Showing 20 of 268 posts • Page 8 of 14
ಗೂಗಲ್ ಗ್ರಾಹಕರನ್ನು ಗಮನದಲ್ಲಿಟ್ಟುಕೊಂಡು ಪಿಕ್ಸೆಲ್ 9 ಸರಣಿಯನ್ನು ಸಿದ್ಧಪಡಿಸಿದ್ದು, ಆಗಸ್ಟ್ 13 ರಂದು ಬಿಡುಗಡೆಗೆ ಸಿದ್ಧವಾಗಿದೆ.
ಚಿನ್ನ, ಬೆಳ್ಳಿ ಇತ್ಯಾದಿ ಲೋಹಗಳ ಬೆಲೆಗಳು ಸತತವಾಗಿ ಕಡಿಮೆ ಆಗುತ್ತಿವೆ. ಭಾರತದಲ್ಲಿ ಚಿನ್ನದ ಬೆಲೆ ಇಳಿಕೆ ಹೆಚ್ಚು ವೇಗ ಪಡೆದಿದೆ. ಮಲೇಷ್ಯಾಕ್ಕಿಂತ ಭಾರತದಲ್ಲಿ ಚಿನ್ನ ಈಗ ಹೆಚ್ಚು ಅಗ್ಗ ಇದೆ.
ಕಚ್ಚಾತೈಲದ ಬೆಲೆ ಪ್ರತಿ ಬ್ಯಾರೆಲ್ಗೆ 77 ಡಾಲರ್ಗಿಂತ ಕಡಿಮೆಯಾಗಿದೆ. ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಬ್ರೆಂಟ್ ಕಚ್ಚಾತೈಲು ಪ್ರತಿ ಬ್ಯಾರೆಲ್ಗೆ 76.81 ಡಾಲರ್ನಂತೆ ವಹಿವಾಟು ನಡೆಸುತ್ತಿದೆ.
ಕಳೆದ ಒಂದು ವಾರದಲ್ಲಿ ಚಿನ್ನದ ಬೆಲೆ ಗ್ರಾಮ್ಗೆ 160 ರೂನಷ್ಟು ಹೆಚ್ಚಳವಾಗಿದೆ. ಬೆಳ್ಳಿ ಬೆಲೆ ಗ್ರಾಮ್ಗೆ 3 ರೂನಷ್ಟು ದುಬಾರಿಯಾಗಿದೆ. ಇದೀಗ ಬೆಳ್ಳಿ ಬೆಲೆ ಕಿಲೋಗೆ 87,200 ರೂ ಆಗಿದೆ.
ಸರ್ಕಾರಿ ತೈಲ ಕಂಪನಿಗಳು ಎಲ್ಲಾ ಮಹಾನಗರಗಳಲ್ಲಿ ಇಂದು ಪೆಟ್ರೋಲ್, ಡೀಸೆಲ್ ದರಗಳನ್ನು ಸ್ಥಿರವಾಗಿದೆ. ಟ್ರೋಲ್-ಡೀಸೆಲ್ ಬೆಲೆ ದೆಹಲಿಯಲ್ಲಿ ಒಂದು ಲೀಟರ್ ಪೆಟ್ರೋಲ್ ಬೆಲೆ 94.72 ರೂ ಮತ್ತು ಡೀಸೆಲ್ ಬೆಲೆ ಲೀಟರ್ಗೆ 87.62 ರೂ. ಇದೆ.
ಚಿನ್ನ ಮತ್ತು ಬೆಳ್ಳಿಗಳಿಗೆ ಮತ್ತೆ ಬೆಲೆ ಸತತವಾಗಿ ಹೆಚ್ಚುತ್ತಿದೆ. ಇಂದು ಚಿನ್ನದ ಬೆಲೆ ಗ್ರಾಮ್ಗೆ 50 ರೂನಷ್ಟು ಹೆಚ್ಚಾಗಿದೆ. ಬೆಳ್ಳಿ ಬೆಲೆ ಗ್ರಾಮ್ಗೆ 60 ಪೈಸೆ ಜಾಸ್ತಿಯಾಗಿದೆ.
ಸರ್ಕಾರಿ ತೈಲ ಮತ್ತು ಅನಿಲ ಮಾರುಕಟ್ಟೆ ಕಂಪನಿಗಳು ಎಲ್ಪಿಜಿ ಸಿಲಿಂಡರ್ಗಳ ಬೆಲೆಯನ್ನು ಹೆಚ್ಚಿಸಿವೆ. 19 ಕೆಜಿ ವಾಣಿಜ್ಯ ಎಲ್ಪಿಜಿ ಸಿಲಿಂಡರ್ಗಳು ಆಗಸ್ಟ್ 1 ರಿಂದ ದುಬಾರಿಯಾಗಿದೆ.
ಸರ್ಕಾರಿ ತೈಲ ಮಾರುಕಟ್ಟೆ ಕಂಪನಿಗಳು ಇಂದು ಪೆಟ್ರೋಲ್, ಡೀಸೆಲ್ ದರಗಳನ್ನು ಬಿಡುಗಡೆ ಮಾಡಿದ್ದು, ತಿಂಗಳ ಮೊದಲ ದಿನವೇ ಕಚ್ಚಾತೈಲ ಬೆಲೆಯಲ್ಲಿ ಇಳಿಕೆ ಕಂಡಿದೆ.
ಕಳೆದ ವಾರ ಇಳಿಕೆ ಕಂಡಿದ್ದ ಟೊಮೆಟೋ ಬೆಲೆ ಮತ್ತೆ ಕೊಂಚ ಏರಿಕೆ ಕಂಡಿದೆ. ಟೊಮೆಟೋ ಬೆಲೆ ಒಂದು ಕೆಜಿಗೆ ರೂ70 ರಿಂದ ರೂ 90 ವರೆಗೆ ಮಾರಾಟವಾಗುತ್ತಿದೆ. ಟೊಮೆಟೋ ಹೊರತಾಗಿ ಎಲ್ಲ ಬಗೆಯ ತರಕಾರಿಗಳ ಬೆಲೆಯೂ ಏರಿಕೆಯಾಗಿದೆ.
ಫಾಸ್ಟ್ ಟ್ಯಾಗ್ ಬಳಕೆದಾರರಿಗೆ ನಾಳೆಯಿಂದ ಆಗಸ್ಟ್ 1ರಿಂದ ಹೊಸ ನಿಯಮಗಳು ಜಾರಿಗೆ ಬರಲಿದೆ. ಇದಕ್ಕಾಗಿ ಗ್ರಾಹಕರು ಕೆವೈಸಿ ಪ್ರಕ್ರಿಯೆಗಳನ್ನು ಪೂರ್ಣಗೊಳಿಸಬೇಕಾಗುತ್ತದೆ.
ಸರ್ಕಾರಿ ತೈಲ ಕಂಪನಿಗಳು ಬುಧವಾರ, ಜುಲೈ 31 ರಂದು ಪೆಟ್ರೋಲ್ ಮತ್ತು ಡೀಸೆಲ್ ದರಗಳನ್ನು ಪರಿಷ್ಕರಿಸಿವೆ. ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾತೈಲ ಬೆಲೆಯಲ್ಲಿ ಇಳಿಕೆಯಾಗಿದೆ.
ನಿನ್ನೆ ಏರಿಕೆ ಕಂಡಿದ್ದ ಚಿನ್ನ ಮತ್ತು ಬೆಳ್ಳಿ ಬೆಲೆ ಎರಡೂ ಇಂದು ಸ್ವಲ್ಪ ಕಡಿಮೆಗೊಂಡಿವೆ. ಚಿನ್ನದ ಬೆಲೆ ಗ್ರಾಮ್ಗೆ 20 ರೂನಷ್ಟು ತಗ್ಗಿದೆ. ನಿನ್ನೆ 50 ಪೈಸೆ ಹೆಚ್ಚಾಗಿದ್ದ ಬೆಳ್ಳಿ ಬೆಲೆ ಇಂದು ಅಷ್ಟೇ ಇಳಿಕೆ ಕಂಡಿದೆ.
ರಾಜ್ಯದಲ್ಲಿ ಬಿಯರ್ ಬೆಲೆ 10 ರಿಂದ 20 ರೂಪಾಯಿ ಏರಿಕೆ ಮಾಡಲಾಗಿದೆ. ರಾಜ್ಯದಲ್ಲಿ ಕಳೆದ 17 ತಿಂಗಳಲ್ಲಿ 5ನೇ ಬಾರಿಗೆ ಬಿಯರ್ ಬೆಲೆ ಏರಿಕೆಯಾಗಿದೆ.
ಚಿನ್ನ ಮತ್ತು ಬೆಳ್ಳಿ ಬೆಲೆ ಇಂದು ಇನ್ನಷ್ಟು ಏರಿದೆ. ಚಿನ್ನದ ಬೆಲೆ ಗ್ರಾಮ್ಗೆ 15 ರೂನಷ್ಟು ಹೆಚ್ಚಾಗಿದೆ. ಬೆಳ್ಳಿ ಬೆಲೆ ಗ್ರಾಮ್ಗೆ 50 ಪೈಸೆ ದುಬಾರಿಯಾಗಿದೆ. ನಿನ್ನೆ ಚಿನ್ನದ ಬೆಲೆ 25 ರೂನಷ್ಟು
ಮುಂದಿನ ತಿಂಗಳಿನಿಂದ ಮಾರುಕಟ್ಟೆಯಲ್ಲಿ ಮಾರಾಟವಾಗುವ ಶೂಗಳು, ಚಪ್ಪಲಿಗಳು ಬ್ಯೂರೋ ಆಫ್ ಇಂಡಿಯನ್ ಸ್ಟ್ಯಾಂಡರ್ಡ್ಸ್ ನ ನವೀಕರಿಸಿದ ಗುಣಮಟ್ಟದ ಮಾರ್ಗಸೂಚಿಗಳನ್ನ ಅನುಸರಿಸಬೇಕಾಗುತ್ತದೆ.
ಸರ್ಕಾರಿ ತೈಲ ಮಾರುಕಟ್ಟೆ ಕಂಪನಿಗಳು ಜುಲೈ 29, ಸೋಮವಾರದ ಪೆಟ್ರೋಲ್, ಡೀಸೆಲ್ ದರಗಳನ್ನು ಬಿಡುಗಡೆ ಮಾಡಿವೆ. ಇಂದು ಇಂಧನ ದರದಲ್ಲಿ ಹೆಚ್ಚಿನ ವ್ಯತ್ಯಾಸಗಳು ಕಂಡುಬಂದಿಲ್ಲ.
ಬಜೆಟ್ ನಂತರ ಇಳಿಕೆ ಕಂಡಿದ್ದ ಚಿನ್ನ ಮತ್ತು ಬೆಳ್ಳಿ ಇದೀಗ ಮತ್ತೆ ತುಸು ಏರಿಕೆ ಕಂಡಿದೆ.ಗ್ರಾಮ್ಗೆ 25 ರೂನಷ್ಟು ಏರಿದೆ. ವಿದೇಶಗಳ ಮಾರುಕಟ್ಟೆಯಲ್ಲೂ ಚಿನ್ನದ ಬೆಲೆ ಸ್ವಲ್ಪ ಹೆಚ್ಚಳವಾಗಿದೆ.
ಕಳೆದ ವಾರದಿಂದ ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲ ಬೆಲೆ ಇಳಿಕೆಯಾಗುತ್ತಿದ್ದು, ಸತತ ಮೂರನೇ ವಾರವೂ ಇಳಿಕೆಯಾಗಿದೆ. ಬ್ರೆಂಟ್ ಕಚ್ಚಾ ತೈಲ ಪ್ರತಿ ಬ್ಯಾರೆಲ್ಗೆ 81 ಡಾಲರ್ ಸಮೀಪದಲ್ಲಿದೆ.
ಚಿನ್ನದ ಬೆಲೆ ಕುಸಿಯುವುದು ಮುಂದುವರಿದಿದೆ. ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲೂ ಚಿನ್ನ ಅಗ್ಗವಾಗುತ್ತಿದೆ. ನಾಲ್ಕು ತಿಂಗಳ ಹಿಂದಿದ್ದ ಮಟ್ಟಕ್ಕೆ ಬೆಲೆ ಇಳಿದಿದೆ.
ಮೋದಿ ಸರ್ಕಾರದ ಬಜೆಟ್ ಮಂಡನೆ ಬಳಿಕ ದೇಶದಲ್ಲಿ ಚಿನ್ನದ ಬೆಲೆ ಗಣನೀಯವಾಗಿ ಇಳಿಕೆಯಾಗುತ್ತಿದೆ. ಇದೀಗ ಮತ್ತೆ ಚಿನ್ನದ ಬೆಲೆಯಲ್ಲಿ ಇಳಿಕೆ ಕಂಡಿದೆ.