ಮೈಸೂರು : ಕೋಟ್ಯಾಂಟರ ರೂಪಾಯಿ ಬೆಲೆ ಬಾಳುವ ಸರ್ಕಾರಿ ಭೂಮಿಯನ್ನು ಮೈಸೂರು ತಾಲ್ಲೂಕು ಬಸವನಹಳ್ಳಿ ಬಳಿ ವಶಕ್ಕೆ ಪಡೆದಿರುವ ಘಟನೆ ನಡೆದಿದೆ.

ಅಕ್ರಮ ಕಟ್ಟಡ ನಿರ್ಮಾಣ ಆರೋಪ‌ದಿಂದ ಎಂಡಿಎ ಕಟ್ಟಡ ನೆಲಸಮ ಮಾಡಿದೆ. ಮೈಸೂರು ಅಭಿವೃದ್ಧಿ ಪ್ರಾಧಿಕಾರದಿಂದ ಕಾರ್ಯಾಚರಣೆ ಮಾಡಲಾಗಿದ್ದು, ಜೆಸಿಬಿ ಮೂಲಕ ಕಟ್ಟಡಗಳು ನೆಲ ಸಮ ಮಾಡಿ, ಸುಮಾರು 8 ಎಕರೆ ಜಾಗ ವಶಕ್ಕೆ ಪಡೆಯಲಾಗಿದೆ.