Showing 20 of 2255 posts • Page 101 of 113
ವಿಶ್ವಮಾನವ ಮಾನವ ಹಕ್ಕುಗಳ ದಿನದ ಅಂಗವಾಗಿ ಮಾನವ ಹಕ್ಕುಗಳ ಉಲ್ಲಂಘನೆ ಆಗುತ್ತಿರುವುದನ್ನು ವಿರೋಧಿಸಿ ನಂಜನಗೂಡಿನಲ್ಲಿ ಜನ ಸಂಗ್ರಾಮ ಪರಿಷತ್ ವತಿಯಿಂದ ಮೌನ ಪ್ರತಿಭಟನೆ ನಡೆಸಲಾಯಿತು.
ಮುಡಾ 50:50 ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಇಡಿ ಅಧಿಕಾರಿಗಳ ಮಾಹಿತಿ ಆಧರಿಸಿ ಮತ್ತೊಂದು ದೂರು ದಾಖಲಿಸುವಂತೆ ಲೋಕಾಯುಕ್ತಕ್ಕೆ ಸ್ನೇಹಮಯಿ ಕೃಷ್ಣ ಮನವಿ ಮಾಡಿದ್ದಾರೆ.
ಸಾಂಸ್ಕೃತಿಕ ನಗರಿ ಮೈಸೂರಿಗೂ ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ ಅವರಿಗೂ ಒಂದು ಬಲವಾದ ನಂಟಿದೆ. ಅವರು ಶಿಕ್ಷಣದ ಮೂಲಕ ಬದುಕು ರೂಪಿಸಿಕೊಂಡಿದ್ದೇ ಮೈಸೂರಿ
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಯೋಜನೆ ಬಿಸಿ ಟ್ರಸ್ಟ್ ನಂಜನಗೂಡು ಇವರ ವತಿಯಿಂದ ಡಿ.18 ರಿಂದ ಡಿ.25ರ ವರೆಗೆ ನಂಜನಗೂಡಿನಲ್ಲಿ ಬೃಹತ್ ಮದ್ಯ ವರ್ಜನ ಶಿಬಿರವನ್ನು ಆಯೋಜನೆ ಮಾಡಲಾಗಿದೆ
ಹುಣಸೂರು ತಾಲೂಕು ಇಲವಾಲ ಅಂಚೆಯ ಗೊಮ್ಮಟಗಿರಿ ಸೇವಾ ಸಮಿತಿ ವತಿಯಿಂದ ಡಿ.12 ರಿಂದ 15ರವರೆಗೆ ಗೊಮ್ಮಟಗಿರಿ ಕ್ಷೇತ್ರದಲ್ಲಿ ಭಗವಾನ್ ಬಾಹು ಬಲಿ
ಕೆಸರೆ ಗ್ರಾಮದ ಸರ್ವೇ ನಂ.464ರ ಸಂಬಂಧ ನಿಮ್ಮ ಅಧಿಕಾರಿ ಮತ್ತು ಕಾನೂನು ಅಧಿಕಾರಿಗಳೊಂದಿಗೆ ಚರ್ಚೆ ನಡೆಸಿ, ಸಂಬಂಧಿಸಿದ ದಾಖಲೆಗಳೊಂದಿಗೆ ಸತ್ಯವನ್ನು ರಾಜ್ಯದ ಜನತೆಗೆ ತಿಳಿಸಿ
ರಸ್ತೆ ಬದಿ ಮಲಗುವ ನಿರಾಶ್ರಿತರಿಗೆ ಹೊದಿಕೆ ವಿತರಿಸುವ ಸೇವಾ ಮನೋಭಾವದ ಕಾರ್ಯವನ್ನು ಮುಂದುವರೆಸಿರುವ ಕೆಎಂಪಿಕೆ ಚಾರಿಟಬಲ್ ಟ್ರಸ್ಟ್
ಮಹಿಳೆಯರು, ಯುವತಿಯರ ಬಗ್ಗೆ ಅಸಭ್ಯವಾಗಿ ಲೈಂಗಿಕ ಚಿತ್ರಗಳನ್ನು ಬಿಡಿಸಿ ಹೆಸರುಗಳನ್ನು ನಮೂದಿಸಿ ಮನೆಗಳ ಮುಂದೆ ಇಟ್ಟು ಮಾನಸಿಕವಾಗಿ ಕಿರುಕುಳ
ವೈದ್ಯಕೀಯ, ಎಂಜಿನಿಯರಿಂಗ್ ಕೋರ್ಸುಗಳು ಮಾತ್ರವೇ ಇಲ್ಲ, ಇತರೆ ಕೋರ್ಸುಗಳು ಇವೆ. ಅವುಗಳನ್ನು ಓದಿಸಿ ಎಂದು ರೇಡಿಯೋ ಜಾಕಿ ಅವಿನಾಶ್ ಪೋಷಕರಿಗೆ ಸಲಹೆ ನೀಡಿದರು
ಶಾಸಕ ದರ್ಶನ್ ಧ್ರುವನಾರಾಯಣ್ ಗೆ ಸಚಿವ ಸ್ಥಾನ ನೀಡುವಂತೆ ದಲಿತ ಮುಖಂಡರ ಆಗ್ರಹಿಸಿದ್ದು, ನಗರದ ಪತ್ರಕರ್ತರ ಭವನದಲ್ಲಿ ಸುದ್ದಿಗೋಷ್ಠಿ ನಡೆಸಿ ಸಚಿವ ಸ್ಥಾನಕ್ಕೆ ದಲಿತ ಮುಖಂಡರು ಆಗ್ರಹಿಸಿದ್ದಾರೆ.
ನಗರದ ಸರಸ್ವತಿಪುರಂನಲ್ಲಿ ಮುಳ್ಳು ಹಂದಿ ಪ್ರತ್ಯಕ್ಷವಾಗಿದ್ದು ಆತಂಕದಲ್ಲಿ ನಿವಾಸಿಗಳಿದ್ದಾರೆ. ಮುಳ್ಳು ಹಂದಿ ಕಾಣಿಸಿಕೊಂಡ ವಿಚಾರ ತಡವಾಗಿ ಬೆಳಕಿಗೆ ಬಂದಿದೆ.
ನಂಜನಗೂಡು ಪಟ್ಟಣದ ಎಂಜಿ ರಸ್ತೆಯಲ್ಲಿರುವ ಬಂಧನ್ ಕೊನ್ನಗರ್ ಸಂಸ್ಥೆಯ ಕಛೇರಿಯಲ್ಲಿ ಐಟಿಸಿ ಮತ್ತು ಬಂಧನ್ ಕೊನ್ನಗರ್ ಸಂಸ್ಥೆಯಿಂದ ಆಯೋಜಿಸಿದ್ದ ಉಚಿತ ಹೊಲಿಗೆ ಯಂತ್ರ
ಟೂರ್ ಆಫ್ ನೀಲಗಿರಿಸ್ ಗೆ ಸೈಕ್ಲಿಸ್ಟ್ ತಂಡದೊಂದಿಗೆ ಕಂದಾಯ ಸಚಿವ ಕೃಷ್ಣ ಬೈರೇಗೌಡ ಸೈಕಲ್ ಸವಾರಿ ಮಾಡುವ ಮೂಲಕ ಗಮನ ಸೆಳೆದರು.
ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಮಹಿಳಾ ಘಟಕ ಮತ್ತು ಜಿಲ್ಲಾ ಚಟುಕು ಸಾಹಿತ್ಯ ಪರಿಷತ್ತಿನ ಸಹಯೋಗದಲ್ಲಿ ಲೇಖಕಿ ರಜಿನಿ ಅವರ ಭಾವಗಳ ಗುಚ್ಛ ಪುಸ್ತಕ ಬಿಡುಗಡೆಗೊಳಿಸಲಾಯಿತು.
ದೇಶದಲ್ಲಿ ಧರ್ಮ, ಸಂಸ್ಕೃತಿ, ದಾಸೋಹ ಉಳಿಯಲು ಮಠ ಮಾನ್ಯಗಳು ಕಾರಣವಾಗಿವೆ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದರು.
ಬೈಕ್ ಓಡಿಸುತ್ತಿರುವಾಗಲೇ ಸವಾರನಿಗೆ ಹೃದಯಾಘಾತವಾಗಿ ಸಾವನ್ನಪ್ಪಿರುವ ಘಟನೆ ಮೈಸೂರಿನ ಬೋಗಾದಿ ರಿಂಗ್ ರಸ್ತೆಯಲ್ಲಿ ನಡೆದಿದೆ.
ಸಲದ ಹಣ ವಸೂಲಿಗಾಗಿ ಸಹದ್ಯೋಗಿ ನೀಡಿದ ಕಿರುಕುಳಕ್ಕೆ ಬೇಸತ್ತ ಕೆ.ಎಸ್.ಆರ್.ಟಿ.ಸಿ.ಬಸ್ ಕಂಡಕ್ಟರ್ ಮನೆ ಬಿಟ್ಟ ಹತ್ತು ದಿನಗಳ ನಂತರ ವರುಣಾ ಕಾಲುವೆಯಲ್ಲಿ ಶವವಾಗಿ ಪತ್ತೆಯಾಗಿದ್ದಾರೆ.
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮೈಸೂರು, ಜಿಲ್ಲಾ ಕ್ಷಯರೋಗ ನಿಯಂತ್ರಣ ಕೇಂದ್ರ ಇವರ ಸಂಯುಕ್ತಾಶ್ರಯದಲ್ಲಿ ಹಮ್ಮಿಕೊಂಡಿದ್ದ ‘ಆರೋಗ್ಯದ ಬಗ್ಗೆ ಇರಲಿ ಗಮನ ಟಿ ಬಿ ಮುಕ್ತ ಭಾರತ ಅಭಿಯಾನ’
ಚಳಿ, ಮಳೆ ಎನ್ನದೆ ಮುಂಜಾನೆಯೇ ಮನೆಬಿಟ್ಟು ಬೀದಿಗೆ ಬಂದು ಕಸ ತೆಗೆದು ಬೀದಿಗಳನ್ನು ಸ್ವಚ್ಛಗೊಳಿಸುವ ಪೌರ ಕಾರ್ಮಿಕರ ಕುಟುಂಬಕ್ಕೆ ಜೀವದಾರ ರಕ್ತ ನಿಧಿ ಕೇಂದ್ರ ಹಾಗೂ ಕೆ ಎಂ ಪಿ ಕೆ ಚಾರಿಟಬಲ್ ಟ್ರಸ್ಟ್ ವತಿಯಿಂದ ಕಂಬಳಿಯನ್ನು ವಿತರಿಸಲಾಯಿತು.
ಮೈಸೂರು ನಗರ ಮತ್ತು ಗ್ರಾಮಾಂತರ ಬಿಜೆಪಿ ಘಟಕದಿಂದ ಸುದ್ದಿಗೋಷ್ಠಿ ನಡೆಸಿದರು. ಮುಡಾ ಪ್ರಕರಣ ಇತ್ತೀಚಿನ ದಿನಗಳಲ್ಲಿ ಜನರಿಗೆ ತಿಳಿದಿದೆ. ಸಿಎಂ ಸಿದ್ದರಾಮಯ್ಯನವರ ಪತ್ನಿ ಪಡೆದ 14 ನಿವೇಶನ ವಾಪಸ್ ನೀಡಿದ್ದಾರೆ.