ಮೈಸೂರು: ಸಂಪುಟ ವಿಸ್ತರಣೆ ವಿಚಾರವಾಗಿ ಚಾಮುಂಡಿ ಬೆಟ್ಟದಲ್ಲಿ ಉಸ್ತುವಾರಿ ಸಚಿವ ಡಾ.ಯತೀಂದ್ರ ಸಿದ್ದರಾಮಯ್ಯ ಹೇಳಿಕೆ ನೀಡಿದ್ದಾರೆ.

ಸೂಟ್ ಕೇಸ್ ಸಂಸ್ಕೃತಿ ನಮ್ಮ ಪಕ್ಷದಲ್ಲಿ ಇಲ್ಲ. ಸುಟ್ಕೇಸ್ ಕೊಟ್ಟರೆ ಮಂತ್ರಿ ಸ್ಥಾನ ಕೊಡುತ್ತಾರೆ ಎಂಬುದು ಸುಳ್ಳು. ಈ ಬಗ್ಗೆ ಆರೋಪ ಮಾಡುವ ವಿಪಕ್ಷದಲ್ಲೇ ಸುಟ್ಕೇಸ್ ಸಂಸ್ಕೃತಿ ಇದೆ. ಸಂಪುಟ ವಿಸ್ತರಣೆ ವಿಚಾರ ಸಿಎಂ ಹಾಗೂ ಸಿದ್ದರಾಮಯ್ಯ ಅವರನ್ನೇ ಕೇಳಿ. ನನಗೆ ಈ ಬಗ್ಗೆ ಗೊತ್ತಿಲ್ಲ ಎಂದರು.