Showing 20 of 2247 posts • Page 39 of 113
ಸಿಎಂ ಬದಲಾವಣೆ ವಿಚಾರದಲ್ಲಿ ಹೈಕಮಾಂಡ್ ದುಡುಕಿ ನಿರ್ಧಾರ ಕೈಗೊಂಡ್ರೆ ರಾಜ್ಯಕ್ಕೆ ಅಪಾಯ ಗ್ಯಾರಂಟಿ ಎಂದು ವಾಟಾಳ್ ನಾಗರಾಜ್ ಎಚ್ಚರಿಕೆ ನೀಡಿದ್ದಾರೆ.
ಶೂ ಒಳಗೆ ನಾಗರಹಾವಿನ ಮರಿ ಅಡಗಿದ್ದು, ಉರಗ ಸಂರಕ್ಷ ಸ್ನೇಕ್ ಶಾಮ್ ರಿಂದ ರಕ್ಷಣೆ ಮಾಡಲಾಯಿತು. ಶೂ ಒಳಗೆ ನಾಗರಹಾವು ಕಂಡು ಮನೆಯವರು ಬೆಚ್ಚಿ ಬಿದ್ದಿದ್ದಾರೆ. ಮೈಸೂರಿನ ಹೂಟಗಳ್ಳಿಯಲ್ಲಿ ಘಟನೆ ನಡೆದಿದೆ.
ಶಬರಿಮಲೆಗೆ ತೆರಳಿದ್ದ ಬಸ್ ಪಲ್ಟಿಯಾಗಿದ್ದು, ಘಟನೆಯಲ್ಲಿ ಓರ್ವ ಸಾವು ಹಲವರ ಸ್ಥಿತಿ ಚಿಂತಾಜನಕವಾಗಿದೆ. ಶನಿವಾರ ಕೇರಳದ ಕಾಸರಗೂಡು ಸಮೀಪ ಕಟ್ಟಮ್ಕಾವಲ್ಎಂಬ ಊರಿನ ಬಳಿ ಘಟನೆ ನಡೆದಿದೆ.
ಮೈ ಕೊರೆವ ಚಳಿ ಶುರುವಾಗಿದೆ. ರಸ್ತೆ ಬದಿ ಮಲಗುವ ನಿರಾಶ್ರಿತರು ಹೊದಿಕೆ ಇಲ್ಲದೆ ಪರದಾಡುತ್ತಿದ್ದಾರೆ. ನಿರಾಶ್ರಿತರಿಗೆ ಹೊದಿಕೆ ವಿತರಿಸುವ ಮೂಲಕ ಕೆಎಂಪಿಕೆ ಟ್ರಸ್ಟ್ ಸಾಮಾಜಿಕ ಕಳಕಳಿ ಪ್ರದರ್ಶಿಸಿದೆ.
ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬರಲಿದೆ. ಬಿವೈ ವಿಜಯೇಂದ್ರ ರವರು ಮುಂದಿನ ಮುಖ್ಯಮಂತ್ರಿ ಆಗಲಿದ್ದಾರೆ ಎಂದು ಮಾಜಿ ತಾಪಂ ಉಪಾಧ್ಯಕ್ಷ ಹಾಗೂ ಬಿಜೆಪಿ ಗ್ರಾಮಾಂತರ ಕಾರ್ಯದರ್ಶಿ ಸಿಎಂ ಮಹದೇವಯ್ಯ ಹೇಳಿದರು.
ಒಂದೇ ಭೂಮಿಗೆ ಇಬ್ಬರ ನಡುವೆ ಕಿತ್ತಾಟ ನಡೆದಿದ್ದು, ವನ್ಯಜೀವಿ ತಜ್ಞ ಕೃಪಾಕರ್, ರೈತ ಕುಟುಂಬದ ನಡುವೆ ಜಟಾಪಟಿ ನಡೆದಿರುವ ಘಟನೆ ಮೈಸೂರು ತಾಲೂಕಿನ ದೊಡ್ಡ ಮಾರಗೌಡನಹಳ್ಳಿಯಲ್ಲಿ ನಡೆದಿದೆ.
ಮೈಸೂರು ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿ 2 ಕೆಜಿ ಗಾಂಜಾ 7.30 ಲಕ್ಷ ನಗದು 10 ತಲ್ವಾರನ್ನು ವಶಕ್ಕೆ ಪಡೆದು ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ.
ಮೈಸೂರು ಜಿಲ್ಲಾ ಬಿಜೆಪಿ ಗ್ರಾಮಾಂತರ ಕಾರ್ಯದರ್ಶಿಯಾಗಿ ಮಾಜಿ ತಾಲ್ಲೂಕು ಪಂಚಾಯಿತಿ ಉಪಾಧ್ಯಕ್ಷರು ಹಾಗೂ ಬಿಜೆಪಿ ಹಿರಿಯ ಮುಖಂಡರಾದ ಸಿ.ಎಂ ಮಹದೇವಯ್ಯ ಆಯ್ಕೆಯಾಗಿದ್ದಾರೆ.
ತಾಲ್ಲೂಕಿನ ದೊಡ್ಡಕವಲಂದೆ ಹೋಬಳಿ ಬರಪೀಡಿತ ಪ್ರದೇಶವಾಗಿದ್ದು, ಕೆರೆಗೆ ನೀರು ತುಂಬಿಸುವಂತೆ ಕೃಷ್ಣಾರಾಜಪುರ ಗ್ರಾಮಸ್ಥರು ಒತ್ತಾಯಿಸಿದ್ದಾರೆ.
ಬೆಳಗಾವಿಯಲ್ಲಿ ನಡೆಯುವ ಚಳಿಗಾಲದ ಅಧಿವೇಶನದಲ್ಲಿ ರೈತರಿಗೆ 50 ಸಾವಿರ ಕೋಟಿ ರೂ. ವಿಶೇಷ ಪ್ಯಾಕೇಜ್ ಘೋಷಣೆ ಮಾಡುವಂತೆ ಆಗ್ರಹಿಸಿ
ಸಿಎಸ್ಆರ್ ಯೋಜನೆಯಡಿ 45 ಲಕ್ಷಗಳ ರೂಗಳ ವೆಚ್ಚದ ಶಾಲೆ ಕೊಠಡಿ ವರುಣ ಕ್ಷೇತ್ರದ ಪುಟ್ಟೇಗೌಡನ ಹುಂಡಿ ಚಟ್ನಳ್ಳಿ ಗ್ರಾಮದಲ್ಲಿ ಉದ್ಘಾಟನೆಗೊಂಡಿತು.
ಕಳಪೆ ಕಾಮಗಾರಿಗಳ ಬಗ್ಗೆ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ದ ಕ್ರಮ ಕೈಗೊಳ್ಳುವಂತೆ ವಿಧಾನ ಪರಿಷತ್ ಸದಸ್ಯರು ಹಾಗೂ ಸಿಎಂ ಪುತ್ರ ಡಾ.ಯತೀಂದ್ರ
ಹೊಲದಲ್ಲಿ ಭಾರೀ ಗಾತ್ರದ ಹೆಬ್ಬಾವು ಪತ್ತೆಯಾಗಿದ್ದು ಅರಣ್ಯ ಇಲಾಖೆ ಸಿಬ್ಬಂದಿಗಳು ರಕ್ಷಿಸಿದ ಘಟನೆ ಹುಣಸೂರು ತಾಲ್ಲೂಕು ಮಾದಹಳ್ಳಿ ಗ್ರಾಮದಲ್ಲಿ ನಡೆದಿದೆ.
ಪಿರಿಯಾಪಟ್ಟಣ ಕಂದಾಯ ಇಲಾಖೆ ಸರ್ವೇಯರ್ ರವೀಂದ್ರ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಪೋಡಿ ದುರಸ್ತಿ ಸಾಗುವಳಿ ಹೆಸರಿನಲ್ಲಿ ಲಂಚ ಕೇಳುತ್ತಿದ್ದು, ಜಮೀನು ರಸ್ತೆಗೆ ಹೋಗುತ್ತೇ ಅಂತಾ ಹೆದರಿಸಿ ಲಂಚಕ್ಕೆ ಬೇಡಿಕೆ ಇಟ್ಟಿದ್ದಾರೆ.
2026ರ ಮಾರ್ಚ್ 22 ರಂದು ಹೈದರಾಬಾದ್ನ ಗಚ್ಚಿಬೌಲಿ ಒಳಾಂಗಣ ಕ್ರೀಡಾಂಗಣದಲ್ಲಿ ಸಂಪೂರ್ಣ ಭಗವದ್ಗೀತೆ ಪಾರಾಯಣ ಕಾರ್ಯಕ್ರಮ ನಡೆಯಲಿದೆ. ಅಲ್ಲದೆ ದೆಹಲಿಯ ಭಾರತ ಮಂಟಪದಲ್ಲಿಯೂ ಕಾರ್ಯಕ್ರಮ ನಡೆಯಲಿದೆ.
ದಿನನಿತ್ಯದ ಗೋ ಕಳ್ಳತನದಿಂದ ರೋಸಿಹೋಗಿದ್ದ ಹತ್ತಾರು ಹಳ್ಳಿಗಳ ಯುವಕರು, ತಾವೇ ಖುದ್ದಾಗಿ ಕಾರ್ಯಾಚರಣೆಗಿಳಿದು ಐಷಾರಾಮಿ ಕಾರಿನಲ್ಲಿ ಗೋವುಗಳನ್ನು ಕದಿಯುತ್ತಿದ್ದವರನ್ನು ಸಿನಿಮೀಯ ರೀತಿಯಲ್ಲಿ ತಡೆದು ನಿಲ್ಲಿಸಿದ
ಕುಡಿಯುವ ನೀರಿಗಾಗಿ ಮಾಡರಹಳ್ಳಿ ಗ್ರಾಮಸ್ಥರು ಪರದಾಡುತ್ತಿದ್ದಾರೆ. ಕಛೇರಿಗೆ ಬಂದ ಮಹಿಳೆಯರು ಹಿಡಿಶಾಪ ಹಾಕುತ್ತಿದ್ದಾರೆ. 8 ತಿಂಗಳಿಂದ ಅಲೆದು ಅಲೆದು ಸಾಕಾಗಿ ಅಧಿಕಾರಿಗಳ ವಿರುದ್ದ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಸಾಂಸ್ಕೃತಿಕ ರಾಜಧಾನಿ ಮೈಸೂರು ಕಳೆದ ಕೆಲವು ದಿನಗಳಿಂದ ಕ್ರೀಡಾ ರಾಜಧಾನಿಯಾಗಿದೆ. ನಮ್ಮ ಪ್ರಧಾನಮಂತ್ರಿಗಳ ಆಶಯದಂತೆ ನಿರಂತರವಾಗಿ ಕ್ರೀಡಾ ಸ್ಪರ್ಧೆ ಆಯೋಜಿಸುತ್ತಿದ್ದು,
ಸಿಎಂ ಕುರ್ಚಿಗಾಗಿ ಜಾಟಪಟಿ ಹೆಚ್ಚುತ್ತಿದೆ. ಸಿದ್ದರಾಮಯ್ಯ ಬೆನ್ನಿಗೆ ಅಹಿಂದ ಸಮುದಾಯ ನಿಂತಿದೆ. ಜಲದರ್ಶಿನಿ ಅತಿಥಿಗೃಹದಲ್ಲಿ ದುಂಡುಮೇಜಿನ ಸಭೆ ನಡೆಸಿದೆ.
ದಕ್ಷಿಣ ಕಾಶಿ ನಂಜನಗೂಡು ಶ್ರೀ ನಂಜುಂಡೇಶ್ವರ ಸ್ವಾಮಿಯ ಚಿಕ್ಕಜಾತ್ರಾ ಮಹೋತ್ಸವವು ಡಿ.4-2025 ರಂದು ಜರುಗಲಿದೆ. ನಂಜನಗೂಡಿನ ಶ್ರೀ ನಂಜುಂಡೇಶ್ವರ ಸ್ವಾಮಿ ದೇವಾಲಯದಲ್ಲಿ ಡಿ.1 ರಂದು ಸೋಮವಾರ ಸಂಜೆ 7 ಗಂಟೆಗೆ ಶ್ರೀಕಂಠಮುಡಿ ಉತ್ಸವ,