Showing 20 of 2247 posts • Page 14 of 113
ತಾಲ್ಲೂಕಿನ ಜಯಪುರ ಹೋಬಳಿಯ ದೂರ ಗ್ರಾಮಕ್ಕೆ ಖ್ಯಾತ ನಟ, ನಿರ್ದೇಶಕ ಪ್ರಭುದೇವ ಆಗಮಿಸಿದ್ದರು.
ಗಂಡನನ್ನು ಕೊಲೆ ಮಾಡಿ ಹೃದಯಾಘಾತ ಎಂದು ಹೆಂಡತಿ ಸುಶೀಲ ಕಥೆ ಕಟ್ಟಿದ್ದಾರೆ. ಮೃತ ನಿತ್ಯಾನಂದ ಅಣ್ಣಾ ಬಂದು ನೋಡಿದಾಗ ಕುತ್ತಿಗೆ ಭಾಗದಲ್ಲಿ ಗಾಯವಾಗಿರೋದು ಪತ್ತೆಯಾಗಿದೆ.
ಟಿ ನರಸೀಪುರ ತಾಲ್ಲೂಕಿನ ಕೆಂಪಯ್ಯನಹುಂಡಿ ಗ್ರಾಮದಲ್ಲಿ ಒಂದೇ ಕುಟುಂಬದ ಮೂವರ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೆಂಪಯ್ಯನಯ್ಯನಹುಂಡಿ ಗ್ರಾಮಕ್ಕೆ ಮಾಜಿ ಸಿಎಂ ಸಿದ್ದರಾಮಯ್ಯ ಭೇಟಿ ನೀಡಿದರು.
ಮೈಸೂರಿನ ಗೋಕುಲಂ ಏರಿಯಾದ ಅಪಾರ್ಟ್ಮೆಂಟ್ ಒಂದರಲ್ಲಿ ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ ಕಾಣಿಸಿಕೊಂಡಿದೆ.
ಸಚಿವರು, ಶಾಸಕರ ಜೊತೆ ಮಾಜಿ ಸಿಎಂ ಸಿದ್ದರಾಮಯ್ಯ ಮೈಸೂರು ನಿವಾಸದಲ್ಲಿ ಬಾಡೂಟ ಆಯೋಜನೆ ಮಾಡಿದರು.
ಚಿರತೆ ದಾಳಿಗೆ ಹಸು ಬಲಿಯಾಗಿರುವ ಘಟನೆ ನಂಜನಗೂಡು ತಾಲ್ಲೂಕಿನ ಬ್ಯಾಳಾರಹುಂಡಿ ಗ್ರಾಮದಲ್ಲಿ ನಡೆದಿದೆ.
ಜುಲೈ 1 ಮತ್ತು 2 ರಂದು ಎರಡು ದಿನಗಳ ಕಾಲ ಶ್ರೀ ಕ್ಷೇತ್ರ ದೇವನೂರು ಶ್ರೀ ಗುರುಮಲ್ಲೇಶ್ವರ ಮಹಾಸಂಸ್ಥಾನ ದಾಸೋಹ ಮಠದಲ್ಲಿ ಶ್ರೀ ಗುರು ಮಲ್ಲೇಶ್ವರರ 127ನೇ ಪುಣ್ಯ ಆರಾಧನೆ ಹಮ್ಮಿಕೊಳ್ಳಲಾಗಿದೆ
ಮಾಲೀಕನ ಮನೆಯನ್ನು ಬಾಡಿಗೆದಾರರು ದೋಚಿದ ಘಟನೆ ಪಿರಿಯಾಪಟ್ಟಣ ತಾಲೂಕಿನ ಆವರ್ತಿ ಗ್ರಾಮದಲ್ಲಿ ನಡೆದಿದೆ.
ಅಪರಿಚಿತ ವಾಹನ ಡಿಕ್ಕಿ ಹೊಡೆದು ಸ್ಥಳದಲ್ಲೇ ಚಿರತೆ ಸಾವನ್ನಪ್ಪಿದ ಘಟನೆ ಮೈಸೂರು–ಹುಣಸೂರು ಹೆದ್ದಾರಿಯ ಅರಬ್ಬಿತಿಟ್ಟು ವನ್ಯಧಾಮದ ಬಳಿ ನಡೆದಿದೆ.
ವಿದ್ಯಾರ್ಥಿಗಳ ಶಿಷ್ಯವೇತನಕ್ಕಾಗಿ ನಡೆಸುತ್ತಿರುವ ಅನಿರ್ದಿಷ್ಟಾವಧಿ ಹೋರಾಟಕ್ಕೆ ದಲಿತ ಸಂಘರ್ಷ ಸಮಿತಿ ಸಂಯೋಜಕ ಬೆಂಬಲ ವ್ಯಕ್ತಪಡಿಸಿದೆ.
ನಾಡಪ್ರಭು ಕೆಂಪೇಗೌಡರ ಆದರ್ಶ ಮತ್ತು ಆಡಳಿತ ಉತ್ತಮ ಸಮಾಜ ನಿರ್ಮಾಣಕ್ಕೆ ಪ್ರಮುಖ ಪ್ರೇರಣೆಯಾಗಿದೆ ಎಂದು ಶಾಸಕ ದರ್ಶನ್ ಧ್ರುವನಾರಾಯಣ್ ತಿಳಿಸಿದರು.
ಜನರ ಸಮಸ್ಯೆ ಕೇಳಿ ಸ್ಥಳದಲ್ಲೇ ಪರಿಹಾರಕ್ಕೆ ಕ್ರಮ ಕೈಗೊಳ್ಳುವ ಉದ್ದೇಶದಿಂದ ಮೈಸೂರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಲ್ಲಿಕಾರ್ಜುನ ಬಾಲದಂಡಿ ಅವರು ನಂಜನಗೂಡು ತಾಲ್ಲೂಕಿನ ಸಾರ್ವಜನಿಕರ ಕುಂದುಕೊರತೆ ಸಭೆ ನಡೆಸಿದರು.
ಕಾಡಿನಿಂದ ತಪ್ಪಿಸಿಕೊಂಡು ಬಂದ ಜಿಂಕೆಯೊಂದು ಬೀದಿ ನಾಯಿಗಳ ದಾಳಿಗೆ ಒಳಗಾದ ಘಟನೆ ನಂಜನಗೂಡು ತಾಲ್ಲೂಕಿನ ಹೆಡತಲೆ ಗ್ರಾಮದಲ್ಲಿ ನಡೆದಿದೆ. ಯುವಕರ ತಂಡ ತಕ್ಷಣ ಸ್ಪಂದಿಸಿ ಜಿಂಕೆಯನ್ನು ರಕ್ಷಿಸಿ ಅರಣ್ಯ ಇಲಾಖೆ ಅಧಿಕಾರಿಗಳಿಗೆ ಒಪ್ಪಿಸಿದ್ದಾರೆ.
ಮಹಿಳೆಯರಿಗೂ ಸಮಾನ ಸ್ವಾತಂತ್ರ್ಯ ಮತ್ತು ಅವಕಾಶಗಳನ್ನು ನೀಡಬೇಕು.
ಮೃತಪಟ್ಟ ತಂದೆಯ ಮರಣ ಪ್ರಮಾಣ ಪತ್ರವನ್ನು ಕೇಳಿದ ಮಗನಿಗೂ ಮರಣ ಪತ್ರವನ್ನು ನೀಡಿ, ಮೈಸೂರು ಮಹಾನಗರ ಪಾಲಿಕೆ ಬಾರಿ ಎಡವಟ್ಟು ಮಾಡಿಕೊಂಡಿದೆ.
ಮುಂಗಾರು ಕೈ ಕೊಟ್ಟ ಪರಿಣಾಮವಾಗಿ ಕಪಿಲಾ ನದಿಯ ಒಡಲು ಬರಿದಾಗಿದ್ದು ನೀರಿನ ಹರಿವು ತೀವ್ರ ಇಳಿಮುಖವಾದ ಹಿನ್ನಲೆ ಕಪಿಲೆ ಸೊರಗಿದ್ದಾಳೆ.
ದಕ್ಷಿಣಕಾಶಿ ನಂಜನಗೂಡಿನ ಜನತೆಗೆ ಕುಡಿಯುವ ನೀರಿಗೆ ಸಂಕಷ್ಟ ಎದುರಾಗುವ ಪರಿಸ್ಥಿತಿ ನಿರ್ಮಾಣವಾಗಿದೆ.
ಭಾರತೀಯ ಪರಂಪರೆಯಲ್ಲಿ ಮೈಸೂರು ಸಂಸ್ಥಾನದ ಹೆಸರು ಜನರ ಮನಸ್ಸಿನಲ್ಲಿ ಚಿರಸ್ಥಾಯಿಯಾಗಿರಲು ನಾಲ್ವಡಿ ಕೃಷ್ಣರಾಜ ಒಡೆಯರ ಆಳ್ವಿಕೆಯಲ್ಲಿ ಕೈಗೊಂಡ ಜನಪರ ಅಭಿವೃದ್ಧಿ ಕೆಲಸಕಾರ್ಯಗಳು ನೆರವಾಗಿವೆ ಎಂದು ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಹೇಳಿದರು.
ಮನೆಗೆ ನುಗ್ಗಿ ಲಕ್ಷಾಂತರ ಮೌಲ್ಯದ ಚಿನ್ನಾಭರಣ ಮತ್ತು ನಗದು ಹಣವನ್ನು ಕದ್ಯೋಯ್ದ ಘಟನೆ ನಂಜನಗೂಡು ನಗರದಲ್ಲಿ ನಡೆದಿದೆ.
ಡೆತ್ನೋಟ್ ಬರೆದಿಟ್ಟು ತಂದೆ, ತಾಯಿ ಮತ್ತು ಮಗಳು ಆತ್ಮಹತ್ಯೆ ಮಾಡಿಕೊಂಡ ಘಟನೆ ಮೈಸೂರು ಜಿಲ್ಲೆಯ ಟಿ.ನರಸೀಪುರ ತಾಲೂಕಿನ ಕೆಂಪಯ್ಯನ ಹುಂಡಿ ಗ್ರಾಮದಲ್ಲಿ ನಡೆದಿದೆ.