ಮೈಸೂರು: ಬೈಕ್ ನಲ್ಲಿ ಅಕ್ರಮ ಮದ್ಯ ಸಾಗಾಟ ಮಾಡುತ್ತಿದ್ದ ವೇಳೆ ಅಬಕಾರಿ ಪೊಲೀಸರು ದಾಳಿ ಮಾಡಿ ಅಕ್ರಮ ಮದ್ಯವನ್ನು ವಶಕ್ಕೆ ಪಡೆದಿರುವ ಘಟನೆ ಮೈಸೂರಿನ ಗಾಂಧಿನಗರ ಬಳಿ ನಡೆದಿದೆ.
ಮದ್ಯ ಸಾಗಾಟಕ್ಕೆ ಬಳಕೆ ಮಾಡಿಕೊಂಡಿದ್ದ ಬೈಕ್ ವಶಕ್ಕೆ ಪಡೆದು ಅಬಕಾರಿ ಪೊಲೀಸರು ಪ್ರಕರಣವನ್ನು ದಾಖಲು ಮಾಡಿಕೊಂಡಿದ್ದಾರೆ.