Showing 20 of 2255 posts • Page 105 of 113
ಜಿಲ್ಲೆಗೆ ಭತ್ತ ಮತ್ತು ರಾಗಿ ಖರೀದಿಸಲು ಕರ್ನಾಟಕ ರಾಜ್ಯ ಕೃಷಿ ಮಾರಾಟ ಮಂಡಳಿಯನ್ನು ಖರೀದಿ ಏಜೆನ್ಸಿಯನ್ನಾಗಿ ಸರಕಾರ ನೇಮಕ ಮಾಡಿದ್ದು ಖರೀದಿ ಪ್ರಕ್ರಿಯೆ ಇವರ ಮುಖಾಂತರ ನಡೆಯುತ್ತದೆ.
ವೀರರಾಣಿ ಒನಕೆ ಓಬವ್ವ ಅವರ ಸಮಯ ಪ್ರಜ್ಞೆ ಹಾಗೂ ಅವರ ಉತ್ತಮ ಗುಣಗಳನ್ನು ಪ್ರತಿಯೊಬ್ಬರು ಜೀವನದಲ್ಲಿ ಅಳವಡಿಸಿಕೊಳ್ಳುವುದು ಅಗತ್ಯ ಎಂದು ರಾಜ್ಯ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಉಪಾಧ್ಯಕ್ಷೆ ಡಾ.ಪುಷ್ಪ ಅಮರ್ ನಾಥ್ ಹೇಳಿದರು.
ಒಳ ಮೀಸಲಾತಿ ವರದಿ ಅವೈಜ್ಞಾನಿಕವಾಗಿದ್ದು, ಅದನ್ನು ಕೈ ಬಿಟ್ಟು, ನ್ಯಾ.ನಾಗಮೋಹನ್ ದಾಸ್ ನೇತೃತ್ವದಲ್ಲಿ ಹೊಸದಾಗಿ ಸಮೀಕ್ಷೆ ನಡೆಸಿ ಆ ವರದಿಯ ಆಧಾರದ ಮೇಲೆ ಒಳ ಮೀಸಲಾತಿ ಜಾರಿಗೊಳಿಸಬೇಕು ಎಂದು ಕರ್ನಾಟಕ ರಾಜ್ಯ ಎಸ್ಸಿ, ಎಸ್ಟಿ ನೌಕರರ ಸಂಘದ ಅಧ್ಯಕ್ಷ ಡಿ.ಚಂದ್ರಶೇಖರಯ್ಯ ಒತ್ತಾಯಿಸಿದರು.
ಬಿಜೆಪಿಯವರು ಹಿಂದೂ ಮುಸ್ಲಿಂ ಸಮುದಾಯಗಳ ನಡುವೆ ಸಂಘರ್ಷ ಹುಟ್ಟು ಹಾಕುತ್ತಾರೆ. ಕಾಂಗ್ರೆಸ್ ಪಕ್ಷದವರು ಸೌಹಾರ್ದತೆಯ ಬಗ್ಗೆ ಮಾತನಾಡುತ್ತಾರೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪ್ರತಿದಿನ ಮೈಸೂರು ಲೋಕಾಯುಕ್ತ ಎಸ್ಪಿ ಕಚೇರಿಗೆ ಭೇಟಿ ನೀಡುವ ಮೂಲಕ ಅಧಿಕಾರಿಗಳ ಮೇಲೆ ಒತ್ತಡ ಹೇರುತ್ತಿದ್ದಾರೆ ಎಂದು ಆರೋಪಿಸಿ ದೂರು ನೀಡಿರುವ ಸ್ನೇಹಮಯಿ ಕೃಷ್ಣ ಅವರನ್ನು ಬಂಧಿಸುವಂತೆ ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ್ ಒತ್ತಾಯಿಸಿದ್ದಾರೆ.
ವಿಶ್ವವಿಖ್ಯಾತ ದಸರಾ ಮಹೋತ್ಸವಕ್ಕಾಗಿ ಎರಡು ತಿಂಗಳ ಹಿಂದೆ ಮೈಸೂರಿಗೆ ಆಗಮಿಸಿದ್ದ ಆನೆಗಳು ತಮ್ಮ ಕರ್ತವ್ಯವನ್ನು ಪೂರ್ಣಗೊಳಿಸಿ ತಮ್ಮ ತಮ್ಮ ಶಿಬಿರಗಳಿಗೆ ಮರಳಿವೆ.
ವಿಶ್ವವಿಖ್ಯಾತ ಮೈಸೂರು ದಸರಾ ಜಂಬೂಸವಾರಿಗೆ ಅದ್ದೂರಿ ಚಾಲನೆ ಸಿಕ್ಕಿತು. ಜಂಬೂಸವಾರಿಗೆ ಸಿಎಂ ಸಿದ್ದರಾಮಯ್ಯ ಪುಷ್ಪಾರ್ಚನೆ ಮಾಡಿ ಚಾಲನೆ ನೀಡಿದರು.
ಮೈಸೂರು ದಸರಾ ಮಹೋತ್ಸವದ ಜಂಬೂ ಸವಾರಿ ಇನ್ನೇನು ಕೆಲವೇ ಕ್ಷಣಗಳಲ್ಲಿ ಆರಂಭಗೊಳ್ಳಲಿದೆ. ಇದಕ್ಕೂ ಮುನ್ನಾ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ನಂದಿ ಧ್ವಜಕ್ಕೆ ಪೂಜೆ ಸಲ್ಲಿಸಿದರು.
ಇಂದು ವಿಜಯದಶಮಿ ನಾಡಿನೆಲ್ಲೆಡೆ ಕಳೆಗಟ್ಟಿದೆ. ಅದರಲ್ಲೂ 415ನೇ ಐತಿಹಾಸಿಕ ಜಂಬೂ ಸವಾರಿಗೆ ಕ್ಷಣಗಣನೆ ಶುರುವಾಗಿದೆ. 5ನೇ ಬಾರಿ ಕ್ಯಾಪ್ಟನ್ ಅಭಿಮನ್ಯು ಅಂಬಾರಿ ಹೊರಲಿದ್ದಾನೆ. ಇನ್ನು, ವಿಜಯದಶಮಿ ಮೆರವಣಿಗೆ
ಮೈಸೂರಿನ ರಾಜಮನೆತನಕ್ಕೆ ಮತ್ತೊಂದು ಸಿಹಿ ಸುದ್ದಿ ಸಿಕ್ಕಿದ್ದು, ತ್ರಿಷಿಕಾ ಕುಮಾರಿ ಅವರು ಗಂಡು ಮಗುವಿಗೆ ಜನ್ಮ ನೀಡಿದ್ದಾರೆ. ಆಯುಧ ಪೂಜೆ ದಿನದಂದೇ ಯದುವೀರ್ ಒಡೆಯರ್ ಗೆ ಸಿಹಿಸುದ್ದಿ ಸಿಕ್ಕಿದ್ದು,
ಮುಡಾ, ವಾಲ್ಮೀಕಿ ಎರಡು ಕೇಸ್ನಲ್ಲಿ ಸಿಎಂ ಸಿದ್ದರಾಮಯ್ಯನವರೇ ಅಪರಾಧಿ ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಹೇಳಿದರು.
ವಿಶ್ವವಿಖ್ಯಾತ 417ನೇ ಮೈಸೂರು ದಸರಾ ಮಹೋತ್ಸವ ಅದ್ಧೂರಿಯಾಗಿ ಉದ್ಘಾಟನೆಗೊಂಡಿದೆ. ನಾಡಿನ ದೇವತೆ ತಾಯಿ ಚಾಮುಂಡೇಶ್ವರಿಗೆ ಪುಷ್ಪಾರ್ಚನೆ ಸಲ್ಲಿಸುವ ಮೂಲಕ ವಿಧ್ಯುಕ್ತ ಚಾಲನೆ ನೀಡಲಾಗಿದೆ.
ಮೈಸೂರು ಸಮೀಪದ ಚಾಮುಂಡಿ ಬೆಟ್ಟದಲ್ಲಿ ನಾಡ ಅಧಿದೇವತೆ ಚಾಮುಂಡೇಶ್ವರಿ ಸನ್ನಿಧಿಯಲ್ಲಿ ನಾಳೆ ದಸರಾ ಮಹೋತ್ಸವಕ್ಕೆ ಚಾಲನೆ ನೀಡಲಾಗುವುದು. ನಾಡ ಅಧಿದೇವತೆ ಚಾಮುಂಡೇಶ್ವರಿ ದೇವಿಗೆ
ಮುಡಾ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತ, ಜಾರಿ ನಿರ್ದೇಶನಾಲಯ ಎಫ್ಐಆರ್ ಬೆನ್ನಲ್ಲೇ ಮಹತ್ವದ ಬೆಳವಣಿಗೆಯೊಂದು ನಡೆದಿದೆ. ಸಿಎಂ ಸಿದ್ದರಾಮಯ್ಯ ಅವರ ಪತ್ನಿ ಪಾರ್ವತಿ
ರಾಜಕಾರಣಿಗಳೇ ನಿಮ್ಮ ಹೆಂಡತಿ, ಮಕ್ಕಳನ್ನು ಹದ್ದುಬಸ್ತಿನಲ್ಲಿ ಇಟ್ಟುಕೊಳ್ಳಿ ಎಂದು ಮಾಜಿ ಸಂಸದ ಪ್ರತಾಪ್ ಸಿಂಹ ಹೇಳಿದರು.
ನಗರದ ಹೊರವಲಯದಲ್ಲಿ ಅನುಮತಿ ಪಡೆಯದೇ ಪಾರ್ಟಿ ನಡೆಸಿದ್ದ ಅಲ್ಲದೇ 64 ಮಂದಿ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.
ಮಾನ, ಮರ್ಯಾದೆ ಇದ್ದರೆ ದೇವಸ್ಥಾನಗಳಿಗೆ ಹೋಗುವುದನ್ನು ನಿಲ್ಲಿಸಬೇಕು. ನಾನು 50 ವರ್ಷ ಆಯಿತು ದೇವಸ್ಥಾನಕ್ಕೆ ಹೋಗಿ. ದೇವಸ್ಥಾಕ್ಕೆ ಹೋದರೆ ಏನು ಆಗಲ್ಲ ಎಂದು ಸಾಹಿತಿ ಪ್ರೊ.ಕೆ.ಎಸ್.ಭಗವಾನ್ ಹೇಳಿದ್ದಾರೆ.
ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಅಸಂಸ್ಕೃತಿ ಚಟುವಟಿಕೆಗಳು ನಡೆಯುತ್ತಿರುವುದು ಬೆಳಕಿಗೆ ಬಂದಿದೆ. ನಾಡಹಬ್ಬ ದಸರಾ ಸಂದರ್ಭದಲ್ಲಿ ರೇವ್ ಪಾರ್ಟಿ ನಡೆಸಲಾಗಿದ್ದು 50ಕ್ಕೂ ಹೆಚ್ಚು ಯುವಕ- ಯುವತಿಯರನ್ನು
ವಿಶ್ವವಿಖ್ಯಾತ ಮೈಸೂರು ದಸರಾ ಸಂದರ್ಭದಲ್ಲಿ ತುತ್ತೂರಿ ಬ್ಯಾನ್ ಮಾಡುವಂತೆ ಮೈಸೂರು ಪೊಲೀಸ್ ಕಮೀಷನರ್ ಸೀಮಾ ಲಾಟ್ಕರ್ ಆದೇಶ ಹೊರಡಿಸಿದ್ದಾರೆ.
ಮುಡಾ ಹಗರಣ ಸಂಬಂಧ ಇದೀಗ ಸಿಎಂ ಸಿದ್ದರಾಮಯ್ಯ ವಿರುದ್ಧ 4 ತಂಡಗಳ ರಚನೆ ಮಾಡಲಾಗಿದೆ. ಲೋಕಾಯುಕ್ತ ಎಸ್ ಪಿ ಉದೇಶ, ಡಿವೈಎಸ್ಪಿಎಸ್ ಮಾಲತೀಶ್, ಚಾಮರಾಜನಗರ ಡಿ ವೈ ಎಸ್ ಪಿ ಮ್ಯಾಥ್ಯು