Showing 20 of 2247 posts • Page 50 of 113
ಜಮೀನು ವಿವಾದದಿಂದ ಎರಡು ಗುಂಪುಗಳ ನಡುವೆ ಮಾರಾಮಾರಿ ನಡೆದ ಘಟನೆ ಹೆಚ್.ಡಿ ಕೋಟೆ ಸರ್ಕಾರಿ ಆಸ್ಪತ್ರೆಯಲ್ಲಿ ನಡೆದಿದೆ. ರಡು ಗಂಪುಗಳ ಹೊಡೆದಾಟ ನೋಡಿ ಇತರೆ ರೋಗಿಗಳು ಬೆದರಿದರು.
ಸುಪ್ರೀಂ ಕೋರ್ಟ್ ಮುಖ್ಯನ್ಯಾಯಮೂರ್ತಿ ಬಿ.ಆರ್.ಗವಾಯಿ ರವರ ಮೇಲೆ ಶೂ ಎಸೆದು ಅಪಮಾನ ಮಾಡಿರುವ ವಕೀಲನನ್ನು ಗಲ್ಲು ಶಿಕ್ಷೆಗೆ ಒಳಪಡಿಸಬೇಕು ಎಂದು ನಂಜನಗೂಡಿನಲ್ಲಿ ದಲಿತ ಸಂಘರ್ಷ
ತಾಲ್ಲೂಕಿನ ನೇರಳೆ ಗ್ರಾಮ ಪಂಚಾಯಿತಿಯಲ್ಲಿ ಸಿಬ್ಬಂದಿಗಳು ನಾಪತ್ತೆಯಾಗಿದ್ದಾರೆ. ಬೆಳಿಗ್ಗೆ ಬಂದು ಕಛೇರಿ ತೆರೆದು ಪರಾರಿಯಾಗಿದ್ದಾರೆ ಎಂದು ಸಾರ್ವಜನಿಕರು ಆರೋಪಿಸಿದ್ದಾರೆ.
ಶ್ರೀ ಗುಂಜನರಸಿಂಹ ಸ್ವಾಮಿ ದೇವಾಲಯದ ಶ್ರೀ ಮಹಾಲಕ್ಷ್ಮಿದೇವಿ ಅಮ್ಮನವರ ಗುಡಿಯಲ್ಲಿ ಕಳ್ಳತನ ನಡೆದಿದ್ದು, ಪಟ್ಟಣದ ಶ್ರೀ ಗುಂಜನರಸಿಂಹ ಸ್ವಾಮಿ ದೇವಾಲಯದ ಮೇಲಿಂದ ಇಳಿದು
ಮಲೆಮಹದೇಶ್ವರ ವನ್ಯ ಅರಣ್ಯ ಧಾಮದಲ್ಲಿ ಹೆಣ್ಣು ಹುಲಿಯನ್ನು ಹತ್ಯೆ ಮಾಡಲಾಗಿದ್ದು,ಇದು ತೀರ್ವ ಬೇಸರ ತರುವ ಸಂಗತಿಯಾಗಿದೆ ಎಂದು ಕನ್ನಡ ಚಳವಳಿಗಾರ ತೇಜಸ್ವಿ ನಾಗಲಿಂಗ ಸ್ವಾಮಿ ತಿಳಿಸಿದ್ದಾರೆ.
ಕ್ರೀಡೆಗಳಲ್ಲಿ ಸೋಲು ಗೆಲುವನ್ನು ಕ್ರೀಡಾ ಪಟುಗಳು ಸಮಾನವಾಗಿ ಸ್ವೀಕರಿಸಬೇಕು. ಕ್ರೀಡೆಯಲ್ಲಿ ಭಾಗವಹಿಸುವುದು ಮುಖ್ಯ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಹೇಳಿದರು.
ಹಲವು ವರ್ಷಗಳಿಂದ ರಸ್ತೆ ಅಭಿವೃದ್ಧಿ ಕಾಣದೆ ಹಳ್ಳ ಗುಂಡಿಗಳಿಂದ ಕೂಡಿದ ರಸ್ತೆಗಳಲ್ಲಿ ಸಂಚರಿಸಿ ಜನತೆ ಹೈರಾಣಾಗಿದ್ದಾರೆ. ರಸ್ತೆ ಅಭಿವೃದ್ಧಿ ಕಾಮಗಾರಿ ಆಯಿತಲ್ಲ ಎಂದು ಜನತೆ ಖುಷಿ ಪಟ್ಟಿದ್ದರು.
ಸಿಎಂ ಸಿದ್ದರಾಮಯ್ಯ ದಸರಾ ದೀಪಾಲಂಕಾರ ವೀಕ್ಷಣೆ ಮಾಡಿದರು. ಅಂಬಾರಿ ಬಸ್ ಏರಿ ವಿದ್ಯುತ್ ದೀಪಾಲಂಕಾರವನ್ನು ಸಿಎಂ ವೀಕ್ಷಿಸಿದರು.
ಇನೋವಾ ಕಾರು ಮತ್ತು ಟಿಪ್ಪರ್ ನಡುವೆ ಮುಖಾಮುಖಿ ಡಿಕ್ಕಿಯಾಗಿ ಕಾರಿನಲ್ಲಿದ್ದ ಓರ್ವ ಸಾವು, ಇಬ್ಬರಿಗೆ ಗಾಯಗೊಂಡಿರುವ ಘಟನೆ ಹುಣಸೂರು ತಾಲೂಕಿನ ಚಿಲ್ಕುಂದ ತಂಬಾಕು ಮಾರುಕಟ್ಟೆ ಬಳಿ ನಡೆದಿದೆ.
ವಿಶ್ವ ವಿಖ್ಯಾತ ದಸರಾ ಜಂಬೂಸವಾರಿ ಎಂಟ್ರಿ ಪಾಸ್ ಗೋಲ್ಮಾಲ್ ಆಗಿದ್ದು, ಬಡವರಿಗೆ ಒಂದು ನ್ಯಾಯ ಪ್ರಭಾವಿಗಳಿಗೆ ಒಂದು ನ್ಯಾಯವಾಗಿದೆ. ರಾಜಕಾರಣಿಗಳು, ಪ್ರಭಾವಿಗಳ ಕೈಗೆ ದಸರಾ ಪಾಸ್ಗಳು ಸೇರಿದೆ.
ನಾಡಹಬ್ಬ ಮೈಸೂರು ದಸರಾ ಮಹೋತ್ಸವವು ವಿಜೃಂಭಣೆಯಿಂದ ಜರುಗಿದೆ. ಹಣಕೊಟ್ಟು ಪಾಸ್ ಪಡೆದುಕೊಂಡ ಪ್ರವಾಸಿಗರನ್ನು ಅರಮನೆ ಒಳಗಡೆ ಬಿಡದೆ ಬಾಗಿಲನ್ನು ಬಂದು ಮಾಡಲಾಗಿತ್ತು.
ಜಿಲ್ಲಾಡಳಿತ ವಿರುದ್ಧ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದರು. ದಸರಾ ನೋಡಲಾಗದೆ ಪ್ರವಾಸಿಗರು ಪರದಾಡಿದರು. ದುಡ್ಡು ಕೊಟ್ಟು ಟಿಕೆಟ್ ಪಡೆದರೂ ದಸರಾ ನೋಡಲಿಲ್ಲ. ಪೊಲೀಸ್ ಇಲಾಖೆ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.
ಇಂದು ಜಗತ್ಪ್ರಸಿದ್ಧ ಜಂಬೂ ಸವಾರಿಗೆ ಚಾಲನೆ ಸಿಗಲಿದೆ. ನಾಡ ದೇವಿಗೆ ಸಿಎಂ ಸಿದ್ದರಾಮಯ್ಯ ಸೇರಿ ಗಣ್ಯರು ಪುಷ್ಪಾರ್ಚನೆ ಮಾಡಲಿದ್ದಾರೆ. ಪುಷ್ಪಾರ್ಚನೆ ಬಳಿಕ ರಾಜಪಥದಲ್ಲಿ ಚಿನ್ನದ ಅಂಬಾರಿ ಹೊತ್ತು ಕ್ಯಾಪ್ಟನ್ ಅಭಿಮನ್ಯು ಸಾಗಲಿದೆ.
ನಾಡಹಬ್ಬ ದಸರಾ ಜಂಬೂಸವಾರಿಗೆ ಕ್ಷಣಗಣನೆ ಶುರುವಾಗಿದ್ದು, ಅರಮನೆಯಂಗಳದಲ್ಲಿ ಸ್ತಬ್ಧ ಚಿತ್ರಗಳು ಕಂಗೊಳಿಸುತ್ತಿದೆ. ಜಂಬೂಸವಾರಿಯಲ್ಲಿ ಟ್ಯಾಬ್ಲೋಗಳು ಜನಗಳ ಮನಸೂರೆಗೊಳ್ಳಲಿದೆ.
ಜಟ್ಡಿಗಳ ವಜ್ರಮುಷ್ಠಿ ಕಾಳಗಕ್ಕೆ ಸಿದ್ದತೆ ನಡೆಯುತ್ತಿದ್ದು, ಅರಮನೆ ಅಂಗಳದಲ್ಲಿ ವಜ್ರಮುಷ್ಠಿ ಕಾಳಗ ನಡೆಯಲಿದೆ. ವರಾಹಸ್ವಾಮಿ ದೇವಾಲಯದಲ್ಲಿ ಪೈಲ್ವಾನರಿಗೆ ಮುಸ್ತಿಫ್ ನಡೆಯಲಿದೆ.
ಮುಖ್ಯಮಂತ್ರಿಯಾಗಿ ಇನ್ನೂ ಎರಡೂವರೆ ವರ್ಷ ಇರುತ್ತೇನೆ. ಮುಂದಿನ ವರ್ಷವೂ ನಾನೇ ಯಾಕೆ ಪುಷ್ಪಾರ್ಚನೆ ಮಾಡಬಾರದು. ಇಷ್ಟು ವರ್ಷ ಮಾಡಿಕೊಂಡು ಬಂದಿದ್ದೇನೆ. ಐ ಹೋಪ್ ಮಾಡುತ್ತೇನೆ
ಅರಮನೆಯಲ್ಲಿ ಭಾರೀ ಅನಾಹುತ ತಪ್ಪಿದೆ. ಅರಮನೆ ಅಂಗಳದಲ್ಲಿ ಗಾಬರಿಯಿಂದ ಪಿರಂಗಿ ಗಾಡಿ ಎಳೆದು ಎತ್ತುಗಳು ದಿಕ್ಕಾಪಾಲಾಗಿ ಓಡಿದೆ.
ಪ್ರತಿ ವರ್ಷದಂತೆ ಈ ವರ್ಷದಂತೆ ಈ ವರ್ಷವೂ ಚಾಮುಂಡಿ ಬೆಟ್ಟ ಹತ್ತಿ ತಾಯಿಯ ದರ್ಶನ ಪಡೆದು ಬಳಿಕ ಮಾವುತ, ಕಾವಾಡಿಗಳಿಗೆ ಉಪಹಾರ ಕೂಟ ವ್ಯವಸ್ಥೆ ಮಾಡಿದ್ದೇವೆ ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಹೇಳಿಕೆ ನೀಡಿದರು.
ಬಾಲಕಿಯನ್ನು ವೇಶ್ಯಾವಾಟಿಕೆ ದಂಧೆಗೆ ಮಾರಾಟ ಮಾಡಲು ಯತ್ನಿಸಿದ್ದ ಮಹಿಳೆಯನ್ನು ಬಂಧಿಸಿದ ಪೊಲೀಸರು, ಬಾಲಕಿಯನ್ನು ರಕ್ಷಿಸಿದ್ದಾರೆ. ಈ ಕಾರ್ಯಾಚರಣೆಯಲ್ಲಿ ಪೊಲೀಸರೊಂದಿಗೆ ಒಡನಾಡಿ ಸೇವಾ ಸಂಸ್ಥೆ ಕಾರ್ಯಕರ್ತರು ಭಾಗಿಯಾಗಿದ್ದಾರೆ
ತಾಲ್ಲೂಕಿನ ಇಮ್ಮಾವು ಗ್ರಾಮದ ಬಳಿ ಚಿತ್ರ ನಗರಿ ನಿರ್ಮಾಣಕ್ಕೆ ಭೂಸ್ವಾಧೀನ ಪಡಿಸಿಕೊಂಡಿರುವ ರೈತರಿಗೆ ತಾಲ್ಲೂಕು ಆಡಳಿತ ಪರಿಹಾರ ವಿತರಣೆ ಸಂದರ್ಭದಲ್ಲಿ ಅನ್ಯಾಯ