Showing 20 of 2247 posts • Page 52 of 113
ದಲಿತ ಹೆಣ್ಣು ಮಗಳು ದಸರಾ ಉದ್ಘಾಟನೆಯನ್ನು ಮಾಡುವಂತಿಲ್ಲ ಎನ್ನುವ ಯತ್ನಾಳ್ ಹೇಳಿಕೆ ವಿರುದ್ಧ ದಲಿತ ಸಂಘರ್ಷ ಸಮಿತಿ ಆಕ್ರೋಶ ವ್ಯಕ್ತಪಡಿಸಿದೆ.
ದಸರಾ ಆನೆ ಭೀಮಾ ನೆ ಜೊತೆ ಯುವತಿ ಚೆಲ್ಲಾಟ ಆಡುತ್ತಿರುವ ವಿಡಿಯೋ ವೈರಲ್ ಆಗಿದೆ. ಭೀಮಾ, ಅಭಿಮನ್ಯು, ಸೇರಿದಂತೆ ದಸರಾ ಆನೆಗಳ ಜೊತೆ ಚೆಲ್ಲಾಟ ನಡೆಸಿದಳು.
ರಾಜ್ಯ ಸರ್ಕಾರ ಹಿಂದುಳಿದ ವರ್ಗಗಳ ಅಯೋಗ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಸೆ. 22 ರಿಂದ ರಾಜ್ಯಾದ್ಯಂತ ಹಮ್ಮಿಕೊಂಡಿದೆ.
ರಾಜ್ಯದಲ್ಲಿ ಸರ್ಕಾರ ನಡೆಸುವ ಸಾಮಾಜಿಕ ಹಾಗೂ ಆರ್ಥಿಕ ಜಾತಿ ಸಮೀಕ್ಷೆಯಲ್ಲಿ ಧರ್ಮದ ಕಾಲಂನಲ್ಲಿ ಬೌದ್ಧ ಧರ್ಮ ಎಂದು ಬರೆಸುವಂತೆ ನಂಜನಗೂಡು
ನಾಡಹಬ್ಬ ಮೈಸೂರು ದಸರಾ ಮಹೋತ್ಸವ 2025ರ ಗಜಪಡೆ, ಅಶ್ವಾರೋಹಿ ದಳಕ್ಕೆ ಇಂದು ಎರಡನೇ ಹಂತದ ಕುಶಾಲತೋಪು ಸಿಡಿಸುವ ತಾಲೀಮು ನಡೆಯಿತು.
ಲಕ್ಷ್ಮಣ ತೀರ್ಥ ನದಿ ತೂಗುಸೇತುವೆ ಬಳಿ ಯುವತಿ ನೀರಿಗೆ ಬಿದ್ದು ಆತ್ಮಹತ್ಯೆಗೆ ಶರಣಾಗಿದ್ದಾಳೆ. ಹರವೆ ಗ್ರಾಮದ ನಿವಾಸಿ ನಂಜುಂಡಸ್ವಾಮಿ ಮತ್ತು ಅಂಬುಜ ರವರ ಪುತ್ರಿ ದೀಪಿಕಾ ಆತ್ಮಹತ್ಯೆಗೆ ಶರಣಾದ ಯುವತಿ.
ಪ್ರಧಾನಿ ನರೇಂದ್ರ ಮೋದಿ 75ನೇ ಜನ್ಮ ದಿನ ಆಚರಣೆ ಅಂಗವಾಗಿ ಇಂದು ಮೈಸೂರಿನ ದೇವರಾಜ ಮೊಹಲ್ಲಾದಲ್ಲಿರುವ ಅಮೃತೇಶ್ವರ ದೇವಸ್ಥಾನದಲ್ಲಿ ವಿಶೇಷ ಪೂಜೆ ನೆರವೇರಿಸಲಾಯಿತು.
ಶಾಲೆಯ ಪರವಾನಗಿ ನವೀಕರಣಗೊಳಿಸದೆ ತರಗತಿಗಳನ್ನು ನಡೆಸುತ್ತಿದ್ದಾರೆ ಎಂದು ಆರೋಪಿಸಿ ತಾಲ್ಲೂಕಿನ ಹುಣಸನಾಳು ಗ್ರಾಮದ ಬಳಿ ಇರುವ ಗೋಕುಲಂ
ಟಿ. ನರಸೀಪುರ ತಾಲ್ಲೂಕಿನ ಬನ್ನೂರಿನಲ್ಲಿ ನಡೆದ ಘಟನೆಯಲ್ಲಿ, ಶಾಲೆ ಮುಗಿಸಿಕೊಂಡು ಮನೆಗೆ ಹೊರಟಿದ್ದ ಇಬ್ಬರು ವಿದ್ಯಾರ್ಥಿಗಳ ಮೇಲೆ ತರಕಾರಿ ತುಂಬಿದ ಗೂಡ್ಸ್ ವಾಹನ ಹರಿಗಿದ್ದು. ಅದೃಷ್ಟವಶಾತ್, ಯಾವುದೇ ದೊಡ್ಡ ಗಾಯಗಳಿಲ್ಲದೆ,
ಮಂಗಳಮುಖಿಯರು ಸಮೀಕ್ಷೆಯಲ್ಲಿ ಭಾಗವಹಿಸುವಂತೆ ಶಿಶು ಅಭಿವೃದ್ಧಿ ಯೋಜನೆ ಅಧಿಕಾರಿ ಕೆ.ಎಸ್ ಭವ್ಯ ಶ್ರೀ ಮನವಿ ಮಾಡಿದ್ದಾರೆ.
ಜನಪ್ರತಿನಿಧಿಗಳು ಹಾಗೂ ಸರ್ಕಾರ ವಿಶ್ವಕರ್ಮ ಜನಾಂಗವನ್ನು ಶೈಕ್ಷಣಿಕವಾಗಿ ಹಾಗೂ ರಾಜಕೀಯವಾಗಿ ಕಡೆಗಣಿಸುತ್ತಿದೆ ಎಂದು ವಿಶ್ವಕರ್ಮ ಸಂಘದ ತಾಲ್ಲೂಕು ಅಧ್ಯಕ್ಷ ಚಂದ್ರು ಆಕ್ರೋಶ ವ್ಯಕ್ತಪಡಿಸಿದರು.
ಕಾಂಗ್ರೆಸ್ ಸರ್ಕಾರ ಯಾರನ್ನು ಓಲೈಕೆ ಮಾಡುತ್ತಿಲ್ಲ. ಬಿಜೆಪಿ-ಜೆಡಿಎಸ್ ಅಭಿವೃದ್ಧಿ ವಿಚಾರದಲ್ಲಿ ಹೋರಾಟ ಮಾಡಲ್ಲ. ಬಿಜೆಪಿ-ಜೆಡಿಎಸ್ ನಾಯಕರು ಯಾರಾದರೂ ಹಿಂದೂಗಳಿಗೆ ಸಹಾಯ ಮಾಡಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ಅವರ ೭೫ ನೇ ಹುಟ್ಟು ಹಬ್ಬ ಅಂಗವಾಗಿ ಬಿಜೆಪಿ ಯುವ ಮೋರ್ಚಾ, ಅಖಿಲಾ ಭಾರತ್ ತೇರ ಪಂತ್ ಯುವಕ್ ಪರೀಷತ್, ಹಾಗೂ ಇನರ್ವಿಲ್ ಸಂಯುಕ್ತ ಆಶ್ರಯದಲ್ಲಿ ರಕ್ತದಾನ ಶಿಬಿರವನ್ನು ಏರ್ಪಡಿಸಲಾಗಿತ್ತು.
ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವದ ವಿಜಯದಶಮಿ ಜಂಬೂಸವಾರಿ ಮೆರವಣಿಗೆಗೆ ದಿನಗಣನೆ ಆರಂಭವಾಗಿದ್ದು, 750 ಕೆ ಜಿ ತೂಕದ ಚಿನ್ನದ ಅಂಬಾರಿ ಹೊತ್ತು ಸಾಗುವ ಅಭಿಮನ್ಯುವಿಗೆ ಮರದ ಅಂಬಾರಿ ಹೊರಿಸಿ ತಾಲೀಮು ನಡೆಸಲಾಯಿತು.
ವಿಶ್ವವಿಖ್ಯಾತ ಮೈಸೂರು ದಸರಾ 2025 ಹಿನ್ನಲೆ ಅರಮನೆಯಲ್ಲಿ ಇಂದು ಸಿಂಹಾಸನ ಜೋಡಣೆ ಕಾರ್ಯ ನೆರವೇರಿದೆ. ಜೋಡಣೆ ಹಿನ್ನಲೆ ಅರಮನೆಗೆ ಅರ್ಧ ದಿನ ಪ್ರವಾಸಿಗರ ಪ್ರವೇಶಕ್ಕೆ ನಿರ್ಬಂಧ ವಿಧಿಸಲಾಗಿದೆ.
ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘವನ್ನು ತಾಲ್ಲೂಕಿನಲ್ಲಿ ಪ್ರಥಮ ಸ್ಥಾನಕ್ಕೆ ಕೊಂಡೊಯ್ಯಲು ಸದಸ್ಯರ ಸಹಕಾರ ಅತ್ಯಗತ್ಯ ಎಂದು ಮಲ್ಲೂಪುರ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷೆ ರೋಹಿಣಿ ಪುಟ್ಟರಾಜು ಹೇಳಿದರು.
ಏಷಿಯನ್ ಪೇಂಟ್ಸ್ ಕಲರ್ ಅಕಾಡೆಮಿ ಮೈಸೂರು ವತಿಯಿಂದ ಮೈಸೂರಿನಲ್ಲಿ ಸಿಬ್ಬಂದಿಗಳಿಗೆ ಉಚಿತವಾಗಿ ಆರೋಗ್ಯ ತಪಾಸಣೆ ಶಿಬಿರವನ್ನು ಏರ್ಪಡಿಸಲಾಗಿತ್ತು.
ಜಿಲ್ಲೆಯ ಹೆಚ್.ಡಿ ಕೋಟೆ ತಾಲ್ಲೂಕಿನ ನಾಗರಹೊಳೆ ರಾಷ್ಟ್ರೀಯ ಉದ್ಯಾನವದ ದಮ್ಮನಕಟ್ಟೆ ಸಫಾರಿಯಲ್ಲಿ ತಾಯಿ ಹುಲಿ ಮಕ್ಕಳ ಜೊತೆಗೆ ಆಟವಾಡುತ್ತಿರುವ ಸುಂದರ ದೃಶ್ಯ ಸೆರೆಯಾಗಿದೆ.
ನಾಡಹಬ್ಬ ಮೈಸೂರು ದಸರಾ ಮಹೋತ್ಸವ 2025 ಕ್ಕೆ ಇಂದು ಗಜಪಡೆಗೆ ಮೊದಲ ಸಿಡಿಮದ್ದು ತಾಲೀಮು ನಡೆಯಿತು. ದಸರಾ ವಸ್ತು ಪ್ರದರ್ಶನ ಮೈದಾನದ ವಾಹನಗಳ ನಿಲುಗಡೆ ಸ್ಥಳದಲ್ಲಿ ತಾಲೀಮು ನಡೆಸಲಾಯಿತು.
ಕೆಎಸ್ ಆರ್ ಟಿಸಿ ಬಸ್ ಢಿಕ್ಕಿ ಹೊಡೆದ ಪರಿಣಾಮ ದನಗಾಹಿ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಟಿ ನರಸೀಪುರ ತಾಲೂಕು ಮಾಡ್ರಳ್ಳಿ ಗೇಟ್ ಬಳಿ ನಡೆದಿದೆ.