Showing 20 of 2247 posts • Page 46 of 113
ಹಂದಿ ಸಾಕಾಣಿಕೆಯ ನೆಪವೊಡ್ಡಿ ಗೋಮಾಂಸವನ್ನು ಮಾರಾಟ ಮಾಡುತ್ತಿರುವ ಜಾಲವನ್ನು ಪತ್ತೆ ಹಚ್ಚುವಲ್ಲಿ ಕವಲಂದೆ ಪೊಲೀಸರು ಯಶಸ್ವಿಯಾಗಿದ್ದಾರೆ.
ಗ್ಯಾಸ್ ಸೋರಿಕೆ ಅವಘಡದಿಂದ ಗಾಯಗೊಂಡಿದ್ದ ಮಹಿಳೆ ಸಾವನ್ನಪ್ಪಿದ್ದಾರೆ. ಐದು ದಿನಗಳ ಹಿಂದೆ ಮೈಸೂರು ಜಿಲ್ಲೆ ಹುಣಸೂರು ವೀರಾಂಜನೇಯ ಬಡಾವಣೆಯಲ್ಲಿ ಅವಘಡ ಸಂಭವಿಸಿತ್ತು.
ಮೈಸೂರಿನಲ್ಲಿ ಹುಲಿ ದಾಳಿ ಹೆಚ್ಚಾಗಿದ್ದು, ಹುಲಿ ದಾಳಿಗೆ ಒಂದು ಹಸು ಬಲಿ ಮತ್ತೊಂದು ಹಸುವಿಗೆ ಗಂಭೀರ ಗಾಯಗೊಂಡಿದೆ. ಹೊಸ ಹೊಳಲು ಗ್ರಾಮದ ಬಳಿ ಹಸುಗಳ ಮೇಲೆ ಹುಲಿ ದಾಳಿ ನಡೆಸಿರುವ ಘಟನೆ
ಕ್ರಮಬದ್ದವಲ್ಲದ ವ್ಯಕ್ತಿಗಳಿಗೆ ಅಕ್ರಮವಾಗಿ ಕ್ರಯಪತ್ರ ನೀಡಿದ ಆರೋಪ ಸಾಬೀತಾದ ಹಿನ್ನಲೆ ಮೈಸೂರು ನಗರಾಭಿವೃದ್ದಿ ಪ್ರಾಧಿಕಾರ(MDA) ದ ವಿಶೇಷ ತಹಸೀಲ್ದಾರ್ ಕೆ.ವಿ.ರಾಜಶೇಖರ್ ರವರನ್ನ ಸಸ್ಪೆಂಡ್ ಮಾಡಿ ಆದೇಶ ಹೊರಡಿಸಲಾಗಿದೆ.
ಹಂದಿ ಸಾಕಾಣಿಕೆಯ ನೆಪವೊಡ್ಡಿ ಗೋಮಾಂಸವನ್ನು ಮಾರಾಟ ಮಾಡುತ್ತಿರುವ ಬಗ್ಗೆ ಗ್ರಾಮಸ್ಥರು ಗಂಭೀರವಾಗಿ ಆರೋಪಿಸಿದ್ದಾರೆ. ಹಂದಿಗಳ ದುರ್ವಾಸನೆಯಿಂದ ಗ್ರಾಮಸ್ಥರು ಬೇಸತ್ತು ಹೋಗಿದ್ದಾರೆ.
ಚುನಾವಣಾ ಆಯೋಗದ ಕಮಿಷನರ್ ರಾಜಕೀಯ ಪುಡಾರಿ ತರ ಮಾತನಾಡುತ್ತಾರೆ ಎಂದು ವರುಣ ವ್ಯಾಪ್ತಿಯ ಬಿಳಿಗೆರೆ ಗ್ರಾಮದಲ್ಲಿ ಡಾ.ಯತೀಂದ್ರ ಸಿದ್ದರಾಮಯ್ಯ ಹೇಳಿಕೆ ನೀಡಿದರು.
ಹುಲಿ ದಾಳಿಯಿಂದ ರೈತನ ಸಾವು ವಿಚಾರವಾಗಿ ಮೈಸೂರಿನ ಶವಾಗಾರಕ್ಕೆ ಅರಣ್ಯ ಇಲಾಖೆ ಸಚಿವ ಈಶ್ವರ್ ಖಂಡ್ರೆ ಭೇಟಿ ನೀಡಿದರು. ಈಶ್ವರ್ ಖಂಡ್ರೆಯನ್ನು ರೈತರು ಸುತ್ತುವರಿದರು.
ಗೋಮಾಂಸ ಮಾರಾಟ ಸ್ಥಗಿತಗೊಳಿಸುವಂತೆ ಗ್ರಾಮಸ್ಥರು ಆಗ್ರಹಿಸಿದ ಘಟನೆ ನಂಜನಗೂಡು ತಾಲ್ಲೂಕು ಹುಲ್ಲಹಳ್ಳಿ ಠಾಣಾ ವ್ಯಾಪ್ತಿಯ ಬಂಕಹಳ್ಳಿ ಗ್ರಾಮದಲ್ಲಿ ನಡೆದಿದೆ.
ಐದು ವರ್ಷವೂ ಸಿದ್ದರಾಮಯ್ಯರವರೇ ಮುಖ್ಯಮಂತ್ರಿಗಳಾಗಿ ಮುಂದುವರಿಯಲಿದ್ದಾರೆ. ಯಾವುದೇ ಅನುಮಾನ ಬೇಡ ಎಂದು ಕಾಂಗ್ರೆಸ್ ಹಿರಿಯ ಮುಖಂಡ ಕಾರ್ಯ ಸಿದ್ದಯ್ಯ ಸ್ವಾಮಿ ಹೇಳಿದರು.
ಮುಖ್ಯಮಂತ್ರಿ ಸಿದ್ದರಾಮಯ್ಯರವರ ಕ್ಷೇತ್ರದಲ್ಲಿ ರೈತರು ಸರ್ಕಾರ ಮತ್ತು ತಾಲ್ಲೂಕು ಆಡಳಿತದ ವಿರುದ್ಧ ಸಿಡಿದೆದಿದ್ದಾರೆ. ರೈತನ ಅಣುಕು ಶವ ಇಟ್ಟು ರೈತರು ಕಣ್ಣೀರಿಡುವ ಮೂಲಕ ಪ್ರತಿಭಟಿಸಿದರು.
ಹುಲಿದಾಳಿಗೆ ಸರಗೂರು ತಾಲೂಊಕಿನ ಮುಳ್ಳೂರು ಗ್ರಾಮದಲ್ಲಿ ರೈತ ಬಲಿಯಾದ ಪ್ರಕರಣದ ಹಿನ್ನಲೆ ಸ್ಥಳಕ್ಕೆ ಭೇಟಿ ನೀಡಿದ ಶಾಸಕ ಅನಿಲ್ ಚಿಕ್ಕಮಾದುಗೆ ಗ್ರಾಮಸ್ಥರು ಕ್ಲಾಸ್ ತೆಗೆದುಕೊಂಡಿದ್ದಾರೆ.
ಕಳೆದ ಮೂರು ವರ್ಷಗಳಿಂದ ರೈತರಿಂದ ಭತ್ತ ಖರೀದಿಸಿ ಕೋಟ್ಯಂತರ ರೂಪಾಯಿ ಹಣ ನೀಡದೆ ವಂಚನೆ ಮಾಡಿರುವ ಆರೋಪ ಎದುರಿಸುತ್ತಿರುವ ವರುಣ ವಿಧಾನಸಭಾ ಕ್ಷೇತ್ರದ ಗರ್ಗೇಶ್ವರಿ ಗ್ರಾಮದಲ್ಲಿರುವ ಎಂಎನ್ ಆಗ್ರೋ ಇಂಡಸ್ಟ್ರಿಯ ಮಾಲೀಕ .
ಧರೆಗುರುಳಿದ ಬೃಹತ್ ಮರ 2 ಆಟೊ ಸಂಪೂರ್ಣ ಜಖಂ ಆಗಿರುವ ಘಟನೆ ನಗರದ ಕೋಟೆ ಆಂಜನೇಯ ದೇವಸ್ಥಾನದ ಬಳಿ ನಡೆದಿದೆ. ಕರ್ಜನ್ ಪಾರ್ಕ್ ಒಳಗಡೆ ಬೆಳೆಸಿದ್ದ ಬೃಹತ್ ಮರವಾಗಿದ್ದು,
ಶಾಸಕ ಪ್ರದೀಪ್ ಈಶ್ವರ್ಗೆ ಅವಾಚ್ಯ ಪದಗಳಲ್ಲೇ ಮಾಜಿ ಸಂಸದ ಪ್ರತಾಪ್ ಸಿಂಹ ವಾಗ್ದಾಳಿ ನಡೆಸಿದರು. ಇನ್ನೊಂದು ಬಾರಿ ನನ್ನ ಬಗ್ಗೆ ಮಾತಾಡುವಾಗ ಎಚ್ಚರಿಕೆ ಮಗನೆ, ಪ್ರದೀಪ್ ಈಶ್ವರ್ ಕತ್ತಲಲ್ಲಿ ಕಾಣಲ್ಲ ಬೆಳಕಲ್ಲಿ ಹೊಳೆಯಲ್ಲ.
ಬೋನಿಗೆ ಚಿರತೆ ಬಿದ್ದಿದ್ದು, ನಿಲುವಾಗಿಲು ಗ್ರಾಮದ ಸುತ್ತಮುತ್ತ ಚಿರತೆ ಕಾಣಿಸಿಕೊಳ್ಳುತ್ತಿತ್ತು. ಜಾನುವಾರಗಳ ಮೇಲೆ ದಾಳಿ ನಡೆಸುತ್ತಿದ್ದ ಚಿರತೆ ಸೆರೆಯಾಗಿದೆ.
ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಕಾನೂನು ಬಾಹಿರ ಚಟುವಟಿಕೆ ಹೆಚ್ಚಾದ ಹಿನ್ನಲೆ ಮೈಸೂರು ಸಿಟಿ ಪೊಲೀಸರು ಫೀಲ್ಡ್ಗಿಳಿದಿದ್ದಾರೆ.
ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ರವರ ತಾತ ಮದನ್ ಗೋಪಾಲ್ ರಾಜ್ ಅರಸ್ ವಿಧಿ ವಶರಾಗಿದ್ದಾರೆ. ಈ ಹಿನ್ನಲೆ ಯದುವೀರ್ ಅಧಿಕೃತ ಕಾರ್ಯಕ್ರಮಗಳು ತಾತ್ಕಾಲಿಕವಾಗಿ ಮುಂದೂಡಿಕೆಯಾಗಿದೆ.
ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಕಾರ್ಯ ಶ್ರೀ ಸಿದ್ದೇಶ್ವರ ಸ್ವಾಮಿಯ ಜಾತ್ರಾ ಮಹೋತ್ಸವದಲ್ಲಿ ಶ್ರೀ ಸಿದ್ದೇಶ್ವರ ಸ್ವಾಮಿಯ ರಥೋತ್ಸವ ವಿಜೃಂಭಣೆಯಿಂದ ಜರುಗಿತು.
ಮೈಸೂರು ತಾಲ್ಲೂಕಿನ ಹನುಗನಹಳ್ಳಿ ಬಳಿಯ ಫಾರಂ ಹೌಸ್ ನಲ್ಲಿ ಭ್ರೂಣ ಲಿಂಗ ಪತ್ತೆ ಮಾಡುತ್ತಿದ್ದ ಜಾಲದ ಮೇಲೆ ಆರೋಗ್ಯ ಇಲಾಖೆ ಅಧಿಕಾರಿಗಳು ಪೊಲೀಸ
ಐತಿಹಾಸಿಕ ಕಾರ್ಯ ಶ್ರೀ ಸಿದ್ದೇಶ್ವರ ಸ್ವಾಮಿ ರಥೋತ್ಸವದ ಆರಂಭದಲ್ಲಿ ದಟ್ಟ ಮುರಿದಿದೆ. ನಂಜನಗೂಡು ತಾಲೂಕಿನ ದೊಡ್ಡ ಕವಲಂದೆ ಹೋಬಳಿಯ ಕಾರ್ಯ ಗ್ರಾಮದಲ್ಲಿ ನಡೆಯುತ್ತಿರುವ ಶ್ರೀ ಸಿದ್ದೇಶ್ವರ ಸ್ವಾಮಿಯ ಜಾತ್ರಾ ಮಹೋತ್ಸವ