Showing 20 of 2247 posts • Page 12 of 113
ಹುಣಸೂರು ಶಾಸಕ ಜಿ ಡಿ ಹರೀಶ್ ಗೌಡರ ಪತ್ನಿ ವರ್ಷಾ ಗೌಡಗೆ ಸಾಮಾಜಿಕ ಜಾಲತಾಣದಲ್ಲಿ ಕೆಟ್ಟದಾಗಿ ಕಮೆಂಟ್ ಹಾಕಿದ್ದ ಪ್ರಕರಣದ ಆರೋಪಿ ಕಡೆಗೂ ಪತ್ತೆತಾಗಿದ್ದಾನೆ.
ಮನೆ ಬೀಗ ಮೀಟಿ ಲಕ್ಷಾಂತರ ಮೌಲ್ಯದ ಚಿನ್ನಾಭರಣ ಹಾಗೂ ನಗದು ದೋಚಿದ ಘಟನೆ ಹುಣಸೂರಿನ ಎನ್ ಇ ಎಸ್ ಕಾಲೋನಿಯಲ್ಲಿ ನಡೆದಿದೆ.ಫ್ರಿಡ್ಜ್ ನಲ್ಲಿದ್ದ ಚಿಲ್ಡ್ ಬಿಯರ್ ಕುಡಿದು ಖದೀಮ ಕೃತ್ಯವೆಸಗಿದ್ದಾನೆ.
ಮೈಸೂರು ಅಭಿವೃದ್ದಿ ಪ್ರಾಧಿಕಾರದಲ್ಲಿ ಕಾರ್ಯದರ್ಶಿಯಾಗಿ ಕರ್ತವ್ಯ ನಿರ್ವಹಿಸುತ್ತಿರುವ ಕೆ.ಜಾನ್ಸನ್ ರವರನ್ನ ಟಿ.ನರಸೀಪುರ ವಿಧಾನಸಭಾ ಕ್ಷೇತ್ರದ ಮತದಾರರನೊಂದಣಾಧಿಕಾರಿ ಹುದ್ದೆಗೆ ನೇಮಕ ಮಾಡಲಾಗಿದೆ.
ದಕ್ಷಿಣಕಾಶಿ ನಂಜನಗೂಡಿಗೆ ಕೊಳಚೆ ನೀರಿನ ಸಮಸ್ಯೆಯಿಂದ ಮುಕ್ತಿಯೇ ದೊರೆಯುತ್ತಿಲ್ಲ.
ಬೇಗೂರು-ಹೆಚ್.ಡಿ.ಕೋಟೆ ರಾಜ್ಯ ಹೆದ್ದಾರಿಯ ನಂಜನಗೂಡು ತಾಲ್ಲೂಕಿನ ಅಂಜನಾಪುರ ಗ್ರಾಮದ ಬಸ್ ಸ್ಟ್ಯಾಂಡ್ ಬಳಿ ಮಂಗಳವಾರ ಮಿನಿ ಟೆಂಪೋ ಮತ್ತು ಸ್ಕೂಟರ್ ನಡುವೆ ಭೀಕರ ಡಿಕ್ಕಿ ಸಂಭವಿಸಿದೆ.
ಅಮಾವಾಸ್ಯೆ ರಾತ್ರಿ ಗ್ರಾಮದ ಮಧ್ಯದಲ್ಲಿ ನಡೆದ ವಾಮಾಚಾರ ದೃಶ್ಯ ನೋಡಿ ಗೋಳೂರು ಗ್ರಾಮಸ್ಥರು ಬೆಚ್ಚಿ ಬಿದ್ದಿದ್ದಾರೆ.
ತಾಲ್ಲೂಕಿನ ದಲಿತ ಸಂಘರ್ಷ ಸಮಿತಿ ಸಂಯೋಜಕದ ಹುಲ್ಲಹಳ್ಳಿ ಹೋಬಳಿ ಮಟ್ಟದ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಯಿತು.
ಜಾತಿ ಮತ್ತು ಆದಾಯ ಪ್ರಮಾಣ ಪತ್ರ ಪಡೆಯಲು ನಂಜನಗೂಡು ತಾಲ್ಲೂಕು ಆಡಳಿತ ಭವನದ ಕಸಬಾ ಹೋಬಳಿ ನಾಡಕಛೇರಿಯಲ್ಲಿ ಜನಜಾತ್ರೆಯೇ ಸೇರಿದೆ.
ಬೇಸಿಗೆಯಲ್ಲಿ ಗ್ರಾಮೀಣ ಭಾಗದಲ್ಲಿ ಕುಡಿಯುವ ನೀರಿನ ಸಮಸ್ಯೆ ಉದ್ಭವಿಸದಂತೆ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳುವಂತೆ ಶಾಸಕ ದರ್ಶನ್ ಧ್ರುವನಾರಾಯಣ್ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು.
ನಗರದ ನಂದಿ ಕನ್ವೆನ್ಷನ್ ಹಾಲ್ನಲ್ಲಿ ಭಾರತೀಯ ರಾಷ್ಟ್ರೀಯ ವಿದ್ಯಾರ್ಥಿ ಒಕ್ಕೂಟ ಎನ್ ಎಸ್ ಯುಐ ನಂಜನಗೂಡು ಘಟಕದ ವತಿಯಿಂದ “ವಿದ್ಯಾರ್ಥಿ ಧ್ವನಿ” ಎಂಬ ಶೀರ್ಷಿಕೆಯಲ್ಲಿ ನೂತನ ಅಧ್ಯಕ್ಷರು ಮತ್ತು ಪದಾಧಿಕಾರಿಗಳ ಪದಗ್ರಹಣ ಹಾಗೂ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ಅದ್ದೂರಿಯಾಗಿ ನಡೆಯಿತು.
ಜುಲೈ 17 ರಂದು ಆಷಾಢ ಶುಕ್ರವಾರ ಹಿನ್ನಲೆ ಚಾಮುಂಡಿ ಬೆಟ್ಟದಲ್ಲಿ ಸಕಲ ಸಿದ್ಧತೆ ನಡೆಯುತ್ತಿದೆ.
ದಸರಾದಲ್ಲಿ ಕಂಬಳ ಆಯೋಜನೆ ಬೇಡ. ದಸರಾದಲ್ಲಿ ಕಂಬಳ ವಿರೋಧಿಸಿ ಕನ್ನಡ ಹೋರಾಟಗಾರ ವಾಟಾಳ್ ನಾಗರಾಜ್ ಮೈಸೂರಿನ ಹಾರ್ಡಿಂಗ್ ವೃತ್ತದಲ್ಲಿ ಪ್ರತಿಭಟಿಸಿದರು.
ಮೈಸೂರಿನಲ್ಲಿ ಕಂಬಳಕ್ಕೆ ಸಿದ್ಧತೆ ಮುಂದುವರೆದಿದ್ದು, ಸಾತಗಳ್ಳಿ ಸಮೀಪ ಕಂಬಳಕ್ಕಾಗಿ ಜಾಗ ಗುರುತು ಮಾಡಲಾಗಿದೆ.
ದಸರಾ ಕಂಬಳ ಆಯೋಜನೆ ವಿಚಾರವಾಗಿ ಸಾಂಪ್ರದಾಯಿಕ ದಸರಾ ಆಚರಣೆಗೆ ಒತ್ತು ನೀಡಿ ಎಂದಿದ್ದೇವೆ.
ದಸರಾದಲ್ಲಿ ಕಂಬಳ ಆಯೋಜನೆ ವಿಚಾರವಾಗಿ ಕಂಬಳ ಬೇಡ ಎಂದು ಯದುವೀರ್ ಒಡೆಯರ್ ಹೇಳಿದ್ದಾರೆ.
ಸರ್ಕಾರ ನಿಗದಿಪಡಿಸಿದ ಮಾನದಂಡಗಳನ್ನು ಪೂರೈಸಲ್ಪಟ್ಟಿರುವ ಪ್ರದೇಶಗಳನ್ನ ಬರಪೀಡಿತ ಪ್ರದೇಶಗಳೆಂದು ಘೋಷಿಸುವ ಕುರಿತಂತೆ ಅಗತ್ಯ ಕ್ರಮ ಕೈಗೊಳ್ಳುವಂತೆ ಎಲ್ಲಾ ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾಪಂಚಾಯತ್ ಕಾರ್ಯನಿರ್ವಹಣಾಧಿಕಾರಿಗಳಿಗೆ ರಾಜ್ಯದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಆದೇಶ ಹೊರಡಿಸಿದ್ದಾರೆ.
ಪುಟ್ ಪಾತ್ ನಿಂದ ತೆರುವಾದ ಪದಾರ್ಥಗಳು ಸಾರ್ವಜನಿಕ ಶೌಚಾಲಯವನ್ನ ಸ್ವಾಹ ಮಾಡಿದೆ.ಆಶ್ಚರ್ಯ ಅನಿಸಿದ್ರೂ ಇದು ನಿಜ.ಮೈಸೂರಿನ ಕೆ.ಆರ್.ಎಸ್ ಮುಖ್ಯ ರಸ್ತೆಯಲ್ಲಿ ಇಂತಹ ಒಂದು ದೃಶ್ಯ ಕಂಡುಬಂದಿದೆ.
ಈ ಹಿಂದೆ ಸಿದ್ದರಾಮಯ್ಯ ಸರ್ಕಾರದಲ್ಲಿ ಕೂಗು ಮಾರಿಗಳು ಇದ್ದರು. ಅದರಲ್ಲಿ ಪ್ರಿಯಾಂಕಾ ಖರ್ಗೆಗೆ ಸಚಿವ ಸ್ಥಾನ ಸಿಕ್ಕಿದೆ. ಸಂತೋಷ್ ಲಾಡ್ ಗೆ ಸಿಕ್ಕಿಲ್ಲ.
ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) -2026ರ ಹಿನ್ನೆಲೆ ನಂಜನಗೂಡು ತಾಲ್ಲೂಕು ಪಂಚಾಯಿತಿ ವತಿಯಿಂದ ದಕ್ಷಿಣಕಾಶಿ ಎಂದೇ ಪ್ರಸಿದ್ದವಾಗಿರುವ ಶ್ರೀಕಂಠೇಶ್ವರ ದೇವಾಲಯದ ಆವರಣದಲ್ಲಿ ಜಾಗೃತಿ ಮೂಡಿಸಲಾಯಿತು.
ಮೈಸೂರಿನಲ್ಲಿ ಜೆಸಿಬಿ ಘರ್ಜಿಸಿದ್ದು, ಪುಟ್ಬಾತ್ ವ್ಯಾಪಾರಿಗಳಿಗೆ ಶಾಕ್ ನೀಡಲಾಗಿದೆ.