Showing 20 of 2255 posts • Page 102 of 113
ವರುಣ ವಿಧಾನಸಭಾ ಕ್ಷೇತ್ರದ ನಂಜನಗೂಡು ತಾಲ್ಲೂಕಿನ ಮರಳೂರು-ಗೊದ್ದನಪುರ ಗ್ರಾಮದಲ್ಲಿ ಶ್ರೀ ಮಹರ್ಷಿ ವಾಲ್ಮೀಕಿ ನಾಯಕರ ಸಂಘ
ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ (ಸೆಸ್ಕಾಂ) ನಿಗದಿತ ಗಡುವಿನೊಳಗೆ ವಿದ್ಯುತ್ ಬಾಕಿ ಪಾವತಿಸಲು ವಿಫಲವಾದ ಗ್ರಾಹಕರಿಗೆ ಡಿಸೆಂಬರ್ 9 ರಂದು ಸಾಮೂಹಿಕ ವಿದ್ಯುತ್ ಕಡಿತ ಅಭಿಯಾನವನ್ನು ಘೋಷಿಸಿದೆ.
ಬಾಂಗ್ಲಾದೇಶ, ಭಾರತದಲ್ಲಿ ಹೆಚ್ಚುತ್ತಿರುವ ಕೋಮುವಾದ ವಿರೋಧಿಸಿ ಎಸ್ಯುಸಿಐ ಕಮ್ಯುನಿಸ್ಟ್ ಪಕ್ಷದ ವತಿಯಿಂದ ಗಾಂಧಿ ವೃತ್ತದಲ್ಲಿ ಪ್ರತಿಭಟನೆ ನಡೆಸಲಾಯಿತು.
ಜೆಎಲ್ ಬಿ ರಸ್ತೆಯಲ್ಲಿರುವ ರಾಜಬ್ರಹ್ಮ ಸಂಗೀತ ಸಭಾಂಗಣದಲ್ಲಿ ಪಾತಿ ಫೌಂಡೇಶನ್ ವತಿಯಿಂದ ಆಯೋಜಿಸಿದ ಸಾಹಸಸಿಂಹ ವಿಷ್ಣುವರ್ಧನ್ ರವರ ಪುಣ್ಯಸ್ಮರಣೆ ಅಂಗವಾಗಿ ಸಾಹಸಸಿಂಹ ವಿಷ್ಣುವರ್ಧನ್ ನಟಿಸಿರುವ ಚಿತ್ರಗೀತೆಗಳ ಸಂಗೀತ ಸಂಜೆಯನ್ನು ಆಯೋಜಿಸಲಾಗಿದೆ.
ಶ್ರೀ ಗಣೇಶ ಕಲ್ಚರ್ ಅಂಡ್ ಎಜುಕೇಶನ್ ಟ್ರಸ್ಟ್ ಮತ್ತು ಲಿಟಲ್ ಸ್ಟಾರ್ ಕಿಂಡರ್ ಗಾರ್ಡನ್ ವತಿಯಿಂದ ಕೆ ಆರ್ ಎಸ್ ರಸ್ತೆಯಲ್ಲಿರುವ ದಯಾಶಂಕರ ವೃದ್ಧಾಶ್ರಮ ಮತ್ತು ಪ್ರಕೃತಿ ವೃದ್ಧಾಶ್ರಮ
ಹೃದಯಾಘಾತದಿಂದ ಆಟೋ ಚಾಲಕ ಸಾವನ್ನಪ್ಪಿದ ಘಟನೆ ಮೈಸೂರಿನ ರಾಮಸ್ವಾಮಿ ವೃತದಲ್ಲಿ ನಡೆದಿದೆ. ಚೇತನ್ (45) ಮೃತ ಆಟೋ ಚಾಲಕ. ಗಾಡಿ ಚಾಲನೆ ಮಾಡುವ ಎದೆ ನೋವು
ಮಹಾ ನಗರ ಪಾಲಿಕೆ ಪೀಠೋಪಕರಣಗಳನ್ನು ಕೋರ್ಟ್ ಆದೇಶದಂತೆ ಜಪ್ತಿ ಮಾಡಲು ಕೋರ್ಟ್ ಸಿಬ್ಬಂದಿ ಮುಂದಾಗಿದೆ. ರಮ್ಮನಹಳ್ಳಿ ಗ್ರಾಮದಲ್ಲಿ ಕುಡಿಯುವ ನೀರು ಘಟಕಕ್ಕೆ ಭೂ ಸ್ವಾಧೀನ ಮಾಡಿಕೊಂಡಿದೆ.
ಮಹಾನ್ ಮಾನವತಾವಾದಿ, ಭಾರತ ರತ್ನ, ಸಂವಿಧಾನ ಶಿಲ್ಪಿ ಡಾ. ಬಿ. ಆರ್ ಅಂಬೇಡ್ಕರ್ ರವರ 68 ನೇ ಮಹಾ ಪರಿನಿಬ್ಬಾಣ ದಿನದ ಹಿನ್ನೆಲೆ
ಹುಂಡಿ ಹಣ ಕದ್ದೊಯ್ದ ಘಟನೆ ನಂಜನಗೂಡು ತಾಲ್ಲೂಕಿನ ಚುಂಚನಹಳ್ಳಿ ಗ್ರಾಮದ ಶ್ರೀ ಮಹದೇಶ್ವರ ಸ್ವಾಮಿ ದೇವಾಲಯದಲ್ಲಿ ನಡೆದಿದೆ.
ಮುಡಾ 50:50 ಅನುಪಾತದ ಸೈಟ್ ಹಂಚಿಕೆಯಲ್ಲಿ ಸಾವಿರಾರು ಕೋಟಿ ಅಕ್ರಮ ನಡೆದಿದೆ. ಆ ಹಣವನ್ನ ಅಧಿಕಾರಿಗಳು ತಮ್ಮ ಕುಟುಂಬಸ್ಥರ ಹೆಸರಿನಲ್ಲಿ ಬೇರೆ ಬೇರೆ ಕಡೆ ಹೂಡಿಕೆ ಮಾಡಿದ್ದು ನನ್ನ ಗಮನಕ್ಕೆ ಬಂದಿತ್ತು.
ಹದಗೆಟ್ಟ ರಸ್ತೆಯಲ್ಲಿ ನಾಟಿ ಮಾಡಿ ಆದಿವಾಸಿಗಳು ಆಕ್ರೋಶ ವ್ಯಕ್ತಪಡಿಸಿದರು. ಮಾಸ್ತಿಗುಡಿ ಪುನರ್ವಸತಿ ಕೇಂದ್ರದ ಆದಿವಾಸಿಗಳಿಂದ ವಿನೂತನ ಪ್ರತಿಭಟನೆ ನಡೆಸಲಾಯಿತು.
ಹಾಸನದಲ್ಲಿ ಸಿಎಂ ಸ್ವಾಭಿಮಾನಿ ಸಮಾವೇಶ ಎಫೆಕ್ಟ್ ನಿಂದ ಮೈಸೂರಿನಲ್ಲಿ ಬಸ್ಗಳ ಕೊರತೆ ಉಂಟಾಗಿದೆ. ಸರಿಯಾದ ಸಮಯಕ್ಕೆ ಬಸ್ ಗಳಿಲ್ಲದೆ ವಿದ್ಯಾರ್ಥಿಗಳು ಸಿಡಿದೆದ್ದಿದ್ದು,
ಫೆಂಗಲ್ ಚಂಡಮಾರುತದ ಹಿನ್ನೆಲೆಯಲ್ಲಿ ಕಳೆದ ಎರಡ್ಮೂರು ದಿನಗಳಿಂದ ಎಡೆಬಿಡದೆ ಸುರಿಯುತ್ತಿರುವ ಜಿಟಿಜಿಟಿ ಮಳೆಗೆ ನಂಜನಗೂಡು ತಾಲ್ಲೂಕಿ
ಸೈಬರ್ ಕ್ರೈಂ ಪ್ರಸ್ತುತ ಟ್ರೇಡಿಂಗ್ನಲ್ಲಿ ಇರುವ ವಿಚಾರ ಇದರಲ್ಲಿ ವಿದ್ಯಾವಂತ ಜನರೇ ಹೆಚ್ಚು ಗುರಿಯಾಗುತ್ತಿದ್ದಾರೆ ಎಂದು ಚೆನ್ನೈನ ಭಾರತೀಯ ಪೇಟೆಂಟ್ ಕಚೇರಿ
ದಕ್ಷಿಣ ಕಾಶಿ ನಂಜನಗೂಡು ಶ್ರೀ ನಂಜುಂಡೇಶ್ವರನಿಗೆ ದಿನ ಬೆಳಗಾದರೆ ತುಳಸಿ ಹಾರ ನೀಡುವವರ ಬದುಕು ಮೂರಾಬಟ್ಟೆಯಾಗಿದೆ. ನಂಜನಗೂಡು ನಗರಸಭಾ ಅಧಿಕಾರಿಗಳ ನಿರ್ಲಕ್ಷ್ಯ
ಫೆಂಗಲ್ ಚಂಡಮಾರುತದ ಎಫೆಕ್ಟ್ ನಿಂದ ನಿರಂತರ ಮಳೆಗೆ ಭತ್ತದ ಬೆಳೆ ನೆಲಕಚ್ಚಿದ ಘಟನೆ ನಡೆದಿದೆ. ನೂರಕ್ಕೂ ಹೆಚ್ಚು ಎಕರೆಯಲ್ಲಿ ಭತ್ತದ ಬೆಳೆ ಕಟಾವಿಗೆ ಬಂದಿತ್ತು.
ಕರ್ನಾಟಕದಲ್ಲಿರುವ 05 ಹುಲಿ ಸಂರಕ್ಷಿತ ಪ್ರದೇಶಗಳಲ್ಲಿ ಸಂಭವಿಸಬಹುದಾದ ಅರಣ್ಯ ಮೊಕದ್ದಮೆಗಳನ್ನು ಭೇದಿಸುವುದಕ್ಕೆ ಸಹಕಾರಿಯಾಗುವಂತೆ
ಪೊಲೀಸರೆಂದರೆ ಮಾರು ದೂರ ಓಡುವ ಮಕ್ಕಳ ನಡುವೆ, ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ ಶಿಕ್ಷಕಿಯೊಬ್ಬರು ತನ್ನ ತಂದೆಯವರು 45 ವರ್ಷದ ಹಿಂದೆ
ಇದ್ದಕ್ಕಿದ್ದಂತೆ ಸಂಚರಿಸುತ್ತಿದ ಸಾರಿಗೆ ಬಸ್ ನಲ್ಲಿ ಬೆಂಕಿ ಕಾಣಿಸಿಕೊಂಡು ಹೊತ್ತಿ ಉರಿದಿರುವ ಘಟನೆ ಹೆಚ್.ಡಿ. ಕೋಟೆಯಲ್ಲಿ ನಡೆದಿದೆ.
ಫೆಂಗಲ್ ಚಂಡಮಾರುತ ಎಫೆಕ್ಟ್ ನಿಂದ ಚಾಮುಂಡಿ ಬೆಟ್ಟದಿಂದ ಬಂಡೆಗಳು ರಸ್ತೆಗೆ ಉರುಳಿರುವ ಘಟನೆ ನಡೆದಿದೆ. ನಿರಂತರ ಮಳೆಗೆ ಕಲ್ಲು ಬಂಡೆಗಳು ಜಾರಿದೆ.