Showing 7 of 2247 posts • Page 113 of 113
ನಗರದ ಬೋಗಾದಿಯ ರವಿಶಂಕರ್ ಬಡಾವಣೆಯಲ್ಲಿ ಜನಸೇವಕ ಯುವ ಬ್ರಿಗೇಡ್ ವತಿಯಿಂದ ಆದಿ ಜಗದ್ಗುರು ಶ್ರೀ ಶಂಕರಾಚಾರ್ಯರ ಜಯಂತಿಯನ್ನು ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ
ಸಂಗೀತ ಹಾಗೂ ಪ್ರದರ್ಶಕ ಕಲೆಗಳು ಸಮಾಜಕ್ಕೆ ಶಾಂತಿ ನೆಮ್ಮದಿ ಕೊಡುತ್ತವೆ. ಶ್ರೇಣಿಕೃತ ಸಮಾಜಕ್ಕೆ ಸಮತೆಯನ್ನು ಕಲೆಗಳ ಮೂಲಕ ಧೈರ್ಯವಾಗಿ ಪ್ರದರ್ಶಿಸುವ ಚೈತನ್ಯ ಪ್ರತಿಯೊಬ್ಬರಿಗೂ ದೊರೆಯಬೇಕು ಎಂದು ಸಂಗೀತ ನಿರ್ದೇಶಕ ಹಂಸಲೇಖ ಹೇಳಿದರು.
ಅಡುಗೆ ಅನಿಲ ಸೋರಿಕೆಗೊಂಡ ಪರಿಣಾಮ ಒಂದೇ ಕುಟುಂಬದ ನಾಲ್ವರು ದಾರುಣಾವಾಗಿ ಸಾವನಪ್ಪಿದ್ದಾರೆ. ಈ ಘಟನೆ ಮೈಸೂರಿನ ಯರಗನಹಳ್ಳಿಯಲ್ಲಿ ನಡೆದಿದೆ. ಬಟ್ಟೆ ಐರನ್ ಕೆಲಸ ಮಾಡುತ್ತಿದ್ದ
ನೂತನವಾಗಿ ನಿರ್ಮಾಣ ಮಾಡಲಾಗಿರುವ ಆದಿಶಕ್ತಿ ಶ್ರೀ ನಾಡಮೇಲಮ್ಮ ದೇವಾಲಯವನ್ನು ಮಾಜಿ ಜಿಲ್ಲಾ ಪಂಚಾಯತಿ ಸದಸ್ಯ ಹಾಗೂ ಕನ್ನಡ ಸಾಹಿತ್ಯ ಪರಿಷತ್ ಗೌರವಾಧ್ಯಕ್ಷ ಸಿ. ಚಿಕ್ಕರಂಗನಾಯಕ ಟೇಪ್ ಕತ್ತರಿಸುವ ಮೂಲಕ ಲೋಕಾರ್ಪಣೆ ಮಾಡಿದರು.
ಮೈಸೂರು ಮತ್ತು ನಂಜನಗೂಡು ತಾಲ್ಲೂಕು ಆರೋಗ್ಯ ಅಧಿಕಾರಿಗಳನ್ನು ಈ ಕೂಡಲೇ ಅಮಾನತು ಮಾಡಬೇಕು ಎಂದು ಕೆಆರ್ ಎಸ್ ಪಕ್ಷದ ರಾಜ್ಯ ಸಂಘಟನಾ ಕಾರ್ಯದರ್ಶಿ ಹಾಗೂ ವಕೀಲ ಎಂ. ರವಿಕುಮಾರ್ ಆಗ್ರಹಿಸಿದ್ದಾರೆ.
ಮೈಸೂರಿನ ಕೆ. ಸಾಲುಂಡಿ ಗ್ರಾಮದಲ್ಲಿ ಕಲುಷಿತ ನೀರು ಸೇವಿಸಿ ಸಾವು ಸಂಭವಿಸಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿದ್ದರಾಮಯ್ಯ ಅವರು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಆರೋಗ್ಯಾಧಿಕಾರಿ ಜೊತೆ ದೂರವಾಣಿ ಮೂಲಕ ಮಾತನಾಡಿ ಮಾಹಿತಿ ಪಡೆದುಕೊಂಡರು.
ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿನಿಧಿಸುವ ವರುಣ ವಿಧಾನಸಭಾ ಕ್ಷೇತ್ರದ ನಂಜನಗೂಡು ತಾಲ್ಲೂಕಿನ ತಗಡೂರು ಗ್ರಾಮದಲ್ಲಿ ಗ್ರಾಮಸ್ಥರಿಗೆ ವಾಂತಿಭೇದಿ ಕಾಣಿಸಿಕೊಂಡು ಸುಮಾರು 114 ಹೆಚ್ಚು ರೋಗಿಗಳಿಗೆ ಕಾಲರಾ ರೋಗ ಕಾಣಿಸಿಕೊಂಡಿತ್ತು