Showing 20 of 268 posts • Page 7 of 14
ನಿನ್ನೆ ಏರಿಕೆ ಆಗಿದ್ದ ಚಿನ್ನದ ಬೆಲೆ ಇಂದು ಮಧ್ಯಾಹ್ನ ತುಸು ಕಡಿಮೆ ಆಗುವ ಸಂಭವ ಇದೆ. ಬೆಳಗ್ಗೆ ಗ್ರಾಮ್ಗೆ 50 ರೂನಷ್ಟು ಚಿನ್ನದ ಬೆಲೆ ಏರಿದೆ.
ರಿಲಯನ್ಸ್ ಜಿಯೋ 2016ಲ್ಲಿ ಪ್ರಾರಂಭವಾದಾಗಿನಿಂದ ತನ್ನ ವ್ಯವಹಾರಗಳನ್ನು ವಿಸ್ತರಿಸುತ್ತಲೇ ಬಂದಿದೆ. ಇದೀಗ ಜಿಯೋ ಫೈಬರ್ ಮತ್ತು ಜಿಯೋ ಏರ್ ಫೈಬರ್ ಮೂಲಕ ತನ್ನ ಫೈಬರ್ ಸೇವೆಗಳ ಸಂಪರ್ಕವನ್ನು ವಿಸ್ತರಿಸುತ್ತಿದೆ.
ಪೆಟ್ರೋಲ್, ಡೀಸೆಲ್ ಕೂಡ ಒಂದೊಮ್ಮೆ ಏರಿಕೆ, ಇಳಿಕೆಯಾಗುತ್ತಾ ಕಣ್ಣಾಮುಚ್ಚಾಲೆಯಾಟವಾಡುತ್ತಿದೆ. ಇಂದು ಇಳಿಕೆಯಾಯಿತಲ್ಲ ಎಂದು ಸಮಾಧಾನಪಡುವ ಸಮಯದಲ್ಲಿಯೇ ನಾಳೆ ತೈಲ ಬೆಲೆ ದಾಖಲೆಯ ಮಟ್ಟ ತಲುಪಿರುತ್ತದೆ.
ಚಿನ್ನ ಮತ್ತು ಬೆಳ್ಳಿ ಬೆಲೆಯಲ್ಲಿ ಇಂದು ಏರಿಕೆ ಆಗಿದೆ. ಹೆಚ್ಚಿನ ದೇಶಗಳಲ್ಲಿ ಚಿನ್ನದ ಬೆಲೆ ಇಂದು ಹೆಚ್ಚಳವಾಗಿದೆ. ಭಾರತದಲ್ಲೂ ಇಂದು ಹೆಚ್ಚುತ್ತಿದೆ. ಬೆಳ್ಳಿ ಬೆಲೆ ಗ್ರಾಮ್ಗೆ ಒಂದು ರೂನಷ್ಟು ಹೆಚ್ಚಾಗಿದೆ.
ಭಾರತದಲ್ಲಿ ಇಂದು ಚಿನ್ನದ ಬೆಲೆಯಲ್ಲಿ ವ್ಯತ್ಯವಾಗದಿದ್ದರೂ ವಿದೇಶಗಳಲ್ಲಿ ಏರಿಳಿಕೆಗಳಾಗಿವೆ. ಹಲವೆಡೆ ಬೆಲೆಯಲ್ಲಿ ಅಲ್ಪ ಇಳಿಕೆ ಆಗಿದೆ. ಕೆಲ ದೇಶಗಳಲ್ಲಿ ತುಸು ಹೆಚ್ಚಳವಾಗಿದೆ.
ಭಾರತದಲ್ಲಿ ಚಿನ್ನ ಮತ್ತು ಬೆಳ್ಳಿ ಬೆಲೆ ಯಥಾಸ್ಥಿತಿಯಲ್ಲಿದೆ. ಹಲವು ದೇಶಗಳಲ್ಲಿ ಚಿನ್ನದ ಬೆಲೆ ಏರಿಕೆ ಕಂಡಿದ್ದು, ಮುಂಬರುವ ದಿನಗಳಲ್ಲಿ ಮತ್ತೆ ಬಂಗಾರದ ಬೆಲೆ ಏರಿಕೆಯಾಗಲಿದೆ.
ಇಂದು ಚಿನ್ನ ಮತ್ತು ಬೆಳ್ಳಿ ಬೆಲೆಯಲ್ಲಿ ಎರಡೂ ಕೂಡ ಸ್ವಲ್ಪ ಹೆಚ್ಚಳವಾಗಿದೆ. ಭಾರತದಲ್ಲಿ ಚಿನ್ನದ ಬೆಲೆ ಗ್ರಾಮ್ಗೆ 10 ರೂನಷ್ಟು ಹೆಚ್ಚಾಗಿದೆ. ಬೆಳ್ಳಿ ಬೆಲೆ 10 ಪೈಸೆ ಜಿಗಿದಿದೆ. ವಿದೇಶಗಳಲ್ಲೂ ಕೆಲವೆಡೆ ಬೆಲೆಯಲ್ಲಿ ಅಲ್ಪ ಏರಿಕೆ ಆಗಿದೆ.
ಸತತವಾಗಿ ಏರಿಕೆಯಾಗುತ್ತಿರುವ ಚಿನ್ನದ ದರ ಇಂದೂ ಮತ್ತೆ ಏರಿಕೆ ಕಂಡಿದೆ. ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಶನಿವಾರ 22 ಕ್ಯಾರಟ್ನ 1 ಗ್ರಾಂ ಮತ್ತು 24 ಕ್ಯಾರಟ್ನ ಒಂದು ಗ್ರಾಂ ಚಿನ್ನದ ಬೆಲೆಯು ತಲಾ ₹ 1 ಏರಿಕೆಯಾಗಿದೆ.
ರಿಲಯನ್ಸ್ ಜಿಯೋ ಸೇರಿ ಖಾಸಗಿ ಟೆಲಿಕಾಂ ಕಂಪನಿಗಳು ರೀಚಾರ್ಜ್ ಬೆಲೆಯನ್ನು ಏರಿಸಿದೆ. ಬೆಲೆ ಏರಿಕೆಯ ಬಿಸಿಯಿಂದ ಬಳಕೆದಾರರು ಸರ್ಕಾರಿ ಸ್ವಾಮ್ಯದ ಬಿಎಸ್ಎನ್ಎಲ್ನತ್ತ ಮುಖ ಮಾಡಿದ್ದಾರೆ.
ಉದ್ಯಮಿ ಎಲಾನ್ ಮಸ್ಕ್ ಟ್ವಿಟರ್ ಖರೀದಿಸಿ ಇದೀಗ ಎಕ್ಸ್ ಆಗಿ ಬದಲಾಗಿದೆ. ಹಲವು ನೀತಿಗಳು ಬದಲಾಗಿದೆ. ಆದರೆ ಎಲಾನ್ ಮಸ್ಕ್ ಸಂಕಷ್ಟ ಮಾತ್ರ ಬದಲಾಗಿಲ್ಲ. ಟ್ವಿಟರ್ ಖರೀದಿಸಿದ ಬಳಿಕ ಮಸ್ಕ್ ಹಲವು ಸವಾಲುಗಳನ್ನು ಎದುರಿಸಿದ್ದಾರೆ.
ಬರ್ಮಿಂಗ್ಹ್ಯಾಂ ಸ್ಮಾಲ್ ಆರ್ಮ್ಸ್ ಕಂಪನಿ ಲಿಮಿಟೆಡ್ ಫೇಮಸ್ ಆಗಿ ಬಿಎಸ್ಎ ಎಂದು ಗುರುತಿಸಿಕೊಂಡಿರುವ ಮೋಟಾರ್ಸೈಕಲ್ ಬ್ರ್ಯಾಂಡ್ ಇದೀಗ . ಬಿಎಸ್ಎ ಗೋಲ್ಡ್ ಸ್ಟಾರ್ 650 ಅನ್ನು ಭಾರತೀಯ ಮಾರುಕಟ್ಟೆಗೆ 2.99
ಚಿನ್ನದ ಬೆಲೆ ಇಂದು ಕೊಂಚ ಕಡಿಮೆ ಆಗಿದೆ. ಬೆಳ್ಳಿ ಬೆಲೆ ಕೆಲವೆಡೆ ಇಳಿಕೆಯಾದರೆ, ಕೆಲವೆಡೆ ಏರಿಕೆ ಆಗಿದೆ. ಮುಂಬೈನಲ್ಲಿ ಮಾತ್ರ ಬೆಳ್ಳಿ ಬೆಲೆಯಲ್ಲಿ ಅಲ್ಪ ಹೆಚ್ಚಳವಾಗಿದೆ. ಉಳಿದ ಕಡೆ ಬೆಲೆ ಸ್ವಲ್ಪ ಕಡಿಮೆ ಇದೆ.
ಇದೀಗ ಜನಪ್ರಿಯ ಹುವಾಯಿ ಕಂಪನಿ ಹೊಸ ಪ್ಲಿಪ್ ಫೋನನ್ನು ಬಿಡುಗಡೆ ಮಾಡಿದೆ. ಹುವಾಯಿ ನೋವಾ ಪ್ಲಿಪ್ ನೂತನ ಮಡಚುವ ಫೋನನ್ನು ಪರಿಚಯಿಸಿದೆ.
ಚಿನ್ನ ಮತ್ತು ಬೆಳ್ಳಿ ಬೆಲೆ ಎರಡೂ ಇಂದು ಏರಿಕೆ ಕಂಡಿದೆ. ನಿನ್ನೆ ಗ್ರಾಮ್ಗೆ 25 ರೂನಷ್ಟು ಏರಿದ್ದ ಚಿನ್ನದ ಬೆಲೆ ಇಂದು 95 ರೂ ಹೆಚ್ಚಳವಾಗಿದೆ. ಬೆಳ್ಳಿ ಬೆಲೆಯೂ ಗ್ರಾಮ್ಗೆ 1 ರೂನಷ್ಟು ಹೆಚ್ಚಾಗಿದೆ.
ಬೆಳ್ಳಿ ಬೆಲೆ ಕಳೆದ 10 ದಿನದಲ್ಲಿ ಗ್ರಾಮ್ಗೆ ನಾಲ್ಕು ರೂನಷ್ಟು ಇಳಿಕೆ ಆಗಿದೆ. ಆಭರಣ ಚಿನ್ನದ ಬೆಲೆ ಹತ್ತು ದಿನದಲ್ಲಿ ಗ್ರಾಮ್ಗೆ 35 ರೂನಷ್ಟು ಇಳಿಕೆ ಆಗಿದೆ.
ಇಳಿಕೆ ಕಂಡಿದ್ದ ಚಿನ್ನ ಮತ್ತು ಬೆಳ್ಳಿ ಬೆಲೆಗಳಲ್ಲಿ ಏರಿಕೆ ಆಗಿದೆ. ಭಾರತದಲ್ಲಿ ಮಾತ್ರವಲ್ಲ ವಿದೇಶಗಳಲ್ಲೂ ಈ ಎರಡು ಲೋಹಗಳಿಗೆ ಬೇಡಿಕೆ ಹೆಚ್ಚಿದೆ.
10 ಲಕ್ಷಕ್ಕೂ ಹೆಚ್ಚಿನ ಉತ್ಪಾದನಗಳನ್ನು ಹಿಂತಿರುಗಿಸುವಂತೆ ಗ್ರಾಹಕರನ್ನು ಸ್ಯಾಮ್ಸಂಗ್ ಕಂಪನಿ ಕೇಳಿಕೊಂಡಿದೆ. ಬೆಂಕಿಯ ಅಪಾಯವಿರುವ ಕಾರಣ ಈ ನಿರ್ಣಯವನ್ನು ತೆಗೆದುಕೊಂಡಿದೆ.
ಚಿನ್ನದ ಬೆಲೆ ತಾತ್ಕಾಲಿಕ ಇಳಿಕೆಯಲ್ಲಿದೆ. ಇನ್ನೊಂದೆಡೆ, ಬೆಳ್ಳಿ ಬೆಲೆ ಇಳಿಕೆ ಮುಂದುವರಿದಿದೆ. ಬೆಳ್ಳಿ ಬೆಲೆ ಗ್ರಾಮ್ಗೆ 50 ಪೈಸೆ ಕಡಿಮೆ ಆಗಿದೆ. ಈಗ ಒಂದು ಕಿಲೋ ಬೆಳ್ಳಿ ಬೆಲೆ ಭಾರತದಲ್ಲಿ 81,500 ರೂ ಆಗಿದೆ.
ಯುಪಿಐ ಮೂಲಕ ಇನ್ನು ಮುಂದೆ 5 ಲಕ್ಷ ರೂ.ವರೆಗೆ ಹಣವನ್ನು ವರ್ಗಾವಣೆಗೆ ಅವಕಾಶವಿದೆ. ಇಲ್ಲಿಯವರೆಗೆ ಒಂದು ಬಾರಿಗೆ ಗರಿಷ್ಟ 1 ಲಕ್ಷ ರೂ.ವರೆಗೆ ಹಣವನ್ನು ಯುಪಿಐ ಮೂಲಕ ವರ್ಗಾವಣೆ ಮಾಡಲು ಅವಕಾಶವಿತ್ತು.
ಚಿನ್ನ, ಬೆಳ್ಳಿ ಬೆಲೆ ಇಳಿಕೆಯಲ್ಲಿದೆ. ಚಿನ್ನದ ಬೆಲೆ ಇಂದು ಗ್ರಾಮ್ಗೆ 40 ರೂನಷ್ಟು ಕಡಿಮೆ ಆಗಿದೆ. ಒಂದು ಗ್ರಾಮ್ ಆಭರಣ ಚಿನ್ನದ (22 ಕ್ಯಾರಟ್) ಬೆಲೆ ಇಂದು 6,350 ರೂ ಇದೆ.