Showing 20 of 2247 posts • Page 3 of 113
ಪ್ರತಾಪ್ ಸಿಂಹ ವಿರುದ್ಧ ಜಿಲ್ಲಾ ಪಂಚಾಯತ್ ಮುಂಭಾಗ ಪ್ರತಿಭಟನೆ ನಡೆಸಲಾಯಿತು.
ನಗರದ ಅತ್ಯಂತ ಪ್ರಮುಖ ಗಣೇಶೋತ್ಸವಗಳಲ್ಲೊಂದಾದ ಶ್ರೀ ಮಾಧವ ಕೃಪಾ ಗಣೇಶೋತ್ಸವ ಈ ಬಾರಿ ಅಪರೂಪದ ಕ್ಷಣಗೆಳಿಗೆ ಸಾಕ್ಷಿಯಾಯಿತು.
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಹಿನ್ನೆಲೆಯಲ್ಲಿ ನಂಜನಗೂಡು ನಗರದ ತಾಲ್ಲೂಕು ಆಡಳಿತ ಭವನದ ತಹಶೀಲ್ದಾರ್ ಕಛೇರಿಯಲ್ಲಿ ಕಾರ್ಯಕ್ರಮ ಆಯೋಜಿಸಲಾಗಿತ್ತು.
ಗೌರಿ–ಗಣೇಶ ಹಬ್ಬದ ದಿನವೇ ಕಾಣೆಯಾಗಿದ್ದ ವ್ಯಕ್ತಿಯೊಬ್ಬರು ಚರಂಡಿಯಲ್ಲಿ ಶವವಾಗಿ ಪತ್ತೆಯಾಗಿರುವ ಘಟನೆ ನಂಜನಗೂಡು ತಾಲ್ಲೂಕಿನ ತಾಯೂರು ಗ್ರಾಮದಲ್ಲಿ ನಡೆದಿದೆ.
ಕುಡಿದ ಮತ್ತಿನಲ್ಲಿ ಪತಿ-ಪತ್ನಿ ಜಗಳ ನಡೆದು, ದಿಕ್ಕು ತಪ್ಪಿಸಲು ಹೋದ ಮಹಿಳೆಗೆ ಪೊಲೀಸರು ಬುದ್ಧಿ ಹೇಳಿದ ಘಟನೆ ಎಚ್.ಡಿ.ಕೋಟೆ ತಾಲೂಕಿನ ಬಂಕಾಪುರ ಗ್ರಾಮದಲ್ಲಿ ಸೋಮವಾರ ರಾತ್ರಿ ನಡೆದಿದೆ.
ಟಿ. ನರಸೀಪುರ ಗಣೇಶ ಮೆರವಣಿಗೆ ವಿಚಾರವಾಗಿ ಉಂಟಾಗಿರುವ ವಿವಾದದ ನಡುವೆಯೇ, ಟಿ. ನರಸೀಪುರ ಪೊಲೀಸ್ ಠಾಣೆಯ ಇನ್ಸ್ಪೆಕ್ಟರ್ ಧನಂಜಯ್ ಅವರ ಪರವಾಗಿ ಸಾಮಾಜಿಕ ಜಾಲತಾಣಗಳಲ್ಲಿ ಅಭಿಯಾನ ಆರಂಭವಾಗಿದೆ.
: ಗೌರಿ–ಗಣೇಶ ಹಬ್ಬ ಸಡಗರ ಸಂಭ್ರಮದಿಂದ ಆಚರಿಸಲಾಗುತ್ತದೆ, ನಂಜನಗೂಡಿನಲ್ಲಿ ಗಣೇಶ ಮೂರ್ತಿಗಳ ಖರೀದಿ ಭರಾಟೆ ಜೋರಾಗಿದೆ. ನಗರದ ವಿವಿಧೆಡೆ ಮೂರ್ತಿಗಳ ಮಾರಾಟ ನಡೆಯುತ್ತಿದ್ದು, ಭಕ್ತರು ತಮ್ಮ ಇಷ್ಟದ ಗಣಪತಿ ಮೂರ್ತಿಗಳನ್ನು ಖರೀದಿಸುತ್ತಿದ್ದಾರೆ.
ಟಿ.ನರಸೀಪುರದಲ್ಲಿ ಪೊಲೀಸ್ ಇನ್ಸ್ಪೆಕ್ಟರ್ ಧಮ್ಕಿ ವಿಚಾರವಾಗಿ ಪೊಲೀಸ್ ಹಿರಿಯ ಅಧಿಕಾರಿಗಳ ಜೊತೆ ಬಿಜೆಪಿ ನಾಯಕರು ಸಭೆಗೆ ತೆರಳಿದರು.
ಗೌರಿ–ಗಣೇಶ ಹಬ್ಬದ ಸಂಭ್ರಮ ಎಲ್ಲೆಡೆ ಮನೆಮಾಡಿದ್ದು, ನಂಜನಗೂಡಿನಲ್ಲಿ ಗಣೇಶ ಮೂರ್ತಿಗಳ ಖರೀದಿ ಭರಾಟೆ ಜೋರಾಗಿದೆ.
ಟಿ ನರಸೀಪುರ ಇನ್ಸ್ಪೆಕ್ಟರ್ ಧನಂಜಯ ಹೇಳಿಕೆ ವಿಚಾರವಾಗಿ ಮಾಜಿ ಸಚಿವ ಹೆಚ್ ಸಿ ಮಹದೇವಪ್ಪ ಟ್ವಿಟ್ ಮಾಡಿದ್ದಾರೆ.
ಗಣೇಶ ಮೂರ್ತಿ ಹೊತ್ತು ತಿ.ನರಸೀಪುರದಲ್ಲಿ ಹಿಂದೂ ಕಾರ್ಯಕರ್ತರು ಬಿಜೆಪಿಗರ ಪ್ರತಿಭಟನೆ ನಡೆಸಲಾಯಿತು.
ತಿ.ನರಸೀಪುರದಲ್ಲಿ ಪ್ರತಾಪ್ ಸಿಂಹ ವಿರುದ್ಧ ದಲಿತ ಸಂಘಟನೆಗಳಿಂದ ಪ್ರತಿಭಟನೆ ನಡೆಸಲಾಯಿತು.
ನಂಜನಗೂಡು ತಾಲ್ಲೂಕು ಹೊಸಕಡಜೆಟ್ಟಿ ಗ್ರಾಮದ ಮಹಿಳೆ ಮಹದೇವಮ್ಮ ರವರ ಅನುಮಾನಾಸ್ಪದ ಸಾವಿಗೆ ಸ್ಪಂದಿಸಿದ ಸಮಾಜ ಕಲ್ಯಾಣ ಇಲಾಖೆ ಮೃತಳ ಮಗಳಿಗೆ 4,12,500/- ರೂ ಮೊತ್ತದ ಚೆಕ್ ಪರಿಹಾರವಾಗಿ ವಿತರಿಸಿದೆ. ಇಲಾಖೆಯ ಅಧಿಕಾರಿ ಸಿದ್ದಲಿಂಗು ರವರು ಚೆಕ್ ಹಸ್ತಾಂತರಿಸಿದ್ದಾರೆ.
ಇ-ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ ಮಂಜುನಾಥ್ ಸಸ್ಪೆಂಡ್, ಪಾಲಿಕೆ ಆಯುಕ್ತೆ ಎಂ.ಕೆ.ಸವಿತಾ ಆದೇಶ!
ಈ ಬಾರಿ ದಸರಾದಲ್ಲಿ ಚಲನಚಿತ್ರೋತ್ಸವ ರದ್ದಾದ ಹಿನ್ನಲೆ ಚಿತ್ರಪ್ರೇಮಿಗಳಿಗೆ ನಿರಾಸೆಯಾಗಿದೆ. ದಸರಾದ ಅವಿಭಾಜ್ಯ ಸಾಂಸ್ಕೃತಿಕ ಅಂಗವಾಗಿದ್ದ ಚಲನಚಿತ್ರೋತ್ಸವ ಏಕಾಏಕಿ ಚಲನಚಿತ್ರೋತ್ಸವ ರದ್ದು ಮಾಡಿದ ಸರ್ಕಾರದ ನಿಲುವನ್ನ ಸಂಸದ ಯದುವೀರ್ ಟೀಕಿಸಿದ್ದಾರೆ.
ಸರ್ಕಾರದ ಸೇವೆಗಳನ್ನು ಜನರ ಮನೆ ಬಾಗಿಲಿಗೆ ತಲುಪಿಸುವ ಉದ್ದೇಶದಿಂದ ಆಯೋಜಿಸಿದ್ದ ಹೋಬಳಿ ಮಟ್ಟದ ಪ್ರಜಾ ಸೇವಾ ಆಂದೋಲನಕ್ಕೆ ಸಾರ್ವಜನಿಕರಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ.
ಈ ಬಾರಿ ಮೈಸೂರು ದಸರಾದಲ್ಲಿ ಸ್ಯಾಂಡಲ್ವುಡ್ ಸ್ಟಾರ್ಗಳ ಕಳೆ ಕಾಣಲಿದ್ದು, ದಸರಾಕ್ಕೆ ಬೆಳ್ಳಿ ಪರದೆಯ ಮೆರುಗು ಬರಲಿದೆ.
ಶಿಕ್ಷಣವೆಂಬುದು ಕೇವಲ ಪಠ್ಯಪುಸ್ತಕದ ಜ್ಞಾನಕ್ಕೆ ಸೀಮಿತವಾಗಿಲ್ಲ.
ದೇವಿರಮ್ಮನಹಳ್ಳಿ ಕೆರೆಗೆ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಮರುಜೀವ ಸಿಕ್ಕಿದೆ. ‘ನಮ್ಮೂರು ನಮ್ಮ ಕೆರೆ’ ಯೋಜನೆಯಡಿ 949ನೇ ಕೆರೆಯಾಗಿ ಅಭಿವೃದ್ಧಿಪಡಿಸಿ ಗ್ರಾಮಸ್ಥರಿಗೆ ಹಸ್ತಾಂತರ ಮಾಡಲಾಗಿದೆ.
2028ಕ್ಕೆ ಅಧಿಕಾರದ ಚುಕ್ಕಾಣಿ ಹಿಡಿಯುತ್ತೇವೆ ಎಂದು ನಂಜನಗೂಡಿನಲ್ಲಿ ಮಾಜಿ ಶಾಸಕ ಬಿ.ಹರ್ಷವರ್ಧನ್ ಹೇಳಿಕೆ ನೀಡಿದ್ದಾರೆ.