Showing 20 of 2247 posts • Page 51 of 113
ನಗರದಲ್ಲಿಡೆ ಗಾಂಜಾ ಮತ್ತು ಡ್ರಗ್ಸ್ ಚಟುವಟಿಕೆ ಎಗ್ಗಿಲ್ಲದೆ ನಡೆಯುತ್ತಿದೆ. ಕಾಲೇಜು ಬಾಗಿಲು ತನಕ ತಲುಪುತ್ತಿದೆ. ವಿದ್ಯಾರ್ಥಿಗಳು ತಮ್ಮ ಭವಿಷ್ಯವನ್ನು ಹಾಳು ಮಾಡಿಕೊಳ್ಳುತ್ತಿದ್ದಾರೆ.
ನಗರದ ತಾಲ್ಲೂಕು ಪಂಚಾಯಿತಿ ಕಛೇರಿಯ ಮುಂದೆ ಸಾಮೂಹಿಕ ನಾಯಕತ್ವದಲ್ಲಿ ಕರ್ನಾಟಕ ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆಯಿಂದ ದಿಡೀರ್ ಪ್ರತಿಭಟನೆ ನಡೆಸಲಾಯಿತು.
ಕನ್ನಡದ ಹಿರಿಯ ಸಾಹಿತಿ, ಕಾದಂಬರಿಕಾರ, ಪದ್ಮಭೂಷಣ ಡಾ. ಎಸ್.ಎಲ್ ಭೈರಪ್ಪ ಅವರು ಶುಕ್ರವಾರ ಪಂಚಭೂತಗಳಲ್ಲಿ ಲೀನರಾದರು. ಮೈಸೂರಿನ ಚಾಮುಂಡಿಬೆಟ್ಟದ ತಪ್ಪಲಿನ ಚಿತಾಗಾರದಲ್ಲಿ ಬ್ರಾಹ್ಮಣ ಸಂಪ್ರದಾಯ
ಪೆಟ್ರೋಲ್ ಹಾಕಿಸಿಕೊಂಡು ಬೈಕ್ ಸವಾರ ಪರಾರಿಯಾಗಿರುವ ಘಟನೆ ನಂಜನಗೂಡು ತಾಲ್ಲೂಕಿನ ಬದನವಾಳು ಗ್ರಾಮದ ಬಳಿ ಇರುವ ಕುಂಬರಹಳ್ಳಿ ಸುಬ್ಬಣ್ಣ ಹೆಚ್.ಪಿ ಪೆಟ್ರೋಲ್ ಬಂಕ್ ನಲ್ಲಿ ನಡೆದಿದೆ.
ದಲಿತ ಸಂಘರ್ಷ ಸಮಿತಿ ವತಿಯಿಂದ ಇನ್ಸ್ಪೆಕ್ಟರ್ ಧನಂಜಯ್ ಮತ್ತು ಸಬ್ ಇನ್ಸ್ಪೆಕ್ಟರ್ ಜಗದೀಶ್ ಧೂಳ್ ಶೆಟ್ಟಿ ವಿರುದ್ಧ ಪಟ್ಟಣದ ತಾಲೂಕು ಆಡಳಿತ ಸೌಧ ಮುಂಭಾಗದಲ್ಲಿ ಪ್ರತಿಭಟನೆ ನಡೆಸಿದರು.
ಎಸ್.ಎಲ್ ಭೈರಪ್ಪ ನಿಧನ ಕನ್ನಡ ಸಾರಸ್ವತ ಲೋಕಕ್ಕೆ ದೊಡ್ಡ ನಷ್ಟ ವಾಗಿದೆ. ಒಬ್ಬ ಮಹಾನ್ ಸಾಹಿತಿಯನ್ನ ಕಳೆದುಕೊಂಡಿದ್ದೇವೆ ಎಂದು ಎಸ್ ಎಲ್ ಬೈರಪ್ಪ ಅಂತಿಮ ದರ್ಶನ ಪಡೆದ ಬಳಿಕ ಎಂಎಲ್ಸಿ ಎಚ್ ವಿಶ್ವನಾಥ್ ಹೇಳಿಕೆ ನೀಡಿದರು.
ಪೋಷಕರಿಗೆ ಯಾಮಾರಿಸಿ ಮಾನ್ಯತೆ ಪಡೆಯದೆ ಅಕ್ರಮವಾಗಿ ಶಾಲೆ ನಡೆಸುತ್ತಿದ್ದಾರೆ ಎಂದು ಆರೋಪಿಸಿ ಖಾಸಗಿ ಶಾಲೆಯ ಮುಂದೆ ಪಾಲಕರು ಆಕ್ರೋಶ ವ್ಯಕ್ತಪಡಿಸಿರುವ ಘಟನೆ ಗುರುವಾರ ನಡೆದಿದೆ.
ಮನೆಯ ಬಾಗಿಲು ಮೀಟಿ, ಬಿರುವಿನಲ್ಲಿಟ್ಟಿದ್ದ ನಗದು ಹಣ ಚಿನ್ನಾಭರಣವನ್ನು ಕಳ್ಳತನ ಮಾಡಿರುವ ಘಟನೆ ನಂಜನಗೂಡು ನಗರದಲ್ಲಿ ನಡೆದಿದೆ.
ಸ್ವಚ್ಛತೆಯ ಮೂಲಕ ಜನರ ಆರೋಗ್ಯವನ್ನು ಕಾಪಾಡುತ್ತಿರುವ ಪೌರಕಾರ್ಮಿಕರು ನಮ್ಮ ನಿಜವಾದ ಹೀರೋಗಳು ಎಂದು ಶಾಸಕ ದರ್ಶನ್ ಧ್ರುವನಾರಾಯಣ್ ಬಣ್ಣಿಸಿದರು.
ರಾಷ್ಟ್ರೀಯ ಸೇವಾ ಯೋಜನೆಯಲ್ಲಿ ತೊಡಗಿಸಿಕೊಂಡು ಸಾಧನೆ ಮಾಡಿದ ಮೈಸೂರು ಮಹಾರಾಜ ಕಾಲೇಜು ಉತ್ತಮ ಪ್ರಶಸ್ತಿಗಳನ್ನು ಪಡೆದುಕೊಂಡಿದೆ.
ಮೂರು ವರ್ಷ ಕಳೆದರೂ ಆರ್ ಸಿ ಕಾರ್ಡ್ ನೀಡಿಲ್ಲ ಎಂದು ಆರೋಪಿಸಿ ಸಾಮೂಹಿಕ ನಾಯಕತ್ವದಲ್ಲಿ ಕರ್ನಾಟಕ ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆಯ ರೈತರು ನಂಜನಗೂಡಿನ ಬಜಾಜ್ ಶೋರೂಂ ಮುಂಭಾಗದಲ್ಲಿ ದಿಢೀರ್ ಪ್ರತಿಭಟನೆ ನಡೆಸಿದರು.
ಶ್ರೀ ದುರ್ಗಾ ಫೌಂಡೇಶನ್ ಹಾಗೂ ಕೆಎಂಪಿಕೆ ಚಾರಿಟಬಲ್ ಟ್ರಸ್ಟ್ ವತಿಯಿಂದ ನಾಡಹಬ್ಬ ಮೈಸೂರು ದಸರಾ 2025 ರ ಅಂಗವಾಗಿ ಮನೆಮನೆ ಗೊಂಬೆ ಗೊಂಬೆ ಕೂರಿಸುವ ಸ್ಪರ್ಧೆಯನ್ನು ಆಯೋಜಿಸಿದೆ.
ಮಹಿಳೆ ಎಂದರೇ ಸ್ವಾವಲಂಬನೆಯ ಪ್ರತೀಕ. ಪಂಚ ಗ್ಯಾರಂಟಿ ಯೋಜನೆಗಳಿಂದ ರಾಜ್ಯದ ಮಹಿಳೆಯರ ಬದುಕು ಸುಧಾರಣೆ ಕಂಡಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಅವರು ಹೇಳಿದರು.
ಅಶೋಕ ಅಂಬೇಡ್ಕರ್ ಧಮ್ಮ ಯಾತ್ರೆಗೆ ಅದ್ದೂರಿ ಸ್ವಾಗತ ಕೋರಿದರು. ನಂಜನಗೂಡು ನಗರದ ಡಾ.ಬಿ.ಆರ್ ಅಂಬೇಡ್ಕರ್ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಬೌದ್ಧರು ಬರಮಾಡಿಕೊಂಡರು.
ಈದ್ ಮಿಲಾದ್ ಮೆರವಣಿಗೆ ವೇಳೆ ಪಾಕಿಸ್ಥಾನ್ ಜಿಂದಾಬಾದ್ ಘೋಷಣೆ ಕೂಗಿದ್ದು, ಪಾಕ್ ಪರ ಘೋಷಣೆ ಖಾಸಗಿ ವಿಧಿ ವಿಜ್ಞಾನ ಪ್ರಯೋಗಾಲಯದಲ್ಲಿ ಸಾಬೀತಾಗಿದೆ.
ಈ ವರ್ಷ ಸರ್ಕಾರದಿಂದ ಕೇವಲ ಐದು ಕೆಜಿ ಅಕ್ಕಿ ವಿತರಣೆ ಹಿನ್ನೆಲೆ ಲಾಭಾಂಶದಲ್ಲಿ ಕಡಿಮೆಯಾಗಿ ಸಂಘ ನಷ್ಟಕ್ಕೆ ಬಂದಿದೆ. ಪ್ರಸ್ತುತ ಸರ್ಕಾರ 10 ಕೆಜಿ ಅಕ್ಕಿ ವಿತರಣೆ ಮಾಡುತ್ತಿರುವುದರಿಂದ ಮುಂದಿನ ವರ್ಷ ಸಂಘ ಲಾಭಗಳಿಸಲಿದೆ
ಲಕ್ಷಾಂತರ ಸಾಲ ಮಾಡಿ ಆನ್ ಲೈನ್ ಗೇಮ್ ನಲ್ಲಿ ಹಣ ಕಳೆದುಕೊಂಡ ವ್ಯಕ್ತಿ ಆತ್ಮಹತ್ಯೆಗೆ ಶರಣಾದ ಘಟನೆ ವಿಜಯನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ದಸರಾ ಮಹೋತ್ಸವ 2025 ಹಿನ್ನಲೆ ಪೊಲೀಸ್ ಕಮಿಷನರ್ ಸೀಮಾ ಲಾಟ್ಕರ್ ಸುದ್ದಿಗೋಷ್ಠಿ ನಡೆಸಿದರು. ದಸರಾಗೆ ಎರಡು ಹಂತದ ಬಂದೋಬಸ್ತ್
ದಸರಾ ಗಜಪಡೆ ಮಾವುತರು, ಕಾವಾಡಿಗಳ ಮಡದಿಯರಿಗೆ ಎಂಎಲ್ಸಿ ಡಾ. ಯತೀಂದ್ರ ಸಿದ್ದರಾಮಯ್ಯ ಅಭಿಮಾನಿ ಬಳಗದಿಂದ ಮಾವುತರ ಮಡದಿಯರಿಗೆ ಬಾಗಿನ ವಿತರಣೆ ಮಾಡಲಾಯಿತು.
ಪಿತೃ ದೋಷ ಪರಿಹಾರಕ್ಕಾಗಿ ಹಾಗೂ ಮಹಾಲಯ ಪಿತೃ ಪಕ್ಷದ ಅಂಗವಾಗಿ ಇರ್ವಿನ್ ರಸ್ತೆಯಲ್ಲಿರುವ ಶ್ರೀ ಪಂಚಮುಖಿ ಆಂಜನೇಯ ಸ್ವಾಮಿ ದೇವಸ್ಥಾನದಲ್ಲಿ ಇಂದು ಸಾಮೂಹಿಕ ತಿಲತರ್ಪಣ, ಪಿಂಡಪ್ರದಾನ, ಪಿತೃ ಶಾಂತಿ ಹೋಮ ನೆರವೇರಿಸಲಾಯಿತು.