Showing 20 of 2247 posts • Page 34 of 113
ರೈಲು ಕಂಬಿ ಬ್ಯಾರಿಕೇಡ್ ಇದ್ರೂ ಗಜರಾಜ ಅರಣ್ಯ ಇಲಾಖೆ ವಾಹನ ಅಟ್ಟಾಡಿಸುವ ಯತ್ನ ನಡೆಸಿದ ವಿಡಿಯೋ ವೈರಲ್ ಆಗಿದೆ.
ರಾಜ್ಯ ಜೈವಿಕ ಇಂಧನ ಅಭಿವೃದ್ಧಿ ಸಮಿತಿ ಅಧ್ಯಕ್ಷ ಸುಧೀಂದ್ರ ಸೋಮವಾರ ನಗರದ ಶ್ರೀ ನಂಜುಂಡೇಶ್ವರ ಸ್ವಾಮಿ ದೇವಸ್ಥಾನ ಭೇಟಿ ನೀಡಿ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದರು.
ಮಕ್ಕಳ ಸಮಯವನ್ನು ಕಿತ್ತುಕೊಳ್ಳುತ್ತಿರುವ ಮೊಬೈಲ್ ಫೋನ್ ನಿಂದ ತಮ್ಮ ಮಕ್ಕಳನ್ನು ದೂರ ಇರಿಸುವಂತೆ ಪೋಷಕರಿಗೆ ಕ್ಷೇತ್ರ ಶಿಕ್ಷಣಾಧಿಕಾರಿ ಎಂ.ಮಹೇಶ್ ಕಿವಿಮಾತು ಹೇಳಿದರು.
ಅಂಧಕಾಸುರ ವಧೆ ಮೆರವಣಿಗೆ ವೇಳೆ ಅರ್ಚಕ ಸಾವನ್ನಪ್ಪಿದ ಘಟನೆ ಮೈಸೂರು ಜಿಲ್ಲೆಯ ನಂಜನಗೂಡು ನಗರದಲ್ಲಿ ತಡರಾತ್ರಿ ಸಂಭವಿಸಿದೆ.
ನಂಜನಗೂಡು ತಾಲ್ಲೂಕು ಆಡಳಿತ ವೈಖರಿ ತುಕ್ಕು ಹಿಡಿದಂತಾಗಿದೆ. ಒಂದೆಡೆ ಕ್ರೈಂ ರೇಟ್ ಜನರನ್ನ ಬೆಚ್ಚಿಬೀಳಿಸುತ್ತಿದ್ದರೆ ಮತ್ತೊಂದೆಡೆ ಸ್ವಚ್ಛತೆ ಆರೋಗ್ಯದ ಮೇಲೆ ದುಷ್ಪರಿಣಾಮ ಬೀರುತ್ತಿದೆ.
ಶ್ರೀಕಂಠೇಶ್ವರ ಸ್ವಾಮಿಯವರ ಅಂಧಕಾಸುರನ ವಧೆ ಕಾರ್ಯಕ್ರಮ ಶುಕ್ರವಾರ ರಾತ್ರಿ ಯಾವುದೇ ಗೊಂದಲವಿಲ್ಲದೆ ನಿರ್ವಿಘ್ನವಾಗಿ ನೆರವೇರಿತು.
ನಂಜನಗೂಡಿನಲ್ಲಿ ಒಂದೇ ರಾತ್ರಿ ಅಂಗಡಿಗಳಲ್ಲಿ ಕಳ್ಳತನ ಪ್ರಕರಣದಿಂದ ಜನತೆ ಬೆಚ್ಚಿಬಿದ್ದಿದ್ದಾರೆ.
ನಂಜನಗೂಡು: ಇತಿಹಾಸದ ಪುಟ ಸೇರಿರುವ ಭೀಮಾ ಕೋರೆಂಗಾವ್ ವಿಜಯೋತ್ಸವದ ಇತಿಹಾಸವನ್ನು ಇಂದಿನ ಮಕ್ಕಳಿಗೆ ಪಠ್ಯದ ಪುಸ್ತಕದಲ್ಲಿ ಸೇರಿಸುವ ಕೆಲಸವನ್ನು ಸರ್ಕಾರ ಮಾಡಬೇಕು ಎಂದು ವಕೀಲರ ಸಂಘದ ಮಾಜಿ ಕಾರ್ಯದರ್ಶಿ ಹಾಗೂ ಖ್ಯಾತ ವಕೀಲ ಉಮೇಶ್ ಹೇಳಿದರು. ನಂಜನಗೂಡು ನಗರದ ಡಾ. ಬಿ.ಆರ್ ಅಂಬೇಡ್ಕರ್ ರವರ ಪ್ರತಿಮೆ ಮುಂಭಾಗದಲ್ಲಿ ಸಂವಿಧಾನ ಶಿಲ್ಪಿ ಬಾಬಾ ಸಾಹೇಬ್ ಡಾ.ಬಿ.ಆರ್ ಅಂಬೇಡ್ಕರ್ ರವರ ಪ್ರತಿಮೆಗೆ ಮಾಲಾರ್ಪಣೆ ಮಾಡಿದರು. ದಲಿತ ಸಂಘಟನೆಗಳ ಒಕ್ಕೂಟ ವತಿಯಿಂದ ಆಯೋಜನೆ ಮಾಡಲಾಗಿದ್ದ ಭೀಮಾ ಕೋರೆಂಗಾವ್ ವಿಜಯೋತ್ಸವದ ಅಂಗವಾಗಿ ಸಂಘ […]
ದೇವರಸನಹಳ್ಳಿ ಗ್ರಾಮ ಪಂಚಾಯಿತಿಯಲ್ಲಿ ಯಾವುದೇ ಭ್ರಷ್ಟಾಚಾರ ಮತ್ತು ಹಗರಣ ನಡೆದಿಲ್ಲ.
ದರೋಡೆ ಪ್ರಕರಣ ಮೈಸೂರು ಜಿಲ್ಲೆಯಲ್ಲಿ ಹೆಚ್ಚಾಗಿದ್ದು, ಆರು ಅಂಗಡಿಗಳ ಬೀಗವನ್ನು ಖದೀಮರು ಮುರಿದಿರುವ ಘಟನೆ ನಂಜನಗೂಡಿನಲ್ಲಿ ತಡರಾತ್ರಿ ಪಟ್ಟಣದ ಪೊಲೀಸ್ ಠಾಣೆಯ ಸಮೀಪವೇ ನಡೆದಿದೆ.
ಹೊಸ ವರ್ಷಾಚರಣೆಗೆ ಮೈಸೂರು ನಗರ ಕಮೀಷನರ್ ರಿಂದ ಮಾರ್ಗಸೂಚಿ ಬಿಡುಗಡೆಯಾಗಿದೆ.
ಪುಟ್ಟ ಕರುವಿಗೆ ತೊಟ್ಟಿಲು ಶಾಸ್ತ್ರ ವನ್ನು ಮೈಸೂರಿನ ಶಾರದಾ ವಿಲಾಸ ಕಾಲೇಜಿನ ಹಿಂಭಾಗದ ಕೆ ಆರ್ ವನಂ ಮನೆಯಲ್ಲಿ ಮಾಡಿದ್ದಾರೆ.
ಬೈಕ್ ಸಮೇತ ಯುವಕ ಸಜೀವ ದಹನವಾದ ಪ್ರಕರಣ ನಂಜನಗೂಡು ಪೊಲೀಸರ ನಿದ್ದೆ ಕೆಡಿಸಿದೆ. ಪ್ರಕರಣದ ಬಗ್ಗೆ ಸಾಕಷ್ಟು ಅನುಮಾನಗಳು ಉದ್ಭವಿಸಿದ್ದು ಅನುಮಾನಾಸ್ಪದವಾಗಿ ಸಾವನ್ನಪ್ಪಿದ ಯುವಕನ ಪ್ರಕರಣದ ಬಗ್ಗೆ ತನಿಖೆ ನಡೆಸುವಂತೆ ಕುಟುಂಬಸ್ಥರು ಆಗ್ರಹಿಸಿದ್ದಾರೆ.
ಹುಣಸೂರಿನಲ್ಲಿ ಹಾಡುಹಗಲೇ ಬಂದೂಕು ಧಾರಿಗಳು ಚಿನ್ನಾಭರಣ ಮಳಿಗೆಗೆ ನುಗ್ಗಿ ದೋಚಿದ ಘಟನೆ ನಡೆದಿದೆ.
ಹುಣಸೂರು ದರೋಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಸೂರಲ್ಲಿ ಮಾಜಿ ಸಂಸದ ಪ್ರತಾಪ ಸಿಂಹ ಹೇಳಿಕೆ ನೀಡಿದ್ದಾರೆ.
ಹುಣಸೂರಿನಲ್ಲಿ ವಜ್ರಾಭರಣ ದರೋಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಸೂರು ಎಸ್ಪಿ ಡಾ. ವಿಷ್ಣುವರ್ಧನ್ ಪ್ರತಿಕ್ರಿಯೆ ನೀಡಿದ್ದಾರೆ.
ಅರಮನೆ ಬಳಿ ಹೀಲಿಯಂ ಸಿಲಿಂಡರ್ ಸ್ಪೋಟ ಪ್ರಕರಣ ಕುರಿತಂತೆ ಎನ್ ಐ ಎ ತನಿಖೆ ನಡೆಸುವಂತೆ ಪ್ರಮೋದ್ ಮುತಾಲಿಕ್ ಆಗ್ರಹಿಸಿದ್ದಾರೆ.
ಪ್ರೀತಿಸಿದ ತಪ್ಪಿಗೆ ಯುವಕ ಮಸಣ ಸೇರಿದ್ದಾನೆ. ಮಾನಕ್ಕೆ ಅಂಜಿ ಆತ್ಮಹತ್ಯೆಗೆ ಯುವಕ ಮುಂದಾಗಿರುವ ಘಟನೆ ಮೈಸೂರು ಜಿಲ್ಲೆ ಟಿ ನರಸೀಪುರ ತಾಲ್ಲೂಕಿನ ಬಿ ಸೀಹಳ್ಳಿ ಗ್ರಾಮದಲ್ಲಿ ನಡೆದಿದೆ.
ಗ್ರಾಮೀಣ ಪ್ರದೇಶದಲ್ಲಿ ರೈತರು ಸಂಘಟಿತರಾಗಿ ಒಗ್ಗಟ್ಟಾಗಿ ನಿಂತು ಹೋರಾಟ ಮಾಡಿದಾಗ ಮಾತ್ರ ರೈತರ ಸಮಸ್ಯೆಗಳು ಬಗೆ ಹರಿಯುತ್ತವೆ ಎಂದು ಕರ್ನಾಟಕ ರಾಜ್ಯ ಕಬ್ಬು ಬೆಳೆಗಾರರ ರೈತ ಸಂಘದ ರಾಜ್ಯಾಧ್ಯಕ್ಷ ಹಾಡ್ಯ ರವಿ ಹೇಳಿದರು.
ಮನುಸ್ಮೃತಿಯಲ್ಲಿ ದಲಿತ, ಹಿಂದುಳಿದ, ವಿಶೇಷವಾಗಿ ಮಹಿಳೆಯರನ್ನು ಪಶುಗಳಂತೆ ಕಾಣುವ ಅಂಶವನ್ನು ಕಂಡು ಬಾಬಾ ಸಾಹೇಬ್ ಡಾ.ಬಿ.ಆರ್. ಅಂಬೇಡ್ಕರ್ ಅವರು 1927 ಡಿ.25ರಂದು ಸುಟ್ಟು ಹಾಕಿದ