Showing 20 of 2247 posts • Page 57 of 113
ನಂಜನಗೂಡು ಪೊಲೀಸರು ತೆಗೆದುಕೊಳ್ಳುವ ಕಾನೂನು ಬದ್ಧವಾದ ನಿರ್ಧಾರಗಳಿಗೆ ಮತ್ತು ಕ್ರಮಗಳಿಗೆ ರೈತ ಸಂಘಟಕರು ಜೊತೆಯಲಿರುತ್ತೇವೆ ಶಾಂತಿಯ ಗೂಡಾಗಿರುವ ನಂಜನಗೂಡಿನಲ್ಲಿ ನಡೆಯುವ ಕಿಡಿಗೇಡಿಗಳ ಕೃತ್ಯ
ಈ ವರ್ಷದ ದಸರಾ ಕಳವಳಕಾರಿ ಎಂದು ಮೈಸೂರಿನಲ್ಲಿ ರಾಜಮಾತ ಪ್ರಮೋದಾ ದೇವಿ ಒಡೆಯರ್ ಮಾಧ್ಯಮ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ರ್ಕಾರ ನಡೆಸಲು ಉದ್ದೇಶಿರುವ ದಸರಾ ಆಚರಣೆ.
ಸಂಪೂರ್ಣ ಕೆಸರುಮಯವಾದ ರಸ್ತೆ. ಅನೈರ್ಮಲ್ಯ ಚರಂಡಿ ವ್ಯವಸ್ಥೆ, ಸ್ವತಂತ್ರ್ಯ ಬಂದು 75 ವರ್ಷ ಕಳೆದರು ಅಭಿವೃದ್ಧಿ ಕಾಣದ ಗ್ರಾಮ ಇದು. ನಂಜನಗೂಡು ತಾಲ್ಲೂಕಿನ ಹೆಮ್ಮರಗಾಲ ಗ್ರಾಮದ ದುಸ್ಥಿತಿ.
ಮೈಸೂರಿನ ತಿಲಕ್ ನಗರದಲ್ಲಿರುವ ಆಹಾರ ಸುರಕ್ಷತೆ ಮತ್ತು ಔಷಧ ಆಡಳಿತ ಕಚೇರಿ ಅಕೌಂಟ್ಸ್ ಆಫೀಸರ್ ಗೆ RTI ನ್ಯೂಸ್ ಪೇಪರ್ ಹೆಸರಿನಲ್ಲಿ ಬ್ಲಾಕ್ ಮೇಲ್ ಮಾಡಿದ ಪ್ರಕರಣ ಬೆಳಕಿಗೆ ಬಂದಿದೆ.
ಕಡಿಮೆ ದರದಲ್ಲಿ ಸಿಮೆಂಟ್ ಹಾಗೂ ಕಬ್ಬಿಣ ಕೊಡಿಸುವುದಾಗಿ ನಂಬಿಸಿದ ದಂಪತಿ 16 ಮಂದಿಗೆ 2,30,85,000/- ವಂಚಿಸಿ ಪರಾರಿಯಾದ ಘಟನೆ ಮೈಸೂರಿನ ಶ್ರೀರಾಂಪುರ ಬಡಾವಣೆಯಲ್ಲಿ ಬೆಳಕಿಗೆ ಬಂದಿದೆ.
ವಿದ್ಯುತ್ ಸ್ಪರ್ಶಿಸಿ ಯುವಕ ಸಾವನಪ್ಪಿರುವ ಘಟನೆ ನಂಜನಗೂಡು ತಾಲೂಕಿನ ಬಿಳುಗಲಿ ಗ್ರಾಮದಲ್ಲಿ ನಡೆದಿದೆ. ಗ್ರಾಮದ ಗೌತಮ್ 27 ಮೃತ ದುರ್ದೈವಿ. ಕಾಂಗ್ರೆಸ್ ಪಕ್ಷದಲ್ಲಿ ಯೂತ್ ಕಾಂಗ್ರೆಸ್ ಘಟಕ
ಸ್ಮಶಾನಕ್ಕೆ ಹೋಗುವ ರಸ್ತೆ ಒತ್ತುವರಿ ಮಾಡಿಕೊಂಡಿರುವ ಪರಿಣಾಮ ಸ್ಮಶಾನಕ್ಕೆ ತೆರಳಲು ಸಾಧ್ಯವಾಗದ ಹಿನ್ನೆಲೆಯಲ್ಲಿ ಗ್ರಾಮಸ್ಥರು ರಸ್ತೆಯಲ್ಲಿ ಶವ ಇಟ್ಟು ದಿಢೀರ್ ಪ್ರತಿಭಟನೆ ನಡೆಸಿದರು.
ಚಾಮುಂಡೇಶ್ವರಿ ಕ್ಷೇತ್ರದ ಶಾಸಕ ಜಿ.ಟಿ ದೇವೇಗೌಡ ವಿರುದ್ಧ ಮೈಸೂರು ತಾಲೂಕು, ಜಯಪುರ ಹೋಬಳಿ ಸಿಂಧುವಳ್ಳಿ ಗ್ರಾಮದಲ್ಲಿ ಪ್ರತಿಭಟನೆ ನಡೆಸಿದರು.
ದಿನನಿತ್ಯ ಸರ್ಕಾರಿ ಶಾಲೆಗೆ ತೆರಳುವ ಶಾಲಾ ವಿದ್ಯಾರ್ಥಿಗಳು ಮತ್ತು ಶಿಕ್ಷಕರಿಗೆ ಆತಂಕ ಹೆಚ್ಚಾಗಿದ್ದು, ಯಾವ ಗಳಿಗೆಯಲ್ಲಿ ಏನಾಗುತ್ತದೆ ಎಂಬ ಭಯ ಹೆದುರಾಗಿದೆ.
ಗೌರಿ ಗಣೇಶ ಹಬ್ಬದ ಅಂಗವಾಗಿ ಜೀವಧಾರ ರಕ್ತದಾನ ಕೇಂದ್ರದ ವತಿಯಿಂದ ವಿಶೇಷವಾಗಿ ರಕ್ತದಾನದ ಬಗ್ಗೆ ಸಾರ್ವಜನಿಕರಿಗೆ ಜಾಗೃತಿ ಮೂಡಿಸಲಾಯಿತು.
ಪೆಟ್ರೋಲ್ ಬಂಕ್ ನಲ್ಲಿ ಗ್ರಾಹಕರಿಗೆ ವಂಚನೆ ಆರೋಪ ಕೇಳಿಬಂದಿದ್ದು, ಪೆಟ್ರೋಲ್ ಬಂಕ್ ಮುಂದೆ ಹೈ ಡ್ರಾಮ ಮಾಡಿರುವ ಘಟನೆ ನಂಜನಗೂಡಿನ ಗೋಳೂರು ಸರ್ಕಲ್ ಬಳಿಯ ಆಶೀರ್ವಾದ್ ಭಾರತ್ ಪೆಟ್ರೋಲ್ ಬಂಕ್ ನಲ್ಲಿ ನಡೆದಿದೆ.
ಮದುವೆ ಆಗಲು ನಿರಾಕರಿಸಿದ ಯುವತಿಯ ಬೆತ್ತಲೆ ವಿಡಿಯೋ ಇಟ್ಟುಕೊಂಡ ಪ್ರಿಯಕರ ಬ್ಲಾಕ್ ಮೇಲ್ ಮಾಡಿ ಮನೆಗೆ ನುಗ್ಗಿ ಪೀಠೋಪಕರಣಗಳನ್ನ ಧ್ವಂಸ
ಕೈಯಲ್ಲಿ ಪಿಸ್ತೂಲ್ ಹಿಡಿದು ಭಯದ ವಾತಾವರಣ ಸೃಷ್ಟಿಸುವಂತೆ ಫೇಸ್ ಬುಕ್ ನಲ್ಲಿ ಫೋಟೋ ಅಪ್ ಲೋಡ್ ಮಾಡಿದ್ದ ಯುವಕನ ವಿರುದ್ದ ಮಂಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಆಪ್ ಗೆ 16,500/- ರೂ ಹಾಕಿದ್ರೆ ದಿನಕ್ಕೆ 650/- ರೂ ಬಡ್ಡಿ ಬರುತ್ತದೆ ಎಂದು ನಂಬಿಸಿ ಇಡೀ ಕುಟುಂಬಕ್ಕೆ 1.81 ಲಕ್ಷ ಹಣಕ್ಕೆ ಪಂಗನಾಮ ಹಾಕಿದ ಪ್ರಕರಣ ಎನ್.ಆರ್.ಪೊಲೀಸ್ ಠಾಣೆಯಲ್ಲಿ ದಾಖಲಾಗಿದೆ.
ತಾಲ್ಲೂಕಿನ ದೇವನೂರು ಗ್ರಾಮದ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಆವರಣದಲ್ಲಿ ಶಿಕ್ಷಣ ಇಲಾಖೆಯಿಂದ ನಡೆದ ದೊಡ್ಡಕವಲಂದೆ ಹೋಬಳಿ ಮಟ್ಟದ ಪ್ರೌಢಶಾಲೆಗಳ ಕ್ರೀಡಾಕೂಟ
ಶಿಥಿಲಾವಸ್ಥೆಯಲ್ಲಿರುವ ಅಂಗನವಾಡಿಗಳಲ್ಲಿ ಮಕ್ಕಳಿಗೆ ಪಾಠ ನಡೆಯುತ್ತಿದ್ದು, ಜೀವ ಭಯದಲ್ಲಿ ಅಂಗನವಾಡಿ ಪುಟಾಣಿಗಳು ಇರುವ ಪರಿಸ್ಥಿತಿ ನಂಜನಗೂಡು ತಾಲ್ಲೂಕಿನ ನಗರ್ಲೆ ಗ್ರಾಮದಲ್ಲಿ ನಡೆದಿದೆ.
ಚಾಮುಂಡಿ ಬೆಟ್ಟದಲ್ಲಿ ಚಿರತೆ ಪ್ರತ್ಯಕ್ಚವಾಗಿದ್ದು, ಬೆಟ್ಟದ ದೇವಿ ಕೆರೆ ರಸ್ತೆ ಬಳಿ ಚಿರತೆ ಕಾಣಿಸಿಕೊಂಡಿದೆ. ರಾತ್ರಿ ಸುಮಾರು 11 ಗಂಟೆಯಲ್ಲಿ ಚಿರತೆ ಪ್ರತ್ಯಕ್ಷವಾಗಿದೆ.
ಶ್ರೀ ಕ್ಷೇತ್ರ ಧರ್ಮಸ್ಥಳದ ವಿರುದ್ಧ ಅಪಪ್ರಚಾರ ಆರೋಪ ಹಿನ್ನಲೆ ಬಿಜೆಪಿಯಿಂದ ಪ್ರತಿಭಟನೆ ನಡೆಸಲಾಯಿತು. ರಾಜ್ಯದಾದ್ಯಂತ ಪ್ರತಿಭಟನೆಗೆ ಬಿಜೆಪಿ ಕರೆ ಹಿನ್ನೆಲೆ ಮೈಸೂರಿನ ವಿವಿಧೆಡೆಗಳಲ್ಲಿ ಬಿಜೆಪಿ ಕಾರ್ಯಕರ್ತರಿಂದ ಪ್ರತಿಭಟನೆ ನಡೆಯಿತು.
ಇಂಪೋರ್ಟ್ ಎಕ್ಸ್ಪೋರ್ಟ್ ವ್ಯಾಪಾರದಲ್ಲಿ ನಷ್ಟವಾದ ಹಿನ್ನಲೆ ಕೇರಳದ ಉದ್ಯಮಿ ಮೈಸೂರಿನ ಖಾಸಗಿ ಹೋಟೆಲ್ ನಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ನಜರಬಾದ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಉದ್ಯಾನವನವನ್ನ ಸ್ವಚ್ಛವಾಗಿ ಇಟ್ಟುಕೊಳ್ಳುವುದು ಸ್ಥಳೀಯ ಹಿರಿಯ ನಾಗರಿಕರ ಧ್ಯೇಯ. ಆದ್ರೆ ಅಲ್ಲಿನ ಸ್ಥಳೀಯರು ಸಾಕಿರುವ ಪ್ರಾಣಿಗಳ ಕಾಟ ನೆಮ್ಮದಿ ಕೆಡಿಸಿದೆ.