Showing 20 of 2247 posts • Page 17 of 113
ತಾಲ್ಲೂಕಿನ ಕಸುವಿನಹಳ್ಳಿ ಗ್ರಾಮದಲ್ಲಿ ನಿಗೂಢವಾಗಿ ನಾಪತ್ತೆಯಾಗಿದ್ದ ವೃದ್ಧೆ ಶವವಾಗಿ ಪತ್ತೆಯಾಗಿದೆ.
ಡಾ. ಹೆಚ್.ಸಿ ಮಹದೇವಪ್ಪ ರವರಿಗೆ ಉಪಮುಖ್ಯಮಂತ್ರಿ ಸ್ಥಾನವನ್ನು ನೀಡಲೇಬೇಕೆಂದು ಆಗ್ರಹಿಸಿ ನಂಜನಗೂಡಿನಲ್ಲಿ ಬೃಹತ್ ಪ್ರತಿಭಟನೆ ನಡೆಸಲಾಯಿತು.
ಹಳೆ ಮೈಸೂರು ಭಾಗದ ದಲಿತ ಸಮುದಾಯದ ಆಶಾಕಿರಣ ಹಾಗೂ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬರಲು ಮೂಲ ಕಾರಣೀಭೂತರಾಗಿರುವ ಕಳೆದ ವಿಧಾನ ಸಭಾ ಚುನಾವಣೆಯಲ್ಲಿ ದಲಿತ ಸಮುದಾಯವನ್ನ ಒಗ್ಗೂಡಿಸಿ ಅತಿ ಹೆಚ್ಚು ಮತಗಳು ಬರಲು ಶ್ರಮಿಸಿದ ಎಚ್.ಸಿ.ಮಹದೇವಪ್ಪ ಅವರಿಗೆ ಸಂಪುಟ ದರ್ಜೆ ಅಥವಾ ಉಪಮುಖ್ಯಮಂತ್ರಿ ಸ್ಥಾನ ನೀಡಬೇಕು ಎಂದು ದಲಿತ ಸಮುದಾಯದ ಮುಖಂಡರು ಹಾಗೂ ಅಭಿಮಾನಿಗಳು ಒತ್ತಾಯಿಸಿದರು.
ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಸರ್ಕಾರದ ವಿರುದ್ಧ ನಮಗೆ ಯಾವುದೇ ರೀತಿಯ ವೈಯಕ್ತಿಕ ದ್ವೇಷ ಅಥವಾ ಹಗೆತನ ಇಲ್ಲ ಎಂದು ರಾಜವಂಶಸ್ಥೆ ಪ್ರಮೋದಾದೇವಿ ಒಡೆಯರ್ ಅವರು ಅತ್ಯಂತ ಸ್ಪಷ್ಟ ಮಾತುಗಳಲ್ಲಿ ತಿಳಿಸಿದ್ದಾರೆ.
ವೃದ್ದೆ ಮನೆಯಲ್ಲಿ ನರ್ಸಿಂಗ್ ಸೇವೆಗೆ ಸೇರಿಕೊಂಡ ಐನಾತಿ ಒಬ್ಬಳು ಚಿನ್ನಾಭರಣ ಕಳುವು ಮಾಡಿ ಸಿಕ್ಕಿಬಿದ್ದ ಪ್ರಕರಣ ವಿಜಯನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಜಮೀನಿನಲ್ಲಿ ವ್ಯಕ್ತಿಯ ಶವ ಪತ್ತೆಯಾಗಿದ್ದು, ಅನುಮಾನಾಸ್ಪದ ರೀತಿಯಲ್ಲಿ ಸಾವನ್ನಪ್ಪಿರುವ ಘಟನೆ ನಂಜನಗೂಡು ತಾಲ್ಲೂಕಿನ ಚುಂಚನಹಳ್ಳಿ ಗ್ರಾಮದಲ್ಲಿ ನಡೆದಿದೆ.
ಡಿಕೆ ಶಿವಕುಮಾರ್ ಕರ್ನಾಟಕ ರಾಜ್ಯದ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಲೆಂಂದು ಮೈಸೂರಿನಲ್ಲಿ 101 ಗಣಪತಿ ದೇವಸ್ಥಾನದಲ್ಲಿ ಅಖಿಲ ಕರ್ನಾಟಕ ಒಕ್ಕಲಿಗರ ಸಂಘ, ಮೈಸೂರು ಜಿಲ್ಲಾ ಘಟಕದ ವತಿಯಿಂದ ವಿಶೇಷ ಪೂಜೆ ಸಲ್ಲಿಸಿದ್ದಾರೆ.
ಸಿಡಿಲು ಬಡಿದು ಆದಿವಾಸಿ ಸಾವನ್ನಪ್ಪಿದರೆ ಮತ್ತೊಂದೆಡೆ ಹಸು ಮೃತಪಟ್ಟಿದೆ.
ಕಳೆ ಕೀಳಲು ಜಮೀನಿಗೆ ತೆರಳಿದ್ದ ವೃದ್ಧೆ ಸಿಡಿಲು ಬಡಿದು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಹುಣಸೂರು ತಾಲೂಕು ಬಿಳಿಕೆರೆಯ ಹೊಸಪುರ ಗ್ರಾಮದಲ್ಲಿ ನಡೆದಿದೆ.
: ಹಾಲು ಉತ್ಪಾದಕರ ಸಹಕಾರ ಸಂಘದ ಕಛೇರಿಯಲ್ಲಿ ವಾಮಾಚಾರ ನಡೆದಿದ್ದು, ಬೆಳ್ಳಂಬೆಳಿಗ್ಗೆ ತರಗನಹಳ್ಳಿ ಗ್ರಾಮಸ್ಥರು ಬೆಚ್ಚಿಬಿದ್ದಿದ್ದಾರೆ.
ಮುಜರಾಯಿ ಇಲಾಖೆಯ ದಿವ್ಯಾ ನಿರ್ಲಕ್ಷ್ಯಕ್ಕೆ ಒಳಪಟ್ಟಿರುವ ಐತಿಹಾಸಿಕ ತಗಡೂರು ಶ್ರೀ ಅಂಕನಾಥೇಶ್ವರ ದೇವಾಲಯ ಶತಮಾನಗಳಿಂದಲೂ ಅಭಿವೃದ್ಧಿಯಿಂದ ವಂಚಿತವಾಗಿದೆ.
ಜೂ.14 ರಂದು ನಂಜನಗೂಡಿನಲ್ಲಿ ದಲಿತ ಸಂಘರ್ಷ ಸಮಿತಿ ಆಯೋಜಿಸಿರುವ ರಾಜಕೀಯ ಜಾಗೃತಿಗಾಗಿ ಶೋಷಿತ ಸ್ಥಳ ಸಮುದಾಯಗಳ ಐಕ್ಯತಾ ಸಮಾವೇಶದ ಕರಪತ್ರವನ್ನು ಬಿಡುಗಡೆ ಮಾಡಲಾಯಿತು.
ಜಮೀನಿಗೆ ತೆರಳಿದ ವೃದ್ಧೆಯೊಬ್ಬರು ನಿಗೂಢವಾಗಿ ನಾಪತ್ತೆಯಾಗಿರುವ ಪ್ರಕರಣ ನಂಜನಗೂಡು ತಾಲ್ಲೂಕು ಕಸುವಿನಹಳ್ಳಿ ಗ್ರಾಮದಲ್ಲಿ ಬೆಳಕಿಗೆ ಬಂದಿದೆ.
ದಲಿತರು ಸಿಎಂ ಆಗಬೇಕಾದ ಸಮಯದಲ್ಲಿ ದಲಿತರಿಗೆ ಸಮಾಧಿ ಕಟ್ಟಿ ಸಿದ್ದರಾಮಯ್ಯ ಸಿಎಂ ಆದ್ರು, ಈಗಲಾದರೂ ದಲಿತರ ಪರ ಸಿಎಂ ದ್ವನಿ ಎತ್ತಿಲ್ಲ.
ಎಂ.ಕೆ ಸವಿತಾ ಎಂಬುವವರು ಮೈಸೂರು ವಿವಿ ಕುಲಸಚಿವರು. ಆದ್ರೆ ಅವರು ಇಲ್ಲೇ ಪಿ.ಹೆಚ್.ಡಿ ಮಾಡ್ತಿದ್ದಾರೆ. ಅವರಿಗೆ ಅವರೇ ಸಹಿ ಮಾಡೋದು.
ಬಿಜೆಪಿ ಸಂವಿಧಾನ ವಿರೋಧಿ ಅಂತಾರೆ: ಛಲವಾದಿ ನಾರಾಯಣಸ್ವಾಮಿ
ಮೈಸೂರು: ಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣ ಸ್ವಾಮಿ ಸುದ್ದಿಗೋಷ್ಟಿ ನಡೆಸಿ ರಾಜ್ಯ ಸರ್ಕಾರ ವಿಶೇಷವಾಗಿ ಸಿದ್ದರಾಮಯ್ಯ ಸರ್ಕಾರ ಅಭಿವೃದ್ಧಿಯಲ್ಲಿ ಶೂನ್ಯ ಸಾಧನೆ ಮಾಡಿದೆ. 5 ಗ್ಯಾರೆಂಟಿಯಲ್ಲಿ 5 ವರ್ಷ ಕಳೆಯಬೇಕು ಅಂತಿದ್ರು, 3 ವರ್ಷಕ್ಕೆ ಮುಕ್ತಾಯವಾಗುವ ಲಕ್ಷಣ ಕಾಣಿಸುತ್ತಿದೆ ಎಂದರು. ಸಿಎಂ ಸಿದ್ದರಾಮಯ್ಯ ವಿರುದ್ಧ ಛಲವಾದಿ ನಾರಾಯಣಸ್ವಾಮಿ ವ್ಯಂಗ್ಯವಾಡಿದ್ದಾರೆ. ಗ್ಯಾರೆಂಟಿಗಳು ಸರಿಯಾಗಿ ಜನರಿಗೆ ತಲುಪಲಿಲ್ಲ. ಗೃಹಲಕ್ಷ್ಮಿ 5 ಸಾವಿರ ಕೋಟಿ ಹಣ ಎಲ್ಲಿಗೆ ಹೋಯಿತು ಗೊತ್ತಿಲ್ಲ. ಸಚಿವರು ಕಣ್ಣೀರು ಹಾಕಿದ್ರು ಆದ್ರೆ ಏನು ಪ್ರಯೋಜನ ಆಗಲಿಲ್ಲ. […]
ಪಟ್ಟಣದ ಕೆ ಎಸ್ ಆರ್ ಟಿ ಸಿ ಬಸ್ ನಿಲ್ದಾಣ ದಲ್ಲಿ ಅನೈರ್ಮಲ್ಯ ತಾಂಡವವಾಡುತ್ತಿದ್ದು, ತಿ.ನರಸೀಪುರ ಪಟ್ಟಣದ ಸಾರಿಗೆ ಬಸ್ ನಿಲ್ದಾಣದಲ್ಲಿ ಅಶುಚಿತ್ವ ಎದ್ದು ಕಾಣುತ್ತಿದೆ.
ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣದಲ್ಲಿ ಕೇಂದ್ರ ಸರ್ಕಾರದ ವಿರುದ್ಧ ಟಿ ನರಸೀಪುರ ಯೂತ್ ಕಾಂಗ್ರೆಸ್ ಪ್ರತಿಭಟನೆ ನಡೆಸಿದರು.
ಸೋದರ ಮಾವನೇ ಅಳಿಯನಿಗೆ ಸ್ಕೆಚ್ ಮಾಡಿದ್ದು, ಸುಪಾರಿ ಪಡೆದು ಕೊಲೆ ಮಾಡಲು ಯತ್ನಿಸಿದ ಆರೋಪಿಗಳನ್ನು ಬಂಧಿಸಲಾಗಿದೆ.