Showing 20 of 2247 posts • Page 36 of 113
ಕಪಿಲಾ ನದಿ ತಟದಲ್ಲಿ ನೆಲೆಗೊಂಡಿರುವ ಶ್ರೀ ಅಯ್ಯಪ್ಪ ಸ್ವಾಮಿ ದೇವಾಲಯದಲ್ಲಿ ನಡೆಯುತ್ತಿರುವ 28ನೇ ಬ್ರಹ್ಮೋತ್ಸವದ ಅಂಗವಾಗಿ ಶನಿವಾರ ಬೃಹತ್ ಅನ್ನಸಂತರ್ಪಣೆಯನ್ನು ಏರ್ಪಡಿಸಲಾಗಿತ್ತು.
ಈ ಸರ್ಕಾರ ಬಂದಮೇಲೆ ರಾಜ್ಯದಲ್ಲಿ 2 ಸಾವಿರ ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಇವರಿಗೆ ರೈತರ ಮೇಲೆ ಕಾಳಜಿ ಇಲ್ಲ ಎಂದು ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಾಗ್ಧಾಳಿ ನಡೆಸಿದರು.
ಹುಲ್ಲು ಸಾಗಿಸುತ್ತಿದ್ದ ಟೆಂಪೋಗೆ ವಿದ್ಯುತ್ ತಂತಿ ತಗುಲಿದ್ದು, ಭಾರೀ ಅನಾಹುತ ತಪ್ಪಿದ ಘಟನೆ ಮೈಸೂರು ಜಿಲ್ಲೆ ಟಿ ನರಸೀಪುರ ತಾಲ್ಲೂಕಿನ ಬೆನಕನಹಳ್ಳಿ ಬಳಿ ನಡೆದಿದೆ.
ನೇಗಿಲಯೋಗಿ ಮಹಿಳೆಯರ ಹಿತೈಷಿಗಳ ಸೇವಾ ಬಳಗದ ವತಿಯಿಂದ ಕೇಕ್ ತಯಾರಿ ಕುರಿತ ಕಾರ್ಯಾಗಾರವನ್ನ ನೇಗಿಲಯೋಗಿ ಸೇವಾ ಭವನದಲ್ಲಿ ಹಮ್ಮಿಕೊಳ್ಳಲಾಗಿತ್ತು.
ಮೃಗಾಲಯದಲ್ಲಿ ನೌಕರರ ಖಾಯಂಮಾತಿಗಾಗಿ ಶಾಸಕ ಟಿ ಎಸ್ ಶ್ರೀವತ್ಸ ಅಧಿವೇಶನದಲ್ಲಿ ಭರ್ಜರಿ ಬ್ಯಾಟಿಂಗ್ ನಡೆಸಿದ್ದಾರೆ. ಮೈಸೂರು ಚಾಮರಾಜೇಂದ್ರ ಮೃಗಾಲಯದಲ್ಲಿ 356 ಮಂದಿ ನೌಕರರಿದ್ದು ಅದರಲ್ಲಿ 9ಮಂದಿ ಮಾತ್ರ ಖಾಯಂ ನೌಕರರು ಅಧಿಕಾರಿಗಳಿದ್ದಾರೆ,
ಗ್ರಾಮಸ್ಥರ ನಿದ್ದೆಗೆಡಿಸಿದ್ದ ಚಿರತೆಯನ್ನು ಅರಣ್ಯ ಇಲಾಖೆಯ ಅಧಿಕಾರಿಗಳು ಬೋನಿಗೆ ಬೀಳಿಸುವಲ್ಲಿ ಯಶಸ್ವಿಯಾಗಿದ್ದಾರೆ. ತಿ.ನರಸೀಪುರ ತಾಲ್ಲೂಕಿನ ಶ್ರೀ ರಂಗರಾಜಪುರ ಗ್ರಾಮದ ಮಲ್ಲೇಶ ರವರ ಜಮೀನಿನಲ್ಲಿ ಚಿರತೆ ಕಾಣಿಸಿಕೊಂಡಿತ್ತು.
ಬೆಳಗಾವಿಯ ಸುವರ್ಣ ವಿಧಾನಸೌಧದ ಚಳಿಗಾಲದ ಅಧಿವೇಶನದಲ್ಲಿ ನಂಜನಗೂಡು ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿರುವ ಕಾಡಂಚಿನ ಗ್ರಾಮವಾದ ಹೆಡಿಯಾಲದಲ್ಲಿನ ಪ್ರಾಥಮಿಕ ಆರೋಗ್ಯ ಕೇಂದ್ರ
ಚಲಿಸುತ್ತಿದ್ದ ಕೆಎಸ್ ಆರ್ ಟಿಸಿ ಬಸ್ ನಲ್ಲಿ ಬೆಂಕಿ ಕಾಣಿಸಿಕೊಂಡು ಸಂಪೂರ್ಣ ಸುಟ್ಟು ಕರುಕಲಾದ ಘಟನೆ ನಂಜನಗೂಡಿನ ಹೊಸಹಳ್ಳಿ ಗ್ರಾಮದ ಗೇಟ್ ಬಳಿ ನಡೆದಿದೆ.
ಸರ್ಕಾರದಿಂದ ಸಿಗುವ ಸೌಲಭ್ಯಗಳನ್ನು ಸರಿಯಾದ ರೀತಿಯಲ್ಲಿ ಉಪಯೋಗ ಮಾಡಿಕೊಳ್ಳಬೇಕೆಂದು ಕೆವಿಐಸಿ ಸಹಾಯಕ ನಿರ್ದೇಶಕ ಲಿಂಗದೊರೆ ತಿಳಿಸಿದರು.
ನಂಜನಗೂಡು ನಗರದ ಹೃದಯ ಭಾಗದಲ್ಲಿರುವ ತಾಯಿ ಮತ್ತು ಮಕ್ಕಳ ಆಸ್ಪತ್ರೆಗೆ ದಿನನಿತ್ಯ ನೂರಾರು ರೋಗಿಗಳು ಗರ್ಭಿಣಿ ಮತ್ತು ಬಾಣಂತಿಯರು
ರಾಜ್ಯಮಟ್ಟದ ವಿಶೇಷ ಚೇತನ ಮಕ್ಕಳ ಕ್ರೀಡಾಕೂಟಕ್ಕೆ ನಂಜನಗೂಡು ತಾಲ್ಲೂಕಿನ ತಗಡೂರು ಗ್ರಾಮದ ಅಟಲ್ ಬಿಹಾರಿ ವಾಜಪೇಯಿ ವಸತಿ ಶಾಲೆ ಮತ್ತು ವಿಜ್ಞಾನ ಕಾಲೇಜಿನ ವಿದ್ಯಾರ್ಥಿ ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.
ಅನುಮತಿ ಪಡೆಯದೆ ಶಿಕ್ಷಣ ಸಂಸ್ಥೆಯನ್ನು ಅಕ್ರಮವಾಗಿ ನಡೆಸುತ್ತಿದ್ದಾರೆ ಎಂದು ಆರೋಪಿಸಿ ಪೋಷಕರು ಮಂಗಳವಾರ ಶಾಲೆ ಮುಂಭಾಗ ಪ್ರತಿಭಟನೆ ನಡೆಸಿದರು.
ನಗರ ಮತ್ತು ತಾಲ್ಲೂಕುಗಳಲ್ಲಿನ ನ್ಯಾಯಾಲಯಗಳಲ್ಲಿ ಒಟ್ಟು 1,30,887 ಪ್ರಕರಣಗಳು ವಿಚಾರಣೆಗೆ ಬಾಕಿಯಿದ್ದು, ಅವುಗಳ ಪೈಕಿ 65,170 ಸಿವಿಲ್ ಪ್ರಕರಣಗಳು ಹಾಗೂ 65,666 ಕ್ರಿಮಿನಲ್ ಪ್ರಕರಣಗಳಿದ್ದು
ಸುಳವಾಡಿ ವಿಷ ಪ್ರಸಾದ ದುರಂತ ರಾಜ್ಯವನ್ನೇ ಬೆಚ್ಚಿ ಬೀಳಿಸಿತ್ತು. 7 ವರ್ಷ ಕಳೆದರೂ ನೆಮ್ಮದಿ ಸಿಕ್ಕಿಲ್ಲ. ವಿಷ ಪ್ರಸಾದ ಸೇವಿಸಿ 17 ಮಂದಿ ಮೃತಪಟ್ಟಿದ್ದರು.
ಬೆಳವಾಡಿಯಲ್ಲಿರುವ ಟ್ರೈಟಾನ್ ವಾಲ್ವ್ಸ್ ಲಿಮಿಟೆಡ್ ಕಾರ್ಖಾನೆಯ 50 ನೇ ವರ್ಷದ ವಾರ್ಷಿಕೋತ್ಸವ ಸಮಾರಂಭದಲ್ಲಿ ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ರವರು ಭಾಗಿಯಾಗಿ ಕಾರ್ಯಕ್ರಮ ಉದ್ಘಾಟಿಸಿದರು.
ದಕ್ಷಿಣ ಕಾಶಿ ನಂಜನಗೂಡಿನಲ್ಲಿ ಮತ್ತೆ ಕಳ್ಳರ ಕೈ ಚಳಕ ಶುರುವಾಗಿದೆ. ಸೂರ್ಯೋದಯ ನಗರ ಬಡಾವಣೆಯಲ್ಲಿ ಮಾರಕಾಸ್ತ್ರಗಳನ್ನ ಹಿಡಿದ ನಾಲ್ವರು ಮುಸುಕುಧಾರಿಗಳು ಕೃತ್ಯವೆಸಗಿದ್ದಾರೆ.
ಕರ್ನಾಟಕ ರಾಜ್ಯ ದಸ್ತಾವೇಜು ಬರಹಗಾರರ ಒಕ್ಕೂಟದ ಬೇಡಿಕೆಯನ್ನು ಈಡೇರಿಸುವಂತೆ ಆಗ್ರಹಿಸಿ ಸೋಮವಾರ ನಂಜನಗೂಡಿನಲ್ಲಿ ತಾಲ್ಲೂಕು ದಸ್ತಾವೇಜು ಬರಹಗಾರರ ಸಂಘದಿಂದ ಪ್ರತಿಭಟನೆ ನಡೆಸಲಾಯಿತು.
ನಿವೃತ್ತ ಐಎಎಸ್ ಅಧಿಕಾರಿ ಹಾಗೂ ಚಲನಚಿತ್ರ ನಟ ದಿವಂಗತ ಕೆ.ಶಿವರಾಂ ರವರ 72ನೇ ವರ್ಷದ ಹುಟ್ಟು ಹಬ್ಬವನ್ನು ನಂಜನಗೂಡಿನಲ್ಲಿ ಮೈಸೂರು ಜಿಲ್ಲಾ ಛಲವಾದಿ ಮಹಾಸಭಾದ ವತಿಯಿಂದ ಆಚರಣೆ ಮಾಡಲಾಯಿತು.
ಕೋಟೆ ಆಂಜನೇಯ ಸ್ವಾಮಿ ದೇವಾಲಯ ಬಳಿ ವಿಜೃಂಭಣೆಯಿಂದ ಹನುಮ ಜಯಂತಿ ಉತ್ಸವ ಸಾಗಿತು. ಆಂಜನೇಯ ಉತ್ಸವ ಮೂರ್ತಿಗೆ ಪುಷ್ಪಾರ್ಚನೆ
ಹುಣಸೂರು ಹೆದ್ದಾರಿ ಅಂಕನಹಳ್ಳಿ ಗೇಟ್ ಬಳಿ ಬಸ್ ಹಾಗೂ ಬೈಕ್ ನಡುವೆ ನಡೆದ ಅಪಘಾತದಲ್ಲಿ ಇಬ್ಬರು ಸಾವನ್ನಪ್ಪಿದ್ದಾರೆ. ಚಿಕ್ಕಾಡಿಗನಹಳ್ಳಿಯ ರವಿ (37) ಅಂಕನಹಳ್ಳಿಯ ಪ್ರಸನ್ನ (42) ಮೃತ ದುರ್ದೈವಿಗಳು.