Showing 20 of 2247 posts • Page 49 of 113
ಕೆರೆಗಳಿಗೆ ನೀರು ಹಾಗೂ ಇನ್ನಿತರ ಬೇಡಿಕೆಗಳನ್ನ ಮುಂದಿರಿಸಿ ರೈತರು ನಡೆಸುತ್ತಿರುವ ಅಹೋರಾತ್ರಿ ಧರಣಿ ಮೂರನೇ ದಿನಕ್ಕೆ ಕಾಲಿಟ್ಟಿದೆ
ಒಳ ಮೀಸಲಾತಿ ವಿಚಾರದಲ್ಲಿ ನ್ಯಾಯ ಒದಗಿಸುವಂತೆ ಹೋರಾಟ ನಡೆಸುತ್ತಿದ್ದ ಸಮಿತಿ ಸದಸ್ಯರನ್ನ ಬಂಧಿಸಿದ ಪೊಲೀಸರು ಅವಾಚ್ಯ ಶಬ್ದಗಳಿಂದ ನಿಂದಿಸಿದ ಹಿನ್ನಲೆ
ಲ್ಯಾಂಡ್ ಡೆವಲೆಪ್ ಮೆಂಟ್ ಹಾಗೂ ಶೇರು ವಹಿವಾಟಿನಲ್ಲಿ ಲಕ್ಷ ಲಕ್ಷ ಸಂಪಾದಿಸಬಹುದೆಂಬ ಆಮಿಷ ಒಡ್ಡಿ ನಿವೃತ್ತ ಉದ್ಯೋಗಿಯೊಬ್ಬರಿಗೆ 2.5 ಕೋಟಿ ವಂಚಿಸಿರುವ ಪ್ರಕರಣ ಬೆಳಕಿಗೆ ಬಂದಿದೆ.
ಶ್ರೀರಂಗಪಟ್ಟಣ ಕಂದಾಯ ಇಲಾಖೆ ಸರ್ವೆ ಸೂಪರ್ ವೈಸರ್ ಆಗಿದ್ದ ಹುಣಸೂರು ತಾಲೂಕು ಶ್ಯಾನುಬೋಗನಹಳ್ಳಿಯ ನಿವೃತ್ತ ಸಂಚಾರ ನಿಯಂತ್ರಕ ಗೋವಿಂದೇಗೌಡರ ಪುತ್ರ ಮಂಜುನಾಥ್
ಸರಗೂರು ತಾಲೋಕಿನ ವಿವಿಧ ಪ್ರಗತಿಪರ ಸಂಘಟನೆಗಳ ವತಿಯಿಂದ ಸುಪ್ರೀಮ್ ಕೋರ್ಟ್ ನ್ಯಾಯಮೂರ್ತಿ ಬಿ, ಆರ್, ಗವಾಯಿ ರವರ ಮೇಲೆ ಶೂ ಎಸೆದ ಕಿಡಿಗೇಡಿ ವಕೀಲ ಕಿಶೋರ್ ರಾಕೇಶ್
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ ಬಿಸಿ ಟ್ರಸ್ಟ್ ಮೈಸೂರು ಜಿಲ್ಲೆ, ಜಿಲ್ಲಾ ಜನಜಾಗೃತಿ ವೇದಿಕೆ ಮತ್ತು ಜೆಎಸ್ಎಸ್ ಮಹಾವಿದ್ಯಾಪೀಠ ಇವರ ಸಹಯೋಗದಲ್ಲಿ ಗಾಂಧಿ ಜಯಂತಿ ಸಂಭ್ರಮಾಚರಣೆ ಪ್ರಯುಕ್ತ ದುಶ್ಚಟ
ಸಾರ್ವಜನಿಕರು ಮತ್ತು ರೈತರ ಕೆಲಸ ಕಾರ್ಯಗಳನ್ನು ಮಾಡದೆ ನಿದ್ರೆಗೆ ಜಾರಿರುವ ತಾಲ್ಲೂಕು ಆಡಳಿತದ ವಿರುದ್ಧ ನಂಜನಗೂಡಿನಲ್ಲಿ ಅ.27 ರಂದು ಬೃಹತ್ ಬಾರುಕೋಲು ಚಳುವಳಿ
ಇತ್ತೀಚೆಗೆ ನಡೆದ ಭೀಕರ ಕೊಲೆ ರೇಪ್ ಅಂಡ್ ಮರ್ಡರ್ ಮೈಸೂರು ಪೊಲೀಸರ ಕಾರ್ಯಚಟುವಟಿಕೆಯನ್ನ ಪ್ರಶ್ನಿಸುವಂತೆ ಮಾಡಿದೆ.ಕಾನೂನು ಬಾಹಿರ ಚಟುವಟಿಕೆಗಳಿಗೆ ಬ್ರೇಕ್ ಹಾಕಲು ಪೊಲೀಸ್ ಪಡೆ
ವೈದ್ಯೆಯನ್ನ ವರಿಸಿ ಹಸೆಮಣೆ ಏರಬೇಕಿದ್ದ ವರನ ವರದಕ್ಷಿಣೆ ದುರಾಸೆಗೆ ಮದುವೆ ಮುರಿದುಬಿದ್ದ ಘಟನೆ ಮೈಸೂರಿನಲ್ಲಿ ನಡೆದಿದೆ.
ವರುಣನ ಆರ್ಭಟಕ್ಕೆ ಗದ್ದೆಗಳು ಗ್ರಾಮದ ಮುಖ್ಯ ರಸ್ತೆ ಸಂಪೂರ್ಣವಾಗಿ ಮುಳುಗಡೆಯಾಗಿದೆ. ನಂಜನಗೂಡು ತಾಲ್ಲೂಕಿನ ಹೊಸಹಳ್ಳಿ ಗ್ರಾಮದಲ್ಲಿ ಧಾರಾಕಾರ ಮಳೆಯಿಂದಾಗಿ ಗದ್ದೆಗಳು ಸಂಪೂರ್ಣವಾಗಿ ಮುಳುಗಡೆಯಾಗಿವೆ.
ಚೇರಿ ಸಮಯದಲ್ಲಿ ಹಾಜರಾತಿ ಪುಸ್ತಕಕ್ಕೆ ಸಹಿ ಹಾಕಿ ಜಮೀನಿನಲ್ಲಿ ಕುಳಿತು ಎಣ್ಣೆ ಹೊಡೆಯುವ ಸಮಾಜ ಕಲ್ಯಾಣ ಇಲಾಖೆ ಅಧಿಕಾರಿ
2022 ರಲ್ಲಿ ಸುರಿದ ಧಾರಾಕಾರ ಮಳೆ ಮತ್ತು ಪ್ರವಾಹಕ್ಕೆ ಅನಾದಿ ವಾಸವಿದ್ದ ಅನಾದಿಕಾಲದ ಮಣ್ಣಿನ ಗೋಡೆಯ ಮನೆ ಕುಸಿತ ಕಂಡು ಸತತ ಮೂರು ವರ್ಷಗಳಿಂದ ಇಡೀ ಕುಟುಂಬವೇ ಬೀದಿಗೆ ಬಿದ್ದಿದ್ದೇವೆ.
ನಂಜನಗೂಡು ತಾಲ್ಲೂಕಿನ ಚಿನ್ನದಗುಡಿಹುಂಡಿ ಗ್ರಾಮದಲ್ಲಿ ಹುಲಿ ಪ್ರತ್ಯಕ್ಷವಾಗಿದ್ದು, ಗ್ರಾಮಸ್ಥರು ಆತಂಕದಲ್ಲಿದ್ದಾರೆ. ನಂಜನಗೂಡು ಮತ್ತು ಚಾಮರಾಜನಗರ ರಾಷ್ಟ್ರೀಯ ಹೆದ್ದಾರಿಯಲ್ಲಿ ಬರುವ ಚಿನ್ನದ ಗುಡಿಹುಂಡಿ
ಬಸ್ ನಿಂದ ಇಳಿಯುತ್ತಿದ್ದ ವೇಳೆ ಮುಂದೆ ಸಾಗಿದ ಪರಿಣಾಮ ಪ್ರಯಾಣಿಕನ ಕಾಲು ಕಟ್ ಆದ ಪ್ರಕರಣ ಹುಲ್ಲಹಳ್ಳಿಯ ದುಗ್ಗಹಳ್ಳಿ ಬಳಿ ನಡೆದಿದೆ. ಪ್ರಯಾಣಿಕನ ಕಾಲು ನಜ್ಜುಗುಜ್ಜಾಗಿದ್ದು ಆಸ್ಪತ್ರೆಗೆ ದಾಖಲಿಸಲಾಗಿದೆ.
ನಂಜನಗೂಡು ತಾಲ್ಲೂಕಿನ ಬಂಕಹಳ್ಳಿ ಗ್ರಾಮದಲ್ಲಿ ಶಿವಲಿಂಗ ಮತ್ತು ನಂದಿ ಬಸವ ಪತ್ತೆಯಾಗಿದ್ದು, ನಂಜನಗೂಡಿನ ಮಾಜಿ ಶಾಸಕ ಬಿ. ಹರ್ಷವರ್ಧನ್ ಶಿವಲಿಂಗದ ಬಗ್ಗೆ ಬೆಳಕು ಚೆಲ್ಲಿದ್ದಾರೆ.
ಚುನಾವಣೆ ಪೂರ್ವದಲ್ಲಿ ಕಾಂಗ್ರೆಸ್ ಸರ್ಕಾರ ಪಂಚ ಗ್ಯಾರಂಟಿಗಳನ್ನು ಘೋಷಣೆ ಮಾಡಲಾಗಿತ್ತು. ಚುನಾವಣೆಯಲ್ಲಿ ಸ್ಪಷ್ಟ ಬಹುಮತದ ಬಳಿಕ ರಾಜ್ಯದ ಜನರಿಗೆ ಪಂಚ ಗ್ಯಾರಂಟಿಗಳನ್ನು ಯಶಸ್ವಿಯಾಗಿ ನೀಡಿದ್ದೇವೆ
ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಮೇಲೆ ಶೂ ಎಸೆದು ಅಪಮಾನ ಮಾಡಿರುವ ವಕೀಲನನ್ನು ಭಾರತ ದೇಶದಿಂದ ಗಡಿಪಾರು ಮಾಡುವಂತೆ ಆಗ್ರಹಿಸಿ ನಂಜನಗೂಡಿನಲ್ಲಿ ದಲಿತ ಸಂಘರ್ಷ ಸಮಿತಿ ಪ್ರತಿಭಟನೆ ನಡೆಸಿದರು.
ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಮೇಲೆ ಷೂ ಎಸೆತ ಪ್ರಕರಣ ಖಂಡಿಸಿ ಮೈಸೂರಿನಲ್ಲಿ ಪ್ರತಿಭಟನೆ ನಡೆಸಲಾಯಿತು. ಷೂ ಎಸೆದ ವಕೀಲನನ್ನು ಗಲ್ಲಿಗೇರಿಸುವಂತೆ ಒತ್ತಾಯ ಮಾಡಲಾಯಿತು
ಅರಮನೆ ಬಲರಾಮ ದ್ವಾರದ ಮುಂಭಾಗ ಮಹಿಳೆಯರು ಹೊಡೆದಾಡಿರುವ ದೃಶ್ಯ ವೈರಲ್ ಆಗಿದೆ. ಪಾನಿಪುರಿ ತಿನ್ನುವ ವಿಚಾರದಲ್ಲಿ ಕಿರೀಕ್ ಶುರುವಾಗಿ ಜಡೆಗಳನ್ನ ಎಳೆದಾಡಿ ಹೊಡೆದಾಡಿದ್ದಾರೆ.
ಸುಪ್ರೀಂ ಕೋರ್ಟ್ ಮುಖ್ಯನ್ಯಾಯಮೂರ್ತಿ ಬಿ.ಆರ್.ಗವಾಯಿ ರವರ ಮೇಲೆ ಶೂ ಎಸೆದು ಅಪಮಾನ ಮಾಡಿರುವ ವಕೀಲನನ್ನು ಗಲ್ಲು ಶಿಕ್ಷೆಗೆ ಒಳಪಡಿಸಬೇಕು ಎಂದು ಸಾಮೂಹಿಕ ನಾಯಕತ್ವ