ಮೈಸೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮೈಸೂರಿನ ಅಗ್ರಹಾರದಲ್ಲಿರುವ ಮೈಲಾರಿ ಹೋಟೆಲ್ ನಲ್ಲಿ ಬೆಳಗಿನ ಉಪಹಾರ ಸೇವಿಸಿದರು.
ಇಡ್ಲಿ ಮಸಾಲೆ ದೋಸೆ ಸವಿದರು. ಸಿದ್ದರಾಮಯ್ಯಗೆ ಸಚಿವ ಡಾ.ಹೆಚ್.ಸಿ.ಮಹದೇವಪ್ಪ,ಕೆ.ವೆಂಕಟೇಶ್, ಮಾಜಿ ಶಾಸಕ ಎಂ.ಕೆ.ಸೋಮಶೇಖರ್, ಎಸ್ಪಿ ವಿಷ್ಣುವರ್ಧನ್ ಸೇರಿದಂತೆ ಇತರರು ಸಾಥ್ ನೀಡಿದರು.

