Showing 4 of 2144 posts • Page 108 of 108
ನೂತನವಾಗಿ ನಿರ್ಮಾಣ ಮಾಡಲಾಗಿರುವ ಆದಿಶಕ್ತಿ ಶ್ರೀ ನಾಡಮೇಲಮ್ಮ ದೇವಾಲಯವನ್ನು ಮಾಜಿ ಜಿಲ್ಲಾ ಪಂಚಾಯತಿ ಸದಸ್ಯ ಹಾಗೂ ಕನ್ನಡ ಸಾಹಿತ್ಯ ಪರಿಷತ್ ಗೌರವಾಧ್ಯಕ್ಷ ಸಿ. ಚಿಕ್ಕರಂಗನಾಯಕ ಟೇಪ್ ಕತ್ತರಿಸುವ ಮೂಲಕ ಲೋಕಾರ್ಪಣೆ ಮಾಡಿದರು.
ಮೈಸೂರು ಮತ್ತು ನಂಜನಗೂಡು ತಾಲ್ಲೂಕು ಆರೋಗ್ಯ ಅಧಿಕಾರಿಗಳನ್ನು ಈ ಕೂಡಲೇ ಅಮಾನತು ಮಾಡಬೇಕು ಎಂದು ಕೆಆರ್ ಎಸ್ ಪಕ್ಷದ ರಾಜ್ಯ ಸಂಘಟನಾ ಕಾರ್ಯದರ್ಶಿ ಹಾಗೂ ವಕೀಲ ಎಂ. ರವಿಕುಮಾರ್ ಆಗ್ರಹಿಸಿದ್ದಾರೆ.
ಮೈಸೂರಿನ ಕೆ. ಸಾಲುಂಡಿ ಗ್ರಾಮದಲ್ಲಿ ಕಲುಷಿತ ನೀರು ಸೇವಿಸಿ ಸಾವು ಸಂಭವಿಸಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿದ್ದರಾಮಯ್ಯ ಅವರು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಆರೋಗ್ಯಾಧಿಕಾರಿ ಜೊತೆ ದೂರವಾಣಿ ಮೂಲಕ ಮಾತನಾಡಿ ಮಾಹಿತಿ ಪಡೆದುಕೊಂಡರು.
ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿನಿಧಿಸುವ ವರುಣ ವಿಧಾನಸಭಾ ಕ್ಷೇತ್ರದ ನಂಜನಗೂಡು ತಾಲ್ಲೂಕಿನ ತಗಡೂರು ಗ್ರಾಮದಲ್ಲಿ ಗ್ರಾಮಸ್ಥರಿಗೆ ವಾಂತಿಭೇದಿ ಕಾಣಿಸಿಕೊಂಡು ಸುಮಾರು 114 ಹೆಚ್ಚು ರೋಗಿಗಳಿಗೆ ಕಾಲರಾ ರೋಗ ಕಾಣಿಸಿಕೊಂಡಿತ್ತು