Showing 20 of 2255 posts • Page 106 of 113
ಮುಡಾ ಹಗರಣದಲ್ಲಿ ಸಿಎಂ ಸಿದ್ಧರಾಮಯ್ಯ ವಿರುದ್ಧ ರಾಜ್ಯಪಾಲರು ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿದ್ದರು. ಈ ಸಂಬಂಧ ಜನಪ್ರತಿನಿಧಿಗಳ ಕೋರ್ಟ್ ಕೂಡ ಸಿಎಂ ಸಿದ್ಧರಾಮಯ್ಯ ವಿರುದ್ಧ ಎಫ್ಐಆರ್
ನಾನು ಯಾಕೆ ರಾಜೀನಾಮೆ ಕೊಡಲಿ. ನಾನು ಏನು ತಪ್ಪು ಮಾಡಿದ್ದೇನೆ ಹೇಳಿ. ನಾನು ಯಾವ ತಪ್ಪು ಮಾಡಿಲ್ಲ. ರಾಜೀನಾಮೆ ಪ್ರಶ್ನೆಗಳೇ ಬರುವುದಿಲ್ಲ.
ದಸರಾ ಪ್ರಯುಕ್ತ ಅಂಬಾವಿಲಾಸ ಅರಮನೆಯಲ್ಲಿ ರಾಜಮನೆತನದವರ ಧಾರ್ಮಿಕ ಪೂಜಾ ಕೈಂಕರ್ಯ ಹಿನ್ನೆಲೆಯಲ್ಲಿ ನಿರ್ದಿಷ್ಟ ದಿನ ಹಾಗೂ ನಿಗದಿತ ಸಮಯದಲ್ಲಿ ಅರಮನೆಗೆ ಸಾರ್ವಜನಿಕರಿಗೆ ಪ್ರವೇಶವನ್ನು ನಿಷೇಧಿಸಲಾಗಿದೆ.
ಮೈಸೂರು ದಸರಾ ಉತ್ಸವದ ಜಂಬೂಸವಾರಿ ಮೆರವಣಿಗೆಯಲ್ಲಿ ಭಾಗವಹಿಸಲು ಬಂದಿರುವ ಸಾಕು ಆನೆಗಳ ಬಳಿ ಫೋಟೋ ಶೂಟ್, ಸೆಲ್ಫೀ, ರೀಲ್ಸ್ಗಳಿಗೆ ಅವಕಾಶ ನೀಡಬಾರದು ಎಂದು ಅರಣ್ಯ
ಕಾರು ವೇಗವಾಗಿ ಬಂದು ಹಿಂಬದಿಯಿಂದ ಬೈಕ್ಗೆ ಗುದ್ದಿದ ಪರಿಣಾಮ ಒಂದು ವರ್ಷದ ಮಗು ಸಾವನ್ನಪ್ಪಿದ ಘಟನೆ ಮೈಸೂರಿನ ಇಲವಾಲ ಪೆಟ್ರೋಲ್ ಬಂಕ್ ಬಳಿ ಸಂಭವಿಸಿದ್ದು, ಲಿಖಿತ್ ಎಂಬ 1 ವರ್ಷದ 2 ತಿಂಗಳ ಮಗು ಸಾವನ್ನಪ್ಪಿದೆ.
ತಿರುಪತಿ ಲಡ್ಡುವಿನಲ್ಲಿ ಹಂದಿ, ದನದ ಕೊಬ್ಬು ಮತ್ತು ಮೀನಿನ ಎಣ್ಣೆ ಹಾಕುವಂತಹ ಕುಕೃತ್ಯ ಮಾಡಿ ಹಿಂದೂಗಳ ನಂಬಿಕೆ ಹೊಡೆಯುವ ಕೆಲಸವನ್ನು ಜಗನ್ ಮೋಹನ್ ರೆಡ್ಡಿ ಎಂಬ ಕ್ರೈಸ್ತ ಮಾಡಿದ್ದಾನೆ ಎಂದು ಮಾಜಿ ಸಂಸದ ಪ್ರತಾಪ್ ಸಿಂಹ ಕಿಡಿಕಾರಿದರು.
ದಸರಾ ಆನೆಗಳ ಮುಂದೆ ಫೋಟೊ, ಸೆಲ್ಫಿ ತೆಗೆದುಕೊಳ್ಳವವರಿಗೆ ಕಡಿವಾಣ ಹಾಕಬೇಕು ಎಂದು ಮೈಸೂರಿನಲ್ಲಿ ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಹೇಳಿದರು.
ಅರಮನೆಯ ಆವರಣದಲ್ಲಿರುವ ದಸರಾ ಗಜಪಡೆಯ ಕಂಜನ್ ಹಾಗೂ ಧನಂಜಯ ಆನೆ ನಡುವೆ ಊಟ ಮಾಡುವಾಗ ಗಲಾಟೆ ನಡೆದಿದೆ. ಆಕ್ರೋಶಗೊಂಡ ಧನಂಜಯ ಆನೆ ಕಂಜನ್ ಆನೆ ಮೇಲೆ ದಾಳಿಗೆ ಮುಂದಾಗಿದೆ.
ಶೀಘ್ರವೇ ಪೊಲೀಸ್ ಕಾನ್ಸ್ಸ್ಟೆಬಲ್ ಹುದ್ದೆಗಳಿಗೆ ವಯೋಮಿತಿಯನ್ನು 27 ರಿಂದ 33 ವರ್ಷಕ್ಕೆ ಏರಿಸಲು ರಾಜ್ಯ ಸರ್ಕಾರ ಚಿಂತನೆ ನಡೆಸಿದೆ ಎಂದು ಸಿಎಂ ಸಿದ್ದರಾಮಯ್ಯ ಮಾಹಿತಿ ನೀಡಿದರು.
ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಉತ್ಸವಕ್ಕೆ ಕೆಲವೇ ದಿನಗಳಷ್ಟೇ ಬಾಕಿ ಇರುವಂತೆ, ದಸರಾ ಉದ್ಘಾಟಕರ ಹೆಸರು ಅಂತಿಮಗೊಳಿಸಲಾಗಿದೆ. ಹಿರಿಯ ಸಾಹಿತಿ ಪ್ರೊ.ಹಂ.ಪ.ನಾಗರಾಜಯ್ಯ ಅವರು 2024ರ ದಸರಾ ಉದ್ಘಾಟನೆ ಮಾಡಲಿದ್ದಾರೆ.
ದಸರಾ ಸಮೀಪಿಸುತ್ತಿದ್ದಂತೆ ಅರಮನೆಯಲ್ಲಿ ದಸರಾ ಸಿದ್ದತೆಗಳು ಭರದಿಂದ ಸಾಗಿದೆ. ಈ ನಡುವೆ ಅರಮನೆಗೆ ಅಳವಡಿಸಿರುವ 20 ಸಾವಿರ ಬಲ್ಬ್ ಬದಲಾಯಿಸುತ್ತಿದ್ದರೆ, ಮತ್ತೊಂದೆಡೆ ಅರಮನೆ ಗೋಡೆಗಳಿಗೆ ಸುಣ್ಣ ಬಣ್ಣ ಬಳಿಯಲಾಗುತ್ತಿದೆ.
‘ರಾಜ್ಯಪಾಲರು ಮುಖ್ಯಮಂತ್ರಿ ವಿರುದ್ಧ ತನಿಖೆಗೆ ಅನುಮತಿ ನೀಡಿರುವುದನ್ನು ಖಂಡಿಸಿ’ ಕನ್ನಡ ಚಳುವಳಿ ವಾಟಾಳ್ ಪಕ್ಷದ ರಾಜ್ಯಾಧ್ಯಕ್ಷ ವಾಟಾಳ್ ನಾಗರಾಜ್ ನಗರದ ಹಾರ್ಡಿಂಜ್ ವೃತ್ತದ ಬಳಿ ಏಕಾಂಗಿ ಪ್ರತಿಭಟನೆ ನಡೆಸಿದರು.
ಕೊಟ್ಟ ಸಾಲ ಮರಳಿ ಕೇಳಿದ್ದಕ್ಕೆ ಮಾರಣಾಂತಿಕ ಹಲ್ಲೆ ನಡೆಸಿದ ಘಟನೆ ಹುಣಸೂರು ತಾಲ್ಲೂಕಿನ ಬನ್ನಿಕುಪ್ಪೆಯಲ್ಲಿ ನಡೆದಿದೆ. ಮೂಡಲಕೊಪ್ಪಲು ನಿವಾಸಿ ನಾಗೇಶ್ ಹಲ್ಲೆಗೊಳಗಾದವರು.
ಕಲುಷಿತ ನೀರು ಸೇವಿಸಿ ಓರ್ವ ಸಾವನ್ನಪ್ಪಿದ್ದು, 12 ಜನ ವಾಂತಿಭೇದಿಯಿಂದ ಅಸ್ವಸ್ಥಗೊಂಡಿರುವ ಘಟನೆ ಸಾಲಿಗ್ರಾಮ ತಾಲೂಕಿನ ಗಡಿ ಗ್ರಾಮ ಬೆಟ್ಟಹಳ್ಳಿಯಲ್ಲಿ ನಡೆದಿದೆ.
ರಾಜ್ಯಪಾಲರ ವಿರುದ್ಧ ದಲಿತ ಜಾಗೃತಿ ಸಮಿತಿ ರಾಷ್ಟ್ರಪತಿಗೆ ದೂರು ನೀಡಿದೆ. ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ ಸಿಎಂ ಸಿದ್ದರಾಮಯ್ಯ ಪತ್ನಿ ಕಾನೂನುಬಾಹಿರವಾಗಿ ನಿವೇಶನ ಪಡೆದಿದ್ದಾರೆ.
ಮನೆಗಳ್ಳರಿಗೆ ಸಾಥ್ ನೀಡಿದ್ದ ಮೈಸೂರಿನ ಅಶೋಕಪುರಂ ಠಾಣೆ ಹೆಡ್ಕಾನ್ಸ್ಟೇಬಲ್ ರಾಜು ಎಂಬಾತನನ್ನು ಬಂಧಿಸಿರುವ ಘಟನೆ ನಡೆದಿದೆ.
ಸಿಎಂ ಸಿದ್ದರಾಮ್ಯಯ ಅವರು ಇಂದು ಮೈಸೂರು ಜಿಲ್ಲಾ ಪ್ರವಾಸ ಕೈಗೊಂಡಿದ್ದು, ಮೊದಲು ನೇರವಾಗಿ ಚಾಮುಂಡಿ ಬೆಟ್ಟಕ್ಕೆ ಭೇಟಿ ನೀಡಿ ಅಮ್ಮನ ದರ್ಶನ್ ಪಡೆದುಕೊಂಡರು.
ಸೈಟ್ ಹಂಚಿಕೆ ಹಗರಣ ಸಂಬಂಧ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಹಿಂದಿನ ಆಯುಕ್ತ ಜಿ.ಟಿ.ದಿನೇಶ್ಕುಮಾರ್ ಅವರನ್ನು ಅಮಾನತು ಮಾಡಲಾಗಿದೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅನುಮತಿ ಕೊಟ್ಟರೆ ನಾನು ಸಿಎಂ ಆಗುತ್ತೇನೆ ಎಂದು ಕಾಂಗ್ರೆಸ್ನ ಹಿರಿಯ ನಾಯಕ ಹಾಗೂ ಮಾಜಿ ಸಚಿವ ಆರ್.ವಿ ದೇಶಪಾಂಡೆ ಅಚ್ಚರಿ ಹೇಳಿಕೆ ಕೊಟ್ಟಿದ್ದಾರೆ.
ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವಕ್ಕೆ ದಿನಗಣನೆ ಆರಂಭವಾಗಿದೆ. ಈಗಾಗಲೇ ಗಜಪದೆಗಳು ಮೈಸೂರಿನಲ್ಲಿ ಬೀಡುಬಿಟ್ಟಿದ್ದು, ಪರೇಡ್ ಮಾಡುತ್ತಿವೆ.