Showing 20 of 2247 posts • Page 11 of 113
ಹುಣಸೂರಿನಲ್ಲಿ ಹೆಂಡತಿ ಮಕ್ಕಳನ್ನು ಕೊಂದು ತಾನು ಆತ್ಮಹತ್ಯೆ ಮಾಡಿಕೊಂಡ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೊಂದು ಡೆತ್ ಪತ್ತೆಯಾಗಿದೆ.
ಇಬ್ಬರು ಮಕ್ಕಳು, ಹೆಂಡತಿಯನ್ನು ಕೊಂದು ಪತಿ ನೇಣಿಗೆ ಶರಣಾದ ಘಟನೆ ಮೈಸೂರು ಜಿಲ್ಲೆಯ ಹುಣಸೂರು ನಗರದ ನ್ಯೂ ಮಾರುತಿ ಬಡಾವಣೆಯಲ್ಲಿ ನಡೆದಿದೆ.
ಮನೆಯಲ್ಲಿ ಒಂಟಿಯಾಗಿದ್ದ ಬಾಲಕಿ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ ಕಾಮುಕನಿಗೆ ಗೂಸ ಕೊಟ್ಟ ಗ್ರಾಮಸ್ಥರು ಪೊಲೀಸರ ವಶಕ್ಕೆ ನೀಡಿದ್ದಾರೆ.
ಬಂಗಾಳ ಮೂಲದ ಯುವತಿಯನ್ನ ಕಾರಿನಲ್ಲಿ ಕರೆದೊಯ್ದು ಸಾಮೂಹಿಕ ಅತ್ಯಾಚಾರ ನಡೆಸಿದ ಮೂವರು ಆರೋಪಿಗಳನ್ನ ಬಂಧಿಸುವಲ್ಲಿ ಟಿ.ನರಸೀಪುರ ಪೊಲೀಸರು ಯಶಸ್ವಿಯಾಗಿದ್ದಾರೆ.
ರೋಟರಿ ಕ್ಲಬ್ ಆಫ್ ಬನ್ನೂರಿನ 2026–27ನೇ ಸಾಲಿನ ನೂತನ ಪದಾಧಿಕಾರಿಗಳ ಪದವಿ ಪ್ರಧಾನ ಸಮಾರಂಭವು ಚಾಮನಹಳ್ಳಿಯ ಶ್ರೀನಿವಾಸ ಕಲ್ಯಾಣ ಮಂಟಪದಲ್ಲಿ ವಿಜೃಂಭಣೆಯಿಂದ ನಡೆಯಿತು.
ರಾಜ್ಯವನ್ನು ತಕ್ಷಣವೇ ಭೀಕರ ಬರಗಾಲ ಪೀಡಿತ ಪ್ರದೇಶ ಎಂದು ಘೋಷಿಸುವಂತೆ ಮತ್ತು ಕಳೆದ ನಾಲ್ಕು ತಿಂಗಳಿಂದ ತಡೆಹಿಡಿದಿರುವ ಸಾಮಾಜಿಕ ಭದ್ರತಾ ಪಿಂಚಣಿಗಳನ್ನು ಕೂಡಲೇ ಬಿಡುಗಡೆ ಮಾಡುವಂತೆ ಆಗ್ರಹಿಸಿ ಅಖಿಲ ಭಾರತ ರೈತ ಕೃಷಿ ಕಾರ್ಮಿಕರ ಸಂಘಟನೆ (AIKKMS) ಮೈಸೂರು ಜಿಲ್ಲಾ ಸಮಿತಿ ವತಿಯಿಂದ ಸೋಮವಾರ ನಂಜನಗೂಡು ತಾಲ್ಲೂಕು ಕಛೇರಿ ಮುಂಭಾಗ ಬೃಹತ್ ಪ್ರತಿಭಟನೆ ನಡೆಯಿತು.
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಹಾಗೂ ಶಿಕ್ಷಣ ಕ್ಷೇತ್ರದಲ್ಲಿನ ವ್ಯವಸ್ಥಿತ ಸಮಸ್ಯೆಗಳ ವಿರುದ್ಧ ದೆಹಲಿಯ ಜಂತರ್ ಮಂತರ್ನಲ್ಲಿ ಸೋನಂ ವಾಂಗ್ಲುಕ್ ಅವರು ನಡೆಸುತ್ತಿರುವ ಉಪವಾಸ ಸತ್ಯಾಗ್ರಹಕ್ಕೆ ಬೆಂಬಲ ಸೂಚಿಸಿ, ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿ ನಂಜನಗೂಡು ತಾಲ್ಲೂಕು ಘಟಕದ ವತಿಯಿಂದ ಸೋಮವಾರ ತಾಲ್ಲೂಕು ಆಡಳಿತ ಭವನದ ಮುಂಭಾಗ ಪ್ರತಿಭಟನೆ ನಡೆಸಿ ತಹಶೀಲ್ದಾರ್ರವರಿಗೆ ಮನವಿ ಸಲ್ಲಿಸಲಾಯಿತು.
ಸ್ಕೂಟಿಯಲ್ಲಿದ್ದ 50 ಸಾವಿರ ಕಳ್ಳರ ಪಾಲಾದ ಘಟನೆ ನಂಜನಗೂಡಿನ ಮಿನಿ ವಿಧಾನಸೌಧದ ಬಳಿ ನಡೆದಿದೆ.
ದಸರಾದಲ್ಲಿ ಕಂಬಳ ಕ್ರೀಡೆ ಆಯೋಜನೆ ವಿರೋಧಿಸಿ ಪರಿಸರವಾದಿಗಳಿಂದ ಸಾತಗಳ್ಳಿಯಲ್ಲಿ ಪ್ರತಿಭಟನೆ ನಡೆಸಲಾಯಿತು.
ಸಂಗೀತವೇ ಉಸಿರಾಗಿದ್ದ ಗಾನಗಾನಕೋಗಿಲೆ, ಪದ್ಮಭೂಷಣ ಡಾ. ಎಸ್. ಜಾನಕಿ ಅಮ್ಮನವರಿಗೆ ಮೈಸೂರಿನ ಕಲಾಭಿಮಾನಿಗಳು ಕಣ್ಣೀರಿನ ನುಡಿನಮನ ಸಲ್ಲಿಸಿದರು.
ಆಷಾಢ ಮಾಸದ ಮೊದಲನೇ ಶುಕ್ರವಾರದ ಪ್ರಯುಕ್ತ ದಕ್ಷಿಣ ಕಾಶಿ ನಂಜನಗೂಡಿನ ಕಪಿಲಾ ನದಿ ತೀರದಲ್ಲಿರುವ ಶ್ರೀ ಚಾಮುಂಡೇಶ್ವರಿ ದೇವಾಲಯಕ್ಕೆ ಭಕ್ತರ ಮಹಾಪೂರವೇ ಹರಿದು ಬಂದಿತ್ತು.
ಸಾಂಸ್ಕೃತಿಕ ನಗರಿ ಮೈಸೂರಿಗೆ ಪ್ರಧಾನಿ ನರೇಂದ್ರ ಮೋದಿ ಅವರು ಮತ್ತೊಮ್ಮೆ ಭೇಟಿ ನೀಡುತ್ತಿದ್ದಾರೆ.
ನಾಗರಹೊಳೆಯ ಅಭಯಾರಣ್ಯದ ಕಬಿನಿ ಹಿನ್ನೀರಿನಲ್ಲಿ ಭಾರತ ತಂಡದ ಮಾಜಿ ಕ್ರಿಕೆಟಿಗ ಅನಿಲ್ ಕುಂಬ್ಳೆ ಸಫಾರಿ ಮಾಡಿದ್ದಾರೆ.
ದಸರಾದಲ್ಲಿ ಕಂಬಳ ಆಯೋಜನೆಗೆ ವಿರೋಧ ಮುಂದುವರೆದಿದೆ.
ಮೈಸೂರು ವೈದ್ಯಕೀಯ ಕಾಲೇಜು ಮತ್ತು ಸಂಶೋಧನಾ ಸಂಸ್ಥೆಯ ಮುಖ್ಯ ಆಡಳಿತಾಧಿಕಾರಿ ಬಿ.ಆರ್.ಮಹೇಶ್ ರನ್ನ ಮೈಸೂರು ಅಭಿವೃದ್ದಿ ಪ್ರಾಧಿಕಾರದ ಪ್ರಭಾರ ಆಯುಕ್ತರನ್ನಾಗಿ ನೇಮಕ ಮಾಡಲಾಗಿದೆ.
ಇಂದು ಆಷಾಢ ಶುಕ್ರವಾರ ಹಿನ್ನೆಲೆ ನಾಡ ದೇವತೆ ಸನ್ನಿಧಿಯಲ್ಲಿ ಭಕ್ತರ ದಂಡು ಸೇರಿದ್ದು, ಬರುವಂತಹ ಭಕ್ತಾಧಿಗಳಿಗೆ ದರ್ಶನಕ್ಕೆ ಸೂಕ್ತ ವ್ಯವಸ್ಥೆ ಮಾಡಲಾಗಿದೆ.
ಮದುವೆಯಲ್ಲಿ ಶಾಲು-ಹಾರದ ಬದಲು ಪುಸ್ತಕ ಕೊಡುವ ವಿಶಿಷ್ಟ ಆಚರಣೆಗೆ ಕರ್ನಾಟಕ ಭೀಮ್ ಸೇನೆಯ ಮುಖಂಡರು ಮುನ್ನುಡಿ ಬರೆದಿದ್ದಾರೆ.
ಸಂಪುಟ ವಿಸ್ತರಣೆ ವಿಚಾರವಾಗಿ ಚಾಮುಂಡಿ ಬೆಟ್ಟದಲ್ಲಿ ಉಸ್ತುವಾರಿ ಸಚಿವ ಡಾ.ಯತೀಂದ್ರ ಸಿದ್ದರಾಮಯ್ಯ ಹೇಳಿಕೆ ನೀಡಿದ್ದಾರೆ.
ದಸರಾದಲ್ಲಿ ಕಂಬಳ ನಡೆಸುವ ವಿಚಾರವಾಗಿ ಚಾಮುಂಡಿ ಬೆಟ್ಟದಲ್ಲಿ ಯತೀಂದ್ರ ಸಿದ್ದರಾಮಯ್ಯ ಹೇಳಿಕೆ ನೀಡಿದ್ದಾರೆ.
ಮಾನವೀಯ ಸೇವೆಯ ಉದ್ದೇಶವನ್ನು ಮುಂದುವರಿಸಿಕೊಂಡು ಲಯನ್ಸ್ ಕ್ಲಬ್ ಆಫ್ ಮೈಸೂರು ಅಂಬಾಸಿಡರ್ಸ್ ವತಿಯಿಂದ ರಾತ್ರಿ 11 ರಿಂದ 12 ಗಂಟೆಯವರೆಗೆ ನಗರದ ವಿವಿಧ ಸಾರ್ವಜನಿಕ ಸ್ಥಳಗಳಲ್ಲಿ ಅಗತ್ಯವಿರುವ ನಿರಾಶ್ರಿತರು ಹಾಗೂ ಬಡವರಿಗೆ ಹೊದಿಕೆಗಳನ್ನು ವಿತರಿಸಲಾಯಿತು.