Showing 20 of 2247 posts • Page 42 of 113
ನಂಜನಗೂಡು ತಾಲ್ಲೂಕಿನ ಹದಿನಾರು ಗ್ರಾಮದ ಹೊರವಲಯದಲ್ಲಿರುವ ಬಿಳಿಕೆರೆ ಶ್ರೀ ಮಹದೇಶ್ವರ ಸ್ವಾಮಿಯ ರಥೋತ್ಸವ ವಿಜೃಂಭಣೆಯಿಂದ ಜರುಗಿತು.
ನಂಜನಗೂಡು ಪಟ್ಟಣದ ರಾಷ್ಟ್ರಪತಿ ರಸ್ತೆಯಲ್ಲಿರುವ ಭಾರತೀಯ ಜನತಾ ಪಾರ್ಟಿಯ ಕಛೇರಿಯಲ್ಲಿ ಶ್ರದ್ಧಾಂಜಲಿ ಸಭೆಯನ್ನು ಮಾಜಿ ಶಾಸಕ ಬಿ.ಹರ್ಷವರ್ಧನ್
ನಾವು ಸೇವಿಸುವ ಆಹಾರದಲ್ಲಿ ಶೇ.27 ಗ್ರಾಂ. ಅಷ್ಟು ವಿಷದ ಆಹಾರವನ್ನು ತಿನ್ನುತ್ತಿದ್ದೇವೆ. ಇದರಿಂದ ನಮ್ಮ ಆರೋಗ್ಯದ ಮೇಲೆ ದುಷ್ಪರಿಣಾಮ ಬೀರುತ್ತಿದೆ ಎಂದು ರೈತ ಮುಖಂಡ ಹೊನ್ನೂರು ಪ್ರಕಾಶ್ ಬೇಸರ ವ್ಯಕ್ತಪಡಿಸಿದರು.
ಅಂಗನವಾಡಿ ಕೇಂದ್ರಗಳಿಗೆ ದಾನವಾಗಿ ನೀಡಿದ ಪೀಠೋಪಕರಣಗಳಿಗೆ ಗ್ರಾಮ ಪಂಚಾಯ್ತಿ ಪಿಡಿಓ ಬಿಲ್ ರೈಸ್ ಮಾಡಿ ಸರ್ಕಾರದ ಬೊಕ್ಕಸಕ್ಕೆ ನಷ್ಟ ಮಾಡಿದ ಪ್ರಕರಣ ಬೆಳಕಿಗೆ ಬಂದಿದೆ.
ವನ್ಯಜೀವಿ ಮಾನವ ಸಂಘರ್ಷ ತಾರಕಕ್ಕೆ ಏರುತ್ತಿದೆ. ಕಾಡುಪ್ರಾಣಿಗಳ ದಾಳಿ ಮನುಕುಲಕ್ಕೆ ಮಾರಕವಾಗುತ್ತಿದೆ. ಕಾಡಂಚಿನ ಗ್ರಾಮದ ಜನತೆ ಭೀತಿಗೆ ಸಿಲುಕಿದ್ದಾರೆ. ಕಾಡುಪ್ರಾಣಿಗಳ ದಾಳಿಯಿಂದ ರಕ್ಷಿಸುವುದು ಅರಣ್ಯ ಇಲಾಖೆಗೆ ಸವಾಲಾಗಿ ಪರಿಣಮಿಸಿದೆ.
ಸರ್ಕಾರ ರೈತರ ಭೂಮಿಗಳನ್ನು ಬಲವಂತವಾಗಿ ಕಿತ್ತುಕೊಳ್ಳಲಾಗುತ್ತಿದೆ. ಜೊತೆಗೆ ಸಂವಿಧಾನದ ಹಕ್ಕುಗಳನ್ನು ಕಸಿದುಕೊಳ್ಳುತ್ತಿದ್ದಾರೆ. ನಾವೆಲ್ಲರೂ ಎಚ್ಚರಿಕೆಯಿಂದ ಇರಬೇಕು ಎಂದು ಸಾಮೂಹಿಕ ನಾಯಕತ್ವ
ಗ್ರಾಮೀಣ ಜನರ ಬದುಕಿನ ರಕ್ಷಣೆಗಾಗಿ ಮೂಲಭೂತ ಸೌಕರ್ಯಗಳನ್ನು ನೀಡದ ಸ್ಥಳೀಯ ಗ್ರಾ.ಪಂಗಳ ವಿರುದ್ಧ ಕರ್ನಾಟಕ ರಾಜ್ಯ ರೈತ ಸಂಘ ಹಸಿರು ಸೇನೆಯ ರೈತರು ಶನಿವಾರ ಬೃಹತ್ ಪ್ರತಿಭಟನೆಯನ್ನು ನಡೆಸಿದರು.
ಹೆಡಿಯಾಲ ಸಮೀಪದ ಚಿಲಕಹಳ್ಳಿ ಸುತ್ತಮುತ್ತ ಹುಲಿ ಕಾಣಿಸಿಕೊಂಡಿರುವ ಹಿನ್ನೆಲೆಯಲ್ಲಿ ಚಿಲಕಹಳ್ಳಿ ಗ್ರಾಮದ ಜಮೀನುಗಳಲ್ಲಿ ಹುಲಿ ಕಾರ್ಯಾಚರಣೆ ನಡೆಸಲಾಗುತ್ತಿದ್ದು, ಡ್ರೋನ್ ಕ್ಯಾಮರದಲ್ಲಿ ಹುಲಿ ಪತ್ತೆಯಾಗಿದೆ.
ಜಿಆರ್ ಎಸ್ ಫ್ಯಾಂಟಸಿ ಪಾರ್ಕ್ ನ ಆಟಗಳಲ್ಲಿ ಲೋಪ ಕಂಡು ಬಂದ ಹಿನ್ನಲೆ ವ್ಯಕ್ತಿಯೊಬ್ಬರ ಕಾಲು ಯಂತ್ರಗಳ ಮಧ್ಯೆ ಸಿಲುಕಿ ಎರಡು ಬೆರಳುಗಳನ್ನ ಕಳೆದುಕೊಂಡ ಘಟನೆ ಬೆಳಕಿಗೆ ಬಂದಿದೆ.
ಸಾಲು ಮರದ ತಿಮ್ಮಕ್ಕ ವಿಧಿವಶರಾದ ಹಿನ್ನಲೆ ಜಯನಗರದಲ್ಲಿರುವ ಸಾಲುಮರದ ತಿಮ್ಮಕ್ಕ ಉದ್ಯಾನವನ ಮುಂಭಾಗ ಪರಿಸರ ಪ್ರೇಮಿಗಳು ಅವರ ಭಾವಚಿತ್ರ ಪ್ರದರ್ಶಿಸಿ ಸಂತಾಪ ಸಲ್ಲಿಸಿದರು.
ಗೂಡ್ಸ್ ವ್ಯಾನ್ ಹಾಗೂ ಮಿನಿಬಸ್ ನಡುವೆ ಸಂಭವಿಸಿದ ಅಪಘಾತ ಪರಿಣಾಮ 6 ಮಂದಿ ಗಾಯಗೊಂಡಿದ್ದಯ ಗೂಡ್ಸ್ ಚಾಲಕ ಸ್ಥಳದಲ್ಲೇ ಮೃತಪಟ್ಟ ಘಟನೆ ಎಚ್.ಡಿ.ಕೋಟೆ ತಾಲೂಕಿನಲ್ಲಿ ನಡೆದಿದೆ.
ಬಿಎಸ್ಪಿ ರಾಷ್ಟ್ರೀಯ ಅಧ್ಯಕ್ಷರಾದ ಮಾಯಾವತಿ ಜನ್ಮದಿನದ ಹಿನ್ನೆಲೆಯಲ್ಲಿ ಆರ್ಥಿಕ ಸಹಯೋಗ ದೀವಸ್ ವನ್ನು ಪಕ್ಷದವತಿಯಿಂದ ನಡೆಯುವ ಕಾರ್ಯಕ್ರಮದ ಬಗ್ಗೆ ಚಾಲನೆ ನೀಡುವ ಹಿನ್ನೆಲೆಯಲ್ಲಿ ನಂಜನಗೂಡಿ
ಜಿಲ್ಲೆಯ ಹುಣಸೂರು ತಾಲೂಕು ಚಿಕ್ಕಾಡಿಗನ ಹಳ್ಳಿಯಲ್ಲಿ ಹುಲಿ ಮರಿ ಸೆರೆಯಾಗಿದೆ. ಗ್ರಾಮದಲ್ಲಿ ಆಗಾಗ ತಾಯಿ ಹುಲಿ ಮೂರು ಮರಿಗಳು ಕಾಣಿಸಿಕೊಂಡು ಆತಂಕ ಸೃಷ್ಠಿಸಿತ್ತು.
ಸೆಂಟರಿಂಗ್ ಸೀಲಿಂಗ್ ಕುಸಿದು ಕೂಲಿಕಾರ್ಮಿಕ ಗಂಭೀರ ಗಾಯಗೊಂಡ ಘಟನೆ ಮೈಸೂರಿನ ಸಿದ್ದಾರ್ಥ ಬಡಾವಣೆಯಲ್ಲಿ ನಡೆದಿದೆ.ಸುರಕ್ಷತಾ ಕ್ರಮ ಅನುಸರಿಸದ ಕಟ್ಟಡ ಮಾಲೀಕ ಸೇರಿದಂತೆ ನಾಲ್ವರ ವಿರುದ್ದ ನಜರಬಾದ್ ಪೊಲೀಸ್ ಠಾಣೆಯಲ್ಲಿ FIR ದಾಖಲಾಗಿದೆ.
ತಾಲೂಕಿನ ಪ್ರಸಿದ್ಧ ಯಾತ್ರಾಸ್ಥಳವಾದ ಶ್ರೀ ಮಲೆ ಮಹದೇಶ್ವರ ಬೆಟ್ಟದಲ್ಲಿ ಹುಂಡಿ ಹಣ ಎಣಿಕೆ ಕಾರ್ಯ ನಡೆದಿದ್ದು 27ದಿನಗಳ ಅವಧಿಯಲ್ಲಿ 2,70,10,492ರೂ ಗಳು ಸಂಗ್ರಹವಾಗಿದೆ.
ಗ್ರಾಮದ ರಸ್ತೆಯನ್ನು ಡಾಂಬರೀಕರಣ ಮಾಡುವಂತೆ ಆಗ್ರಹಿಸಿ ನಂಜನಗೂಡು ತಾಲ್ಲೂಕಿನ ಮುಳ್ಳೂರು ಗ್ರಾಮದ ಗ್ರಾಮಸ್ಥರು, ಗ್ರಾಮದಿಂದ ನಂಜನಗೂಡಿನ ಡಾ.ಬಿ.ಆರ್ ಅಂಬೇಡ್ಕರ್ ವೃತ್ತದವರೆಗೂ ಬೃಹತ್ ಪಾದಯಾತ್ರೆ ಮಾಡುವ ಮೂಲಕ ಪ್ರತಿಭಟನೆ ನಡೆಸಿದರು.
ಹುಲಿ ದಾಳಿ ಮೈಸೂರಿನಲ್ಲಿ ಮತ್ತೆ ಮುಂದುವರಿದಿದೆ. ಹುಲಿ ದಾಳಿಗೆ ಊರ ಬಸವ (ಗೂಳಿ) ಬಲಿಯಾಗಿರುವ ಘಟನೆ ಹೆಚ್ ಡಿ ಕೋಟೆ ತಾಲೂಕಿನ ಕಾರಾಪುರ ಸಮೀಪದ ಎನ್ ಬೆಳ್ತೂರು ಬಳಿ ನಡೆದಿದೆ.
ಕರ್ತವ್ಯಕ್ಕೆ ಹಾಜರಾದ ಭದ್ರತಾ ಸಿಬ್ಬಂದಿ ಕುಸಿದುಬಿದ್ದು ಸಾವನ್ನಪ್ಪಿದ ಘಟನೆ ಮೈಸೂರು ಪ್ರಾಚ್ಯ ವಿದ್ಯಾ ಸಂಶೋಧನಾಲಯದ ಬಳಿ ನಡೆದಿದೆ.
ತಿರುಪತಿ ಲಡ್ಡು ಪ್ರಸಾದ ತಯಾರಿಕೆಯಲ್ಲಿ ನಕಲಿ ತುಪ್ಪ ಬಳಸಿರುವುದು ಎಸ್ಐಟಿ ತನಿಖೆಯಲ್ಲಿ ದೃಢಪಟ್ಟಿದ್ದು ತಪ್ಪಿತಸ್ಥರಿಗೆ ಕಠಿಣ ಶಿಕ್ಷೆಯಾಗಬೇಕು ಎಂದು ಆಗ್ರಹಿಸಿ ಕೆಎಂಪಿ ಕೆ ಚಾರಿಟಬಲ್ ಟ್ರಸ್ಟ್
ನಂಜನಗೂಡಿನ ಸಮೀಪದ ಕಪಿಲಾ ನದಿ ತಟದಲ್ಲಿರುವ ಶ್ರೀ ಗುರುಕಂಬಳೀಶ್ವರ ಮಲ್ಲನಮೂಲೆ ಮಠದ ಐದನೇ ಪೀಠಾಧಿಪತಿಗಳಾದ ಶ್ರೀನಿ.ಪ್ರ.ಸ್ವ.ಶ್ರೀ ಚನ್ನಬಸವ ಮಹಾಸ್ವಾಮಿಜಿ