ಮೈಸೂರು: ಮೈಸೂರು ಪ್ರವಾಸ ಮುಗಿಸಿ ರಾಷ್ಟ್ರಪತಿ ದ್ರೌಪದಿ ಮುರ್ಮು ತೆರಳಿದರು. ಸರ್ಕಾರಿ ಗೌರವಗಳೊಂದಿಗೆ ರಾಷ್ಟ್ರಪತಿಗಳನ್ನು ಸಿಎಂ ಸಿದ್ದರಾಮಯ್ಯ ಬೀಳ್ಕೊಟ್ಟರು.