Showing 20 of 2247 posts • Page 54 of 113
ವೇದಿಕೆ ಕಾರ್ಯಕ್ರಮ ಆರಂಭದಲ್ಲೇ ಮಾಜಿ ಸಚಿವ ಸಿ.ಟಿ.ರವಿ ಭಾಷಣ ಮಾಡಿದ್ದು, ನಮ್ಮ ಗಣೇಶ ಮೆರವಣಿಗೆ ಮೇಲೆ ಕಲ್ಲು ತರಲಾಗಿದೆ.
ಜಾಮೀಯಾ ಮಸೀದಿ ಮುಂದೆ ಮೆರವಣಿಗೆ ಸಾಗುತ್ತಿದ್ದ ವೇಳೆ ರಸ್ತೆಯಲ್ಲಿ ಬೃಹತ್ ಕರ್ಪೂರ ಹಚ್ಚಿ ಜೈಶ್ರೀರಾಮ್ ಘೋಷಣೆ ಕೂಗಲಾಯಿತು.
ನಾಡಹಬ್ಬ ಮೈಸೂರು ದಸರಾ ಉದ್ಘಾಟನೆಗೆ ಭಾನು ಮುಷ್ತಾಕ್ ಅವರನ್ನು ರಾಜ್ಯ ಸರ್ಕಾರ ಆಹ್ವಾನ ಮಾಡಿದೆ ಇದನ್ನು ದಲಿತ ಸಂಘರ್ಷ ಸಮಿತಿ ಸ್ವಾಗತಿಸುತ್ತದೆ
ಸುತ್ತೂರು ಸಂಸ್ಥಾನದ ಶ್ರೀ ಶಿವರಾತ್ರಿ ರಾಜೇಂದ್ರ ಮಹಾ ಸ್ವಾಮೀಜಿಗಳ 110ನೇ ಜಯಂತೋತ್ಸವವನ್ನು ನಂಜನಗೂಡು ತಾಲೂಕಿನ ಹುಲ್ಲಹಳ್ಳಿ ಗ್ರಾಮದಲ್ಲಿ ಸಡಗರ ಸಂಭ್ರಮದಿಂದ ಆಚರಣೆ ಮಾಡಲಾಯಿತು.
ತಿರುವು ಪಡೆದುಕೊಳ್ಳುತ್ತಿದ್ದ ವೇಳೆ ಬೈಕ್ ಗಳ ನಡುವೆ ಡಿಕ್ಕಿಯಾದ ಪರಿಣಾಮ ಆರು ಮಂದಿಗೆ ಗಂಭೀರ ಗಾಯಗಳಾಗಿರುವ ಘಟನೆ ನಂಜನಗೂಡು ತಾಲ್ಲೂಕಿನ ಬದನವಾಳು ಗ್ರಾಮದಲ್ಲಿ ನಡೆದಿದೆ.
ಗಬ್ಬೆದ್ದು ನಾರುತ್ತಿರುವ ಕೊಳಚೆ ಚರಂಡಿ ನೀರಿನ ದುರ್ವಾಸನೆಗೆ ಕುಟುಂಬಗಳು ಮನೆಗಳನ್ನೇ ತೊರೆಯಲು ನಿರ್ಧಾರ ಮಾಡಿದ್ದಾರೆ. ನಂಜನಗೂಡು
ನಾಲ್ಕನೇ ಅಂತಸ್ತಿನಲ್ಲಿ ಕೆಲಸ ಮಾಡುವಾಗ ಆಯತಪ್ಪಿ ಬಿದ್ದು ಎಲೆಕ್ಟ್ರಿಷಿಯನ್ ಸಾವನ್ನಪ್ಪಿ, ಮತ್ತೋರ್ವನಿಗೆ ಗಂಭೀರ ಗಾಯವಾಗಿರುವ ಘಟನೆ ಮೈಸೂರಿನ ಪ್ರತಿಷ್ಠಿತ ಮಾಲ್ ನಲ್ಲಿ ಸಂಭವಿಸಿದೆ.
ಸಿದ್ದರಾಮಯ್ಯ ತಾಲಿಬಾನ್ ಸರ್ಕಾರ ನಡೆಸುತ್ತಿದ್ದಾರೆ ಎಂದು ಮೈಸೂರಿನಲ್ಲಿ ಮಾಜಿ ಸಂಸದ ಪ್ರತಾಪ್ ಸಿಂಹ ಹೇಳಿಕೆ ನೀಡಿದ್ದಾರೆ. ಇದಕ್ಕೆಲ್ಲ ಸಿದ್ದರಾಮಯ್ಯ ಕಾರಣ. ನಾವು ಬೆಟ್ಟಕ್ಕೆ ಹೋಗುವುದಕ್ಕೂ ತಡೆ ಮಾಡ್ತಾ ಇದ್ದಾರೆ.
ದಸರಾ ಉದ್ಘಾಟನೆಗೆ ಭಾನು ಮುಸ್ತಾಕ್ ಆಯ್ಕೆ ವಿರೋಧಿಸಿ ಹಿಂದೂ ಜಾಗರಣ ವೇದಿಕೆಯಿಂದ ಚಾಮುಂಡಿ ಚಲೋ ನಡೆಯಿತು. ಸಂಗೊಳ್ಳಿ ರಾಯಣ್ಣ ವೃತ್ತದಲ್ಲಿ ಬಿಗಿ ಪೊಲೀಸ್ ಬಂದೂಬಸ್ತ್ ನೇಮಿಸಲಾಯಿತು.
ಉಪಟಳ ನೀಡುತ್ತಿದ್ದ ಹುಲಿ ಸೆರೆಗೆ ಇರಿಸಿದ್ದ ಬೋನಿನಲ್ಲಿ ಗಂಡು ಚಿರತೆ ಬಂಧಿಯಾಗಿದೆ. ಬೋನಿನಲ್ಲಿ ಇರಿಸಿದ್ದ ಕರು ಭಕ್ಷಿಸಲು ಬಂದು ಚಿರತೆ ಬಂಧಿಯಾಗಿದೆ.
ಈಗ ಎಡಿಜಿಪಿ ಅವರ ಬಳಿ ಮನವಿ ಮಾಡಿದ್ದೇವೆ. ಮಸೀದಿ ಬಳಿ ನಿತ್ಯ ಹಿಂದೂಗಳ ಮೇಲೆ ಕಿರುಕುಳ ಆಗ್ತಿದೆ. ನಿನ್ನೆ ಮಸೀದಿಯಲ್ಲಿ ಇದ್ದವರ ಮೇಲೆ ಕ್ರಮ ಆಗಬೇಕು. ಈಗಾಗಲೇ 26 ಮಂದಿಯನ್ನ ಬಂಧಿಸಿದ್ದಾರೆ
ನಂಜನಗೂಡು ನಗರದ ಆರ್.ಪಿ ರಸ್ತೆ ಮತ್ತು ಎಂಜಿ ರಸ್ತೆಗಳಲ್ಲಿ ವ್ಯಾಪಾರ ವಹಿವಾಟು ನಡೆಸುವ ಮಾಲೀಕರು ಪುಟ್ ಪಾತ್ ರಸ್ತೆಯನ್ನು ಒತ್ತುವರಿ ಮಾಡಿಕೊಂಡ ಹಿನ್ನೆಲೆ ಸುಪ್ರೀಂ ಕೋರ್ಟ್
ಜಾಗದ ವಿಚಾರಕ್ಕೆ ಒಂದೇ ಕುಟುಂಬದ ನಡುವೆ ಗಲಾಟೆ ನಡೆದ ಹಿನ್ನೆಲೆಯಲ್ಲಿ ಯುವಕರನ್ನು ತನಗೆ ಕರಿಸಿ ಪೊಲೀಸರು ತಿಳಿಸಿರುವ ಘಟನೆಯನ್ನು ಖಂಡಿಸಿ ತಿ. ನರಸೀಪುರ ಪಟ್ಟಣದ ಡಾ.ಬಿ.ಆರ್ ಅಂಬೇಡ್ಕರ್ ಭವನ
ಕಪಿಲಾ ನದಿ ಸೇತುವೆ ಸಮೀಪ ನದಿ ಹಾಗೂ ಸ್ಮಶಾನ ಜಾಗ ಒತ್ತುವರಿ ಮಾಡಿಕೊಂಡಿರುವುದಾಗಿ ಆರೋಪಿಸಿ ಚಾಮಲಾಪುರಹುಂಡಿ ಗ್ರಾಮಸ್ಥರು ದಿಢೀರ್ ಪ್ರತಿಭಟನೆ ನಡೆಸಿದ್ದಾರೆ.
ದೇಶಕ್ಕೆ ಸ್ವಾತಂತ್ರ್ಯ ಬಂದು 78 ವರ್ಷ ಕಳೆಯುತ್ತಾ ಬಂದಿದ್ದರು ಶವ ಸಂಸ್ಕಾರಕ್ಕಾಗಿ ಸ್ಮಶಾನ ಇಲ್ಲದೆ ಗ್ರಾಮಸ್ಥರು ಶವವಿಟ್ಟು ಪರದಾಡಿರುವ ಘಟನೆ ಮೈಸೂರು ಜಿಲ್ಲೆಯ ಹೆಚ್.ಡಿ ಕೋಟೆ ತಾಲ್ಲೂಕಿನ ಬೀರಂಬಳ್ಳಿ ಗ್ರಾಮದಲ್ಲಿ ನಡೆದಿದೆ.
ಮೈಶುಗರ್ ಕಾರ್ಖಾನೆಯಲ್ಲಿ ಮತ್ತೊಂದು ಅವಾಂತರ ಸೃಷ್ಟಿಯಾಗಿದೆ. ನೌಕರರರಿಗೆ ವೇತನ ಕೊಡಲು ಮೈಶುಗರ್ ಕಾರ್ಖಾನೆಯಲ್ಲಿ ದುಡ್ಡಿಲ್ಲ. ನೌಕರರಿಗೆ ವೇತನ ಪಾವತಿಸದೆ ಲಕ್ಷಗಟ್ಟಲೆ ಹಣವನ್ನು ಆಡಳಿತ ಮಂಡಳಿ ಬಾಕಿ ಉಳಿಸಿಕೊಂಡಿದೆ.
ಪಟ್ಟಣದ ಖಾಸಗಿ ಭವನದಲ್ಲಿ ಶಿಕ್ಷಕರ ದಿನಾಚರಣೆ ಕಾರ್ಯಕ್ರಮ ನಡೆಸಲಾಯಿತು. ಕಾರ್ಯಕ್ರಮವನ್ನು ಸಂಸದ ಸುನಿಲ್ ಬೋಸ್ ಉದ್ಘಾಟನೆ ಮಾಡಿದರು.
ಆಡಳಿತ ಸೌಧದ ಆವರಣದಲ್ಲಿ ಹಮ್ಮಿಕೊಂಡಿದ್ದ ಜನಸ್ಪಂದನ ಕಾರ್ಯಕ್ರಮದಲ್ಲಿ ಚಾಮರಾಜನಗರ ಸಂಸದ ಸುನೀಲ್ ಬೋಸ್ ಸಾರ್ವಜನಿಕರಿಂದ ಸಮಸ್ತೆ ಆಲಿಸಿ ನಂತರ ಅಧಿಕಾರಿಗಳನ್ನು ಉದ್ದೇಶಿಸಿ
ಇಂದು ಶಿಕ್ಷಣ ಇಲಾಖೆ ವತಿಯಿಂದ ಎಚ್.ಡಿ. ಕೋಟೆ ಮತ್ತು ಸರಗೂರು ತಾಲೂಕಿನ ಶಿಕ್ಷಕರು ಸೇರಿ ಅದ್ದೂರಿಯಾಗಿ ಶಿಕ್ಷಕರ ದಿನಾಚರಣೆ ಕಾರ್ಯಕ್ರಮವನ್ನು ನಡೆಸಿದರು.
ನಗರದ ಶ್ರೀ ಕಮಲಮ್ಮ ಗುರುಮಲ್ಲಪ್ಪ ಕಲ್ಯಾಣ ಮಂಟಪದಲ್ಲಿ ಶನಿವಾರ ಜಿಲ್ಲಾ ಪಂಚಾಯತ್ ಮೈಸೂರು, ಶಾಲಾ ಶಿಕ್ಷಣ ಇಲಾಖೆ ನಂಜನಗೂಡು ವತಿಯಿಂದ ಶಿಕ್ಷಕರ ದಿನಾಚರಣೆಯ ಗುರುವಂದನೆ ಮತ್ತು ಪ್ರಶಸ್ತಿ ಪ್ರದಾನ ಸಮಾರಂಭ