ಗುಂಡ್ಲುಪೇಟೆ : ಗುಂಡ್ಲುಪೇಟೆ ತಾಲೂಕು ದೇಪಾಪುರ ಗ್ರಾಮದಲ್ಲಿ ಕೆಲವು ದಿನಗಳ ಹಿಂದೆ ಹಸುವನ್ನು ಕೊಂದು ಹಾಕಿದ ಹುಲಿಯನ್ನು ಸೆರೆ ಹಿಡಿಯಲಾಗಿದೆ.