Showing 20 of 2245 posts • Page 41 of 113
ಪ್ರತಿಭಾ ಕಾರಂಜಿ ಮಕ್ಕಳಲ್ಲಿರುವ ಪ್ರತಿಭಾ ಪ್ರದರ್ಶನಕ್ಕೆ ಉತ್ತಮ ವೇದಿಕೆಯಾಗಿದ್ದು, ಶಿಕ್ಷಕರು, ಇಲಾಖೆ ಹಾಗೂ ಸಂಘ ಸಂಸ್ಥೆಗಳಿಂದ ಪ್ರೋತ್ಸಾಹದ ಅಗತ್ಯವಿದೆ ಎಂದು ಶಿಕ್ಷಣ ಇಲಾಖೆಯ ಕ್ಷೇತ್ರ ಸಮನ್ವಯಾಧಿಕಾರಿ ಬಸವರಾಜು ಹೇಳಿದರು.
ನಾನೇ ಸಿಎಂ ಆಗಿ ಮುಂದುವರಿಯುತ್ತೇನೆ. ನಾನೇ ಇನ್ನೂ ಎರಡು ಬಜೆಟ್ ಮಂಡಿಸುತ್ತೇನೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.
ಸ್ಮಶಾನ ಜಾಗ ಸರ್ವೆ ಮಾಡಲು ಬಂದ ಅಧಿಕಾರಿಗಳ ಮುಂದೆ ತಾಲ್ಲೂಕು ಪಂಚಾಯಿತಿ ಮಾಜಿ ಸದಸ್ಯ ಸ್ಥಳೀಯರ ಮೇಲೆ ಹಲ್ಲೆ ನಡೆಸಿ ಅವಾಚ್ಯ ಶಬ್ದಗಳಿಂದ ನಿಂದಿಸಿ ಪ್ರಾಣ ಬೆದರಿಕೆ
ಕಾಯಕ ಹಾಗೂ ದಾಸೋಹದ ತತ್ವಗಳನ್ನು ತಮ್ಮ ಆಚರಣೆಯಲ್ಲಿ ಅಳವಡಿಸಿಕೊಂಡಿದ್ದ ಮಲ್ಲನಮೂಲೆ ಶ್ರೀ ಚೆನ್ನಬಸವ ಸ್ವಾಮೀಜಿಗಳು ಭಕ್ತರ ಆಶೋತ್ತರಗಳಿಗೆ ಸ್ಪಂದಿಸುವ
ನಕಲಿ ದಾಖಲೆ ಸೃಷ್ಟಿಸಿ ಆಸ್ತಿ ಕಬಳಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಯಾವುದೇ ವಹಿವಾಟು ನಡೆಸದಂತೆ ಮೈಸೂರು ನಗರಾಭಿವೃದ್ದಿ ಪ್ರಾಧಿಕಾರದ ಆಯುಕ್ತರು ವಲಯ ಕಚೇರಿ 4 ರ ಆಯುಕ್ತರಿಗೆ ಪತ್ರ ಬರೆದು ಸೂಚನೆ ನೀಡಿದ್ದಾರೆ.
ರಸ್ತೆಯಲ್ಲಿ ಹಳ್ಳ ತಪ್ಪಿಸಲು ಹೋಗಿ ಬೈಕ್ ನಿಂದ ಬಿದ್ದು ಯುವಕ ಸಾವನ್ನಪ್ಪಿರುವ ಘಟನೆ ನಂಜನಗೂಡು ತಾಲ್ಲೂಕಿನ ಹುಲ್ಲಹಳ್ಳಿ ಸಮೀಪದ ಕಂಬದ ಕೊಲ್ಲಿ ಗ್ರಾಮದಲ್ಲಿ ನಡೆದಿದೆ.
ದಕ್ಷಿಣ ಕಾಶಿ ನಂಜನಗೂಡಿನಲ್ಲಿ ಮನೆ ಮುಂದೆ ನಿಲ್ಲಿಸಿದ ಎರಡು ಕಾರುಗಳಿಗೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿರುವ ಘಟನೆ ನಂಜನಗೂಡು ಪಟ್ಟಣದಲ್ಲಿ ನಡೆದಿದ್ದು, ನಿವಾಸಿಗಳು ಬೆಚ್ಚಿಬಿದ್ದಿದ್ದಾರೆ.
ಕಾಡು ಪ್ರಾಣಿಗಳ ದಾಳಿ ಮೈಸೂರಿನಲ್ಲಿ ಮುಂದುವರೆದಿದ್ದು, ಚಿರತೆ ದಾಳಿಗೆ ಗಬ್ಬದ ಮೇಕೆ ಬಲಿಯಾಗಿರುವ ಘಟನೆ ಗುಂಗ್ರಾಲ್ ಛತ್ರ ಕೊಪ್ಪಲು ಗ್ರಾಮದಲ್ಲಿ ನಡೆದಿದೆ.
ಸಿಎಂ ಸಿದ್ದರಾಮಯ್ಯನವರ ಪತ್ನಿ ಪಾರ್ವತಮ್ಮ ಆರೋಗ್ಯ ಸುಧಾರಿಸಿ ಶೀಘ್ರ ಗುಣಮುಖರಾಗಲಿ ಎಂದು ಮಲೆ ಮಹದೇಶ್ವರ ಬೆಟ್ಟಕ್ಕೆ ತೆರಳಿ ಪಾರ್ವತಮ್ಮನವರ ಹೆಸರಿನಲ್ಲಿ ವಿಶೇಷ ಪೂಜೆ ಸಲ್ಲಿಸಿ
ಆರ್ ಮಣಿಕಂಠರಾಜ್ ಗೌಡ 6 ತಿಂಗಳುಗಳ ಕಾಲ ಗಡಿಪಾರು ವಿಚಾರವಾಗಿ ಪೊಲೀಸ್ ಠಾಣಾಧಿಕಾರಿ ಇನ್ಸ್ಪೆಕ್ಟರ್ ಧನಂಜಯವರು ಸುದ್ದಿಗೋಷ್ಠಿ ನಡೆಸಿದರು.
ಕವಲಂದೆ ಪೊಲೀಸ್ ಠಾಣಾ ವ್ಯಾಪ್ತಿಯ ಹೆಡತಲೆ ಮತ್ತು ಕುಂಬರಹಳ್ಳಿ ಗ್ರಾಮದ ಹೊರವಲಯದಲ್ಲಿ ಜೂಜಾಟ ಆಡುತ್ತಿದ್ದ 9 ಮಂದಿಯನ್ನು ಕವಲಂದೆ ಪೊಲೀಸರು ಬಂಧಿಸಿದ್ದಾರೆ.
ಆಟೋದಲ್ಲಿ ಡ್ರಗ್ಸ್ ಸಪ್ಲೈ ಆಗುತ್ತಿದೆ ಎಂಬ ದೂರುಗಳು ಕೇಳಿ ಬರುತ್ತಿವೆ ಈ ಬಗ್ಗೆ ಪೊಲೀಸರಿಗೆ ಮಾಹಿತಿ ನೀಡಬೇಕು ಇಲ್ಲವಾದಲ್ಲಿ ಕಾನೂನು ರೀತಿ ಕ್ರಮ ಕೈಗೊಳ್ಳಲಾಗುತ್ತದೆ
ಯಕ್ಷಗಾನ ಕಲಾವಿದರಲ್ಲಿ ಬಹುತೇಕರು ಸಲಿಂಗಿಗಳು. ಅಲ್ಲಿ ಅಂಥ ಅನಿವಾರ್ಯತೆ ಇದೆ ಎಂದು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಪ್ರೊ.ಪುರುಷೋತ್ತಮ ಬಿಳಿಮಲೆ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.
ತೆಂಗಿನಕಾಯಿ ಕೀಳುವ ವೇಳೆ ಆಯತಪ್ಪಿ ಬಿದ್ದು ಕೂಲಿ ಕಾರ್ಮಿಕ ಸಾವನ್ನಪ್ಪಿದ ಘಟನೆ ಹುಲ್ಲಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ತಾಲ್ಲೂಕಿನ ಹುಣಸನಾಳು ಗ್ರಾಮದ ನಿಂಗರಾಜು(35) ಮೃತ ದುರ್ದೈವಿ.
ನರಹಂತಕ ಹುಲಿ ಜೊತೆಗೆ ಎರಡು ಮರಿಗಳು ಸೆರೆ ಹಿಡಿಯುವಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳು ಯಶಸ್ವಿಯಾಗಿದ್ದಾರೆ. ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಮುಳ್ಳೂರು ಬಳಿಯ ಬೆಣ್ಣೆಗೆರೆ ಬಳಿ ಸೆರೆ
ನಿಗದಿತ ದರ ಪಡೆಯದೆ ದುಪ್ಪಟ್ಟು ಹಣದ ಬೇಡಿಕೆ ಇಟ್ಟು ನಿಗದಿತ ಸ್ಥಳಕ್ಕೆ ಕರೆದೊಯ್ಯದ ಆಟೋ ಚಾಲಕನ ಉಡಾಫೆ ವರ್ತನೆಗೆ ಪ್ರಾಣಿಕರು ಕಿರಿಕಿರಿಗೊಳಗಾದ ಘಟನೆಯೊಂದು ಬೆಳಕಿಗೆ ಬಂದಿದೆ.
ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಭತ್ತ ಖರೀದಿ ಕೇಂದ್ರಗಳನ್ನು ತೆರೆಯುವಂತೆ ಒತ್ತಾಯಿಸಿ ನಂಜನಗೂಡಿನಲ್ಲಿ ಕರ್ನಾಟಕ ರಾಜ್ಯ ರೈತ ಸಂಘಟನೆಗಳ ಒಕ್ಕೂಟ ರಾಜ್ಯ ಕಬ್ಬು ಬೆಳೆಗಾರರ ಸಂಘದ ವತಿಯಿಂದ ರಾಷ್ಟ್ರೀಯ ಹೆದ್ದಾರಿ ತಡೆದು ಪ್ರತಿಭಟನೆ ನಡೆಸಿದರು.
ಕಡೆ ಕಾರ್ತಿಕ ಮಾಸದ ಹಿನ್ನೆಲೆಯಲ್ಲಿ ಸೋಮವಾರ ರಾತ್ರಿ ದಕ್ಷಿಣ ಕಾಶಿ ನಂಜನಗೂಡು ಶ್ರೀ ನಂಜುಂಡೇಶ್ವರ ಸ್ವಾಮಿ ಬಾಣ ಬಿರುಸು ಕಾರ್ಯಕ್ರಮವು ಗಮನ ಸೆಳೆಯಿತು.
ನಂಜನಗೂಡು ತಾಲ್ಲೂಕಿನ ಹದಿನಾರು ಗ್ರಾಮದ ಹೊರವಲಯದಲ್ಲಿರುವ ಬಿಳಿಕೆರೆ ಶ್ರೀ ಮಹದೇಶ್ವರ ಸ್ವಾಮಿಯ ರಥೋತ್ಸವ ವಿಜೃಂಭಣೆಯಿಂದ ಜರುಗಿತು.
ನಂಜನಗೂಡು ಪಟ್ಟಣದ ರಾಷ್ಟ್ರಪತಿ ರಸ್ತೆಯಲ್ಲಿರುವ ಭಾರತೀಯ ಜನತಾ ಪಾರ್ಟಿಯ ಕಛೇರಿಯಲ್ಲಿ ಶ್ರದ್ಧಾಂಜಲಿ ಸಭೆಯನ್ನು ಮಾಜಿ ಶಾಸಕ ಬಿ.ಹರ್ಷವರ್ಧನ್