Showing 20 of 2247 posts • Page 1 of 113
ಧಾರಾಕಾರ ಮಳೆ ಹಾಗೂ ಬಿರುಗಾಳಿಗೆ ಮನೆ ಗೋಡೆ ಕುಸಿದು, ಮೇಲ್ಛಾವಣಿ ಹಾರಿ ಹೋಗಿರುವ ಘಟನೆ ನಂಜನಗೂಡು ತಾಲ್ಲೂಕಿನ ಹೊಸಹಳ್ಳಿ ಗ್ರಾಮದಲ್ಲಿ ನಡೆದಿದೆ.
ನಾಡಹಬ್ಬ ದಸರಾ ಮಹೋತ್ಸವದ ಅಂಗವಾಗಿ ಅರಮನೆಯಲ್ಲಿ ನಡೆಯುವ ವಿವಿಧ ಧಾರ್ಮಿಕ ಪೂಜಾ ಕೈಂಕರ್ಯಗಳ ಕಾರಣದಿಂದ ಆಯ್ದ ನಿರ್ದಿಷ್ಟ ದಿನಗಳಲ್ಲಿ ಸಾರ್ವಜನಿಕರು ಹಾಗೂ ಪ್ರವಾಸಿಗರ ಪ್ರವೇಶಕ್ಕೆ ತಾತ್ಕಾಲಿಕ ನಿರ್ಬಂಧ ವಿಧಿಸಲಾಗಿದೆ.
ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ಸತ್ಯ, ಅಹಿಂಸೆ ಹಾಗೂ ಮಾಜಿ ಪ್ರಧಾನಿ ಲಾಲ್ ಬಹದ್ದೂರ್ ಶಾಸ್ತ್ರಿಯವರ ಸರಳತೆ, ಪ್ರಾಮಾಣಿಕತೆ ಮತ್ತು ದೇಶಸೇವೆಯ ಆದರ್ಶಗಳನ್ನು ಜೀವನದಲ್ಲಿ ಅಳವಡಿಸಿಕೊಂಡು ರಾಷ್ಟ್ರದ ಪ್ರಗತಿಗೆ ಪ್ರತಿಯೊಬ್ಬರೂ ಕೊಡುಗೆ ನೀಡಬೇಕು ಎಂದು ಶಾಸಕ ದರ್ಶನ್ ಧ್ರುವನಾರಾಯಣ್ ಕರೆ ನೀಡಿದರು.
ಮೈಸೂರು ದಸರಾ ಮಹೋತ್ಸವದ ಅಂಗವಾಗಿ ಮಾನಸ ಗಂಗೋತ್ರಿಯ ಕುವೆಂಪು ಬಯಲು ರಂಗಮಂದಿರದಲ್ಲಿ ನಡೆಯುತ್ತಿರುವ ಯುವ ಸಂಭ್ರಮ
ಕಾಡಂಚಿನ ಗ್ರಾಮಗಳ ನೂರಾರು ಬಡ ಕುಟುಂಬಗಳಿಗೆ ಆರೋಗ್ಯದ ಆಸರೆಯಾಗಬೇಕಿದ್ದ ಹುಲ್ಲಹಳ್ಳಿ ಸಮುದಾಯ ಆರೋಗ್ಯ ಕೇಂದ್ರವೇ ಇದೀಗ ವೈದ್ಯರು ಮತ್ತು ಸಿಬ್ಬಂದಿ ಕೊರತೆಯಿಂದ ಅಸಹಾಯಕ ಸ್ಥಿತಿಗೆ ತಲುಪಿದೆ.
ತಾಲ್ಲೂಕಿನ ಹೊಸಕಡಜೆಟ್ಟಿ ಗ್ರಾಮಕ್ಕೆ ಬಿಜೆಪಿ ರಾಜ್ಯ ಉಪಾಧ್ಯಕ್ಷ ಹಾಗೂ ಮಾಜಿ ಸಚಿವ ಎನ್. ಮಹೇಶ್ ಭೇಟಿ ನೀಡಿ, ಕೊಲೆಯಾಗಿರುವ ಮಹದೇವಮ್ಮ ಅವರ ಕುಟುಂಬದ ಸದಸ್ಯರಿಗೆ ಸಾಂತ್ವನ ಹೇಳಿದರು.
ಚಾಮುಂಡಿ ತಾಯಿ ದರ್ಶನವನ್ನು ರಜನಿಕಾಂತ್ ಪಡೆದರು.
ವರುಣ ವಿಧಾನಸಭಾ ಕ್ಷೇತ್ರದಲ್ಲಿ ಬೆಳೆ ಹಾನಿಯಾಗಿರುವ ಹಿನ್ನೆಲೆಯಲ್ಲಿ ವೈಜ್ಞಾನಿಕ ಸಮೀಕ್ಷೆ ನಡೆಸಿ ರೈತರಿಗೆ ಸೂಕ್ತ ಪರಿಹಾರ ನೀಡಬೇಕು ಎಂದು ಆಗ್ರಹಿಸಿ ಕರ್ನಾಟಕ ಪ್ರದೇಶ ಜನತಾದಳದ ವತಿಯಿಂದ ನಂಜನಗೂಡಿನಲ್ಲಿ ಬೃಹತ್ ಪ್ರತಿಭಟನೆ ನಡೆಸಲಾಯಿತು.
ಹಣಕ್ಕಾಗಿ ಮಗನನ್ನೇ ಅಪಹರಿಸಿದ ತಂದೆ ಪತ್ನಿಗೆ 55 ಲಕ್ಷಕ್ಕೆ ಬೇಡಿಕೆ ಇಟ್ಟು ಬೆದರಿಸಿದ ಘಟನೆ ತಡವಾಗಿ ಬೆಳಕಿಗೆ ಬಂದಿದೆ.
ಸ್ವಾಭಿಮಾನವನ್ನು ಎಂದಿಗೂ ಮಾರಿಕೊಳ್ಳದೆ, ಹಕ್ಕುಗಳಿಗಾಗಿ ಧ್ವನಿ ಎತ್ತಿದ ದಿವಂಗತ ವಿ.ಶ್ರೀನಿವಾಸ ಪ್ರಸಾದ್ ಅವರ ಹಾದಿಯಲ್ಲಿ ಸಾಗಬೇಕು.
ಪಾಗಲ್ ಪ್ರೇಮಿ ಹುಚ್ಚಾಟ ಮೈಸೂರಿನ ವಿಜಯನಗರ ಪೊಲೀಸ್ ಠಾಣಾ ವ್ಯಾಪ್ತಿಯ ವಿದ್ಯಾವರ್ಧಕ ಇಂಜಿನಿಯರಿಂಗ್ ಕಾಲೇಜು ಮುಂಭಾಗ ಘಟನೆ ನಡೆದಿದೆ.
ನಮ್ಮದು ಯಾವಾಗಲೂ ರೈತ ಪರ ನಿಲುವು, ರೈತರ ಹಿತಕ್ಕಾಗಿ ಹೋರಾಟ ಎಂದು ಮೈಸೂರಿನಲ್ಲಿ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಹೇಳಿಕೆ ನೀಡಿದ್ದಾರೆ.
ಜಿಲ್ಲಾ ಉಸ್ತುವಾರಿ ಸಚಿವ ಯತೀಂದ್ರ ವಿರುದ್ದ ತನ್ವೀರ್ ಸೇಠ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಕೈಗಾರಿಕಾ ಅಭಿವೃದ್ಧಿಯ ಹೆಸರಿನಲ್ಲಿ ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ಧಿ ಮಂಡಳಿ.
2026-27ನೇ ಸಾಲಿನ ಮೈಸೂರು ವಿಶ್ವವಿದ್ಯಾನಿಲಯ ಸಂಶೋಧಕರ ಸಂಘದ ಚುನಾವಣೆಯಲ್ಲಿ ಪಿ. ಮರಹಳ್ಳಿ ಮಹೇಶ್ ಕುಮಾರ್ ಅವರು ತಮ್ಮ ಎದುರಾಳಿ ಮಲ್ಲೇಶ್ ವಿರುದ್ಧ 224 ಮತಗಳ ಭರ್ಜರಿ ಬಹುಮತದೊಂದಿಗೆ ಗೆಲುವು ಸಾಧಿಸಿ ಸಂಘದ ನೂತನ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ.
ತಾಲ್ಲೂಕಿನ ದೇಬೂರು ಆದರ್ಶ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿನ ಮೂಲಸೌಕರ್ಯಗಳ ಕೊರತೆ.
ತಾಲೂಕಿನ ತುಂಬುಸೋಗೆ ಗ್ರಾಮದಲ್ಲಿ ಕಳೆದ ಕೆಲ ದಿನಗಳಿಂದ ಗ್ರಾಮಸ್ಥರಲ್ಲಿ ಆತಂಕ ಮೂಡಿಸಿದ್ದ ಚಿರತೆಯೊಂದು ಅರಣ್ಯ ಇಲಾಖೆ ಇರಿಸಿದ್ದ ಬೋನಿಗೆ ಸೆರೆಯಾಗಿದೆ.
ರಾಜ್ಯ ಸರ್ಕಾರ ದಿವಾಳಿಯತ್ತ ಸಾಗಿದೆ ಎಂದು ಮೈಸೂರಿನ ರಾಮಸ್ವಾಮಿ ವೃತ್ತದಲ್ಲಿ ಮೈಸೂರು ನಗರ ಮತ್ತು ಗ್ರಾಮಾಂತರ ಘಟಕದಿಂದ ಪ್ರತಿಭಟನೆ ಮಾಡಲಾಯಿತು.
ಮೂಲಭೂತ ಸೌಕರ್ಯಗಳ ಕೊರತೆಯಿಂದ ವಿದ್ಯಾರ್ಥಿಗಳು ಪರದಾಡುತ್ತಿದ್ದ ನಂಜನಗೂಡಿನ ದೇಬೂರು ಸರ್ಕಾರಿ ಆದರ್ಶ ಪದವಿಪೂರ್ವ ಕಾಲೇಜಿನ ಅವ್ಯವಸ್ಥೆ ಕುರಿತು ನ್ಯೂಸ್ ಕರ್ನಾಟಕ ವರದಿ ಪ್ರಸಾರ ಮಾಡಿದ್ದಕ್ಕೆ ಇದೀಗ ಬಿಗ್ ಇಂಪ್ಯಾಕ್ಟ್ ಕಂಡುಬಂದಿದೆ.
ಮಾಜಿ ಸಂಸದ ಪ್ರತಾಪಸಿಂಹ ವಿರುದ್ಧ ತಿ.ನರಸೀಪುರ ಪೊಲೀಸ್ ಠಾಣೆಯಲ್ಲಿ ಮತ್ತೊಂದು FIR ದಾಖಲಾಗಿದೆ.