ಮೈಸೂರು : ಬೃಹತ್ ಮರ ಧರೆಗೆ ಉರುಳಿದ್ದು, ಮರದ ಕೆಳಗಿದ್ದ ಒಂದು ಕಾರ್, ಆಟೋ ಜಖಂ ಆಗಿರುವ ಘಟನೆ ಮೈಸೂರಿನ ಹಾರ್ಡಿಂಗ್ ವೃತ್ತದ ಬಳಿ ನಡೆದಿದೆ. ಅದೃಷ್ಟವಶಾತ್ ಕಾರಿನಲ್ಲಿದ್ದವರು ಪ್ರಾಣಪಾಯದಿಂದ ಪಾರಾಗಿದ್ದಾರೆ.

ಸ್ಥಳಕ್ಕೆ ಪಾಲಿಕೆ ಸಿಬ್ಬಂದಿ ಭೇಟಿ ನೀಡಿದ್ದಾರೆ. ರಸ್ತೆಗೆ ಬಿದ್ದಿದ್ದ ಮರವನ್ನು ಪಾಲಿಕೆ ಸಿಬ್ಬಂದಿ ತೆರವು ಮಾಡಿದ್ದಾರೆ. ಸ್ವಲ್ಪದರಲ್ಲೇ ಭಾರಿ ಅನಾಹುತ ತಪ್ಪಿದೆ. ಒಣ ಮರಗಳನ್ನ ತೆರವುಗೊಳಿಸುವಂತೆ ಸ್ಥಳೀಯರು ಆಗ್ರಹಿಸಿದರು.

View this post on Instagram

A post shared by News Karnataka (@newskarnataka)