ಮೈಸೂರು: ಹುಲ್ಲು ಸಾಗಿಸುತ್ತಿದ್ದ ಟೆಂಪೋಗೆ ವಿದ್ಯುತ್ ತಂತಿ ತಗುಲಿದ್ದು, ಭಾರೀ ಅನಾಹುತ ತಪ್ಪಿದ ಘಟನೆ ಮೈಸೂರು ಜಿಲ್ಲೆ ಟಿ ನರಸೀಪುರ ತಾಲ್ಲೂಕಿನ ಬೆನಕನಹಳ್ಳಿ ಬಳಿ ನಡೆದಿದೆ.
ಸ್ಥಳಕ್ಕೆ ಅಗ್ನಿಶಾಮಕ ದಳ ಸಿಬ್ಬಂದಿ ಆಗಮಿಸಿ ಬೆಂಕಿ ನಂದಿಸುವಲ್ಲಿ ಯಶಸ್ವಿಯಾದರು.