ಮೈಸೂರು: ನಿರಂತರ ಮಳೆಗೆ ತಡರಾತ್ರಿ ಮೂರು ಮನೆ ಕುಸಿತಗೊಂಡಿದ್ದು, ಜನಜೀವನ ಅಸ್ತವ್ಯಸ್ತವಾಗಿರುವ ಘಟನೆ ಮೈಸೂರು ಜಿಲ್ಲೆಯ ಬೋಮ್ಮೆನಹಳ್ಳಿಯಲ್ಲಿ ನಡೆದಿದೆ.

ಸಾವಿತ್ರಮ್ಮ, ಸಿದ್ದಮ್ಮ, ಶಿವಣ್ಣ ಎಂಬುವರಿಗೆ ಸೇರಿದ ಮನೆ ಕುಸಿತಗೊಂಡಿದೆ. ಮನೆ ಕಳೆದುಕೊಂಡು ಕುಟುಂಬಗಳು ಬೀದಿಗೆ ಬಿದ್ದಿದೆ. ಸೂಕ್ತ ಪರಿಹಾರಕ್ಕಾಗಿ ಸರ್ಕಾರಕ್ಕೆ ಮನವಿ ಮಾಡಲಾಗಿದೆ.