Showing 20 of 2247 posts • Page 44 of 113
ರಸ್ತೆ ವಿಭಜಕಗಳ ಜಾಗದಲ್ಲಿ ಸುಂದರವಾದ ಹೂವಿನ ಗಿಡಗಳನ್ನ ಅಳವಡಿಸಿ ರಸ್ತೆ ಅಂದ ಹೆಚ್ಚಿಸಬೇಕಾದ ಸ್ಥಳದಲ್ಲಿ ಲಾಕಿಂಗ್ ಟೈಲ್ಸ್ ಗಳನ್ನ ಅಳವಡಿಸಿ ಹೂಟಗಳ್ಳಿ ನಗರಸಭೆ ಅಧಿಕಾರಿಗಳು ಸಾರ್ವಜನಿಕರ ಕೆಂಗಣ್ಣಿಗೆ ಗುರಿಯಾಗಿದ್ದಾರೆ.
ಜಮೀನಿನಲ್ಲಿದ್ದ ಪಂಪ್ ಸೆಟ್ ಉಪಕರಣವನ್ನು ಕಳ್ಳರು ಕದ್ದಿರುವ ಘಟನೆ ಹೆಚ್ ಡಿ ಕೋಟೆ ತಾಲೂಕು ಮೊತ್ತ ಗ್ರಾಮದಲ್ಲಿ ನಡೆದಿದೆ.
ಬೇಕರಿಯ ಬೀಗ ಮುರಿದು ನಗದು ಕಳ್ಳತನವಾಗಿರುವ ಘಟನೆ ಮೈಸೂರು ಜಿಲ್ಲೆಯ ಇಲವಾಲ ಹೋಬಳಿಯ ಗುಂಗ್ರಾಲ್ ಛತ್ರ ಗ್ರಾಮದಲ್ಲಿ ತಡ ರಾತ್ರಿ ನಡೆದಿದೆ.
ತಾಯಿ ಹುಲಿಯಿಂದ ಬೇರ್ಪಡೆಯಾಗಿದ್ದ ಒಂದುವರೆ ವರ್ಷದ ಮರಿ ಹುಲಿ ನಂಜನಗೂಡು ತಾಲ್ಲೂಕಿನ ಹೊಸವೀಡು ಗ್ರಾಮದ ಸೋಮೇಶ್ ಎಂಬುವರ ಜಮೀನಿನ ಬಳಿ ಸೆರೆಯಾಗಿದೆ.
ನಂಜನಗೂಡಿನಲ್ಲಿ ಕಳ್ಳತನ, ಕೊಲೆ ಸುಲಿಗೆ ಪ್ರಕರಣಗಳು ನಿರಂತರವಾಗಿ ನಡೆಯುತ್ತಿದ್ದು, ಕಾನೂನು ಸುವ್ಯವಸ್ಥೆ ಸಂಪೂರ್ಣವಾಗಿ ಹಾಳಾಗಿದೆ ಎಂದು ಮಾಜಿ ಶಾಸಕ ಬಿ.ಹರ್ಷವರ್ಧನ್ ಕಿಡಿಕಾರಿದರು.
ಹೆಣ ಹೊರಕ್ಕೆ ಹಿಂದೆಯಾದರೇನು ಮಂದಾದರೇನು, ಸರ್ಕಾರ ಸತ್ತೋಗಿರೋ ಹೆಣ. ಹಿಂದೆಯಾದರೂ ಹೊರಲಿ, ಮುಂದೆಯಾದರೂ ಹೊರಲಿ, ಡಿಕೆ ಶಿವಕುಮಾರ್ ಆದರೂ ಹೊರಲಿ
ನಕಲಿ ಸಾಲರಿ ಸ್ಲಿಪ್ ಹಾಗೂ ಬ್ಯಾಂಕ್ ಸ್ಟೇಟ್ ಮೆಂಟ್ ಕೊಟ್ಟು ಎಸ್.ಬಿ.ಐ ಬ್ಯಾಂಕ್ ನಲ್ಲಿ 65.95 ಲಕ್ಷ ಸಾಲ ಪಡೆದು ವಂಚಿಸಿದ 7 ಮಂದಿ ವಿರುದ್ದ ಪ್ರತ್ಯೇಕ ಪ್ರಕರಣಗಳು ದಾಖಲಾಗಿದೆ.
ಕಾರಿನಲ್ಲಿ ಇಟ್ಟಿದ್ದ ಪ್ರೆಸ್ ರಿಪೋರ್ಟರ್ ರಿವಾಲ್ವರ್ ಕಾಣೆಯಾಗಿರುವ ಪ್ರಕರಣ ಎನ್.ಆರ್. ಪೊಲೀಸ್ ಠಾಣೆಯಲ್ಲಿ ದಾಖಲಾಗಿದೆ.ಡ್ರೈವರ್ ಸೀಟ್ ನ ಜಿಪ್ ಪರ್ಸ್ ನಲ್ಲಿ ಇಡಲಾಗಿದ್ದ .22 ಬೋರ್ ರಿವಾಲ್ವರ್
ಬನ್ನೂರು ಸಂತೆಮಾಳ ಪದವಿ ಪೂರ್ವ ಕಾಲೇಜು ಹೆಚ್ಚುವರಿ ಕೊಠಡಿಗಳ ನಿರ್ಮಾಣಕ್ಕೆ 147.30. ಲಕ್ಷ ರೂ. ವೆಚ್ಚದ ಕಾಮಗಾರಿ ಸೇರಿದಂತೆ ವಿವಿಧ ಅಭಿವೃದ್ಧಿ ಕಾಮಗಾರಿಗೆ ಸಂಸದ ಸುನಿಲ್ ಬೋಸ್ ಗುದ್ದಲಿ ಪೂಜೆ ನೆರವೇರಿಸಿದರು.
ಚಾಮುಂಡಿ ಬೆಟ್ಟದಲ್ಲಿ ಜೆಸಿಬಿಯ ಘರ್ಜನೆ ನಡೆಯುತ್ತಿದ್ದು, ಬೆಟ್ಟದಲ್ಲಿ ಹಾಕಿದ್ದ ಅಕ್ರಮ ಅಂಗಡಿಗಳನ್ನು ತೆರವುಗೊಳಿಸಲಾಗಿದೆ.
ಹುಲಿ, ಚಿರತೆಗಳ ಕಾಟದ ನಡುವೆ ಈಗ ನಂಜನಗೂಡು ತಾಲ್ಲೂಕಿನ ಹುಸ್ಕೂರು ಕೆರೆಯಲ್ಲಿ ಮೊಸಳೆ ಕಾಣಿಸಿಕೊಂಡು, ಗ್ರಾಮಸ್ಥರಲ್ಲಿ ಆತಂಕ ಮೂಡಿಸಿದೆ.
ಮನೆ ಬಾಡಿಗೆ ಕೇಳುವ ನೆಪದಲ್ಲಿ ಹಾಡುಹಗಲೇ ಒಂಟಿ ಇದ್ದ ಮಹಿಳೆ ಮನೆಗೆ ನುಗ್ಗಿ ಮಾರಣಾಂತಿಕ ಹಲ್ಲೆ ನಡೆಸಿ ಚಿನ್ನಾಭರಣ ದೋಚಿರುವ ಪ್ರಕರಣ ನಂಜನಗೂಡಿನ ದೇವೀರಮ್ಮನಹಳ್ಳಿ ಸಾಯಿಬಾಬ ದೇವಸ್ಥಾನದ ಬಳಿ ನಡೆದಿದೆ.
ಸಾಮಾಜಿಕ ಜಾಲತಾಣದಲ್ಲಿ ಹುಲಿ ಓಡಾಡಿರುವ ನಕಲಿ ವಿಡಿಯೋಗಳನ್ನು ಹರಿಬಿಡುತ್ತಿರುವವರ ವಿರುದ್ಧ ನಿರ್ದಾಕ್ಷಿಣ್ಯವಾಗಿ ಕ್ರಮ ಕೈಗೊಳ್ಳುವಂತೆ ಶಾಸಕ ದರ್ಶನ್ ಧ್ರುವನಾರಾಯಣ್ ಸೂಚನೆ ನೀಡಿದರು.
ಹೆಚ್ಚಿನ ಲಾಭದ ಆಮಿಷ ತೋರಿಸಿ ಗೃಹಿಣಿಗೆ 1,58,93,000/- ಕ್ಕೆ ಉಂಡನಾಮ ಹಾಕಿದ ಪ್ರಕರಣ ಸೆನ್ ಪೊಲೀಸ್ ಠಾಣೆಯಲ್ಲಿ ದಾಖಲಾಗಿದೆ.
ವಾಕಿಂಗ್ ಮಾಡುತ್ತಿದ್ದ ವ್ಯಕ್ತಿ ಕುಸಿದುಬಿದ್ದು ಸಾವನ್ನಪ್ಪಿದ ಘಟನೆ ಮೈಸೂರಿನ ಹೆಬ್ಬಾಳ್ ಬಡಾವಣೆ ಬಸವನಗುಡಿ ಸರ್ಕಲ್ ಬಳಿ ನಡೆದಿದೆ.
ಕನಕ ಜಯಂತೋತ್ಸವ ಆಚರಣಾ ಸಮಿತಿಯ ನಂಜನಗೂಡು ತಾಲ್ಲೂಕು ಅಧ್ಯಕ್ಷರಾಗಿ ತಾಂಡವಪುರ ಮೋಹನ್ ಕುಮಾರ್ ಆಯ್ಕೆಯಾಗಿದ್ದಾರೆ. ನಂಜನಗೂಡು ನಗರದ ಪ್ರವಾಸಿ ಮಂದಿರದಲ್ಲಿ ಮುಖಂಡರ ಸಭೆಯನ್ನು ಕರೆಯಲಾಗಿತ್ತು.
ಹಿಂದಿ ರಾಷ್ಟ್ರಭಾಷೆ. ಬ್ಯಾಂಕುಗಳಲ್ಲಿ ಹಿಂದಿ ಭಾಷೆಯಲ್ಲಿ ಮಾತನಾಡುವುದು ಸಾಮಾನ್ಯವಾಗಿದೆ. ಆದರೆ ತಾಲ್ಲೂಕಿನಲ್ಲಿ ಹೆಚ್ಚಾಗಿ ರೈತರು ವ್ಯವಹಾರ ಮಾಡುವುದರಿಂದ ಬ್ಯಾಂಕ್ ಸಿಬ್ಬಂದಿಗ
ಸರಗೂರು ತಾಲ್ಲೂಕಿನಲ್ಲಿ ಹುಳಿ ದಾಳಿ ಪ್ರಕರಣಕ್ಕೆ ಸಂಬಂಧಿಸಿದಂತೆ ಕೂಡಗಿ ಗ್ರಾಮಕ್ಕೆ ಶಾಸಕ ಅನಿಲ್ ಚಿಕ್ಕಮಾದು ಭೇಟಿ ಕೊಟ್ಟರು. ಕೂಡಿಗೆ ಗ್ರಾಮದ ಹೊರವಲಯದಲ್ಲಿ ರೈತನ ಮೇಲೆ ಹುಲಿ ದಾಳಿ ಮಾಡಿತ್ತು.
ಹುಲಿ ದಾಳಿಗೆ ಮತ್ತೊಬ್ಬ ರೈತ ಬಲಿಯಾಗಿರುವ ಘಟನೆ ಸರಗೂರು ತಾಲೂಕಿನ ಕುರ್ಣೇಗಾಲ ಕೂಡಗಿ ಗ್ರಾಮದಲ್ಲಿ ನಡೆದಿದೆ. ಕೂಡಗಿ ಗ್ರಾಮದ ನಿಂಗಯ್ಯ (65) ಹುಲಿ ದಾಳಿಯಿಂದ ಮೃತಪಟ್ಟ ವ್ಯಕ್ತಿ.
ತಾಲ್ಲೂಕಿನ ದೊಡ್ಡಕವಲಂದೆ ಹೋಬಳಿಯ ಚಿಕ್ಕಹೊಮ್ಮ ಗ್ರಾಮದಲ್ಲಿ ಕರೆಂಟ್ ಬಿಲ್ ವಿಚಾರಕ್ಕೆ ಚೆಸ್ಕಾಂ ಸಿಬ್ಬಂದಿಗಳು ವೃದ್ಧೆ ಮೇಲೆ ಯಾವುದೇ ದೌರ್ಜನ್ಯ ಎಸಗಿಲ್ಲ.