Showing 20 of 2247 posts • Page 47 of 113
ರೈಲ್ವೆ ನಿಲ್ದಾಣದಲ್ಲಿ ಮಗು ಅಪಹರಣಕ್ಕೆ ಯತ್ನಿಸಿರುವ ಘಟನೆ ಮೈಸೂರು ರೈಲ್ವೆ ನಿಲ್ದಾಣದಲ್ಲಿ ನಡೆದಿದೆ. ಸಿಸಿ ಕ್ಯಾಮೆರಾ ದೃಶ್ಯ ಆಧರಿಸಿ ಕೆಲವೇ ಗಂಟೆಗಳಲ್ಲಿ ಆರೋಪಿಯನ್ನು ರೈಲ್ವೆ ಪೊಲೀಸರು ಪತ್ತೆ ಹಚ್ಚಿದರು.
ಸಿಎಂ ತವರಲ್ಲಿ ಭ್ರೂಣ ಹತ್ಯೆ ಕುಕೃತ್ಯ ನಡೆದಿದ್ದು, ಭ್ರೂಣ ಹತ್ಯೆ ನಡೆಸುತ್ತಿದ್ದವರನ್ನ ಪೊಲೀಸರು ಬಂಧಿಸಿರುವ ಘಟನೆ ಮೈಸೂರು ತಾಲೂಕಿನ ಹನುಗನಹಳ್ಳಿಯಲ್ಲಿ ನಡೆದಿದೆ.
ದೀಪಾವಳಿ ಅಮಾವಾಸ್ಯೆ ಹಿನ್ನೆಲೆಯಲ್ಲಿ ದಕ್ಷಿಣ ಕಾಶಿ ನಂಜನಗೂಡು ಶ್ರೀ ನಂಜುಂಡೇಶ್ವರ ಸ್ವಾಮಿಗೆ ವಿಶೇಷ ಪೂಜೆ ಪುನಸ್ಕಾರಗಳು ನಡೆದವು.
ಟಿ ನರಸೀಪುರ ತಾಲ್ಲೂಕಿನ ಉಕ್ಕಲಗೆರೆ ಗ್ರಾಮದಲ್ಲಿ ಚಿರತೆ ಕಾಣಿಸಿಕೊಂಡು ಭಯ ಹುಟ್ಟಿಸಿದೆ. ಬೆಳಗಿನ ಜಾವ ನಾಲ್ಕು ಮೂವತ್ತರ ಸಮಯದಲ್ಲಿ ಚಿರತೆ ಕಾಣಿಸಿಕೊಂಡಿದ್ದು,
ಕಾಲುವೆಗೆ ಈಜಲು ಇಳಿದಿದ್ದ ಮೂರು ಬಾಲಕರು ದಾರುಣ ಸಾವನ್ನಪ್ಪಿದ ಘಟನೆ ಮೈಸೂರು ಜಿಲ್ಲೆ ಸಾಲಿಗ್ರಾಮ ಪಟ್ಟಣದಲ್ಲಿ ನಡೆದಿದೆ.
ಎರಡು ಬೈಕ್ ಗಳ ನಡುವೆ ಮುಖಾಮುಖಿ ಡಿಕ್ಕಿಯಾಗಿ ಇಬ್ಬರು ಬೈಕ್ ಸವಾರರಿಗೆ ಗಂಭೀರ ಗಾಯಗಳಾಗಿರುವ ಘಟನೆ ನಂಜನಗೂಡು ತಾಲ್ಲೂಕಿನ ರಾಂಪುರ ಗ್ರಾಮದಲ್ಲಿ ನಡೆದಿದೆ.
ಇತಿಹಾಸ ಪ್ರಸಿದ್ಧ ಶ್ರೀ ಕಾರ್ಯ ಶ್ರೀ ಸಿದ್ದೇಶ್ವರಸ್ವಾಮಿ ಜಾತ್ರಾ ಮಹೋತ್ಸವ ಅ.23 ರಂದು ವಿಜೃಂಭಣೆಯಿಂದ ನಡೆಯಲಿದೆ ಎಂದು ಗ್ರಾಮಸ್ಥರು ತಿಳಿಸಿದ್ದಾರೆ.
ತಾಲೂಕಿನ ಪ್ರಸಿದ್ದ ಧಾರ್ಮಿಕ ಪುಣ್ಯಕ್ಷೇತ್ರ ಶ್ರೀ ಮಲೆ ಮಹದೇಶ್ವರ ಬೆಟ್ಟದಲ್ಲಿ ಎರಡು ದಿನಗಳಿಂದ ನಡೆಯುತ್ತಿರುವ ದೀಪಾವಳಿ ಜಾತ್ರೆ ವಿಶೇಷವಾಗಿ ಆಗಮಿಸಿದ ಸಹಸ್ರಾರು ಸಂಖ್ಯೆ
ಜಾನುವಾರುಗಳನ್ನ ಅಕ್ರಮವಾಗಿ ಸಾಗಿಸುತ್ತಿದ್ದ ವಾಹನವನ್ನ ಪೊಲೀಸರು ಸಿನಮೀಯ ಶೈಲಿಯಲ್ಲಿ ಚೇಸ್ ಮಾಡಿದ ಘಟನೆ ನಂಜನಗೂಡು ತಾಲೂಕಿನ ಹುಲ್ಲಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಇಂಪೋರ್ಟ್ ಅಂಡ್ ಎಕ್ಸ್ಪೋರ್ಟ್ ಉದ್ಯಮಿಯೊಬ್ಬ ಮೈಸೂರಿನ ತೆಂಗಿನಕಾರಿ ಹೋಲ್ ಸೇಲ್ ವ್ಯಾಪಾರಿಗೆ 49,47,401/- ರೂ ವಂಚಿಸಿದ್ದಾನೆ.ಈ ಸಂಬಂಧ ತೆಂಗಿನಕಾಯಿ ವ್ಯಾಪಾರಿ ಸುಬೇಕ್ ಅಗರವಾಲ್ ಎಂಬುವರು ಮಂಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.
ಪೆರೋಲ್ ರಜೆ ಮೇಲೆ ಬಿಡುಗಡೆಯಾದ ಸಜಾ ಖೈದಿ ನಾಪತ್ತೆಯಾದ ಘಟನೆ ಮೈಸೂರು ಕೇಂದ್ರ ಕಾರಾಗೃಹದಲ್ಲಿ ಬೆಳಕಿಗೆ ಬಂದಿದೆ.ಸಜಾ ಖೈದಿಯನ್ನ ಪತ್ತೆ ಹಚ್ಚಿ ಕಾನೂನು ಕ್ರಮ
ಆರ್ ಎಸ್ ಎಸ್ ಗೆ ನೂರು ವರ್ಷ ತುಂಬಿದೆ. ದೇಶ ಸೇವೆ ಮಾಡುವ ಸಂಘಟನೆಯನ್ನು ನಿಷೇಧ ಮಾಡಬೇಕು ಎನ್ನುವ ಸಚಿವ ಪ್ರಿಯಾಂಕ ಖರ್ಗೆ ಹೇಳಿಕೆ ಹಾಸ್ಯಾಸ್ಪದ ಎಂದು ಮಾಜಿ ಶಾಸಕ ಬಿ.ಹರ್ಷವರ್ಧನ್ ತಿಳಿಸಿದರು.
ಸರ್ಕಾರಿ ಶಾಲಾ ಕಾಲೇಜುಗಳ ಆವರಣದಲ್ಲಿ ಆರ್ಎಸ್ಎಸ್ ಚಟುವಟಿಕೆ ನಿರ್ಬಂಧಿಸುವಂತೆ ಕೋರಿ ಪತ್ರ ಬರೆದ ಸಚಿವ ಪ್ರಿಯಾಂಕ್ ಖರ್ಗೆ ಅವರಿಗೆ ದುಷ್ಕರ್ಮಿಗಳು ಕರೆ
ಸ್ಕೂಟರ್ ನಲ್ಲಿ ಹೋಗುತ್ತಿದ್ದ ಮಹಿಳೆ ಕಣ್ಣಿಗೆ ಖಾರದಪುಡಿ ಎರಚಿ ಚಿನ್ನದ ಸರ ಕಸಿದ ಘಟನೆ ಆಲನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಗಿರಿದರ್ಶಿನಿ ಬಡಾವಣೆ ನಿವಾಸಿ ಸೌಮ್ಯ (39) ಚಿನ್ನದ ಸರ ಕಳೆದುಕೊಂಡವರು.
ಹೆಚ್.ಡಿ. ಕೋಟೆ ತಾಲ್ಲೋಕಿನ ಬೂದನೂರು ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯಶಿಕ್ಷಕ ಸ್ವಾಮಿಗೌಡ ಸಹಶಿಕ್ಷಕಿ ಮಧುಶ್ರೀ ಎಂಬುವವರು ಹೆಚ್.ಡಿ. ಕೋಟೆಯಿಂದ ಬೂದನೂರಿಗೆ ಜಾತಿ ಸಮೀಕ್ಷೆ ಸರ್ವೆ ಕಾರ್ಯಕ್ಕೆ ಬೈಕ್
ಸಮಾಜ ಕಲ್ಯಾಣ ಇಲಾಖೆ ಕಚೇರಿ ಅಂಗಳದಲ್ಲೇ ಎಣ್ಣೆ ಪಾರ್ಟಿ ನಡೆಯುತ್ತಿದ್ದು, ಗ್ಲಾಸ್ ಹಿಡಿದು ರೆಡ್ಹ್ಯಾಂಡ್ ಆಗಿ ನೌಕರ ಸಿಕ್ಕಿಬಿದ್ದಿದ್ದಾರೆ.
ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ನೂತನ ಕಚೇರಿ ಉದ್ಘಾಟನೆ ಮತ್ತು ಪತ್ರಿಕ ದಿನಾಚರಣೆ ನಡೆಯಿತು. ಮೈಸೂರು ಜಿಲ್ಲಾ ಪತ್ರಕರ್ತರ ಸಂಘದ ಅಧ್ಯಕ್ಷ ಕೆ.ದೀಪಕ್ ನೂತನ ಕಾರ್ಯನಿರತ ಪತ್ರಕರ್ತ ಸಂಘದ ಕಛೇರಿ ಉದ್ಘಾಟನೆ ನೆರವೇರಿಸಿದರು.
ಹುಲಿಯಿಂದ ದಾಳಿಗೊಳಗಾದ ವ್ಯಕ್ತಿ ಆರೋಗ್ಯ ಸ್ಥಿತಿ ಬಗ್ಗೆ ಆಪೊಲೊ ಆಸ್ಪತ್ರೆಯ ಕನ್ಸಲ್ಟೆಂಟ್ ಪ್ಲಾಸ್ಟಿಕ್ ಸರ್ಜನ್ ಡಾ. ಸತೀಶ್ ಮಾಹಿತಿ ನೀಡಿದ್ದಾರೆ.
ಈಜಲು ಹೋದ ಇಬ್ಬರು ಮಕ್ಕಳು ಕೆರೆಗೆ ಬಿದ್ದು ಸಾವನ್ನಪ್ಪಿರುವ ಘಟನೆ ನಂಜನಗೂಡು ತಾಲ್ಲೂಕಿನ ಬದನವಾಳು ಗ್ರಾಮದಲ್ಲಿ ನಡೆದಿದೆ.
ಸಿಎಂ ತವರಲ್ಲಿ ಕೈ ಮುಖಂಡನ ಕಾಮದಾಟದ ವಿಡಿಯೋ ವೈರಲ್ ಆಗಿದೆ. ಮೈಸೂರು ಜಿಲ್ಲೆ ಕೆ.ಆರ್.ನಗರ ತಾಲೂಕಿನ ಲೋಹಿತ್ ಎಂಬಾತನ ಮೇಲೆ ದೂರು ದಾಖಲಾಗಿದೆ.