Showing 20 of 2255 posts • Page 100 of 113
ಗ್ರಾಹಕರ ಹಿತರಕ್ಷಣಾ ಕಾಯಿದೆ 1986 ಇತರೆ ಕಾಯಿದೆಗಳಂತೆ ಶಕ್ತಿಯುತವಾಗಿದು, ಗ್ರಾಹಕರು ಮೋಸ ಹೋದಾಗ ಗ್ರಾಹಕರ ಹಿತರಕ್ಷ ಣಾ ಕಾಯಿದೆಯನ್ವಯ ಪರಿಹಾರ ಪಡೆಯಬಹುದು
ಮೈಸೂರು ನಗರದ ಒಂಟಿಕೊಪ್ಪಲ್ ನ ಕಾಳಿದಾಸ ರಸ್ತೆಯಲ್ಲಿರುವ ಶ್ರೀ ಪ್ರಸನ್ನ ಆಂಜನೇಯ ಸ್ವಾಮಿ ದೇವಸ್ಥಾನ ಧರ್ಮದರ್ಶಿ ಸಮಿತಿ ವತಿಯಿಂದ 83ನೇ ವರ್ಷದ ಶ್ರೀ ಹನುಮ ಜಯಂತಿ ಮಹೋತ್ಸವವನ್ನು ಸಡಗರ ಸಂಭ್ರಮದಿಂದ ಆಚರಣೆ ಮಾಡಲಾಯಿತು.
ದಕ್ಷಿಣ ಕಾಶಿ ನಂಜನಗೂಡು ನಗರದ ದೇವಿರಮ್ಮನಹಳ್ಳಿ ಗ್ರಾಮದ ಶ್ರೀ ಶರಣ ಸಂಗಮ ಮಠದಲ್ಲಿ ನಾಗರಹಾವು ಪ್ರತ್ಯಕ್ಷವಾಗಿದ್ದು, ಮಠದ ಒಳ ಆವರಣದಲ್ಲಿ ಹೆಡೆ ಎತ್ತಿ ನಿಂತಿದೆ.
ಕಬ್ಬಿನ ಗದ್ದೆಯಲ್ಲಿ ಚಿರತೆ ಮರಿಗಳು ಪ್ರತ್ಯಕ್ಷವಾಗಿದ್ದು, ಕಬ್ಬು ಕಟಾವು ಮಾಡುತ್ತಿದ್ದಾಗ ಕೂಲಿ ಕಾರ್ಮಿಕರಿಂದ ರಕ್ಷಣೆ ಮಾಡಲಾಗಿರುವ ಘಟನೆ ಮೈಸೂರು ತಾಲ್ಲೂಕಿನ ಆಯರಹಳ್ಳಿ ಗ್ರಾಮದಲ್ಲಿ ನಡೆದಿದೆ.
ವೇಶ್ಯೆವಾಟಿಕೆ ಅಡ್ಡದ ಮೇಲೆ ಪೊಲೀಸರ ದಾಳಿ ನಡೆಸಿ ಇಬ್ಬರನ್ನು ಬಂಧಿಸಿ, ಐವರು ಮಹಿಳೆಯರನ್ನು ರಕ್ಷಣೆ ಮಾಡಿದ್ದಾರೆ. ಹೆಬ್ಬಾಳು ಪೊಲೀಸ್ ಠಾಣೆಯ ಬಳಿ ಬಸವನಗುಡಿ ವೃತ್ತದ ಮನೆಯೊಂದರಲ್ಲಿ ವೇಶ್ಯಾವಾಟಿಕೆ ನಡೆಯುತ್ತಿತ್ತು,
ಚಾಮುಂಡಿಬೆಟ್ಟದ ಭಕ್ತಾಧಿಗಳ ಹಣ ಲೂಟಿ ಮಾಡುತ್ತಿರುವ ಅಧಿಕಾರಿ ವರ್ಗ ಮತ್ತು ಸಿಬ್ಬಂದಿಯನ್ನು ಅಮಾನತ್ತುಗೊಳಿಸಿ ಎಂದು ಹಳೆ ಜಿಲ್ಲಾಧಿಕಾರಿ ಕಚೇರಿ ಎದುರು ಮೈಸೂರು ಕನ್ನಡ ವೇದಿಕೆ ಪದಾಧಿಕಾರಿಗಳು ಪ್ರತಿಭಟಿಸಿದರು.
ಶ್ರೀ ಗಣಪತಿ ಸಚ್ಚಿದಾನಂದ ಆಶ್ರಮ ಒಮ್ಮೆಗೆ ಎರಡೆರಡು ಗಿನ್ನಿಸ್ ವಿಶ್ವ ದಾಖಲೆ ಮಾಡಿದೆ. ಹನುಮಾನ್ ಚಾಲೀಸ ಪಾರಾಯಣ ಹಾಗೂ ವಿಶೇಷ ಅಂಚೆ ಚೀಟಿಗಾಗಿ ಎರಡು ದಾಖಲೆ ತನ್ನದಾಗಿಸಿಕೊಂಡಿದೆ.
ದಿವಂಗತ ನಿವೃತ್ತ ಐಎಎಸ್ ಅಧಿಕಾರಿ ಹಾಗೂ ನಟ ಕೆ.ಶಿವರಾಂ ರವರ 71ನೇ ವರ್ಷದ ಹುಟ್ಟು ಹಬ್ಬವನ್ನು ನಂಜನಗೂಡಿನಲ್ಲಿ ಮೈಸೂರು ಜಿಲ್ಲಾ ಛಲವಾದಿ ಮಹಾಸಭಾದ ವತಿಯಿಂದ ಅರ್ಥಪೂರ್ಣವಾಗಿ ಆಚರಣೆ ಮಾಡಲಾಯಿತು.
ದಕ್ಷಿಣ ಕಾಶಿ ಎಂದೇ ಪ್ರಸಿದ್ಧಿ ಪಡೆದಿರುವ ನಂಜನಗೂಡಿನ ಶ್ರೀ ನಂಜುಂಡೇಶ್ವರಸ್ವಾಮಿ ದೇವಾಲಯದ ಕಪಿಲಾ ನದಿ ಸ್ನಾನಘಟ್ಟದ ಬಳಿ ಶುಕ್ರವಾರ ರಾತ್ರಿ ಕಪಿಲಾ ಆರತಿ ಕಾರ್ಯಕ್ರಮವು ಸಡಗರ ಸಂಭ್ರಮದಿಂದ ನಡೆಯಿತು.
ಹೆಚ್.ಡಿ. ಕೋಟೆ ಪಟ್ಟಣದ ಚಾಕಹಳ್ಳಿ ಗ್ರಾಮದಲ್ಲಿ ಹುಲಿಯೊಂದರ ಕಳೇಬರ ಪತ್ತೆಯಾಗಿದೆ. ಸುಮಾರು ಒಂದುವರೆ ವರ್ಷದ ಹುಲಿ ಎಂದು ಗುರುತಿಸಲಾಗಿದೆ.
ವಿದ್ಯುತ್ ತಂತಿ ಕಟ್ಟಾಗಿ ತುಂಡಾಗಿ ಬಿದ್ದಿದ್ದ ವಿದ್ಯುತ್ ತಂತಿಯನ್ನು ತುಳಿದು ರೈತ ಸ್ಥಳದಲ್ಲಿಯೇ ಸಾವನ್ನಪ್ಪಿರುವ ಘಟನೆ ಮೈಸೂರು ಜಿಲ್ಲೆಯ ಟಿ.ನರಸೀಪುರ ತಾಲ್ಲೂಕಿನ ದೊಡ್ಡನಹುಂಡಿ ಗ್ರಾಮದಲ್ಲಿ ನಡೆದಿದೆ.
ಹುಣಸೂರು ತಾಲೂಕು ಹರವೆ ಗ್ರಾಮದ ಹೆಚ್.ಸಿ.ಹರೀಶ್ ಕೊಲೆ ಪ್ರಕರಣದ ಮರು ತನಿಖೆಗೆ ಒತ್ತಾಯಿಸಿ, ಸಾಲಿಗ್ರಾಮ ಪೊಲೀಸ್ ಠಾಣಾಧಿಕಾರಿಯ ಪಕ್ಷಪಾತ ಧೋರಣೆ ಖಂಡಿಸಿ ಕರ್ನಾಟಕ ದಲಿತ ಚಳವಳಿ
ಹನುಮ ಮಾಲೆ ಸಂಕೀರ್ತನಾ ಯಾತ್ರೆಗೆ ಅನುಮತಿ ನೀಡಬಾರದು ಎಂಬ ಮುಸ್ಲಿಂ ಸಮುದಾಯದ ಮನವಿ ವಿಚಾರವಾಗಿ ಹಿಂದೂ ಜಾಗರಣ ವೇದಿಕೆಯ ಲೋಹಿತ್ ಅರಸ್ ಹೇಳಿಕೆ ನೀಡಿದ್ದಾರೆ.
ಮೈಸೂರಿನ ಚಾಮುಂಡಿ ಬೆಟ್ಟದಲ್ಲಿ ಶ್ರೀ ಚಾಮುಂಡೇಶ್ವರಿ ಗೆ ಭಕ್ತರು ಕೊಡುವ ಹರಕೆ ಸೀರೆ ಕಾಳಸಂತೆಯಲ್ಲಿ ಮಾರಾಟ ಮಾಡಲಾಗುತ್ತಿದೆ ಎಂಬ ಆರೋಪ ಕೇಳಿ ಬಂದಿದೆ.
ತನ್ನ ಕಾರಿಗೆ ಫುಲ್ ಟ್ಯಾಂಕ್ ಪೆಟ್ರೋಲ್ ತುಂಬಿಸಿಕೊಂಡು ಕಾರಣ ಚಾಲಕ ಎಸ್ಕೇಪ್ ಆಗಿರುವ ಘಟನೆ ಮೈಸೂರು ಜಿಲ್ಲೆಯ ಪಿರಿಯಾಪಟ್ಟಣ ತಾಲೂಕಿನ ಬೈಲಕುಪ್ಪೆಯ ಟಿಬೆಟಿಯನ್ ಪೆಟ್ರೋಲ್ ಬಂಕಿನಲ್ಲಿ ನಡೆದಿದೆ.
ಪಂಚಮಶಾಲಿ ಮೀಸಲಾತಿ ಹೋರಾಟ ವಿಚಾರಕ್ಕೆ ಎಂಎಲ್ಸಿ ಹೆಚ್ ವಿಶ್ವನಾಥ್ ಕಿಡಿಕಾರಿದ್ದಾರೆ. ಹೋರಾಟದಿಂದ ಸಮಾಜ – ಸಮಾಜಗಳ ನಡುವೆ ಅಪನಂಬಿಕೆ ವಾತಾವರಣ ಸೃಷ್ಟಿಯಾಗಿದೆ.
ಎಂಎಲ್ಸಿ ಎಚ್.ವಿಶ್ವನಾಥ್ ಸುದ್ದಿ ಗೋಷ್ಠಿ ನಡೆಸಿ ಮಾಜಿ ಸಿಎಂ ಎಸ್ಎಂ ಕೃಷ್ಣ ಅವರ ಅಂತ್ಯ ಸಂಸ್ಕಾರವನ್ನ ರಾಜ್ಯ ಸರ್ಕಾರ ಬಹಳ ಗೌರವಯುತವಾಗಿ ನಡೆಸಿಕೊಟ್ಟಿದೆ.
ರಾಜ್ಯ ರೈತ ಸಂಘಟನೆಗಳ ಒಕ್ಕೂಟದ ಆಶ್ರಯದಲ್ಲಿ ಡಿ.23ರಂದು ರೈತರ ರಾಜ್ಯಮಟ್ಟದ ಸಮಾವೇಶ ಮೈಸೂರಿನ ಮುಕ್ತ ವಿಶ್ವವಿದ್ಯಾಲಯದ ಘಟಿಕೋತ್ಸವ ಭವನದಲ್ಲಿ ನಡೆಯಲಿದೆ
ಕಲಿಕೆ ಯಶಸ್ವಿಯಾಗಲು ಹಲವು ಪ್ರಯತ್ನಗಳಲ್ಲಿ ವಿಫಲರಾಗುವುದು ಮುಖ್ಯ ಎಂದು ವಿದ್ಯಾವರ್ಧಕ ಕಾಲೇಜಿನ ಅಪ್ಲೈಡ್ ಮೆಟೀರಿಯಲ್ಸ್ ಇಂಡಿಯಾದ ಸ್ಟಾವೇರ್ ಡೆವಲಪ್ಮೆಂಟ್ನ ಉಪ ನಿರ್ದೇಶಕ ಅನುಜ್ ಪ್ರತಾಪ್ ಸಿಂಗ್ ತಿಳಿಸಿದರು.
ಮೈಸೂರು ರಾಜಮನೆತನದ ಮತ್ತೊಂದು ಕುಡಿಗೆ ಬುಧವಾರ ಸಂಪ್ರದಾಯಬದ್ಧವಾಗಿ ತೊಟ್ಟಿಲು ಶಾಸ್ತ್ರದ ಸಂಭ್ರಮ ನಡೆಯಿತು. ನಾಡಿನ ಅದಿದೇವತೆ ಚಾಮುಂಡೇಶ್ವರಿಯ ಸನ್ನಿಧಿಯಲ್ಲಿ ರಾಜವಂಶಸ್ಥ