Showing 20 of 2247 posts • Page 35 of 113
ಗೋ ಮಾಂಸ ಮಾರಾಟ ಮಾಡುತ್ತಿದ್ದ ಇಬ್ಬರನ್ನ ಬಂಧಿಸುವಲ್ಲಿ ಹುಲ್ಲಹಳ್ಳಿ ಠಾಣೆ ಪೊಲೀಸರು ಯಶಸ್ವಿಯಾಗಿದ್ದಾರೆ.
ಅಳಗಂಚಿ ಗ್ರಾಮಸ್ಥರ ನಿದ್ದೆಗೆಡಿಸಿದ್ದ ಚಾಲಾಕಿ ಗಂಡು ಚಿರತೆಯೊಂದು ಬೋನಿಗೆ ಬಿದ್ದಿದೆ. ನಂಜನಗೂಡು ತಾಲ್ಲೂಕಿನ ಅಳಗಂಚಿ ಗ್ರಾಮದಲ್ಲಿ ನಾಲ್ಕು ವರ್ಷದ ಗಂಡು ಚಿರತೆ ಸಿಲುಕಿಕೊಂಡಿದೆ.
ಬಲೂನ್ ತುಂಬುವ ಸಿಲಿಂಡರ್ ಬ್ಲಾಸ್ಟ್ ನಲ್ಲಿ ಮೃತಪಟ್ಟ ಸಲೀಂ ತಂಗಿದ್ದ ಲಾಡ್ಜ್ ನಲ್ಲಿ ಪೊಲೀಸರು ತಪಾಸಣೆ ನಡೆಸಿದ್ದಾರೆ.ಮೈಸೂರಿನ ಲಷ್ಕರ್ ಮೊಹಲ್ಲಾದ ರಸ್ತೆಯಲ್ಲಿರುವ ಷರೀಫ್ ಲಾಡ್ಜ್ ನಲ್ಲಿ ಸಲೀಂ ವಾಸ್ತವ್ಯವಿದ್ದ.
ಹೀಲಿಯಂ ಸಿಲಿಂಡರ್ ಸ್ಫೋಟ ಪ್ರಕರಣದಲ್ಲಿ ಸಾವಿನ ಸಂಖ್ಯೆ ಮೂರಕ್ಕೆ ಏರಿಕೆಯಾಗಿದೆ.
ದೇವರಸನಹಳ್ಳಿ ಗ್ರಾಮ ಪಂಚಾಯತಿಯಲ್ಲಿ ಬರೋಬರಿ ಎರಡು ಕೋಟಿ ರೂ. ಭ್ರಷ್ಟಾಚಾರದ ಹಗರಣ ನಡೆದಿದೆ ಉನ್ನತ ಮಟ್ಟದ ತನಿಖೆ ನಡೆಸಬೇಕು ಎಂದು ಮಾಜಿ ಗ್ರಾಮ ಪಂಚಾಯಿತಿಯ ಸದಸ್ಯ ಮಹದೇವು ಆಗ್ರಹಿಸಿದರು.
ದೇಶದಲ್ಲಿ ಯುವಶಕ್ತಿ ಒಂದಾದರೆ ಬದಲಾವಣೆ ಮಾಡಲು ಸಾಧ್ಯವಾಗುತ್ತದೆ. ಆದ್ದರಿಂದ ಯುವಕರು ಒಗ್ಗಟ್ಟಾಗಿ ನಿಂತು ಪ್ರಶ್ನೆ ಮಾಡುವ ಎದೆಗಾರಿಕೆಯನ್ನು ಬೆಳೆಸಿಕೊಳ್ಳಬೇಕು ಎಂದು ರೈತ ಸಂಘ ಮತ್ತು ಹಸಿರು ಸೇನೆಯ ರಾಜ್ಯ ಕಾರ್ಯಾಧ್ಯಕ್ಷ ಟಿ.ಆರ್ ವಿದ್ಯಾಸಾಗರ್ ಹೇಳಿದರು.
ಅಜ್ಞಾನವೆಂಬ ಕತ್ತಲನ್ನು ಜ್ಞಾನವೆಂಬ ಬೆಳಕಿನಿಂದ ಹೋಗಲಾಡಿಸ ಬೇಕು ಎಂದು ಶ್ರೀ ಮುರುಗೀಸ್ವಾಮಿ ವಿರಕ್ತ ಮಠಾಧ್ಯಕ್ಷರಾದ ಶ್ರೀ ಇಮ್ಮಡಿ ಮುರುಗೀಸ್ವಾಮೀಜಿ ಹೇಳಿದರು.
ಗುಂಡ್ಲುಪೇಟೆ ತಾಲೂಕು ದೇಪಾಪುರ ಗ್ರಾಮದಲ್ಲಿ ಕೆಲವು ದಿನಗಳ ಹಿಂದೆ ಹಸುವನ್ನು ಕೊಂದು ಹಾಕಿದ ಹುಲಿಯನ್ನು ಸೆರೆ ಹಿಡಿಯಲಾಗಿದೆ.
ಕಾಡಾನೆ ಓಡಿಸಲು ಎಐ ಕೂಗು ಕ್ಯಾಮರಾವನ್ನು ನಾಗರಹೊಳೆ ರಾಷ್ಟೀಯ ಉದ್ಯಾನವನ ಗಡಿ ಪ್ರದೇಶದಲ್ಲಿ ಪ್ರಾಯೋಗಿಕ ಬಳಕೆ ಮಾಡಲಾಗಿದೆ.
ಉಳುಮೆ ಮಾಡುತ್ತಿದ್ದಾಗ ಎರಡು ಹುಲಿಗಳು ದಾಳಿಯಿಂದ ಅದೃಷ್ಟವಶಾತ್ ಚಾಲಕ ಹಾಗೂ ದನಗಾಹಿ ಬಾಲಕ ಪ್ರಾಣಾಪಾಯದಿಂದ ಪಾರಾಗಿರುವ ಘಟನೆ ಹುಣಸೂರು ತಾಲೂಕಿನ ಹನಗೋಡು ಸಮೀಪದ ನೇಗತ್ತೂರಿನ ಶೆಟ್ಟಹಳ್ಳಿ ನಡೆದಿದೆ.
ಕ್ಯೂಆರ್ ಕೋಡ್ ಮೂಲಕ ಸಾರ್ವಜನಿಕರಿಂದ ಬಂದಿರುವ ದೂರುಗಳನ್ನು ಕೂಡಲೇ ಇತ್ಯರ್ಥ ಗೊಳಿಸುವಂತೆ ನಗರಸಭಾ ಅಧಿಕಾರಿಗಳಿಗೆ ಶಾಸಕ ದರ್ಶನ್ ದ್ರುವ ನಾರಾಯಣ್ ಸೂಚಿಸಿದ್ದಾರೆ.
ಚಿಕ್ಕ ಚಿಕ್ಕ ಕರುಗಳಾಗಿದ್ದ ಸಂದರ್ಭದಲ್ಲಿ ಸದೃಢರಾಗಿ ಬೆಳೆದಾಗ ಮಾತ್ರ ಮುಂದಿನ ದಿನಗಳಲ್ಲಿ ಆರೋಗ್ಯವಂತ ಹಸು ಆಗಿ ಹೈನುಗಾರಿಕೆ ಅಭಿವೃದ್ಧಿಯಾಗುತ್ತದೆ.
ನಂಜನಗೂಡು: ಬೆಳಗಾವಿ ಅಧಿವೇಶನದಲ್ಲಿ ಕಾಂಗ್ರೆಸ್ ಸರ್ಕಾರ ಜಾರಿಗೆ ತಂದಿರುವ ದ್ವೇಷ ಭಾಷಣ ಕಾಯ್ದೆ ರದ್ದುಗೊಳಿಸದಿದ್ದರೆ ಮುಂದಿನ ದಿನಗಳಲ್ಲಿ ಬಿಜೆಪಿ ಪಕ್ಷದಿಂದ ರಾಜ್ಯಾದ್ಯಂತ ಉಗ್ರ ಹೋರಾಟ ನಡೆಸಬೇಕಾಗುತ್ತದೆ ಎಂದು ಮಾಜಿ ಶಾಸಕ ಬಿ. ಹರ್ಷವರ್ಧನ್ ಎಚ್ಚರಿಕೆ ನೀಡಿದರು. ನಗರದ ತಾಲ್ಲೂಕು ಕಛೇರಿ ಮುಂಭಾಗ ಮಂಗಳವಾರ ಬಿಜೆಪಿ ಪಕ್ಷದಿಂದ ಕಾಂಗ್ರೆಸ್ ಸರ್ಕಾರ ಜಾರಿಗೆ ತಂದಿರುವ ದ್ವೇಷ ಭಾಷಣ ಕಾಯ್ದೆ ವಿರುದ್ಧ ಬಿಜೆಪಿ ಪಕ್ಷದಿಂದ ಆಯೋಜಿಸಿದ್ದ ಪ್ರತಿಭಟನೆ ಯಲ್ಲಿ ಭಾಗವಹಿಸಿ, ಸರ್ಕಾರದ ಮಸೂದೆ ವಿರುದ್ಧ ಧಿಕ್ಕಾರದ ಘೋಷಣೆಗಳನ್ನು ಕೂಗಿ ಮಾತನಾಡಿದರು. ಡಾ. […]
ಚಾಮಲಾಪುರ ಹುಂಡಿ ಗ್ರಾಮದ ಡಕ್ ನಿರ್ಮಾಣ ಪ್ರಕರಣಕ್ಕೆ ಸಂಬಂಧಪಟ್ಟಂತೆ ನಕಲಿ ದಾಖಲೆಗಳನ್ನು ಸೃಷ್ಟಿಸಿ ನ್ಯಾಯಾಲಯವನ್ನು ಯಾಮಾರಿಸಿ ಸ್ಟೇ ತಂದಿದ್ದಾರೆ ಅವರ ವಿರುದ್ಧ ಕಾನೂನು
ಅರಮನೆ ಆವರಣದಲ್ಲಿ 10 ದಿನಗಳ ಕಾಲ ನಡೆಯಲಿರುವ ಫಲಪುಷ್ಪ ಪ್ರದರ್ಶನಕ್ಕೆ ನರಸಿಂಹರಾಜ ವಿಧಾನಸಭಾ ಕ್ಷೇತ್ರದ ಶಾಸಕರಾದ ತನ್ವೀರ್ ಸೇಠ್ ಅವರು ಚಾಲನೆ ನೀಡಿದರು.
ಕರ್ನಾಟಕ ಬ್ರಾಹ್ಮಣ ಅಭಿವೃದ್ಧಿ ಪರಿಷತ್ ಜಿಲ್ಲಾ ಅಧ್ಯಕ್ಷರಾದ ಕಳಕೋಳ ಜಗದೀಶ್ ರವರ ಹೆತ್ತ ಪೋಷಕರ ಸ್ಮರಣಾರ್ಥ ಶವಸಂಸ್ಕಾರ ವಾಹನ ಕೊಡುಗೆ
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮೈಸೂರಿನ ಅಗ್ರಹಾರದಲ್ಲಿರುವ ಮೈಲಾರಿ ಹೋಟೆಲ್ ನಲ್ಲಿ ಬೆಳಗಿನ ಉಪಹಾರ ಸೇವಿಸಿದರು. ಇಡ್ಲಿ ಮಸಾಲೆ ದೋಸೆ ಸವಿದರು. ಸಿದ್ದರಾಮಯ್ಯಗೆ ಸಚಿವ ಡಾ.ಹೆಚ್.ಸಿ.ಮಹದೇವಪ್ಪ,ಕೆ.ವೆಂಕಟೇಶ್,
ನಗರದ ಶ್ರೀ ನಂಜುಂಡೇಶ್ವರ ಸ್ವಾಮಿ ದಾಸೋಹ ಭವನದ ಆವರಣದಲ್ಲಿ ಭಾನುವಾರ ರಾಷ್ಟ್ರೀಯ ಹಬ್ಬಗಳ ಆಚರಣೆ ಸಮಿತಿ, ಹಾಗೂ ಜಿಲ್ಲಾಡಳಿತದ ವತಿಯಿಂದ
ಕರ್ನಾಟಕ ವಸ್ತು ಪ್ರದರ್ಶನ ಪ್ರಾಧಿಕಾರ ವತಿಯಿಂದ ಆಯೋಜಿಸಲಾದ ದಸರಾ ವಸ್ತು ಪ್ರದರ್ಶನ–2025ರ ಅಂಗವಾಗಿ ಲಲಿತ ಕಲೆ ಮತ್ತು ಕರಕುಶಲ ಉಪ ಸಮಿತಿ
ಕೋರ್ಟ್ ಆದೇಶವನ್ನು ಉಲ್ಲಂಘಿಸಿ ಖಾಸಗಿ ಜಾಗದಲ್ಲಿ ಡಕ್ ನಿರ್ಮಾಣ ಮಾಡಲು ಬಂದ ನಂಜನಗೂಡು ನಗರಸಭಾ ಅಧಿಕಾರಿಗಳ ವಿರುದ್ಧ ಸ್ಥಳದಲ್ಲಿಯೇ ಕುಟುಂಬಸ್ಥರು ಪ್ರತಿಭಟನೆ