ಮೈಸೂರು: ಎಸ್‌ ಐ ಆರ್‌ ಪ್ರಕ್ರಿಯೆಯಲ್ಲಿ ಪ್ರಕಾಶ್ ರಾಜ್ ಹೆಸರು ಡಿಲೀಟ್ ವಿಚಾರಕ್ಕೆ ಸಂಬಂಧಿಸಿದಂತೆ ಶಾಸಕ ಶ್ರೀವತ್ಸ ತಿರುಗೇಟು ನೀಡಿದ್ದಾರೆ.

ಒಂದೂವರೆ ತಿಂಗಳಿಂದ ಎಸ್‌ ಐ ಆರ್‌ ಪ್ರಕ್ರಿಯೆ ನಡೆಯುತ್ತಿದೆ. ತಮ್ಮ ಮತ ಉಳಿಸಿಕೊಳ್ಳಬೇಕಾದ ಜವಾಬ್ದಾರಿ ಪ್ರಕಾಶ್ ರಾಜ್ ಗೆ ಇರಬೇಕಲ್ವಾ. ಬಿಎಲ್ಒ ಗಳು ಮನೆಗೆ ಭೇಟಿ ಕೊಟ್ಟಾಗ ಎಲ್ಲಿ ಹೋಗಿದ್ರು. ಇನ್ಸ್ಟಾಗ್ರಾಮ್ ಫೇಸ್ಬುಕ್ ನಲ್ಲಿ ಹಾಕಿದ್ರೆ ಹೆಸರು ಸೇರಿಸಲು ಸಾಧ್ಯವೇ ಎಂದು ಪ್ರಶ್ನಿಸಿದ್ದಾರೆ.