Showing 20 of 2247 posts • Page 56 of 113
ನಾಡಹಬ್ಬ ದಸರಾ ಉದ್ಘಾಟಕರಾಗಿ ಭಾನು ಮುಸ್ತಾಕ್ ಆಯ್ಕೆ ವಿಚಾರವಾಗಿ ನಾಳೆ ಜಿಲ್ಲಾಡಳಿತದಿಂದ ಅಧಿಕೃತ ಆಹ್ವಾನಕ್ಕೆ ನಿರ್ಧಾರವಾಗಿದೆ.
ಮೈಸೂರು ಪ್ರವಾಸ ಮುಗಿಸಿ ರಾಷ್ಟ್ರಪತಿ ದ್ರೌಪದಿ ಮುರ್ಮು ತೆರಳಿದರು. ಸರ್ಕಾರಿ ಗೌರವಗಳೊಂದಿಗೆ ರಾಷ್ಟ್ರಪತಿಗಳನ್ನು ಸಿಎಂ ಸಿದ್ದರಾಮಯ್ಯ ಬೀಳ್ಕೊಟ್ಟರು.
ಸಾರ್ವಜನಿಕರ ಕೆಲಸ ಕಾರ್ಯಗಳಿಗೆ ಅಡ್ಡಿಪಡಿಸುವುದು ಮಾಹಿತಿ ಕೇಳಿದವರಿಗೆ ಬೆದರಿಕೆ ಹಾಕುವುದು ಎಂಬ ಆರೋಪ ಎದುರಿಸುತ್ತಿರುವ ನಂಜನಗೂಡು ತಾಲ್ಲೂಕು ಕಛೇರಿ ದ್ವಿತೀಯ ದರ್ಜೆ ಸಹಾಯಕ ಕಿರಣ್ ಕುಮಾರ್
ಗ್ರಾಮಸ್ಥರ ಉಪಯೋಗಕ್ಕಾಗಿ ನಿರ್ಮಿಸಿದ ಕಾಲುವೆಯನ್ನ ಪಕ್ಕದ ಜಮೀನಿನ ಮಾಲೀಕ ನೂತನ ಲೇಔಟ್ ನಿರ್ಮಾಣಕ್ಕಾಗಿ ಅನಾದಿಕಾಲದ ನಾಲೆಯನ್ನೇ ಮುಚ್ಚಿರುವ ಪ್ರಕರಣವೊಂದು ಬೆಳಕಿಗೆ ಬಂದಿದೆ.
ಮೀನು ಸಾಕಣಿಕೆಗೆ ಮೀಸಲಾದ ಹೊಂಡಗಳು ಅಪಾಯಕ್ಕೆ ಆಹ್ವಾನ ನೀಡುತ್ತಿವೆ. ಅಧಿಕಾರಿಗಳ ದಿವ್ಯಾ ನಿರ್ಲಕ್ಷ್ಯಕ್ಕೆ ಒಳಗಾದ ನೀರು ತುಂಬಿದ ಹೊಂಡಗಳಲ್ಲಿ ಶಾಲಾ ಮಕ್ಕಳು ಆಟವಾಡಲು ಇಳಿಯುತ್ತಿದ್ದಾರೆ.
ನಂಜನಗೂಡಿನಲ್ಲಿ ಶಾಸಕ ದರ್ಶನ್ ಧ್ರುವನಾರಾಯಣ್ ಮಾತನಾಡಿ, ಮುಖ್ಯಮಂತ್ರಿ ಸಿದ್ದರಾಮಯ್ಯರವರು ಕಾರ್ಯಕ್ರಮಕ್ಕೆ ಬಂದಿರುವುದು ಐತಿಹಾಸಿಕ ದಿನವಾಗಿದೆ.
ನಂಜನಗೂಡಿನಲ್ಲಿ ಡಾ.ಯತೀಂದ್ರ ಸಿದ್ದರಾಮಯ್ಯ ಮಾತನಾಡಿದರು. ನಂಜನಗೂಡು ತಾಲ್ಲೂಕಿನಲ್ಲಿ ವರುಣ ಕ್ಷೇತ್ರಕ್ಕೂ ಸೇರುತ್ತದೆ. ಯಾವ ಸಮುದಾಯ ಕಡಿಮೆ ಜನಸಂಖ್ಯೆ ಇದೆ ಅವರನ್ನು ಗುರುತಿಸಿ ಅವರಿಗೆ ಅಭಿವೃದ್ಧಿಪಡಿಸಲು ಪ್ರಯತ್ನ ಮಾಡುತ್ತಿದ್ದೇವೆ.
ನಗರದಲ್ಲಿ ನೂತನವಾಗಿ ನಿರ್ಮಾಣವಾಗುವ ತಾಲ್ಲೂಕು ಮಟ್ಟದ ಶ್ರೀ ಭಗೀರಥ ಉಪ್ಪಾರ ಸಮುದಾಯ ಭವನ ನಿರ್ಮಾಣ ಕಾಮಗಾರಿಗೆ ಶ್ರೀ ಪುರುಷೋತ್ತಮನಂದ ಪುರಿ ಸ್ವಾಮೀಜಿ ಮತ್ತು ವಿಧಾನ ಪರಿಷತ್ ಸದಸ್ಯ ಡಾ.ಯತೀಂದ್ರ ಸಿದ್ಧರಾಮಯ್ಯ ಗುದ್ದಲಿ ಪೂಜೆ ನೆರವೇರಿಸಿದರು.
ಬೆಂಗಳೂರಿನ ಅಭಿಮಾನ್ ಸ್ಟುಡಿಯೋದಲ್ಲಿ ವಿಷ್ಣು ಸಮಾಧಿ ಇದ್ದ ಸ್ಥಳವನ್ನು ಸರ್ಕಾರ ಮುಟ್ಟುಗೋಲು ಹಾಕಿಕೊಂಡ ಕ್ರಮವನ್ನ ಅಭಿಮಾನಿಗಳು ಸಂತಸದಿಂದ ಸ್ವಾಗತಿಸಿದ್ದಾರೆ.
ಗಣಪತಿ ವಿಸರ್ಜನೆ ಮೆರವಣಿಗೆ ವೇಳೆ ಕರ್ತವ್ಯ ನಿರತ ಪೊಲೀಸರಿಗೆ ಅವಾಚ್ಯ ಶಬ್ದಗಳಿಂದ ನಿಂದಿಸಿ ಹಲ್ಲೆ ನಡೆಸಲು ಮುಂದಾದ ಯುವಕರನ್ನ ಕುವೆಂಪುನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ.
ಸಿಎಂ ಸಿದ್ದರಾಮಯ್ಯ ತವರು ಜಿಲ್ಲೆಯಲ್ಲಿ ಬಡ ಮಕ್ಕಳ ಅನ್ನಕ್ಕೆ ಕನ್ನ ಹಾಕಿದ್ದು, ಹಾಸ್ಟೆಲ್ ಗುಣಮಟ್ಟದ ಆಹಾರ ಇಲ್ಲದಂತಾಗಿದೆ.
ಪತ್ರಕರ್ತರ ಹಿತ ಕಾಯಲು ನಾನು ಬದ್ಧನಾಗಿರುತ್ತೇನೆ ಎಂದು ಶಾಸಕ ದರ್ಶನ್ ಧ್ರುವನಾರಾಯಣ ಹೇಳಿದರು. ನಂಜನಗೂಡು ನಗರದ ಶ್ರಾವಣ ಕಲ್ಯಾಣ ಮಂಟಪದಲ್ಲಿ ನಂಜನಗೂಡು ತಾಲ್ಲೂಕು ಪತ್ರಕರ್ತರ ಸಂಘ
ವರುಣ ವಿಧಾನಸಭಾ ಕ್ಷೇತ್ರದಲ್ಲಿ ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯರವರ 78ನೇ ವರ್ಷದ ಹುಟ್ಟುಹಬ್ಬದ ಅಂಗವಾಗಿ ಸರ್ಕಾರಿ ಶಾಲೆಗಳ ಮಕ್ಕಳಿಗೆ ಬ್ಯಾಗ್ ಮತ್ತು ಕಲಿಕಾ ಸಾಮಗ್ರಿಗಳನ್ನು ವಿತರಣೆ ಮಾಡಲಾಗುತ್ತಿದೆ.
ದಸರಾ ಉದ್ಘಾಟನೆಗೆ ಸಾಹಿತಿ ಬಾನು ಮುಸ್ತಾಕ್ ಆಯ್ಕೆ ವಿಚಾರವಾಗಿ ಆಯ್ಕೆ ಹಿಂಪಡೆಯುವಂತೆ ಆಗ್ರಹಿಸಿ ಮೈಸೂರಿನಲ್ಲಿ ಪ್ರತಿಭಟನೆ ನಡೆಸಲಾಯಿತು.
ಹೆಚ್.ಡಿ.ಕೋಟೆ ಪಟ್ಟಣದ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಆವರಣದಲ್ಲಿ ಹೆಚ್.ಡಿ.ಕೋಟೆ ಮತ್ತು ಸರಗೂರು ತಾಲ್ಲೂಕು ಮಟ್ಟದ ಎರಡು ದಿನದ ಕ್ರೀಡಾ ಕೂಟಕ್ಕೆ ಶಾಸಕ ಅನಿಲ್ ಚಿಕ್ಕಮಾದು ಚಾಲನೆ ನೀಡಿದರು.
ಆ.31 ರಂದು ನಂಜನಗೂಡಿನಲ್ಲಿ ಮೈಸೂರು ಜಿಲ್ಲಾಡಳಿತ ಹಮ್ಮಿಕೊಂಡಿರುವ ಭಗೀರಥ ಜಯಂತೋತ್ಸವ ಹಾಗೂ ಉಪ್ಪಾರ ಸಮುದಾಯ ಭವನದ ಶಂಕುಸ್ಥಾಪನೆ ಕಾರ್ಯಕ್ರಮ
ಸಚಿವ ಸಂಪುಟದಿಂದ ಕೆ ಎನ್ ರಾಜಣ್ಣ ವಜಾ ಖಂಡಿಸಿ ಮೈಸೂರು ಚಾಮರಾಜನಗರ ಜಿಲ್ಲಾ ನಾಯಕರ ಸಂಘದಿಂದ ಟೌನ್ ಹಾಲ್ ಮುಂಭಾಗದಿಂದ ಪ್ರತಿಭಟನೆ ಮೆರವಣಿಗೆ ನಡೆಸಲಾಯಿತು.
ಆ.31 ರಂದು ನಂಜನಗೂಡಿನಲ್ಲಿ ಭಗೀರಥ ಜಯಂತಿ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ರವರು ಭಾಗವಹಿಸಲಿದ್ದಾರೆ. ನಂಜನಗೂಡು ನಗರದ ಶ್ರೀ ನಂಜುಂಡೇಶ್ವರ ಸ್ವಾಮಿ ದೇವಾಲಯದ
ವಿವಾಹಿತ ಮಹಿಳೆಗೆ ಗಂಡನನ್ನು ಬಿಟ್ಟು ಬರುವಂತೆ ಒತ್ತಾಯಿಸಿ ಮನೆಗೆ ನುಗ್ಗಿ ಹೊಟ್ಟೆಗೆ ಕಾಲಿನಿಂದ ಒದ್ದು ಗರ್ಭಪಾತವಾಗುವಂತೆ ಮಾಡಿ ತನ್ನ ಜೊತೆಗೆ ಬಾ ಎಂದು ಕಿರುಕುಳ
ವಾಹನ ಸವಾರರೇ ಎಚ್ಚರ.. ಎಚ್ಚರ.. ದಕ್ಷಿಣ ಕಾಶಿ ನಂಜನಗೂಡಿನಲ್ಲಿ ಸಂಚರಿಸಬೇಕಾದರೆ ಕಡ್ಡಾಯವಾಗಿ ಸಂಚಾರಿ ನಿಯಮಗಳು ಮತ್ತು ಕಾನೂನನ್ನು ಪಾಲಿಸಬೇಕಾಗುತ್ತದೆ.