ಮೈಸೂರು: ಮೈಸೂರು ಅಭಿವೃದ್ದಿ ಪ್ರಾಧಿಕಾರದ ನೂತನ ಆಯುಕ್ತರಾಗಿ ಕೆ.ಆರ್.ರಕ್ಷಿತ್ ನೇಮಕವಾಗಿದ್ದಾರೆ.
ಮೈಸೂರು ಅಭಿವೃದ್ದಿ ಪ್ರಾಧಿಕಾರದ ಭೂಸ್ವಾಧೀನಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸುತ್ತಿರುವ ಕೆ.ಆರ್.ರಕ್ಷಿತ್ ರವರಿಗೆ ಆಯುಕ್ತರಾಗಿ ಹೆಚ್ಚಿನ ಅಧಿಕಾರ ವಹಿಸಲಾಗಿದ್ದು ಎರಡೂ ಹುದ್ದೆಯನ್ನ ಮುಂದಿನ ಆದೇಶದ ವರೆಗೆ ನಿರ್ವಹಿಸುವಂತೆ ಸೂಚಿಸಲಾಗಿದೆ.

