Showing 20 of 268 posts • Page 9 of 14
ಆ್ಯಪಲ್ ತನ್ನ ಎಲ್ಲ ಮಾದರಿಗಳ ಐಫೋನ್ಗಳ ಬೆಲೆಗಳನ್ನು ಶೇ. 3- 4ರಷ್ಟು ಕಡಿತಗೊಳಿಸಿದೆ. ಇದರಿಂದ ಗ್ರಾಹಕರು ಪ್ರೊ ಅಥವಾ ಪ್ರೊ ಮ್ಯಾಕ್ಸ್ ಮಾದರಿ ಮೇಲೆ 5,100 ರಿಂದ 6,000 ರೂ. ವರೆಗೆ ಉಳಿಕೆ ಮಾಡಬಹುದಾಗಿದೆ.
ಹೆಚ್ಚುತ್ತಿರುವ ಅಡಿಕೆ ಬೆಳೆಯ ವ್ಯಾಪ್ತಿ, ಹಳದಿ ರೋಗ, ಕೊಳೆರೋಗ, ಕಾರ್ಮಿಕರ ಕೊರತೆ ಹೀಗೆ ಹಲವು ರೀತಿಯ ಸವಾಲುಗಳ ನಡುವೆ ಅಡಿಕೆ ಬೆಳೆಗಾರ ಇಂದು ಅಡಿಕೆಯ ಜೊತೆಗೆ ಮಿಶ್ರ ಬೆಳೆಗಳತ್ತಲೂ ಆಕರ್ಷಿತರಾಗುತ್ತಿದ್ದಾರೆ.
ಬಜೆಟ್ನಲ್ಲಿ ಚಿನ್ನ, ಬೆಳ್ಳಿ, ಪ್ಲಾಟಿನಂ ಮೇಲೆ ಆಮದು ಸುಂಕ ಇಳಿಸಿರುವ ಹಿನ್ನೆಲೆಯಲ್ಲಿ ಮೂರ್ನಾಲ್ಕು ದಿನಗಳಿಂದ ಬೆಲೆ ಸತತವಾಗಿ ಕುಸಿಯುತ್ತಿದೆ.
ಅನೇಕಾರು ಬ್ರ್ಯಾಂಡ್ಗಳ ಐಸ್ಕ್ರೀಮ್ಗಳು ಲಭ್ಯವಿದೆ.ಅವುಗಳಲ್ಲಿ ಕೆಲವೇ ಕೆಲವು ಬ್ರ್ಯಾಂಡ್ಗಳು ಅತ್ಯುತ್ತಮ ರುಚಿಯ ಜೊತೆಗೆ ಹೆಚ್ಚಿನ ಖ್ಯಾತಿಯನ್ನು ಪಡೆದಿರುತ್ತವೆ.
ನವೀಕರಿಸಬಹುದಾದ ಇಂಧನ ಉತ್ಪಾದನೆಯಲ್ಲಿ ಭಾರತ ವಿಶ್ವದಲ್ಲೇ 4ನೇ ಸ್ಥಾನದಲ್ಲಿದೆ ಎಂದು ಕೇಂದ್ರ ಹೊಸ ಮತ್ತು ನವೀಕರಿಸಬಹುದಾದ ಇಂಧನ ಖಾತೆ ಸಚಿವ ಪ್ರಲ್ಹಾದ್ ಜೋಶಿ ತಿಳಿಸಿದರು.
ಬಜೆಟ್ನಲ್ಲಿ ಚಿನ್ನ, ಬೆಳ್ಳಿ, ಪ್ಲಾಟಿನಂ ಮೇಲೆ ಆಮದು ಸುಂಕ ಇಳಿಸಿದ ಬಳಿಕ ಬೆಲೆ ಬಹಳಷ್ಟು ಕಡಿಮೆಗೊಂಡಿದೆ. ಭಾರತ ಮತ್ತು ಕೆಲ ಇತರ ದೇಶಗಳ ನಡುವಿನ ಚಿನ್ನದ ಬೆಲೆಯಲ್ಲಿನ ಅಂತರ ಹೆಚ್ಚೇನಿಲ್ಲ.
ಐಷಾರಾಮಿ ಬೈಕ್ ಉತ್ಪಾದನಾ ಕಂಪನಿಯಾಗಿರುವ ಬಿಎಂಡಬ್ಲ್ಯು ಮೋಟೊರಾಡ್ ಕಂಪನಿಯು ತನ್ನ ಎಲೆಕ್ಟ್ರಿಕ್ ವಾಹನಗಳನ್ನು ವಿಶ್ವಾದ್ಯಂತ ಬಿಡುಗಡೆ ಮಾಡುತ್ತಿದೆ.
ಸರ್ಕಾರಿ ತೈಲ ಕಂಪನಿಗಳು ಜುಲೈ 24, ಬುಧವಾರದ ಪೆಟ್ರೋಲ್, ಡೀಸೆಲ್ ದರಗಳನ್ನು ಬಿಡುಗಡೆ ಮಾಡಿವೆ. ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾತೈಲ ಬೆಲೆಯಲ್ಲಿ ಇಳಿಕೆ ಕಂಡುಬಂದಿದೆ.
ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಸತತವಾಗಿ 7ನೇ ಬಾರಿ ಬಜೆಟ್ ಮಂಡನೆ ಮಾಡಿದ್ದಾರೆ. ನರೇಂದ್ರ ಮೋದಿ ನೇತೃತ್ವದ ಎನ್ಡಿಎ ಸರ್ಕಾರ ಮೂರನೇ ಬಾರಿ ಅಧಿಕಾರಕ್ಕೆ ಬಂದ ಮೇಲೆ ಇದು ಮೊದಲನೇ ಬಜೆಟ್ ಆಗಿದ್ದು,
ಬಜೆಟ್ನಲ್ಲಿ ಚಿನ್ನ ಮತ್ತು ಬೆಳ್ಳಿಯ ಮೇಲೆ ಆಮದು ಸುಂಕವನ್ನು ಕಡಿತ ಮಾಡಿದ್ದರಿಂದ ಆಭರಣಗಳ ದರ ಇಳಿಕೆಯಾಗಲಿದೆ. ಈ ಮೊದಲು ಚಿನ್ನ ಮತ್ತು ಬೆಳ್ಳಿಗೆ 15% ಆಮದು ಸುಂಕ ವಿಧಿಸಲಾಗುತ್ತಿತ್ತು.
ಚಿನ್ನ ಮತ್ತು ಬೆಳ್ಳಿ ಬೆಲೆ ಕಳೆದ ವಾರದ ಮಧ್ಯಭಾಗದಿಂದ ಇಳಿಕೆಯ ಹಾದಿಯಲ್ಲಿ ಮುಂದುವರಿದಿವೆ. ಇಂದು ಸೋಮವಾರವೂ ಎರಡೂ ಲೋಹಗಳ ಬೆಲೆ ಇಳಿಕೆಯಾಗಿದೆ.
ಐಟಿ-ಬಿಟಿ ಕಂಪನಿಗಳಲ್ಲಿ ಕೆಲಸ ಮಾಡುತ್ತಿರುವ 20 ಲಕ್ಷ ಉದ್ಯೋಗಿಗಳಿಗೆ ಬಿಗ್ ಶಾಕ್ ಆಗೋ ಸುದ್ದಿಯೊಂದು ಹೊರ ಬಿದ್ದಿದೆ. ಇನ್ಮುಂದೆ ಐಟಿ-ಬಿಟಿಯಲ್ಲಿ ಕೆಲಸ ಮಾಡುವ ಉದ್ಯೋಗಿಗಳ ಕೆಲಸದ ಸಮಯ ವಿಸ್ತರಣೆಯಾಗಲಿದೆ.
ಖಾಸಗಿ ಉದ್ಯಮಗಳಲ್ಲಿ ಕನ್ನಡಿಗರಿಗೆ ಮೀಸಲು ನೀಡುವ ಕರ್ನಾಟಕ ಸರ್ಕಾರದ ನೀತಿಯನ್ನು ನಾಚಿಕೆಗೇಡು ಎಂದಿದ್ದ ‘ಫೋನ್ ಪೇ’ ಯುಪಿಐ ಆ್ಯಪ್ನ ಸಿಇಒ ಸಮೀರ್ ನಿಗಮ್ ಹೇಳಿಕೆ, ಕಂಪನಿ ಪಾಲಿಗೆ ತಿರುಗುಬಾಣವಾಗಿ ಪರಿಣಮಿಸಿದೆ.
ಪ್ರತಿಷ್ಠಿತ ದ್ವಿಚಕ್ರ ವಾಹನ ತಯಾರಿಕ ಕಂಪನಿಯಾದ ರಾಯಲ್ ಎನ್ಫೀಲ್ಡ್ ಯುವ ಪೀಳಿಗೆಯನ್ನು ಗಮನದಲ್ಲಿಟ್ಟುಕೊಂಡು ಗೆರಿಲ್ಲಾ 450 ಹೆಸರಿನ ಹೊಸ ಬೈಕನ್ನು ಪರಿಚಯಿಸಿದೆ.
ಈಗಾಗಲೇ ಆಷಾಢ ಮಾಸ ಕಾಲಿಟ್ಟಿದ್ದು ಚಿನ್ನದಲ್ಲಿ ಬಂಪರ್ ಇಳಿಕೆ ಕಂಡಿದೆ.ನ್ನದ ದರದಲ್ಲಿ ಪ್ರತಿದಿನವೂ ಏರಿಳಿತಗಳಾಗುತ್ತಲೇ ಇರುತ್ತವೆ. ಹಾಗಿದ್ದರೆ ಇಂದಿನ ಚಿನ್ನ ಹಾಗೂ ಬೆಳ್ಳಿ ಆಭರಣ ದರ ಹೇಗಿದೆ ನೋಡೋಣ
ರಿಲಯನ್ಸ್ ಜಿಯೋದ 2024-25ನೇ ಸಾಲಿನ ಪ್ರಥಮ ತ್ರೈಮಾಸಿಕದ, ಅಂದರೆ ಏಪ್ರಿಲ್ನಿಂದ ಜೂನ್ ತಿಂಗಳವರೆಗಿನ ಹಣಕಾಸು ಫಲಿತಾಂಶವನ್ನು ಶುಕ್ರವಾರ ಪ್ರಕಟಿಸಲಾಗಿದೆ.
‘ರೋಹನ್ ಸಿಟಿ ರೋಹನ್ ಕಾರ್ಪೊರೇಶನ್ʼ ಸಂಸ್ಥೆಯ ಅತಿದೊಡ್ಡ ಮತ್ತು ಅತ್ಯಂತ ವಿಶೇಷ ಯೋಜನೆಯಾಗಿದೆ. ಈ ಯೋಜನೆಯು 6 ಲಕ್ಷ ಚದರ ಅಡಿ ವಸತಿ ಪ್ರದೇಶವನ್ನು ಒಳಗೊಂಡಿರುವ ಸಮುಚ್ಚಯವಾಗಿದ್ದು
ಹೆದ್ದಾರಿಯಲ್ಲಿ ಬಳಸುವವರು ತಮ್ಮ ವಾಹನದ ವಿಂಡ್ಸ್ಕ್ರೀನ್ಗೆ ಫಾಸ್ಟ್ಯಾಗ್ ಅಂಟಿಸದೇ ಹೋದರೆ ಭಾರೀ ಬೆಲೆ ತೆರಬೇಕಾಗಬಹುದು.
ಸತತ ಮೂರ್ನಾಲ್ಕು ದಿನ ಏರಿಕೆ ಆಗಿದ್ದ ಚಿನ್ನ ಮತ್ತು ಬೆಳ್ಳಿ ಬೆಲೆ ಇಂದು ತುಸು ತಗ್ಗಿದೆ. ಚಿನ್ನದ ಬೆಲೆ ಗ್ರಾಮ್ಗೆ 15 ರೂನಷ್ಟು ಕಡಿಮೆ ಆಗಿದೆ.
ಟಾಟಾ ಉದ್ಯಮ ಸಮೂಹಕ್ಕೆ ಸೇರಿದ ಭಾರತದ ಅತಿದೊಡ್ಡ ಆಭರಣ ರೀಟೆಲ್ ಬ್ರ್ಯಾಂಡ್ ತನಿಷ್ಕ್, ವಜ್ರಗಳ ಮೋಡಿ ಮಾಡುವ ಉತ್ಸವವನ್ನು ಹಮ್ಮಿಕೊಂಡಿದೆ.