ಮ್ಬೈಸೂರು: ಜೆಪಿ ಸಂವಿಧಾನ ವಿರೋಧಿ ಅಂತಾರೆ. ತುರ್ತು ಪರಿಸ್ಥಿತಿ ಹೇರಿ ಸಂವಿಧಾನಕ್ಕೆ ಅಪಮಾನ ಮಾಡಿದ್ದು ಕಾಂಗ್ರೆಸ್ . ಕೆಲ ದಲಿತ ಸಂಘಟನೆಗಳು ಇದನ್ನು ಅರ್ಥ ಮಾಡಿಕೊಳ್ಳುತ್ತಿಲ್ಲ ಎಂದು ರಾಜ್ಯ ಸರ್ಕಾರದ ವಿರುದ್ಧ ಛಲವಾದಿ ನಾರಾಯಣಸ್ವಾಮಿ ಕಿಡಿಕಾರಿದ್ದಾರೆ.

ಕಾಂಗ್ರೆಸ್ ಎನ್ನುವ ದೆವ್ವ ವನ್ನು ದಲಿತರು ತಬ್ಬಿಕೊಳ್ಳುತ್ತಿದ್ದಾರೆ. ದಲಿತರಿಗೆ ಅನ್ಯಾಯ ಮಾಡಿರೋದು ಕಾಂಗ್ರೆಸ್ . ಇನ್ನಾದರೂ ದಲಿತರು ಬದಲಾಗಬೇಕಿದೆ ಎಲ್ಲರನ್ನೂ ವಂಚಿಸುವ ಕೆಲಸ ಮಾಡ್ತಿದ್ದಾರೆ. ವೋಟ್ ಬ್ಯಾಂಕ್ ರಾಜಕೀಯಕ್ಕೆ ಹಿಜಬ್ ತಂದ್ರು, ಮುಸ್ಲಿಂ ಓಲೈಕೆ ಮಾಡ್ತಿದ್ದಾರೆ ಎಂದರು.

ಕ್ರಿಮಿನಲ್ ಕೇಸ್ ಗಳನ್ನೂ ವಾಪಸ್ ತೆಗೆದುಕೊಳ್ಳುತ್ತಿದ್ದಾರೆ. ಇದು ಕಾಂಗ್ರೆಸ್ ಸರ್ಕಾರ ಅಲ್ಲ. ತಾಲಿಬಾನ್ ಸರ್ಕಾರ. ರಾಜ್ಯ ಸರ್ಕಾರದ ವಿರುದ್ಧ ಛಲವಾದಿ ನಾರಾಯಣಸ್ವಾಮಿ ಕಿಡಿಕಾರಿದ್ದಾರೆ.