Showing 20 of 2245 posts • Page 37 of 113
ಜೈಲಿನ ಕೈದಿಗೆ ಗಾಂಜಾ ಪೇಸ್ಟ್ ಸರಬರಾಜನ್ನು ಕೆಎಸ್ಐಎಸ್ಎಫ್ ಅಧಿಕಾರಿಗಳು, ಸಿಬ್ಬಂದಿ ತಡೆದಿರುವ ಘಟನೆ ಮೈಸೂರು ಕೇಂದ್ರ ಕಾರಾಗೃಹದಲ್ಲಿ ನಡೆದಿದೆ.
ಲಾರಿ ಮತ್ತು ಬೈಕ್ ನಡುವೆ ಭೀಕರ ಅಪಘಾತ ಸಂಭವಿಸಿ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಟಿ.ನರಸೀಪುರ ತಾಲ್ಲೂಕಿನ ಸೊಸಲೆ ಗ್ರಾಮದಲ್ಲಿ ನಡೆದಿದೆ.
ಸಿಸಿಬಿ ಪೊಲೀಸರು ದಾಳಿ ನಡೆಸಿ 30ಕೆಜಿ ಶ್ರೀಗಂಧವನ್ನು ವಶಕ್ಕೆ ಪಡೆದಿರುವ ಘಟನೆ ನಡೆದಿದೆ. ಮೈಸೂರಿನ ಕೆಸರೆಯಲ್ಲಿ ಅಕ್ರಮವಾಗಿ ಶ್ರೀಗಂಧವನ್ನು ನವಾಜ್ ಶರೀಫ್ ಶೇಖರಣೆ ಮಾಡಿದ್ದರು.
ಮೈಸೂರು ಮೃಗಾಲಯದಲ್ಲಿ ಜಿರಾಫೆ ಯುವರಾಜನ 25 ನೇ ವರ್ಷದ ಹುಟ್ಟುಹಬ್ಬ ಆಚರಿಸಲಾಗಿದೆ. ಜಿರಾಫೆಗೆ ಇಷ್ಟವಾದ ಆಹಾರವಾದ ಕಿತ್ತಲೆ ಹಣ್ಣು
ಯೂನಿಟಿ ಮಾಲ್ ನಿರ್ಮಾಣಕ್ಕೆ ತಡೆ ವಿಚಾರವಾಗಿ ಯದುವಂಶದ ಪ್ರಮೋದದೇವಿ ಒಡೆಯರ್ ಪತ್ರಿಕಾ ಪ್ರಕಟಣೆಯಲ್ಲಿ ಯೂನಿಟಿ ಮಾಲ್ ನಿರ್ಮಾಣಕ್ಕೆ ನನ್ನ ವಿರೋಧ ಇಲ್ಲ.
ಮುತ್ತಲವಾಡಿ ಗ್ರಾಮ ಪಂಚಾಯಿತಿಯ ನರೇಗಾ ಕಾಮಗಾರಿಯಲ್ಲಿ ಅಕ್ರಮ ನಡೆಯುತ್ತಿದೆ ಎಂದು ಮಧು ದೂರು ನೀಡಿದ್ದಾರೆ. ದೂರು ನೀಡಿದ ಹಿನ್ನೆಲೆ ಜಿಲ್ಲಾ ಪಂಚಾಯಿತಿ ಒಂಬುಡ್ಸುಮನ್ ಶಶಿಕುಮಾರ್ ಭೇಟಿ ನೀಡಿ ಸ್ಥಳ ಪರಿಶೀಲನೆ ನಡೆಸಿದರು.
ತಾಲ್ಲೂಕಿನ ಹುಣಸನಾಳು ಗ್ರಾಮದ ಬಳಿ ಇರುವ ಗೋಕುಲಂ ಇಂಟರ್ನ್ಯಾಷನಲ್ ಸ್ಕೂಲ್ ಎಂಬ ವಿದ್ಯಾ ಸಂಸ್ಥೆ ಕಾನೂನು ಬಾಹಿರವಾಗಿ ಶಾಲೆಯನ್ನು ನಡೆಸುತ್ತಿದ್ದು,
ರಾಜ್ಯಮಟ್ಟದ ವಿಶೇಷ ಚೇತನ ಮಕ್ಕಳ ಕ್ರೀಡಾಕೂಟಕ್ಕೆ ನಂಜನಗೂಡಿನ ದೇಬೂರು ಗ್ರಾಮದ ಸರ್ಕಾರಿ ಶಾಲೆಯ ವಿದ್ಯಾರ್ಥಿಗಳು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.
ಊಟಿ ರಾಷ್ಟ್ರೀಯ ಹೆದ್ದಾರಿ ಸಂಖ್ಯೆ 766 ರಲ್ಲಿ ನಂಜನಗೂಡು ತಾಲ್ಲೂಕಿನ ಮುದ್ದನಹಳ್ಳಿ ಹತ್ತಿರ ರಸ್ತೆ ಅಗಲೀಕರಣಕ್ಕಾಗಿ 98 ಮರಗಳನ್ನು ಕಡಿಯುವ ವಿಷಯದಲ್ಲಿ ಸಿಂಧುವಳ್ಳಿಪುರದ
ಗಬ್ಬೆದ್ದು ನಾರುತ್ತಿರುವ ಚರಂಡಿಯ ಕೊಳಚೆ ನೀರಿನಿಂದ ಗ್ರಾಮಸ್ಥರು ರೊಚ್ಚಿಗೆದ್ದಿದ್ದಾರೆ. ಗ್ರಾಮಸ್ಥರಿಗೆ ಸಾಂಕ್ರಾಮಿಕ ರೋಗಗಳು ಹರಡುತ್ತಿದ್ದು ಗ್ರಾಮ ಪಂಚಾಯಿತಿಯ ವಿರುದ್ಧ ಗ್ರಾಮಸ್ಥರು ಸಿಡಿದೆದ್ದಿದ್ದಾರೆ.
ಸೆರೆ ಸಿಕ್ಕಿದ್ದ ನಾಲ್ಕು ಹುಲಿ ಮರಿಗಳು ಸಾವನ್ನಪ್ಪಿದ ಘಟನೆ ಮೈಸೂರು ಜಿಲ್ಲೆಯಲ್ಲಿ ನಡೆದಿದೆ. ಹುಣಸೂರು ತಾಲ್ಲೂಕು ಗೌಡನಕಟ್ಟೆ ಬಳಿ ಮರಿ ಹುಲಿಗಳು ಸೆರೆ ಸಿಕ್ಕಿದ್ದವು. ನಾಲ್ಕು ಹುಲಿಮರಿಗಳು ಸಾವನ್ನಪ್ಪಿದೆ.
ನಗರ ಪೊಲೀಸ್ ಕಚೇರಿಯಲ್ಲಿ ಹೋಂ ಮಿನಿಸ್ಟರ್ ಮಗನ ದರ್ಬಾರ್ ಪ್ರಶ್ನಿಸುವಂತಾಗಿದೆ. ಕಛೇರಿ ಬಾಗಿಲಿಗೆ ಐಷಾರಾಮಿ ಕಾರು ತಂದು ನಿಲ್ಲಿಸಿಕೊಂಡ ಗೃಹ ಸಚಿವರ ಮಗನ ವರ್ತನೆ ಟೀಕೆಗೆ ಗುರಿಯಾಗಿದೆ.
ಹಣಕ್ಕಾಗಿ ರಿಯಲ್ ಎಸ್ಟೇಟ್ ಉದ್ಯಮಿಯನ್ನು ಕಿಡ್ನಾಪ್ ಮಾಡಲಾಗಿದ್ದು, ಸಿನಿಮೀಯಾ ಶೈಲಿಯಲ್ಲಿ ಮೈಸೂರು ಪೊಲೀಸರು ಪ್ರಕರಣ ಭೇದಿಸಿದರು.
ನಿಮ್ಮ ಎಲ್ಲಾ ಸಮಸ್ಯೆಗಳಿಗೆ ನೇರವಾಗಿ ನಮ್ಮನ್ನು ಸಂಪರ್ಕಿಸಿ ಎಂದು ನಂಜನಗೂಡು ಪಟ್ಟಣ ಪೊಲೀಸ್ ಠಾಣೆಯ ಇನ್ಸ್ಪೆಕ್ಟರ್ ಸಿಎಂ ರವೀಂದ್ರ ತಿಳಿಸಿದರು.
ಸಾಂಸ್ಕೃತಿಕ ನಗರ ಮೈಸೂರಿನ ಕೂಗಳತೆ ದೂರದಲ್ಲಿರುವ ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲ್ಲೂಕಿನ ಕೆ ಆರ್ ಎಸ್ ಡ್ಯಾಂ ನಲ್ಲಿ ಅವ್ಯವಸ್ಥೆ ತಾಂಡವಡುತ್ತಿದ್ದು, ಪ್ರವಾಸಿಗರು ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ರಾಜ್ಯ ಸರ್ಕಾರ ಸಫಾರಿ ಬಂದ್ ಮುಂದುವರಿಸಿ ರೈತರ ಪ್ರಾಣವನ್ನು ಉಳಿಸಬೇಕು ಎಂದು ಸಾಮೂಹಿಕ ನಾಯಕತ್ವದಲ್ಲಿ ಕರ್ನಾಟಕ ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆಯ ರೈತರು ಎಚ್ಚರಿಕೆ ನೀಡಿದ್ದಾರೆ.
ದಕ್ಷಿಣ ಕಾಶಿ ನಂಜನಗೂಡಿನ ಚಿಕ್ಕ ಜಾತ್ರಾ ಮಹೋತ್ಸವ ಅಂಗವಾಗಿ ಶನಿವಾರ ರಾತ್ರಿ ಕಪಿಲಾ ನದಿಯಲ್ಲಿ ಶ್ರೀ ನಂಜುಂಡೇಶ್ವರ ಸ್ವಾಮಿಯ ತೆಪ್ಪೋತ್ಸವ ವಿಜೃಂಭಣೆಯಿಂದ ಜರುಗಿತು.
ಸಚಿವರಾದ ಹೆಚ್.ಕೆ ಪಾಟೀಲ್ ರವರೆ ಹೇಳುತ್ತಿದ್ದಾರೆ 63% ಪರ್ಸೆಂಟ್ ಅಂತ. ನಮಗೆ 40% ಅಂತ ಹೇಳ್ತಾ ಇದ್ರು. ನೂರು ರೂಪಾಯಿಯಲ್ಲಿ 63 ಅಲ್ಲಿಗೆ ಹೋಗ್ತಾ ಇದೆ. ಸರಿಯಾಗಿ ತಲುಪುತ್ತಿಲ್ಲ ಅಂತ ಸಚಿವರೆ ಹೇಳ್ತಾ ಇದ್ದಾರೆ.
ಡಿ.21 ರಂದು ನಡೆಯುವ ಶ್ರೀ ಭಕ್ತ ಕನಕದಾಸರ ಜಯಂತೋತ್ಸವದ ರಥಕ್ಕೆ ಶಾಸಕ ದರ್ಶನ್ ಧ್ರುವನಾರಾಯಣ್ ನಂಜನಗೂಡಿನಲ್ಲಿ ಚಾಲನೆ ನೀಡಿದರು. ನಗರದ ತಾಲ್ಲೂಕು ಆಡಳಿತ ಭವನದ ಮುಂಭಾಗದಲ್ಲಿ ಪ್ರಚಾರ ರಥಕ್ಕೆ ಚಾಲನೆ ನೀಡಿ ಮಾತನಾಡಿದರು.
ಭತ್ತದ ಬೆಳೆಗೆ ಬೆಂಬಲ ಬೆಲೆ ಸಿಗದೆ ರೈತರು ಕಂಗಲಾಗುತ್ತಿದ್ದಾರೆ. ಕೂಡಲೇ ಸರ್ಕಾರ ವೈಜ್ಞಾನಿಕ ಬೆಲೆಯನ್ನು ನಿಗದಿ ಮಾಡುವಂತೆ ಕರ್ನಾಟಕ ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆಯ ರಾಜ್ಯ ಕಾರ್ಯಾಧ್ಯಕ್ಷ ಟಿ.ಆರ್ ವಿದ್ಯಾಸಾಗರ್ ಆಗ್ರಹಿಸಿದ್ದಾರೆ.