Showing 20 of 2247 posts • Page 55 of 113
80 ವರ್ಷಗಳಿಂದ ಖರಾಬು ಜಮೀನಿನಲ್ಲಿ ವಾಸವಿದ್ದ ಕುಟುಂಬಗಳನ್ನ 5 ತಿಂಗಳ ಹಿಂದೆ ಬೀದಿಪಾಲು ಮಾಡಿದ ವ್ಯಕ್ತಿಗಳ ವಿರುದ್ದ ಕ್ರಮ ಕೈಗೊಂಡು ಸಂತ್ರಸ್ಥ ಕುಟುಂಬಗಳಿಗೆ ಪರ್ಯಾಯ ವ್ಯವಸ್ಥೆ ಕಲ್ಪಿಸುವಂತೆ ಸರ್ಕಾರ
ಮೈಸೂರು ಜಿಲ್ಲಾ ಪೊಲೀಸರು ನಡೆಸಿದ ಭರ್ಜರಿ ಕಾರ್ಯಾಚರಣೆಯಲ್ಲಿ 2 ಕೋಟಿ ನಕಲಿ ಹನ್ಸ್ ವಶಪಡಿಸಿಕೊಳ್ಳಲಾಗಿದೆ. ಹೆಚ್.ಡಿ ಕೋಟೆಯ ಮದ್ದೂರು ಪಟ್ಟಣದಲ್ಲಿ ನಕಲಿ ಹನ್ಸ್
ಕುಡಿಯಲು ಹಣ ನೀಡದ ಯುವಕನ ಮೇಲೆ ಮೂವರ ತಂಡ ದಾಳಿ ನಡೆಸಿ ತಲೆ ಕೂದಲು ಕಟ್ ಮಾಡಿ ಬಸ್ಕಿ ಹೊಡೆಸಿ ಬಲವಂತವಾಗಿ ಜೇಬಿನಿಂದ ಒಂದು ಸಾವಿರ ಕಿತ್ತು ಕೊಲೆ ಬೆದರಿಕೆ ಹಾಕಿ ಪರಾರಿಯಾದ ಘಟನೆ ಮಂಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಗಣಪತಿ ಮೆರವಣಿಗೆಯಲ್ಲಿ ಡ್ಯಾನ್ಸ್ ಮಾಡಲು ನಿರಾಕರಿಸಿದ ಯುವಕನ ಮೇಲೆ ನಾಲ್ವರ ಗುಂಪು ಅಟ್ಯಾಕ್ ಮಾಡಿ ಡ್ರಾಗನ್ ನಿಂದ ಇರಿದ ಘಟನೆ ವಿದ್ಯಾರಣ್ಯಪುರಂ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಕಬ್ಬು ಬೆಳೆಗೆ ವೈಜ್ಞಾನಿಕ ಬೆಲೆ ನಿಗದಿ ಮಾಡುವಂತೆ ಆಗ್ರಹಿಸಿ ಕೇಂದ್ರ ಸಚಿವ ವಿ ಸೋಮಣ್ಣರವರಿಗೆ ಕರ್ನಾಟಕ ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆಯ ವತಿಯಿಂದ ಮನವಿ ಸಲ್ಲಿಸಲಾಯಿತು.
ಕೇಂದ್ರ ರೈಲ್ವೆ ವಲಯ ಮೈಸೂರು ಚಾಮರಾಜನಗರ ಮಾರ್ಗವಾಗಿ ಕೋಣನೂರು ಗ್ರಾಮದ ಮೂಲಕ ಹಾದು ಹೋಗಿರುವ ರೈಲ್ವೆ ಗೇಟ್ ಗಳಲ್ಲಿ ಆಟೋಮೆಟಿಕ್ ಸಿಗ್ನಲ್
ಸಾರ್ವಜನಿಕರಿಗೆ ಅನುಕೂಲವಾಗುವ ರೀತಿಯಲ್ಲಿ ರೈಲ್ವೆ ಮೇಲ್ಸೇತುವೆ ನಿರ್ಮಾಣವಾಗಲಿದೆ ಎಂದು ನಂಜನಗೂಡಿನಲ್ಲಿ ಕೇಂದ್ರ ರೈಲ್ವೆ ಸಚಿವ ವಿ. ಸೋಮಣ್ಣ ಹೇಳಿಕೆ ನೀಡಿದ್ದಾರೆ.
ಅವೈಜ್ಞಾನಿಕ ಮೇಲ್ಸೇತುವೆ ಕಾಮಗಾರಿ ನಕ್ಷೆಯನ್ನು ಹರಿದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ನಂಜನಗೂಡು ನಗರದ ಆರ್ ಪಿ ರಸ್ತೆಯಲ್ಲಿ ಹಾದು ಹೋಗುವ ರೈಲ್ವೆ ಮೇಲ್ಸೇತುವೆ ಪರಿಶೀಲನೆಗೆ ಕೇಂದ್ರ ರೈಲ್ವೆ ಸಚಿವ ವಿ.ಸೋಮಣ್ಣ ಆಗಮಿಸುತ್ತಿದ್ದರು.
ಧರ್ಮಸ್ಥಳ ಪ್ರಕರಣದಲ್ಲಿ ಸಾವಿರ ಸರಿ ಸುಳ್ಳು ಹೇಳಿದರೂ ಸತ್ಯ ಆಗಲ್ಲ. ಈ ಮಾತಿಗೆ ಧರ್ಮಸ್ಥಳ ಪ್ರಕರಣವೇ ತಾಜ ನಿದರ್ಶನ ಎಂದು ಸಚಿವ ವಿ.ಸೋಮಣ್ಣ ಮೈಸೂರಲ್ಲಿ ಹೇಳಿಕೆ ನೀಡಿದ್ದಾರೆ.
ನಾಡಹಬ್ಬ ದಸರಾ ಮಹೋತ್ಸವ ಉದ್ಘಾಟನಾ ವಿಚಾರವಾಗಿ ಮೈಸೂರಲ್ಲಿ ಕೇಂದ್ರ ಸಚಿವ ವಿ.ಸೋಮಣ್ಣ ಹೇಳಿಕೆ ನೀಡಿದ್ದಾರೆ. ನಾನೂ ಕೂಡ ಒಂದು ಬಾರಿ ಉಸ್ತುವಾರಿ ಸಚಿವನಾಗಿ ನಿರ್ವಹಿಸಿದ್ದೇನೆ.
ಮಳೆ ಬಂದರೆ ಗದ್ದೆಯಂತಾಗುವ ರಸ್ತೆ ಬಗ್ಗೆ ಗ್ರಾಮಸ್ಥರು ಕಿಡಿಕಾರಿದ್ದಾರೆ. ರಸ್ತೆಯನ್ನ ಅಭಿವೃದ್ದಿಪಡಿಸುವಂತೆ ನಿರಂತರವಾಗಿ ಮನವಿ ಮಾಡುತ್ತಿದ್ದರೂ ತಲೆ ಕೆಡಿಸಿಕೊಳ್ಳದ ಅಧಿಕಾರಿಗಳು, ಜನಪ್ರತಿನಿಧಿಗಳ ಬಗ್ಗೆ ಕಿಡಿಕಾರಿದ್ದಾರೆ.
ಯಾವುದೇ ಮುನ್ಸೂಚನೆ ಕೊಡದೇ ಒಣ ಮರಗಳ ನೆಪವೊಡ್ಡಿ 10 ಮರಗಳನ್ನು ಕತ್ತರಿಸಲಾಗಿದ್ದು ಪರಿಸರ ವಿರೋಧಿ ನಡೆ ಅನುಸರಿಸುತ್ತಿದ್ದಾರೆಂದು ಕರ್ನಾಟಕ ಕಾವಲು ಪಡೆ ತಾಲೂಕು ಅಧ್ಯಕ್ಷ ಎ.ಅಬ್ದುಲ್ ಮಾಲೀಕ್ ಕಿಡಿಕಾರಿದರು.
ಈ ಬಾರಿಯ ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಉದ್ಘಾಟಕರಾಗಿ ಆಯ್ಕೆಯಾಗಿರುವ ಬರಹಗಾರ್ತಿ ಬಾನು ಮುಷ್ತಾಕ್ ಅವರನ್ನು ಜಿಲ್ಲಾಡಳಿತದಿಂದ ಅಧಿಕೃತವಾಗಿ ಬುಧುವಾರ ಆಮಂತ್ರಣ ನೀಡಲಾಯಿತು.
ಪದವಿ ವಿದ್ಯಾರ್ಥಿಗಳ ಶೈಕ್ಷಣಿಕವಾಗಿ ಹಿನ್ನಡೆಯಾಗುತ್ತಿದೆ. ಅತಿಥಿ ಉಪನ್ಯಾಸಕರ ನೇಮಕಾತಿಯಲ್ಲಿ ಆಗಿರುವ ಗೊಂದಲವನ್ನು ಪರಿಹರಿಸುವಂತೆ ಆಗ್ರಹಿಸಿ ನಂಜನಗೂಡು ನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿ
ಭಾರತಿ ವಿಷ್ಣುವರ್ಧನ್ ಮತ್ತು ಅನಿರುದ್ಧ್ ಅವರು ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ವಿಷ್ಣು ಸ್ಮಾರಕ ನಿರ್ಮಾಣಕ್ಕೆ 10 ಗುಂಟೆ ಜಾಗ ಒದಗಿಸಬೇಕು
ಕಾಡು ಪ್ರಾಣಿ ಹಾವಳಿ ಮುಂದುವರೆದಿದ್ದು, ಚಿರತೆ ದಾಳಿಗೆ ಮೇಕೆಗಳು ಬಲಿಯಾದ ಘಟನೆಹುಣಸೂರು ತಾಲ್ಲೂಕು ಹಗರನಹಳ್ಳಿ ಗ್ರಾಮದಲ್ಲಿ ನಡೆದಿದೆ.
ಅಗ್ನಿ ಅವಘಡದಲ್ಲಿ ವೃದ್ದರೊಬ್ಬರು ಸಜೀವವಾಗಿ ದಹನವಾದ ದುರ್ಘಟನೆ ಮೈಸೂರಿನ ಮಂಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಅಪರಿಚಿತ ವಾಹನ ಡಿಕ್ಕಿ ಹೊಡೆದು ಚಿರತೆ ಮರಿ ಸಾವನ್ನಪ್ಪಿರುವ ಘಟನೆ ಹೆಚ್.ಡಿ.ಕೋಟೆ ತಾಲೂಕಿನ ಹೆಚ್.ಮಟಕೆರೆ ಪೆಟ್ರೋಲ್ ಬಂಕ್ ಬಳಿ ನಡೆದಿದೆ.
ಬಿಜೆಪಿ ಮಾಡ್ತಿರೋದು ಧರ್ಮಯಾತ್ರೆ ಅಲ್ಲ ರಾಜಕೀಯ ಯಾತ್ರೆ ಎಂದು ಮೈಸೂರಿನಲ್ಲಿ ಸಿಎಂ ಸಿದ್ದರಾಮಯ್ಯ ಹೇಳಿಕೆ ನೀಡಿದ್ದಾರೆ. ಧರ್ಮಸ್ಥಳ ಪ್ರಕರಣ ಎನ್. ಐ. ಎ ತನಿಖೆ ಮಾಡಿಸಿ ಅಂತ ಹೇಳ್ತಾರೆ. ಅವರು ಪೊಲೀಸರು ಇವರು ಪೊಲೀಸರು.
ರಾಷ್ಟ್ರಪತಿಗಳು, ರಾಜ್ಯಪಾಲರನ್ನು ನಮ್ಮ ನಿವಾಸಕ್ಕೆ ಸ್ವಾಗತಿಸಲು ಅಪಾರ ಸಂತೋಷ ಹೆಮ್ಮೆ ಆಯಿತು ಎಂದು ರಾಜಮಾತ ಪ್ರಮೋದ ದೇವಿ ಒಡೆಯರ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದರು.