ಮೈಸೂರು: ಈ ರಾಜ್ಯದಲ್ಲಿ ಮಾದಿಗರೇ ಜನಸಂಖ್ಯೆಯೇ ನಂಬರ್ ಒನ್. ಎಲ್ಲಾ ವರದಿಗಳಲ್ಲೂ ನಾವೇ ನಂಬರ್ ಒನ್ ಆಗಿದ್ದೇವೆ. ಜಸ್ಟಿಸ್ ನಾಗಮೋಹನ್ ದಾಸ್ ವರದಿ ಯಾತವತ್ತಾಗಿ ಜಾರಿಗೆ ತನ್ನಿ. ರಾಜ್ಯ ಸರ್ಕಾರಕ್ಕೆ ಕರ್ನಾಟಕ ಸಾಮಾಜಿಕ ನ್ಯಾಯ ಪರ ವಕೀಲರ ಸಂಘದಿಂದ ಆಗ್ರಹಿಸಿ ವಕೀಲ ಅರುಣ್ ಕುಮಾರ್ ರಿಂದ ಸುದ್ದಿಗೋಷ್ಠಿ ನಡೆಸಲಾಯಿತು.
ನಾಗಮೋಹನ್ ದಾಸ್ ಸಮಿತಿ 6.60.583ಪುಟಗಳ ವರದಿ ಸಲ್ಲಿಸಿದ್ದಾರೆ. ಆದರೆ 1667 ಪುಟಗಳ ವರದಿ ಸಲ್ಲಿಸಿದ್ದಾರೆ. 332 ಪುಟಗಳು ಮಾತ್ರ ಹೊರಗಡೆ ಬಿಟ್ಟಿದ್ದಾರೆ. ಒಬ್ಬ ಹೊಲಯನು ನಮಗೆ ಬೇಡ. ಸತ್ಯವನ್ನು ಗಟ್ಟಿಯಾಗಿ ನೇರವಾಗಿ ಹೇಳಿದ್ದೇವೆ. ಹೊಲೆಯರಿಗೆ ಸಮೀಕ್ಷೆ ನಡೆಯುವ ಸಂದರ್ಭದಲ್ಲಿ ಯಾವುದೇ ವಿರೋಧ ವಿರಲಿಲ್ಲ. ಈಗ ಚಾಕರ ಎತ್ತಿದ್ದಾರೆ.
ನಾಗಮೋಹನ್ ದಾಸ್ ಕಮಿಷನ್ ಆಗಬೇಕು ಎಂದವರು ಹೊಳೆಯ ಸಮುದಾಯವರು. ಪ್ರತಿಭಟನೆ ಮಾಡುವ ಸ್ವಾಮೀಜಿ ಕೂಡ ಸದಾಶಿವ ಅವರನ್ನೇ ನೇಮಕ ಮಾಡಿ ಎಂದಿದ್ದರು. ಮಾದಿಗರು ಹೊಲೆಯರು ಅಣ್ಣ ತಮ್ಮಂದಿರು ಎಂದು ಹೇಳುತ್ತೀರಾ. ಇದೇನಾ ಅಣ್ಣ ತಮ್ಮ ನಡೆದುಕೊಳ್ಳುವ ರೀತಿ. ಮಾದಿಗರ ವೃತ್ತಿ, ಚರ್ಮಧಾರಿತ ವೃತ್ತಿ.
ಪೆರಿಯಾ, ಪೆರಿಯಾನ್ ಯಾವ ಸಮುದಾಯಕ್ಕೆ ಸೇರಿದವರು ಎಂದು ಬನ್ನಿ ಚರ್ಚೆಗೆ ಬನ್ನಿ. ಒಬ್ಬ ಹೊಳೆಯನು ಮಾದಿಗ ಗುಂಪಿಗೆ ಬೇಡ. ಮೀಸಲಾತಿ ವರ್ಗಿಕರಣದ ಊಟದಲ್ಲಿ ಮಾದಿಗರಿಗೆ ಕಸ ಕಡ್ಡಿಯೂ ಸಿಕ್ಕಿಲ್ಲ. ಹೊಲೆಯರನ್ನ ನಮ್ಮ ಗುಂಪಿಗೆ ಸೇರಿಸಿ ಅನುಕೂಲ ಪಡೆದುಕೊಳ್ಳುತ್ತಿವಾ? ಪರಿಶೀಷ್ಟ ವರ್ಗದ ವರ್ಗಿಕರಣ ಸರಿಯಾಗಿ ಹಂಚಿದ್ದರೆ ಈ ಸಮಸ್ಯೆ ಬರುತ್ತಿರಲಿಲ್ಲ. ಕೂಡಲೇ ನಾಗಮೋಹನ್ ದಾಸ್ ವರದಿ ಯಾತವತ್ತಾಗಿ ಬಿಡುಗಡೆಯಾಗಲಿ ಎಂದು ಸುದ್ದಿಗೋಷ್ಟಿಯಲ್ಲಿ ವಕೀಲ ಅರುಣ್ ಕುಮಾರ್ ಹೇಳಿಕೆ ನೀಡಿದರು.

