ತಿ. ನರಸೀಪುರ: ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣದಲ್ಲಿ ಕೇಂದ್ರ ಸರ್ಕಾರದ ವಿರುದ್ಧ ಟಿ ನರಸೀಪುರ ಯೂತ್ ಕಾಂಗ್ರೆಸ್ ಪ್ರತಿಭಟನೆ ನಡೆಸಿದರು.

ಪಟ್ಟಣದ ವಿದ್ಯೋದಯ ಕಾಲೇಜು ವೃತ್ತದಲ್ಲಿ ಪ್ರತಿಭಟನೆ ನಡೆಸಲಾಯಿತು. ಕೇಂದ್ರ ಸರ್ಕಾರದ ವಿರುದ್ಧ ದಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಒತ್ತಾಯಿಸಲಾಯಿತು.