Showing 20 of 2247 posts • Page 43 of 113
ನನ್ನ ಕೋರ್ ಕಮಿಟಿ ಅಧ್ಯಕ್ಷ ಸ್ಥಾನದಿಂದ ವಜಾ ಮಾಡಿರುವ ಬಗ್ಗೆ ಜಿ.ಟಿ.ದೇವೇಗೌಡ ಮೈಸೂರಿನಲ್ಲಿ ಪ್ರತಿಕ್ರಿಯಿಸಿದ್ದಾರೆ. ಈ ವಿಚಾರ ಗೊತ್ತಿಲ್ಲ ಬೆಳಿಗ್ಗೆಯಿಂದ ನಾನು ಕೆಡಿಪಿ ಸಭೆ
ನಂಜನಗೂಡಿನ ಕಪಿಲಾ ನದಿ ತಟದಲ್ಲಿರುವ ಇತಿಹಾಸ ಪ್ರಸಿದ್ಧ ಸುಕ್ಷೇತ್ರ ಶ್ರೀ ಮಲ್ಲನಮೂಲೆ ಮಠದ ಐದನೇ ಪೀಠಾಧಿಪತಿಗಳಾದ ಶ್ರೀ ನಿರಂಜನ ಪ್ರಣವ ಮೂರ್ತಿ ಶ್ರೀ ಚನ್ನಬಸವ ಮಹಾಸ್ವಾಮೀಜಿಗಳು (81) ಸೋಮವಾರ ರಾತ್ರಿ ಲಿಂಗೈಕ್ಯರಾಗಿದ್ದಾರೆ.
ತಾಲ್ಲೂಕಿನ ಚುಂಚನಹಳ್ಳಿ ಮತ್ತು ಹನುಮನಪುರ ಹಾಗೂ ಕೋಣನೂರು ಗ್ರಾಮಗಳ ಮದ್ಯೆ ಇರುವ ಹಾಲಸ್ತ್ರಿಕಟ್ಟೆ ಯಲ್ಲಿ ಹುಲಿ ಕಾಣಿಸಿಕೊಂಡಿದೆ ಎಂದು ಫೋಟೋ
ಜಮೀನಿನಲ್ಲಿ ಹುಲಿ ಪ್ರತ್ಯಕ್ಷವಾಗಿರುವುದನ್ನು ಕಂಡು ಗ್ರಾಮಸ್ಥರು ಗಾಬರಿಗೊಂಡಿರುವ ಘಟನೆ ಹೆಚ್. ಡಿ. ಕೋಟೆ ತಾಲೂಕಿನ ಗಣೇಶನಗುಡಿ ಸಮೀಪ ತಾರಕ ನಾಲೆ ಬಳಿ ನಡೆದಿದೆ.
ದೆಹಲಿಯ ಕೆಂಪುಕೋಟೆ ಬಳಿ ಕಾರು ಸ್ಫೋಟ ದುರಂತ ಹಿನ್ನೆಲೆ ರಾಜ್ಯಾದ್ಯಂತ ಗೃಹ ಇಲಾಖೆ ಹೈ ಅಲರ್ಟ್ ಘೋಷಿಸಿದೆ. ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಪೊಲೀಸರು ಅಲರ್ಟ್ ಆಗಿದ್ದಾರೆ.
ಹುಲಿ ದಾಳಿ ಮೈಸೂರು ಜಿಲ್ಲೆಯಲ್ಲಿ ಮುಂದುವರೆದಿದ್ದು, ಹಸು ಮೇಲೆ ಹುಲಿ ದಾಳಿ ಮಾಡಿರುವ ಘಟನೆ ಸರಗೂರು ತಾಲೂಕಿನ ಮಠದಕಟ್ಟೆಯಲ್ಲಿ ನಡೆದಿದೆ.
ಬೈಕಿಗೆ ಕ್ಯಾಂಟರ್ ಲಾರಿ ಡಿಕ್ಕಿ ಸಂಭವಿಸಿ ಸ್ಥಳದಲ್ಲೇ ಬೈಕ್ ಸವಾರ ಮೃತ ಪಟ್ಟಿರುವ ಘಟನೆ ನಂಜನಗೂಡು ನಗರದಲ್ಲಿ ಸಂಭವಿಸಿದೆ. ವಸಂತ್ (30) ಮೃತಪಟ್ಟಿರುವ ದುರ್ದೈವಿ.
ಹುಲಿ ಕಾಟ ಮೈಸೂರಿನಲ್ಲಿ ಮುಂದುವರೆದಿದ್ದು, ಕಾಡು ವಡ್ಡರಗೂಡಿಯಲ್ಲಿ ಪ್ರತ್ಯಕ್ಷವಾಗಿದೆ. ಜಮೀನಿನಲ್ಲಿ ಹುಲಿ ಹೆಜ್ಜೆ ಕಂಡು ಗ್ರಾಮಸ್ಥರು ಬೆಚ್ಚಿಬಿದ್ದಿದ್ದಾರೆ.
ಹುಲಿ ಆತಂಕ ಮನೆ ಮಾಡಿರುವ ಘಟನೆ ಮೈಸೂರು ಜಿಲ್ಲೆಯ ಹೆಚ್.ಡಿ ಕೋಟೆ, ಸರಗೂರು ತಾಲ್ಲೂಕು ಭಾಗದಲ್ಲಿ ಇದೆ. ಇಟ್ನ ಗ್ರಾಮದ ಸುತ್ತಮುತ್ತ ಹುಲಿ ಇರೋದು ದೃಢ ಪಟ್ಟಿದೆ.
ರಾಜ್ಯ ಸರ್ಕಾರದಲ್ಲಿ ಒಂದೆಡೆ ನವೆಂಬರ್ ಕ್ರಾಂತಿ ಇನ್ನೊಂದೆಡೆ ಸಂಪುಟ ಪುನರ್’ರಚನೆ ಕಸರತ್ತು ಶುರುವಾಗಿದೆ.ಸಂಪುಟ ಸೇರಬಯಸುವ ಆಕಾಂಕ್ಷಿಗಳು ಹೈಕಮಾಂಡ್ ಮೇಲೆ ಒತ್ತಡ ಹೇರುತ್ತಿದ್ದಾರೆ.
ಆಳುವ ಸರ್ಕಾರ, ಅದರಲ್ಲೂ ನಮ್ಮ ಊರಿನವರೇ ಆಗಿರುವ ಮಾನ್ಯ ಮುಖ್ಯಮಂತ್ರಿ ಸನ್ಮಾನ್ಯ ಸಿದ್ದರಾಮಯ್ಯನವರು ಮೈಸೂರಿನ ಮೇಲಿನ ಮಮತೆಯಿಂದ ಗ್ರೇಟರ್ ಮೈಸೂರು ಯೋಜನೆ
ಮೈಸೂರಿನಲ್ಲಿ ಹುಲಿ ದಾಳಿ ಮುಂದುವರಿದಿದೆ. ಅರಣ್ಯ ಇಲಾಖೆ ವಾಚರ್, ಹಸು, ಮೇಕೆ ಮೇಲೆ ದಾಳಿ ನಡೆಸಿದ ಘಟನೆ ನಡೆದಿದೆ. ವಾಚರ್ ಪ್ರಾಣಾಪಾಯದಿಂದ ಪಾರಾಗಿದ್ದು,
ಸರಗೂರು ತಾಲ್ಲೂಕಿನಲ್ಲಿ ಹುಲಿ ದಾಳಿ ಪ್ರಕರಣಕ್ಕೆ ಸಂಬಂಧಿಸಿದಂತೆ ಹೆಗ್ಗೂಡಿಲು ಗ್ರಾಮಕ್ಕೆ ಶಾಸಕ ಅನಿಲ್ ಚಿಕ್ಕಮಾದು ಭೇಟಿ ಕೊಟ್ಟರು.
ಆನೆ, ಚಿರತೆ, ಹುಲಿ ಆಯ್ತು ಈಗ ಹಂದಿ ಕಾಟ ಹೆಚ್ಚಾಗಿದ್ದು, ಕಾಡು ಹಂದಿ ದಾಳಿಗೆ ರೈತನೋರ್ವ ಬಲಿಯಾಗಿರುವ ಘಟನೆ ನಂಜನಗೂಡು ತಾಲ್ಲೂಕಿನ ಹಾಡ್ಯ ಗ್ರಾಮದಲ್ಲಿ ನಡೆದಿದೆ.
ಹುಲಿ ದಾಳಿ ಪ್ರಕರಣಕ್ಕೆ ಸಂಬಂಧಿಸಿದಂತೆ ಗ್ರಾಮಸ್ಥರು ರೊಚ್ಚಿಗೆದ್ದು RFO ಮೇಲೆ ಹಲ್ಲೆ ನಡೆಸಲಾಗಿದೆ. ಸರಗೂರು ತಾಲೂಕಿನ ಹೆಗ್ಗೂಡಿಲು ಗ್ರಾಮದಲ್ಲಿ ಹುಲಿ ದಾಳಿಯಿಂದ ರೈತ ದಂಡನಾಯಕ ಮೃತಪಟ್ಟಿದ್ದನು.
ನಾಗರಹೊಳೆ ಮತ್ತು ಬಂಡೀಪುರ ಸಫಾರಿಯನ್ನು ಹಾಗೂ ಮಾನವ-ವನ್ಯಜೀವಿ ಸಂಘರ್ಷ ಇರುವ ಪ್ರದೇಶದಲ್ಲಿ ಚಾರಣವನ್ನು ಇಂದಿನಿಂದಲೇ ಬಂದ್
ಪ್ರತಿ ಟನ್ ಕಬ್ಬಿಗೆ 3500 ರೂ ಬೆಲೆ ನೀಡುವಂತೆ ಆಗ್ರಹಿಸಿ ಬೆಳಗಾವಿಯ ಗರ್ಲಾಪುರ ಕ್ರಾಸ್ ಬಳಿ ನಡೆಯುತ್ತಿರುವ ರೈತರ ಅನಿರ್ಧಿಷ್ಟಾವಧಿ ಪ್ರತಿಭಟನೆ
ನಂಜನಗೂಡಿಗೆ ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ಭೇಟಿ ನೀಡಿದರು. ಮನೆ ದೇವರು ನಂಜುಂಡೇಶ್ವರ ದರ್ಶನವನ್ನು ಕುಮಾರಸ್ವಾಮಿ ಪಡೆದರು.
ಹುಲಿ ದಾಳಿಗೆ ಮತ್ತೊಂದು ರೈತ ಬಲಿಯಾಗಿರುವ ಘಟನೆ ಸರಗೂರು ತಾಲೂಕಿನ ಹಳೆ ಹೆಗ್ಗೂಡಿಲು ಗ್ರಾಮದಲ್ಲಿ ನಡೆದಿದೆ. ಜಮೀನಿನಲ್ಲಿ ಉಳುಮೆಗೆ ತೆರಳಿದ್ದ ರೈತನ ಮೇಲೆ ಏಕಾಏಕಿ ಹುಲಿ ದಾಳಿ ಮಾಡಿದೆ.
ದಲಿತ ಸಂಘರ್ಷ ಸಮಿತಿಗಳ ಒಕ್ಕೂಟದ ವತಿಯಿಂದ ಬೆಂಗಳೂರಿನ ಕುಮಾರ ಪಾರ್ಕ್ ಬಳಿ ಇರುವ ಗಾಂಧಿ ಭವನದ ಸಭಾಂಗಣದಲ್ಲಿ ನ.11 ರಂದು ಆರ್ ಎಸ್ ಎಸ್