ಮೈಸೂರು : ಕಾಂಗ್ರೆಸ್‌ನಲ್ಲಿ ಮಂತ್ರಿ ಸ್ಥಾನದ ಆಕಾಂಕ್ಷಿಗಳ ಹೋರಾಟ ನಿಲ್ಲಲಿಲ್ಲ. ಪ್ರತಿಭಟನೆ‌ ನಡೆಸಿ ವರಿಷ್ಠರನ್ನ ತನ್ವೀರ್ ಬೆಂಬಲಿಗರು ಒತ್ತಾಯಿಸುತ್ತಿದ್ದಾರೆ.

ಶಾಸಕ ತನ್ವೀರ್ ಸೇಠ್‌ಗೆ ಸಚಿವ ಸ್ಥಾನ ನೀಡುವಂತೆ ಪ್ರತಿಭಟನೆ ಮುಂದುವರೆದಿದೆ. ಮೈಸೂರಿನ ಹೈವೇ ವೃತ್ತದಲ್ಲಿ ಪ್ರತಿಭಟನೆ ನಡೆಸಲಾಯಿತು. ತನ್ವೀರ್ ಸೇಠ್ ಬೆಂಬಲಿಗರಿಂದ ಪ್ರತಿಭಟನೆ ನಡೆಸಲಾಯಿತು. ಸಿಎಂ ಡಿ.ಕೆ ಶಿವಕುಮಾರ್ ಸಂಪುಟದಲ್ಲಿ ಸ್ಥಾನ ನೀಡುವಂತೆ ಒತ್ತಾಯಿಸಿದರು.